ದನ ಕಟ್ಟುವ ವಿಷಯದಲ್ಲಿ ಪುತ್ರನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಿತ: ಮಗ ಆಸ್ಪತ್ರೆಗೆ, ಅಪ್ಪ ಜೈಲಿಗೆ ಮಂಗಳೂರು(reporterkarnataka news): ಕ್ಷುಲ್ಲಕ ವಿಷಯಕ್ಕೆ ತಂದೆ-ಮಗನ ನಡುವೆ ಉಂಟಾದ ಜಗಳ ತಾರಕಕ್ಕೇರಿ ಸ್ವಂತ ಅಪ್ಪನೇ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಭಯಾನಕ ಘಟನೆ ನಗರದ ಹೊರವಲಯದ ಜಪ್ಪಿನಮೊಗರು ಕೊಪ್ಪರಿಗೆ ಗುತ್ತು ಎಂಬಲ್ಲಿ ನಡೆದಿದೆ. ತಂದೆ ವಿಶ್ವನಾಥ ಶೆಟ್ಟಿ ... ಲಾಕ್ ಡೌನ್ ನಿಯಮ ಉಲ್ಲಂಘಿಸಿ 4 ಮದುವೆ: ಸುತ್ತಲಿದೆಯೇ ಪಾಲಿಕೆ ಆರೋಗ್ಯಾಧಿಕಾರಿ ಕೊರಳು ? ಮಂಗಳೂರು(reporterkarnataka news): ಲಾಕ್ ಡೌನ್ ಗೈಡ್ ಲೈನ್ಸ್ ಗಾಳಿಗೆ ತೂರಿ ನಗರದ ಮಂಗಳಾದೇವಿಯಲ್ಲಿ ಭಾನುವಾರ ನಡೆದ ಅದ್ದೂರಿ ಮದುವೆ ಸಮಾರಂಭ ಮಂಗಳೂರು ಮಹಾನಗರಪಾಲಿಕೆಯ ಆರೋಗ್ಯಾಧಿಕಾರಿ ಅವರ ಕೊರಳಿಗೆ ಸುತ್ತುವ ಎಲ್ಲ ಲಕ್ಷಣಗಳಿವೆ. ಕೋವಿಡ್ ಗೈಡ್ ಲೈನ್ಸ್ ಪ್ರಕಾರ ಮನೆ ಬಿಟ್ಟು ಹೊರಗಡೆ ದೇವ... ರಮೇಶ್ ಜಾರಕಿಹೊಳಿ ಬಾಂಬೆಗೆ ಹೋಗಿಲ್ವಂತೆ, ಅವರು ಇಲ್ಲೇ ಇದ್ದಾರಂತೆ: ಹೀಗೆಂತ ಶಾಸಕ ಮಹೇಶ್ ಕುಮಟಳ್ಳಿ ಹೇಳ್ತಾರೆ ರಾಹುಲ್ ಅಥಣಿ ಬೆಳಗಾವಿ ಅಥಣಿ(reporterkarnataka news): ರಮೇಶ ಜಾರಕಿಹೊಳಿ ಅವರು ಬಾಂಬೆಗೆ ಹೋಗಿಲ್ಲ. ಅವರ ಕ್ಷೇತ್ರದಲ್ಲಿರುವವರು ಮಾಧ್ಯಮದಲ್ಲಿ ಊಹಾಪೋಹ ಸುದ್ದಿಗಳು ಬಿತ್ತರ ಮಾಡಲಾಗಿದೆ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಪ್ರತಿಕ್ರಿಯಿಸಿದ್ದಾರೆ. ಅವರು ಅಥಣಿ ಪಟ್ಟಣದಲ್ಲಿ ಸ್ವ ಗೃಹದಲ್ಲಿ ... ಹಾಸನ ಸಮೀಪ ಭೀಕರ ರಸ್ತೆ ಅಪಘಾತ: ಬೆಳ್ತಂಗಡಿ ಇಂದಬೆಟ್ಟಿನ 3 ಮಂದಿ ಸಾವು; ಇಬ್ಬರು ಗಂಭೀರ ಹಾಸನ(reporterkarnataka news): ಇಲ್ಲಿನ ಕೆಂಚಟ್ಟಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೂವರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಮೃತರನ್ನು ಇಂದಬೆಟ್ಟು ಗ್ರಾಮದ ಕುತ್ರಬೆಟ್ಟುವಿನವರು ಎಂದು ಗುರುತಿಸಲಾಗಿದೆ. ಎ... ಗುಜ್ಜರಕೆರೆ – ಅರೆಕೆರೆ ಬೈಲಿನಲ್ಲಿ ಉಕ್ಕುವ ಡ್ರೈನೇಜ್: ಮೇಯರ್ ಅವರೇ, ಸಮಸ್ಯೆ ಪರಿಹಾರಕ್ಕೆ ಇನ್ನೆಷ್ಟು ದಶಕಗಳು ಬೇಕು? ಮಂಗಳೂರು(reporterkarnataka news): 'ನಿತ್ಯ ಸಾಯುವವರಿಗೆ ಆಳುವವರು ಯಾರು?' ಎನ್ನುವಂತಾಗಿದೆ ಐತಿಹಾಸಿಕ ಗುಜ್ಜರಕೆರೆ ಅರೆಕೆರೆ ಬೈಲು ಪ್ರದೇಶದ ಸ್ಥಿತಿ. ಮಳೆ ಬಂದಾಗಲೆಲ್ಲ ಇಲ್ಲಿನ ನಿವಾಸಿಗಳಿಗೆ ಕಷ್ಟ ತಪ್ಪಿದಲ್ಲ. ಪಾಲಿಕೆಯಲ್ಲಿ ಕಾಂಗ್ರೆಸ್ ಆಡಳಿತದಲ್ಲಿರಲಿ, ಬಿಜೆಪಿ ಆಡಳಿತದಲ್ಲಿರಲಿ ಇಲ್... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಗ್ಗದ ಕೊರೊನಾ ಸೋಂಕು: ಇಂದು 15 ಮಂದಿ ಸಾವು; ಲಾಕ್ ಡೌನ್ ವಿಸ್ತರಣೆ ಸಾಧ್ಯತೆ ಮಂಗಳೂರು(reporterkarnataka news) ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಒಂದೂವರೆ ತಿಂಗಳಿನಿಂದ ಲಾಕ್ ಡೌನ್ ಹೇರಿದರೂ ಸೋಂಕಿನ ಅರ್ಭಟ ತಗ್ಗಿಲ್ಲ. ಇಂದು ಈ ಮಹಾಮಾರಿಗೆ 15 ಮಂದಿ ಬಲಿಯಾಗಿದ್ದು, ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಯುವ ಎಲ್ಲ ಸಾಧ್ಯತೆ... ಈಶಾನ್ಯ ರಾಜ್ಯಗಳಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆ ದಾಖಲು ನವದೆಹಲಿ(reporterkarnataka news): ದೇಶದ ಈಶಾನ್ಯ ರಾಜ್ಯಗಳಲ್ಲಿ ಇಂದು ಮುಂಜಾನೆ ಭೂಕಂಪ ಸಂಭವಿಸಿದೆ. ಅಸ್ಸಾಂ, ಮಣಿಪುರ ಮತ್ತು ಮೇಘಾಲಯದ ಕೆಲವು ಭಾಗದಲ್ಲಿ ಭೂಕಂಪ ಉಂಟಾಗಿದೆ. ಮೇಘಾಲಯದ ಮಣಿಪುರದ ಚಂದೇಲ್ ಹಾಗೂ ಪಶ್ಚಿಮ ಕಾಸು ಬೆಟ್ಟ ಪ್ರದೇಶದಲ್ಲಿ ರಿಕ್ಟರ್ ಮಾಪಕದಲ್ಲು 3.0 ಭೂಕಂಪ ದಾಖಲಾಗಿದೆ. ... ರಾಜ್ಯ ಬಿಜೆಪಿಯಲ್ಲಿ ನಿಲ್ಲದ ಕದನ: ಸಿಎಂ ಪುತ್ರ ವಿಜಯೇಂದ್ರ ವಿರುದ್ಧ 20 ಸಾವಿರ ಕೋಟಿ ಟೆಂಡರ್ ಕಿಕ್ ಬ್ಯಾಕ್ ಆರೋಪ ಬೆಂಗಳೂರು(reporterkarnataka news): ಬಿಜೆಪಿ ಉಸ್ತವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸಿದರೂ ಪಕ್ಷದೊಳಗಿನ ಬಿಕ್ಕಟ್ಟು ಪರಿಹಾರಗೊಳ್ಳುವ ಲಕ್ಷಣ ಕಂಡು ಬರುತ್ತಿಲ್ಲ. ಅರುಣ್ ಸಿಂಗ್ ಒಂದು ಕಡೆ ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದರೆ, ಇನ್ನೊಂದು ಕಡೆ ಪಕ್ಷದ ಎಂಎಲ್ ಸಿ ಎಚ್. ವಿಶ್ವನಾಥ್ ಅ... ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ:300 ವರ್ಷ ಪುರಾತನ ದೈವದ ವಿಗ್ರಹ ಪತ್ತೆ ಮಂಗಳೂರು(reporterkarnataka news): ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ ನಡೆಸುವಾಗ ಸುಮಾರು 300 ವರ್ಷಗಳಷ್ಟು ಹಳೆಯ ದೈವದ ವಿಗ್ರಹಗಳು ಹಾಗೂ ಇತರ ಪರಿಕರಗಳು ಪತ್ತೆಯಾಗಿವೆ. ಪಂಜುರ್ಲಿ ದೈವದ ಮೂರ್ತಿ, ಖಡ್ಸಲೆ, ದೈವದ ಕಲ್ಲು, ಘಂಟೆಮಣಿ, ಸುತ್ತಿಗೆ... ಗಾಜಾದ ಮೇಲೆ ಇಸ್ರೇಲ್ ಮತ್ತೆ ಏರ್ ಸ್ಟ್ರೈಕ್ : ಕದನ ವಿರಾಮದ ಬಳಿಕ ಮೊದಲ ವಾಯು ದಾಳಿ ಜೆರುಸಲೇಂ: ಕದನ ವಿರಾಮದಿಂದ ಕೆಲವು ದಿನಗಳ ಕಾಲ ಶಾಂತವಾಗಿದ್ದ ಇಸ್ರೇಲ್- ಪ್ಯಾಲೆಸ್ತೀನ್ ನಡುವೆ ಮತ್ತೆ ಸಂಘರ್ಷ ಏರ್ಪಟ್ಟಿದೆ. ಇಸ್ರೇಲ್ ನ ವಾಯುಪಡೆ ದಕ್ಷಿಣ ಗಾಜಾ ನಗರವಾದ ಖಾನ್ ಯೂನೆಸ್ ನ ಮೇಲೆ ದಾಳಿ ನಡೆಸಿದೆ. ಇದು ಕದನ ವಿರಾಮ ಒಪ್ಪಂದ ಬಳಿಕ ನಡೆದ ಮೊದಲ ದೊಡ್ಡ ದಾಳಿಯಾಗಿದೆ. ಸಾವು- ನೋವಿನ ಬಗ್... « Previous Page 1 …255 256 257 258 259 … 261 Next Page » ಜಾಹೀರಾತು