ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಆಕ್ಷೇಪಾರ್ಹ ಕಮೆಂಟ್: ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಔಟ್; ಉಗ್ರಪ್ಪಗೆ ನೋಟಿಸ್ ಬೆಂಗಳೂರು(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುರಿತು ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ.ಸಲೀಂ ಅವರು ಪಕ್ಷದ ಇನ್ನೊಬ್ಬ ನಾಯಕ ವಿ.ಎಸ್. ಉಗ್ರಪ್ಪ ಅವರ ಜತೆಖಾಸಗಿ ಆಕ್ಷೇಪಾರ್ಹ ಮಾತುಕತೆ ನಡೆಸಿದ ಪ್ರಕರಣ ಪಕ್ಷದೊಳಗೆ ತೀವ್ರ ಸಂಚಲನ ಮೂಡಿಸಿದೆ. ಕೆಪಿಸಿಸಿ ಶಿಸ್ತು... ಅನಾರೋಗ್ಯ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಏಮ್ಸ್ ಆಸ್ಪತ್ರೆಗೆ ದಾಖಲು ಹೊಸದಿಲ್ಲಿ(reporterkarnataka.com): ಜ್ವರ ಹಾಗೂ ನಿಶ್ಶಕ್ತಿಯ ಕಾರಣಕ್ಕೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಡಿಯಾಲಜಿ ವಿಭಾಗಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಜಿ ಪ್ರಧಾನಿ 2009 ರಲ್ಲ... Breaking | ನಿರಂತರ ಮಳೆಯಿಂದ ಪೊಳಲಿ ಸಮೀಪ ಎರಡಂತಸ್ತಿನ ಮನೆ ಕುಸಿತ ; ತಪ್ಪಿದ ಭಾರಿ ದುರಂತ ಮಂಗಳೂರು(ReporterKarnataka.com) ಬಂಟ್ವಾಳ ತಾಲೂಕು ಕರಿಯಂಗಳ ಗ್ರಾಮದ ಪೊಳಲಿ ಸಮೀಪ ನಿರ್ಮಾಣ ಹಂತದಲ್ಲಿದ್ದ ಎರಡಂತಸ್ತಿನ ಮನೆಯೊಂದು ಕುಸಿದು ಬಿದ್ದ ಘಟನೆ ಮಂಗಳವಾರ ನಡೆದಿದೆ. ಎಡಪದವು ನಿವಾಸಿ ರಂಜಿತ್ ಅವರು ಎರಡು ವರ್ಷಗಳ ಹಿಂದೆ ಪೊಳಲಿಯ ಶ್ರೀ ಅಖಿಲೇಶ್ವರ ದೇವಸ್ಥಾನಕ್ಕೆ ಹೋಗುವ ರಸ್ತೆಯ ಸ... ಉಪ್ಪಿನಂಗಡಿ: ಚಲಿಸುತ್ತಿದ್ದ ಬಸ್ಸಿನಡಿಗೆ ಬಿದ್ದು ತಾಯಿ- ಮಗು ದಾರುಣ ಸಾವು; ಚಾಲಕ ಪೊಲೀಸ್ ವಶಕ್ಕೆ ಉಪ್ಪಿನಂಗಡಿ(reporterkarnataka.com): ಉಪ್ಪಿನಂಗಡಿ ಬಸ್ ನಿಲ್ದಾಣ ಬಳಿ ಮಂಗಳವಾರ ಚಲಿಸುತ್ತಿದ್ದ ಬಸ್ಸಿನಡಿ ಬಿದ್ದು ತಾಯಿ -ಮಗು ಮೃತಪಟ್ಟ ಘಟನೆ ನಡೆದಿದೆ. ಬೆಳ್ತಂಗಡಿ ತಾಲ್ಲೂಕು ಸಾಹಿದ (25) ಮತ್ತು ಅವರ ಪುತ್ರ ಸಾಹಿಲ್(1) ಮೃತಪಟ್ಟವರು. ತಾಯಿ-ಮಗು ರಸ್ತೆ ದಾಟುತ್ತಿದ್ದಾಗ ಕೆಎಸ್ಸಾರ್ಟಿಸಿ ಬಸ... ಶಿರ್ವ: ಮೀನು ಹಿಡಿಯುವಾಗ ಅಕಸ್ಮಾತ್ ಕಾಲು ಜಾರಿ ನೀರು ಪಾಲಾಗಿದ್ದ ದೈವ ನರ್ತಕನ ಶವ ಪತ್ತೆ ಶಿರ್ವ(reporterkarnataka.com): ಇಲ್ಲಿನ ನಡಿಬೆಟ್ಟು ಅಣೆಕಟ್ಟು ಬಳಿ ಮೀನು ಹಿಡಿಯಲು ಹೋಗಿ ಆಕಸ್ಮಿಕವಾಗಿ ಜಾರಿಬಿದ್ದು ನೀರು ಪಾಲಾದ ದೈವ ನರ್ತಕ, ಶಿರ್ವ ಮಟ್ಟಾರು ನಿವಾಸಿ ದಿಲೀಪ್ (30) ಅವರ ಶವ ಸೋಮವಾರ ಮಧ್ಯಾಹ್ನ ಅಣೆಕಟ್ಟು ಬಳಿ ಪತ್ತೆಯಾಗಿದೆ. ಉಡುಪಿ ಅಗ್ನಿಶಾಮಕ ದಳದ ಠಾಣಾಧಿಕಾರಿ ಸತೀಶ್ ಎ... ಪುತ್ತೂರು: ಭೀಕರ ರಸ್ತೆ ಅಪಘಾತ; ದುಬೈ ಪ್ರಯಾಣ ಮುಂದೂಡಿದ ಬೇಕರಿ ಮಾಲೀಕ ದಾರುಣ ಸಾವು ಪುತ್ತೂರು (reporterkarnataka.com) : ಪುತ್ತೂರು ತಾಲೂಕಿನ ಬಲ್ನಾಡ್ ಎಂಬಲ್ಲಿ ಭಾನುವಾರ ಬೆಳಗ್ಗೆಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಗರದ ಬದ್ರಿಯಾ ಜುಮಾ ಮಸೀದಿ ಬಳಿ ಇರುವ ಗೋಲ್ಡನ್ ಬೇಕರಿ ಮಾಲೀಕ ಅಝೀಝ್ ಮೃತಪಟ್ಟಿದ್ದಾರೆ. ಒಂದು ಮಾಹಿತಿ ಪ್ರಕಾರ ಶನಿವಾರ ರಾತ್ರಿ ಅವ... ಅಥಣಿ: ತುಂಬಿ ಹರಿಯುತ್ತಿದ್ದ ಕರಿಮಸೂತಿ ಕಾಲುವೆಗೆ ಬಿದ್ದ 4 ಮಂದಿ ಮಕ್ಕಳು; 2 ಪುಟಾಣಿಗಳ ದಾರುಣ ಅಂತ್ಯ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಕಾಲುವೆ ಬಳಿ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಅಕಸ್ಮಾತ್ ಕಾಲು ಜಾರಿ ಕರಿಮಸೂತಿ ಕಾಲುವೆಗೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ಸಂಜೆ ನಡೆದಿದೆ. ಗ್ರಾಮದ ಸರಕಾರಿ ಪ್ರೌಢ ಶಾಲೆ ... ಪ್ರಚೋದನಕಾರಿ ಭಾಷಣ ಆರೋಪ: ಚೈತ್ರಾ ಕುಂದಾಪುರ ವಿರುದ್ಧ ಜಾಮೀನುರಹಿತ ಪ್ರಕರಣ ದಾಖಲು ಮಂಗಳೂರು(reporterkarnataka.com): ಸುರತ್ಕಲ್ನಲ್ಲಿ ಬಜರಂಗದಳ ಹಾಗೂ ದುರ್ಗಾವಾಹಿನಿಯಿಂದ ಆಯೋಜಿಸಿದ್ದ ಜನ ಜಾಗೃತಿ ಸಭೆಯಲ್ಲಿ ಚೈತ್ರಾ ಕುಂದಾಪುರ ಪ್ರಚೋದನಕಾರಿ ಭಾಷಣ ಮಾಡಿದ್ದನ್ನು ವಿರೋಧಿಸಿ ಹಲವು ಸಂಘಟನೆಗಳು ಆಕ್ಷೇಪಿಸಿ ದೂರು ನೀಡಿದ್ದು, ಅವರ ವಿರುದ್ಧ ಜಾಮೀನುರಹಿತ ಕೇಸು ದಾಖಲಿಸಲಾಗಿದೆ. ... ಕೋಮು ಪ್ರಚೋದನೆ ಆರೋಪ: ಚೈತ್ರಾ ಕುಂದಾಪುರ ವಿರುದ್ದ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲು ಮಂಗಳೂರು(reporterkarnataka.com): ಸುರತ್ಕಲ್ನಲ್ಲಿ ಭಜರಂಗದಳ ಮತ್ತು ದುರ್ಗಾವಾಹಿನಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಚೈತ್ರಾ ಕುಂದಾಪುರ ಎಂಬವರ ಮೇಲೆ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಮಾವೇಶದಲ್ಲಿ ಚೈತ್ರಾ ಅವರು ಮುಸ್ಲಿಂ ಮಹಿಳೆಯರನ್ನು ... ಕೊಲೊಸೊ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ನೀನಾ ಸಾವು: ಶುಲ್ಕದ ನೆಪದಲ್ಲಿ ಕಿರುಕುಳ ನೀಡಲಾಗುತ್ತಿತ್ತೇ?; ಸಮಗ್ರ ತನಿಖೆಗೆ ತನಿಖೆಗೆ ಎಸ್.ಎ... ಮಂಗಳೂರು(reporterkarnataka.com): ನಗರದ ಕೊಲೊಸೊ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಕಾಸರಗೋಡು ಮೂಲದ ನೀನಾ ಅವರು ಹಾಸ್ಟೇಲ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಹಾಸ್ಟೆಲ್ನಲ್ಲಿ ನೀಡುವ ಮಾನಸಿಕ ಕಿರುಕುಳವೇ ಕಾರಣ ಎಂದು ಮೇಲ್ನೋಟಕ್ಕೆ ಕಾಣುತ್ತಿದ್ದು, ಪೊಲೀಸ್ ಇಲಾಖೆ ನೀ... « Previous Page 1 …233 234 235 236 237 … 261 Next Page » ಜಾಹೀರಾತು