ಕಾರ್ಕಳದ ನಂದಳಿಕೆ ಸಮೀಪ ಇನ್ನೋವಾ- ಸ್ಕೂಟರ್ ಭೀಕರ ಅಪಘಾತ: 2 ಬಲಿ ಕಾರ್ಕಳ(reporterkarnataka.com) : ಇನ್ನೋವಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ಬೆಳ್ಮಣ್ ಸಮೀಪದ ನಂದಳಿಕೆ ಮಾವಿನ ಕಟ್ಟೆ ಬಳಿ ಭಾನುವಾರ ನಡೆದಿದೆ. ಅಪಘಾತದಲ್ಲಿ ಇಬ್ಬರು ಅಣ್ಣತಮ್ಮಂದಿರಾದ ಸಂದೀಪ್ ಮತ್ತು ಸತೀಶ್ ಮೃತಪಟ್ಟಿದ್ದಾರೆ. ನಿಟ್ಟೆಯಿಂ... ವಿಜಯಪುರದಲ್ಲಿ ಮತ್ತೆ ಭೂಕಂಪನ: ಶಿರನಾಳ ಗ್ರಾಮದಲ್ಲಿ ಬೆಳ್ಳಂಬೆಳಗೆ ನಡುಗಿದ ಭೂಮಿ; ಭಯಭೀತರಾದ ಗ್ರಾಮಸ್ಥರು ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ info.reporterkarnataka@gmail.com ವಿಜಪುರ ತಾಲೂಕಿನ ಶಿರನಾಳ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಮುಂಜಾನೆ ಭೂಕಂಪನದ ಅನುಭವವಾಗಿದೆ. ಶಿರನಾಳ ಶನಿವಾರ ಬೆಳಗ್ಗೆ 6:22 ಭೂಮಿ ಭೂಕಂಪನ ಆಗಿದೆ. ಜನರು ಭಯಭೀತರಾಗಿ ಮನೆಯಿಂದ ಹೊರಗೋಡಿದ್ದಾರ... ಕೇರಳದ ಕಣ್ಣೂರಿನಲ್ಲಿ ಕಚ್ಚಾ ಬಾಂಬ್ ಸ್ಫೋಟ: ಅಸ್ಸಾಂ ಮೂಲದ ತಂದೆ – ಮಗ ದಾರುಣ ಸಾವು ಸಾಂದರ್ಭಿಕ ಚಿತ್ರ ತಿರುವನಂತಪುರ(reporterkarnataka.com): ಕಚ್ಚಾ ಬಾಂಬ್ ಸ್ಫೋಟಗೊಂಡು ತಂದೆ, ಮಗ ಸಾವನ್ನಪ್ಪಿರುವ ಭೀಕರ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಅಸ್ಸಾಂ ಮೂಲದ ಫೈಝಲ್ ಖಾನ್ (45) ಪುತ್ರ ಶಾಹೀದುಲ್ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಕಣ್ಣೂರಿನಲ್ಲಿ ಗುಜರಿ... ಮೂಡುಬೆಳ್ಳೆ- ಅಲೆವೂರು ರಾಜ್ಯ ಹೆದ್ದಾರಿ ಸೇತುವೆಯಿಂದ ಯುವಕ ನದಿಗೆ ಹಾರಿದ ಶಂಕೆ: ಹುಡುಕಾಟ ಆರಂಭ ಉಡುಪಿ(reporterkarnataka.com): ಮೂಡುಬೆಳ್ಳೆ- ಅಲೆವೂರು ರಾಜ್ಯ ಹೆದ್ದಾರಿಯ ಸಂಪರ್ಕ ರಸ್ತೆಯ ಸೇತುವೆಯ ಮೇಲೆ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಯುವಕನೊಬ್ಬ ನದಿಗೆ ಹಾರಿದ್ದನೆಂದು ಸ್ಥಳಿಯರು ಶಂಕೆ ವ್ಯಕ್ತಪಡಿಸಿದ್ದಾರೆ . ಜುಲೈ6ರ ಮಧ್ಯಾಹ್ನ 2.30 ಘಂಟೆ ಸಮಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ... ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಕೊಲೆ ಹುಬ್ಬಳ್ಳಿ (Reporterkarnataka.com) ಹಾಡಹಗಲೇ ನಗರದ ಪ್ರಸಿಡೆಂಟ್ ಹೋಟೆಲ್ನಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನ ದುಷ್ಕರ್ಮಿಗಳಿಬ್ಬರು ಭೀಕರವಾಗಿ ಹತ್ಯೆ ಮಾಡಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ವಾಸ್ತು