ಹೋಮ್ ಐಸೋಲೇಶನ್ ಬೇಡ, ಕೋವಿಡ್ ಕೇರ್ ಸೆಂಟರ್ ಗಳಿಗೆ ಕಳುಹಿಸಿ: ಸಿಎಂ ಬೊಮ್ಮಾಯಿ ಖಡಕ್ ಸೂಚನೆ ಮಂಗಳೂರು(reporterkarnataka.com): ಕೊರೊನಾ ಸೋಂಕು ಹಬ್ಬುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಹೋಮ್ ಐಸೋಲೇಶನ್ ಬಿಟ್ಟು ಕೋವಿಡ್ ಕೇರ್ ಸೆಂಟರ್ ಗಳಿಗೆ ಸೋಂಕಿತರನ್ನು ವರ್ಗಾಯಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಪ್ರಸ್ತುತ ಶೇ.80ರ... ಮುಖ್ಯಮಂತ್ರಿ ಬೊಮ್ಮಾಯಿಗೆ ಮಂಗಳೂರಿನಲ್ಲಿ ಭವ್ಯ ಸ್ವಾಗತ: ಆರತಿ ಎತ್ತಿ ಶುಭ ಕೋರಿದ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಮಂಗಳೂರು(reporterkarnataka.com): ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳೂರಿಗೆ ಆಗಮಿಸಿದರು. ಸಿಎಂ ಆದ ಬಳಿಕ ಇದು ಅವರ ಮೊದಲ ಭೇಟಿಯಾಗಿತ್ತು. ಮುಖ್ಯಮಂತ್ರಿ ಅವರು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಬಿಜೆಪಿ ಮಹಿಳಾ ... ಸಿಎಂ ಸ್ವಾಗತಕ್ಕೆ ಭರ್ಜರಿ ತಯಾರಿ : ಸ್ಥಳೀಯಾಡಳಿತದಿಂದ ನಡೆಯಿತು ಕಣ್ಕಟ್ಟಿನ ರಸ್ತೆ ರಿಪೇರಿ.!! ಮಂಗಳೂರು(Reporterkarnataka.com) ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಸವರಾಜ್ ಬೊಮ್ಮಾಯಿ ಇದೇ ಮೊದಲ ಬಾರಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಸಿಎಂ ಸ್ವಾಗತಕ್ಕೆ ಕೆಂಜಾರು ಹಾಗೂ ಮರವೂರು ಸೇತುವೆಯಲ್ಲಿ ಬಿಜೆಪಿ ಧ್ವಜಗಳು ರಾರಾಜಿಸುತ್ತಿವೆ. ಇದರ ಜತೆಗೆ ಮಂಗಳೂರು ವಿಮಾನ ನ... ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಪಾಪಿ ಚಿಕ್ಕಪ್ಪನಿಂದ ಅತ್ಯಾಚಾರ: ಫೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ ಮೂಡುಬಿದಿರೆ(reporterkarnataka.com): ಅಪ್ರಾಪ್ತ ವಯಸ್ಸಿನ ಸ್ವಂತ ಅಣ್ಣನ ಮಗಳ ಮೇಲೆ ಚಿಕ್ಕಪ್ಪ ಅತ್ಯಾಚಾರ ನಡೆಸಿದ ಭಯಾನಕ ಘಟನೆ ಮೂಡುಬಿದಿರೆ ಠಾಣೆ ವ್ಯಾಪ್ತಿಯ ತೆಂಕಮಿಜಾರು ಪ್ರದೇಶದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಬಾಲಕಿ ತನ್ನ ಗೆಳತಿಯರು ಜ... ಬಿಕರ್ಣಕಟ್ಟೆ ಸಮೀಪ ಭೀಕರ ಲಾರಿ- ಬೈಕ್ ಅಪಘಾತ: ಸವಾರ ಸ್ಥಳದಲ್ಲೇ ಸಾವು ಮಂಗಳೂರು(reporterkarnataka.com): ನಗರದ ನಂತೂರು ಜಂಕ್ಷನ್ ಸಮೀಪದ ಬಿಕರ್ನಕಟ್ಟೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಉಳಾಯಿಬೆಟ್ಟು ನಿವಾಸಿ ದಯಾನಂದ ಎಂದು ಗುರುತಿಸಲಾಗಿದೆ. ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಫಘಾ... ಲೇಟ್ ಆಗಿ ಸಭೆಗೆ ಎಂಟ್ರಿ ಕೊಟ್ಟ ಅಧಿಕಾರಿಗೆ ಸಚಿವ ಸುನಿಲ್ ಕುಮಾರ್ ಗೇಟ್ ಪಾಸ್ ! : ನಂತರ ನಡೆಯಿತು ಫುಲ್ ಕ್ಲಾಸ್ !! ಕಾರ್ಕಳ(reporterkarnataka.com): ತಡವಾಗಿ ಸಭೆಗೆ ಆಗಮಿಸಿದ ಅಧಿಕಾರಿಯನ್ನು ನೂತನ ಸಚಿವ ಗೇಟ್ ಔಟ್ ಮಾಡಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಭೆ ಮುಗಿಯುವ ವರೆಗೆ ಹೊರಗಡೆ ನಿಂತಿದ್ದ ಅಧಿಕಾರಿಗೆ ಸಚಿವರು ನಂತರ ಫುಲ್ ಕ್ಲಾಸ್ ಕೂಡ ತೆಗೆದುಕೊಂಡರು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸು... ರಂಗಸ್ಥಳದಲ್ಲಿ ಕುಸಿದು ಬಿದ್ದ ಅಮ್ಮುಂಜೆ ಮೋಹನ್ ; ಚೇತರಿಸಿದ ಬಳಿಕ ಮತ್ತೆ ರಂಗ ಪ್ರದರ್ಶನ ಮೂಡುಬಿದಿರೆ(ReporterKarnataka.com) ಮೂಡುಬಿದಿರೆ ಅಲಂಗಾರು ಮಹಾಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ನಡೆದ ಕರ್ಣಾರ್ಜುನ ಯಕ್ಷಗಾನದ ಸಂದರ್ಭ ಅರ್ಜುನ ಪಾತ್ರಧಾರಿ ಅಮ್ಮುಂಜೆ ಮೋಹನ್ ಕುಮಾರ್ ನಿಂತಲ್ಲಿಗೆ ತಲೆಸುತ್ತು ಬಂದು ಬಿದ್ದಿದ್ದಾರೆ. Video ಬಳಿಕ ಚೇತರಿಸಿಕೊಂಡ ಅಮ್ಮುಂಜೆ ಮೋಹನ್ ರಂ... SSLC ಶೇಕಡ 99.99 ಫಲಿತಾಂಶ ; 8.76ಲಕ್ಷ ವಿದ್ಯಾರ್ಥಿಗಳಲ್ಲಿ ಒಬ್ಬ ಅನುತ್ತೀರ್ಣ ! ಬೆಂಗಳೂರು(Reporterkarnataka.com) 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದ್ದಾರೆ. SSLC ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ SSLC Result click here ಒಬ... Traveling Story | ಗೇರ್ಲೆಸ್(ಸಾದಾ) ಸೈಕಲ್ನಲ್ಲಿ ಕೇರಳದಿಂದ ಕಾಶ್ಮೀರಕ್ಕೆ ಸೋಲೊ ಟ್ರಿಪ್ ಹೊರಟ 21ರ ಯುವಕ ಅನುಷ್ ಪಂಡಿತ್, ಮಂಗಳೂರು ಗಣೇಶ್ ಅದ್ಯಪಾಡಿ, ಮಂಗಳೂರು info.reporterkarnata@gmail.com ಟ್ರಾವೆಲಿಂಗ್ ಎನ್ನುವಂತಹದು ಹಲವರಿಗೆ ಕೆಲವರಿಗೆ ಕೆಲಸದ ಅನಿವಾರ್ಯವಾದರೆ ಇನ್ನೂ ಕೆಲವರಿಗೆ ಹುಚ್ಚು. ಅದರಲ್ಲೂ ಪ್ರವಾಸವನ್ನು ರೋಮಾಂಚನವಾಗಿಸಿಕೊಳ್ಳುವ ಮನಸ್ಸು ಹಲವರಿಗೆ. ಹೀಗೆ ರೋಮಾಂಚಕ ಪ್ರವಾಸದ ಅನು... ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನೇ ಅತ್ಯಾಚಾರವೆಸಗಿ ಹಣ ತರುವಂತೆ ಬ್ಲ್ಯಾಕ್ ಮೇಲ್ : ಪತ್ನಿ ಜತೆ ಶಿಕ್ಷಕನ ಬಂಧನ ಕಡಬ(reporterkarnataka.com) : ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ನಂತರ ಆಕೆಯ ನಗ್ನ ಪೋಟೋ ತೆಗೆದು ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇಲೆ ಶಿಕ್ಷಕ ಹಾಗೂ ಆತನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಬ್ರಹ್ಮಣ್ಯದ ಪ್ರೌಢಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತ... « Previous Page 1 …246 247 248 249 250 … 261 Next Page » ಜಾಹೀರಾತು