ಸಿಂಧನೂರು: ಹೊಟ್ಟೆನೋವು ತಾಳಲಾಗದೆ ಪೊಲೀಸ್ ಪತ್ನಿ ನೇಣಿಗೆ ಶರಣು ಸಿಂಧನೂರು(reporterkarnataka news): ಸಿಂಧನೂರು ನಗರದಲ್ಲಿ ಹೊಟ್ಟೆ ನೋವು ತಾಳಲಾರದೆ ಪೊಲೀಸ್ ಪತ್ನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ನಗರದ ಪೊಲೀಸ್ ವಸತಿಗೃಹದಲ್ಲಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಅವರ ಪತ್ನಿ ಕವಿತಾ (40)ಹೊಟ್ಟೆ ನೋವು ತಾಳಲಾರದೆ ಶನಿವಾರ ... ನಿರ್ಭಯ ಮಾದರಿ ಗ್ಯಾಂಗ್ ರೇಪ್ಗೆ ಸಾಕ್ಷಿಯಾದ ಬೆಂಗಳೂರು : ಯುವತಿಯ ಗುಪ್ತಾಂಗಕ್ಕೆ ಬಾಟಲಿ ತುರುಕಿ ವಿಕೃತಿ ಮೆರೆದ ಕಾಮುಕರು ಬೆಂಗಳೂರು (Reporter Karnataka News) ಯುವತಿಯೊಬ್ಬಳ ಮೇಲೆ ಸಾಮೂಹಿಕವಾಗಿ ಪೈಶಾಚಿಕ ರೀತಿಯಲ್ಲಿ ಅತ್ಯಾಚಾರ ನಡೆಸಿ ವೀಡಿಯೋ ಮಾಡಿ ಹರಿಯ ಬಿಟ್ಟು ವಿಕೃತಿ ಮೆರೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತಾವು ಮಾಡಿದ ಹೇಯ ಕೃತ್ಯವನ್ನು ತಾವೇ ಜಾಲತಾಣಗಳಿಗೆ ಹರಿಬಿಟ್ಟ ಮೇಲಷ್ಟೇ ಈ ಗ್ಯಾಂಗ್ ರೇಪ್ ಪ್ರಕ... ಸಿಎಂ ಬದಲಾವಣೆಯಂತಹ ಅನಾವಶ್ಯಕ ವಿಷಯದ ಕುರಿತು ಚರ್ಚೆ ಸಲ್ಲದು: ಡಿಸಿಎಂ ಲಕ್ಷ್ಮಣ ಸವದಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ರಾಜ್ಯದಲ್ಲಿ ಕೊರೊನಾ ಹಾವಳಿ ದೊಡ್ಡ ಪ್ರಮಾಣದಲ್ಲಿರುವಾಗ ಮುಖ್ಯಮಂತ್ರಿ ಬದಲಾವಣೆಯಂತಹ ಅನಾವಶ್ಯಕ ವಿಷಯದ ಬಗ್ಗೆ ಚರ್ಚೆ ಸಲ್ಲದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಖಡಕ್ ಆಗಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ಸಮೀಪದ ಹತ... ಕೊರೊನಾದ ಭಯಬಿಟ್ಟು ರೇಶನ್ ಅಂಗಡಿಯ ಮುಂದೆ ರಾಶಿ ಬಿದ್ದ ಮಸ್ಕಿ ಜನತೆ: ಸರಕಾರದ ಆದೇಶಕ್ಕೆ ಬೆಲೆಯೇ ಇಲ್ಲ ! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ info.reporterkarnataka@gmail.com ಮಸ್ಕಿಯಲ್ಲಿ ಇಂದು ಜನರು ಕೊರೊನಾ ಸೋಂಕನ್ನು ಮರೆತು ನ್ಯಾಯಬೆಲೆ ಅಂಗಡಿಯ ಮುಂದೆ ಯಾವುದೇ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಇಲ್ಲದೆಯೇ ಮುಗಿದ ಬಿದ್ದರು. ರೇಶನ್ ಅಂಗಡಿ ತೆರೆಯುವ ಮುನ್ನವೇ ಜನರು ಕೊರೊನಾ ಸೋಂಕಿ... ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್. ಎನ್.