ಸಾಲ ಬಾಧೆ: ಅಥಣಿ ಹಲ್ಯಾಳ ಗ್ರಾಮದ ರೈತ ಕಾಲುವೆಗೆ ಹಾರಿ ಆತ್ಮಹತ್ಯೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸಾಲಬಾಧೆ ತಾಳಲಾರದೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಲಕ್ಕಪ್ಪ ಸಿದ್ದಪ್ಪ ಮಲಾಬದಿ (60) ಎಂಬವರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ 200000, ವಪಿಕೆಪಿಎಸ್ಸ ಬ್ಯಾಂಕಿನಲ್ಲಿ 1500... ಕೇಂದ್ರ ಸಂಪುಟ ಮೇಜರ್ ಸರ್ಜರಿ; ರಾಜ್ಯದಿಂದ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಎ. ನಾರಾಯಣ ಸ್ವಾಮಿ ಸಹಿತ 4 ಮಂದಿಗೆ ಸಚಿವ ಸ್ಥಾನ ನವದೆಹಲಿ(reporterkarnataka news): ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ನಡೆದಿದ್ದು, ರಾಜ್ಯದಿಂದ ಚಿತ್ರದುರ್ಗದ ಸಂಸದ ಎ. ನಾರಾಯಣ ಸ್ವಾಮಿ, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್ ಸೇರಿದಂತೆ ನಾಲ್ವರನ್ನು ಸಂಪುಟಕ್ಕ... Udupi : ಡಿಕೆ ಶಿವಕುಮಾರ್ಗೆ ಕಡ್ಸಲೆಯನ್ನು ಉಡುಗೊರೆ ನೀಡಿದ ಕಾಂಗ್ರೆಸ್ ಮುಖಂಡರು : ತುಳುವರ ಆಕ್ರೋಶ ಉಡುಪಿ (ReporterKarnataka.com) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಡುಪಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ತುಳುನಾಡಿನ ದೈವಗಳ ಆಯುಧ ಕಡ್ಸಲೆಯನ್ನು ಉಡುಗರೆಯನ್ನಾಗಿ ನೀಡಿ ಎಡವಟ್ಟು ಮಾಡಿಕೊಂಡಿದ್ದಾರೆ. ಮುಖಂಡರು ಬೆಳ್ಳಿಯ ದೈವದ ಕಡ್ಸಲೆ(ಕತ್ತಿ) ನೀಡಿ ಸ್ವಾಗತ ಮಾ... ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಇಂದು ವಿಸ್ತರಣೆ: ಸದಾನಂದ ಗೌಡರಿಗೆ ಕೊಕ್ ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ಸಂಜೆ 6 ಗಂಟೆಗೆ ನಡೆಯಲಿದ್ದು, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದಗೌಡ, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ರಾಜ್ಯ ಸಚಿವ ಚೌಧರಿ ಸೇರಿದಂತೆ ಹಲವು ಮಂ... ಕೇಂದ್ರ ಸಚಿವ ಸಂಪುಟ ವಿಸ್ತರಣೆ?; ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ರಾಜೀನಾಮೆ ನವದೆಹಲಿ( reporterkarnataka news): ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸಚಿವ ಸಂಪುಟಕ್ಕೆ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ರಾಜೀನಾಮೆ ನೀಡಿದ್ದಾರೆ. ಈ ಮಧ್ಯೆ ಇಂದು ಸಂಜೆ ಅಥವಾ ನಾಳೆ ಸಂಪುಟ ಪುನಾರಚಣೆಯಾಗುವ ಸಾಧ್ಯತೆ ಗಳಿವೆ ಎಂದು ತಿಳಿದು ಬಂದಿದೆ. ಜ್ಯೋತಿರಾದಿತ್ಯ ಸಿಂಧಿಯಾ, ನಾ... Mangalore | ವಿಮಾನ ಹಾರುವ ರನ್ವೇಗೆ ಅಚಾನಕ್ ಆಗಿ ನುಗ್ಗಿದ ಲಾರಿ ಕ್ಲೀನರ್ : ಸಿಐಎಸ್ಎಫ್ ಸಿಬ್ಬಂದಿಗಳಿಂದ ಬಂಧನ ಮಂಗಳೂರು (reporterkarnataka news): ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಪ್ರವೇಶಿಸಿದ್ದು, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್ ) ಸಿಬ್ಬಂದಿಗಳು ಪೊಲೀಸರಿಗೊಪ್ಪಿಸಿದ್ದಾರೆ. ನಂತರ ಈತ ದಾರಿ ತಪ್ಪಿ ಪ್ರವೇಶಿಸಿದ ಹೊರ ರಾಜ್ಯದ ಲಾರಿ ಕ್ಲಿನ... ದೇಶವನ್ನೇ ಬೆಚ್ಚಿ ಬೀಳಿಸಿದ ಶೃಂಗೇರಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಒಟ್ಟು 42 ಮಂದಿ ಬಂಧನ ಚಿಕ್ಕಮಗಳೂರು(reporterkarnataka news); ಶೃಂಗೇರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 42 ಮಂದಿಯನ್ನು ಬಂಧಿಸಲಾಗಿದ್ದು, ಇವರಲ್ಲಿ 30 ಮಂದಿಯ ವಿರುದ್ಧ ಪೊಕ್ಸಾ ಕಾಯಿದೆಯಡಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಜನವರಿ 30 ರಂದು ಮಕ್ಕಳ ಕಲ್ಯಾ... ದಾವಣಗೆರೆಯಲ್ಲಿ ರಸ್ತೆ ಅಪಘಾತ: ನಾವುಂದದ ಛಾಯಾಗ್ರಾಹಕ ಹಾಗೂ ಪುತ್ರನಿಗೆ ತೀವ್ರ ಗಾಯ ದಾವಣಗೆರೆ (reporterkarnataka news): ದಾವಣಗೆರೆಯಲ್ಲಿ ಸೋಮವಾರ ನಡೆದ ರಸ್ತೆ ಅಪಘಾತದಲ್ಲಿ ನಾವುಂದದ ಛಾಯಾಗ್ರಾಹಕ ಅಶೋಕ್ ಶೆಟ್ಟಿ ಹಾಗೂ ಅವರ ಪುತ್ರ ಪನ್ನಗ ಶೆಟ್ಟಿ ಎಂಬವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿ... ವೀಕೆಂಡ್ ನಡೆದ ಘಟನೆ: ಶೋರೂಂನಿಂದ ಐಪೋನ್ ಸಹಿತ 70 ಲಕ್ಷ ಮೌಲ್ಯದ ಮೊಬೈಲ್ ಕಳ್ಳತನ ಮಂಗಳೂರು(reporterkarnataa news): ನಗರದ ಬಲ್ಮಠದಲ್ಲಿರುವ ಮೊಬೈಲ್ ಶೋ ರೂಂನಿಂದ ಐಪೋನ್ ಸೇರಿದಂತೆ ಸುಮಾರು 70 ಲಕ್ಷ ರೂ.ಮೌಲ್ಯದ ಮೊಬೈಲ್ ಗಳನ್ನು ಕಳ್ಳತನ ಮಾಡಲಾಗಿದೆ. ಕಳ್ಳತನ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ನಗರದ ಬಲ್ಮಠದಲ್ಲಿರುವ ಮೊಬೈಲ್ ಶೋರೂಂವೊಂದರಿಂದ ಕಳವು ಮಾಡಲಾಗಿದೆ. ಐಪೋನ್ ... ಅನ್ ಲಾಕ್ ಆಗುತ್ತಿದ್ದಂತೆ ರಥಬೀದಿಯಲ್ಲಿ ಫುಟ್ ಪಾತ್ ಏರುವ ವಾಹನಗಳು !: ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ !! ಮಂಗಳೂರು(reporterkarnataka news): ಇಡೀ ರಾಜ್ಯವೇ ಅನ್ ಲಾಕ್ ಆಗುತ್ತಿದ್ದಂತೆ ಕಡಲನಗರಿ ಮಂಗಳೂರು ಕೂಡ ಸೋಮವಾರದಿಂದ ಪೂರ್ಣ ಪ್ರಮಾಣದಲ್ಲಿ ತೆರೆದುಕೊಂಡಿದೆ. ಎರಡು ತಿಂಗಳ ಲಾಕ್ ಡೌನ್ ಬಳಿಕ ನಗರದಲ್ಲಿ ಮತ್ತೆ ಚಟುವಟಿಕೆಗಳು ಗರಿಗೆದರುತ್ತಿದ್ದಂತೆ, ಇತ್ತ ನಗರದ ರಥಬೀದಿಯಲ್ಲಿ ಮಾನವ ನಿರ್ಮಿತ ಸಮಸ... « Previous Page 1 …253 254 255 256 257 … 261 Next Page » ಜಾಹೀರಾತು