ಗುರೂಜಿ ಅವರ ಕೊನೆಗೂ ಮುನ್ನ ಹಂತಕರಿಬ್ಬರು ನಡೆಸಿದ ಹೈಡ... ಮೂಡಿಗೆರೆ: ಕಾರಿನ ಮೇಲೆ ಬಿದ್ದ ಬೃಹದಾಕಾರದ ಮರ: ಅದೃಷ್ಟವಶಾತ್ ಪ್ರಯಾಣಿಕರು ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಅವ್ಯಾಹತ ಮಳೆ ಮುಂದುವರಿದಿದೆ. ಮೂಡಿಗೆರೆಯ ಗಂಗನಮಕ್ಕಿ ಎಂಬಲ್ಲಿ ಭಾರಿ ಗಾತ್ರದ ಮರವೊಂದು ಕಾರಿನ ಮೇಲೆ ಬಿದ್ದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾ... ಪರ್ಕಳ: ರಸ್ತೆ ಬದಿಯ ಮನೆಗೆ ಉರುಳಿ ಬಿದ್ದ ಭಾರಿ ಗಾತ್ರದ ಕಂಟೈನರ್; ಚಾಲಕ ಅಪಾಯದಿಂದ ಪಾರು ಮಣಿಪಾಲ(reporterkarnataka.com): ಪರ್ಕಳದಿಂದ ಗೋವಾ ಕಡೆಗೆ ಸಾಗುತ್ತಿದ್ದ ಭಾರಿ ಗಾತ್ರದ ಕಂಟೈನರ್ ಲಾರಿಯೊಂದು ಕೆಳಪರ್ಕಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯೊಂದಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ. ಕಾಂಕ್ರಿಟ್ ರಸ್ತೆಯಿಂದ ಡಾಮಾರು ರಸ್ತೆಗೆ ಸಂಪರ್ಕ ಸಾಧಿ... ಎಕ್ಕೂರು: ವಿದ್ಯುತ್ ಕಂಬಕ್ಕೆ ಇನೋವಾ ಡಿಕ್ಕಿ; 3 ಮಂದಿ ಆಸ್ಪತ್ರೆಗೆ: ಕಾರಿನಲ್ಲಿ ಇದ್ದದ್ದು ವೈದ್ಯಕೀಯ ವಿದ್ಯಾರ್ಥಿಗಳೇ? ಮಂಗಳೂರು(reporterkarnataka.com): ನಗರದ ಎಕ್ಕೂರು ಬಳಿ ವಿದ್ಯುತ್ ಕಂಬಕ್ಕೆ ಇನೋವಾ ಕಾರು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ವಾಹನ ಸವಾರರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ 3 ಜನರಿದ್ದು,... ಮೂಡಿಗೆರೆ: ರಸ್ತೆಯಲ್ಲಿ ನಿಲ್ಲಿಸಿದ್ದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಸ್ ಡಿಪೋ ಹತ್ತಿರ ರಸ್ತೆಯಲ್ಲಿ ನಿಲ್ಲಿಸಿದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ಬೈಕ್ ಸವಾ... ಸುಳ್ಯ-ಸಂಪಾಜೆ ಮತ್ತೆ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 2.1ರಷ್ಟು ದಾಖಲು ಮಡಿಕೇರಿ(reporterkarnataka.com): ಕೊಡಗು ಮತ್ತು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಶುಕ್ರವಾರ ಮತ್ತೆ ಉಂಟಾದ ಭೂಕಂಪನ ರಿಕ್ಟರ್ ಮಾಪಕದಲ್ಲಿ 2.1ರಷ್ಟು ತೀವ್ರತೆ ದಾಖಲಾಗಿದೆ. ಶುಕ್ರವಾರ ಪೂರ್ವಾಹ್ನ 10.47ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಕೊಡಗು– ದಕ್ಷಿಣ ಕನ್ನಡ ಗಡಿ ಗ್ರಾಮವಾಗಿರುವ ಚ... « Previous Page 1 …251 252 253 254 255 … 318 Next Page » ಜಾಹೀರಾತು