ಕರುಗಳ ವಧೆಗೆ ಸಿದ್ಧತೆ: ಪೊಲೀಸ್ ಹಾಗೂ ಪಾಲಿಕೆ ಅಧಿಕಾರಿಗಳಿಂದ ದಾಳಿ; 2 ಕರು ವಶಕ್ಕೆ, ಆರೋಪಿಗಳು ಪರಾರಿ ಮಂಗಳೂರು(reporterkarnataka new): ಕುದ್ರೋಳಿ ಕಸಾಯಿಖಾನೆ ಬಳಿಯ ಖಾಸಗಿ ಕಟ್ಟಡದಲ್ಲಿ ಅಕ್ರಮವಾಗಿ ಗೋವುಗಳನ್ನು ಕಡಿಯಲು ಸಿದ್ಧತೆ ನಡೆಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಧೆಗೆ ಸಿದ್ಧತೆ ಮಾಡಿದ್ದ ಎರಡು ಅಪ್ರಾಪ್ತ ವಯಸ್ಸಿ... ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯ ಸ್ಥಿತಿ:ತಲೆ ಮೇಲೆ ಕೈ ಹೊತ್ತು ಕಣ್ಣೀರಿಟ್ಟ ಜನಾರ್ದನ ಪೂಜಾರಿ ! ಮಂಗಳೂರು( reporterkarnataka news): ಕೇಂದ್ರ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ಸ್ಥಿತಿಯನ್ನು ನೆನೆದು ಇನ್ನೊಬ್ಬ ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ತಲೆ ಮೇಲೆ ಕೈಹೊತ್ತು ಕಣ್ಣೀರಿಟ್ಟ ಘಟನೆಗೆ ಭಾನುವಾರ ಮಂಗಳೂರು ಸಾಕ್ಷಿಯಾಯಿತು. ನಗರದ ಖ... ಉಪ್ಪಿನಕೋಟೆ ವಿಶಾಲ ಗಾಣಿಗ ಬರ್ಬರ ಕೊಲೆ ಪ್ರಕರಣ: ಪತಿಯೇ ಹಂತಕನೇ? ಪೊಲೀಸ್ ತನಿಖೆ ಏನು ಹೇಳುತ್ತಿದೆ? ಬ್ರಹ್ಮಾವರ(reporterkarnataka news): ಇಲ್ಲಿಗೆ ಸಮೀಪದ ಉಪ್ಪಿನಕೋಟೆಯ ಅಪಾರ್ಟ್ಮೆಂಟ್ ನಲ್ಲಿ ನಡೆದ ವಿಶಾಲ ಗಾಣಿಗ ಗೃಹಿಣಿಯ ಕೊಲೆ ಪ್ರಕರಣದಲ್ಲಿ ಆಕೆಯ ಪತಿಯೇ ಭಾಗಿಯಾಗಿರುವ ಕುರಿತು ಪೊಲೀಸ್ ಇಲಾಖೆಗೆ ಮಹತ್ವದ ಮಾಹಿತಿ ಲಭ್ಯವಾಗಿದೆ ಎಂದು ತಿಳಿದು ಬಂದಿದೆ. ವಿಶಾಲಾ ಅವರ ಪತಿ ರಾಮಕೃಷ್ಣ ಗಾಣಿಗ ಅವ... ಅಶ್ಲೀಲ ಚಲನಚಿತ್ರ ಪ್ರಕರಣ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ ನವದೆಹಲಿ(reporterkarnataka news): ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್ ಕುಂದ್ರಾ ಅವರ ಬಂಧನವಾಗಿದೆ. ಅಶ್ಲೀಲ ಚಲನ ಚಿತ್ರಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ಬಂಧನ ನಡೆದಿದೆ. ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಕುಂದ್ರಾ ಅವ... ಗೋಕರ್ಣ ಪರ್ತಗಳಿ ಜೀವೊತ್ತಮ್ ಮಠಾಧೀಶ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ ಹರಿಪಾದದಲ್ಲಿ ಐಕ್ಯ ಮುಖ್ಯಮಂತ್ರಿ ಬದಲಾವಣೆ: ಯಡಿಯೂರಪ್ಪ ಜತೆಗೆ ಶೆಟ್ಟರ್, ಈಶ್ವರಪ್ಪ ಅವರಿಗೂ ಕೊಕ್; ನಳಿನ್ ಸ್ಫೋಟಕ ಆಡಿಯೋ ಬಹಿರಂಗ ಬೆಂಗಳೂರು(reporterkarnataka news): ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹುದ್ದೆಯಿಂದ ಕೆಳಗಿಳಿಸುವ ಜತೆಗೆ ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಈಶ್ವರಪ್ಪ ಅವರಿಗೂ ಸಂಪುಟದಿಂದ ಖಾಯಂ ಆಗಿ ಹೊರಗಿಡುವ ಮಾಹಿತಿ ಲಭಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾ... ಮೇಕೆದಾಟು ವಿವಾದ: ಕನ್ನಡಿಗರ ಕಣ್ಮಣಿ ಅಣ್ಣಾಮಲೈ ತಮಿಳುನಾಡು ಪರ ಬ್ಯಾಟಿಂಗ್, ಕಾವೇರಿ ನೀರಿಗೂ ಹಕ್ಕೊತ್ತಾಯ ಚೆನ್ಮೈ(reporterkarnataka news) : ವೃತ್ತಿ ಜೀವನದಲ್ಲಿ ಕರ್ನಾಟಕದಲ್ಲಿ ಉತ್ತುಂಗ ಶಿಖರವೇರಿದ ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಅವರು ಮೇಕೆದಾಟು ವಿಷಯದಲ್ಲಿ ಅವರು ತಮಿಳುನಾಡು ಪರ ನಿಂತಿದ್ದಾರೆ. ಅಷ್ಟೇ ಅಲ್ಲದೆ ಕಾವೇರಿ ವಿಷಯದಲ್ಲಿಯೂ ಕರ್ನಾಟಕದ ವಿರುದ್ಧ ಸಮರ ಸಾರಿದ್ದಾರೆ. ಮೇಕೆದಾಟು ವಿಷಯದಲ... ಮಂಗಳೂರಿನ ಪಂಪ್ವೆಲ್ ಫ್ಲೈಓವರ್ ನಿಂದ ಸರ್ವಿಸ್ ರಸ್ತೆಗೆ ಜಾರಿದ ವೈದ್ಯರ ಕಾರು: ಅಪಾಯದಿಂದ ಪಾರು ಮಂಗಳೂರು(reporterkarnataka news): ಭಾರಿ ಮಳೆಯ ನಡುವೆ ನಗರದ ಖಾಸಗಿ ಆಸ್ಪತ್ರೆಯೊಂದರ ವೈದ್ಯರ ಕಾರು ಪಂಪ್ವೆಲ್ ಫ್ಲೈ ಓವರ್ ನಿಂದ ಸರ್ವಿಸ್ ರಸ್ತೆಗೆ ಜಾರಿದ ಘಟನೆ ಗುರುವಾರ ಸಂಜೆ ನಡೆದಿದೆ. ತೊಕ್ಕೊಟ್ಟು ಕಡೆಯಿಂದ ಮಂಗಳೂರಿಗೆ ವೈದ್ಯರ ಕಾರು ತೆರಳುತ್ತಿತ್ತು. ಆ ವೇಳೆಎದುರಿನಿಂದ ವೇಗವಾಗಿ ವಾಹ... Good News :ಒಲಿಂಪಿಕ್ಸ್ನಲ್ಲಿ ದೇಶವನ್ನು ಪ್ರತಿನಿಧಿಸಲಿದ್ದಾರೆ ಆಳ್ವಾಸ್ನ ವಿದ್ಯಾರ್ಥಿಗಳು ಮೂಡಬಿದ್ರೆ (Reporterkarnataka.com) ಜಪಾನಿನಲ್ಲಿ ನಡೆಯಲಿರುವ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಲು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾಪಟು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾಗವಹಿಸಲು ಆಳ್ವಾಸ್ ನ ಧನಲಕ್ಷ್... Important News : ಬಾಕಿ ಉಳಿದಿರುವ ಪರೀಕ್ಷೆಗಳನ್ನು ನಡೆಸಲು ಮಂಗಳೂರು ವಿಶ್ವವಿದ್ಯಾಲಯ ಚಿಂತನೆ ಮಂಗಳೂರು(ReporterKarnataka.com) ಕೊರೊನಾ ಕಾರಣದಿಂದ ಬಾಕಿ ಉಳಿದಿರುವ ಮಂಗಳೂರು ವಿಶ್ವವಿದ್ಯಾಲಯ ಅಧೀನ ಕಾಲೇಜುಗಳ ಪದವಿ ಪರೀಕ್ಷೆಗಳನ್ನು ನಡೆಸಲು ಮಂಗಳೂರು ವಿಶ್ವವಿದ್ಯಾಲಯ ಚಿಂತನೆ ನಡೆಸಿದ್ದು, ಈ ಕುರಿತ ಪ್ರಸ್ತಾವನೆಯನ್ನು ರಾಜ್ಯ ಸರಕಾರಕ್ಕೆ ಕಳುಹಿಸಿ ಅನುಮತಿ ಪಡೆಯಲು ತೀರ್ಮಾನಿಸಿದೆ ಎನ್ನಲಾಗಿ... « Previous Page 1 …251 252 253 254 255 … 261 Next Page » ಜಾಹೀರಾತು