ದೊರೆಸ್ವಾಮಿ ಇನ್ನಿಲ್ಲ: ಹಲವು ಗಣ್ಯರ ಕಂಬನಿ ಬೆಂಗಳೂರು(reporterkarnataka news): ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಹೆಮ್ಮೆಯ ಪುತ್ರ, ನಾಡೋಜ ಡಾ. ಎಚ್. ಎಸ್. ದೊರೆಸ್ವಾಮಿ(104) ಅವರು ಬುಧವಾರ ನಿಧಾನರಾದರು. ಕೊರೊನಾದಿಂದ ಗುಣಮುಖರಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಅವರು ಮತ್ತೆ ದೈಹಿಕ ಅಸ್ವಸ್ಥತೆಯ... ಬೆಡ್ ಬ್ಲಾಕಿಂಗ್ ಪ್ರಕರಣ: ಸಿಸಿಬಿ ಪೊಲೀಸರ ಕಾರ್ಯಾಚರಣೆ; ಬಿಜೆಪಿ ಶಾಸಕರ ಆಪ್ತನ ಬಂಧನ ಬೆಂಗಳೂರು(reporterkarnataka news): ರಾಜ್ಯದಲ್ಲಿ ಸಾಕಷ್ಟು ವಿವಾದ ಸೃಷ್ಟಿಸಿದ ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಬಿಜೆಪಿ ಶಾಸಕರೊಬ್ಬರ ಆಪ್ತನನ್ನು ಮಂಗಳವಾರ ಬಂಧಿಸಿದ್ದಾರೆ. ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತ ಬಂಧಿತ ಆರೋ... ಟ್ವಿಟರ್ನಲ್ಲಿ ಟ್ರೆಂಡಿಂಗ್ ಆಗ್ತ ಇದೆ ಅರೆಸ್ಟ್ ಯುವಿಕಾ ಚೌಧರಿ ಟ್ಯಾಗ್:ಇದರ ಹಿಂದಿನ ಕಾರಣ ಏನು ಗೊತ್ತಾ ? ಮುಂಬಾಯಿ (Reporter Karnataka News) ಬಾಲಿವುಡ್ ಹಾಗೂ ಕಿರುತೆರೆಯ ನಟ ನಟಿಯರು ಯಾವುದಾದರೂ ಒಂದು ಕಾಂಟ್ರೋವರ್ಸಿಯನ್ನು ಮೈಮೇಲೆಳೆದುಕೊಂಡು ಸುದ್ದಿಯಾಗುತ್ತಿರುವುದು ಸಾಮಾನ್ಯವಾಗಿದೆ. ಇತ್ತೀಚೆಗೆ ಮುನ್ ಮುನ್ ದತ್ತ ಅವರ ಮೇಲೆ ಇದೇ ರೀತಿ ಆರೋಪ ಕೇಳಿ ಬಂದಿತ್ತು. ಈಗ ಮತ್ತೊಬ್ಬ ನಟಿ ಯುವಿಕಾ ಚೌಧರಿ... ಲಸಿಕೆ ಅಲಭ್ಯತೆ: ಇಂದಿನಿಂದ ಕೋವಿಡ್ ಲಸಿಕಾ ಶಿಬಿರ ಇಲ್ಲ; ಮತ್ಯಾವಾಗಿನಿಂದ ಸಿಗುತ್ತೇ? ಮುಂದಕ್ಕೆ ಓದಿ! ಮಂಗಳೂರು(reporterkarnataka news): ಜಿಲ್ಲೆಯಲ್ಲಿ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೇ 25 ರಿಂದ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆ ಲಭ್ಯತೆಯು ಇಲ್ಲದಿರುವ ಕಾರಣ ಯ... ಬಡವರ ಪಾಲಿನ ಸಂಜೀವಿನಿ: ಮಸ್ಕಿಯ ಅಭಿನಂದನ್ ಸಂಸ್ಥೆಯಿಂದ ಮತ್ತೆ ಮತ್ತೆ ಆಹಾರ ಕಿಟ್ ವಿತರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ info.reporterkarnataka@gmail.com ಮಸ್ಕಿ ಪಟ್ಟಣದಲ್ಲಿ ಕೋವಿಡ್ 19 ಎರಡನೇ ಅಲೆಯ ಕಾರಣದಿಂದಾಗಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ತೊಂದರೆಗೀಡಾದ ಕಡು ಬಡ ಕುಟುಂಬಗಳಿಗೆ ನೆರವಾಗಲು ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಅಭಿಯಾನವ... ಪ್ರಮುಖ 6 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ! ಬೆಂಗಳೂರು(reporterkarnataka news) : ಆಡಳಿತ ಯಂತ್ರಕ್ಕೆ ರಾಜ್ಯ ಸರಕಾರ ಮೇಜರ್ ಸರ್ಜರಿ ಮಾಡಿದೆ. ಆಯಕಟ್ಟಿನಲ್ಲಿದ್ದ 6 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಬೆಂಗಳೂರಿನಲ್ಲಿ ಆಡ್ಮಿನಿಸ್ಟ್ರೇಟಿವ್ ( ಜೀಫ್ ಆಫೀಸ್) ಐಜಿಪಿ ಐ... « Previous Page 1 …243 244 245 246 Next Page » ಜಾಹೀರಾತು