ಪೊಲೀಸ್ ಗೆ ಆವಾಜ್: ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವರದ್ದು ಎನ್ನಲಾದ ಆಡಿಯೋ ಲೀಕ್ ಚಿಕ್ಕಮಗಳೂರು(reporterkarnataka.com) : ಮೂಡಿಗೆರೆ ಶಾಸಕ ಎಂ. ಪಿ. ಕುಮಾರಸ್ವಾಮಿ ಅವರದ್ದು ಎನ್ನಲಾದ ಆಡಿಯೋ ಬಹಿರಂಗವಾಗಿದೆ. ಕುಮಾರಸ್ವಾಮಿ ಹಾಗೂ ಪೊಲೀಸರ ಮಧ್ಯೆ ನಡೆದ ಸಂಭಾಷಣೆಯ ವಿಡಿಯೋ ತುಣುಕು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ . ಕಾಕತಾಳೀಯ ಎನ್ನುವಂತೆ ಸಚಿವ ಸಂಪುಟ ವಿಸ್ತರಣೆ... ಪ್ರಜ್ಞೆ ತಪ್ಪಿಸಿ ಯುವತಿಯ ಮೇಲೆ ಅತ್ಯಾಚಾರದ ಆರೋಪ: ಬಾಡಿ ಬಿಲ್ಡರ್ ಬಂಧನ ಬೆಂಗಳೂರು(reporterkarnataka.com): ಅತ್ಯಾಚಾರದ ಆರೋಪದ ಮೇಲೆ ನಗರದ ಕೆ.ಜೆ. ಹಳ್ಳಿಯಲ್ಲಿ ಬಾಡಿ ಬಿಲ್ಡರ್ ವೊಬ್ಬನನ್ನು ಬಂಧಿಸಲಾಗಿದೆ. ಮುಂಬೈ ಮೂಲದ 23 ವರ್ಷದ ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಸೈಯದ್ ಸಿದ್ದಿಕಿ ಎಂಬಾತನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಫೆಬ್ರವರಿ 15 ರಂದು ಸಾಮ... ಮೂಡಿಗೆರೆ: ಕಾರಿನ ಮೇಲೆ ಬಿದ್ದ ಬೃಹದಾಕಾರದ ಮರ; ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ನೀಡುವಳೆ ಎಂಬಲ್ಲಿ ಗುರುವಾರ ಬೆಳಗ್ಗೆ ಚಲಿಸುತ್ತಿದ್ದ ಕಾರೊಂದರ ಮೇಲೆ ಬೃಹದಾಕಾರದ ಮರವೊಂದು ಬಿದ್ದು ಸ್ವಲ್ಪದರಲ್ಲೇ ಕಾರಲ್ಲಿದ್ದವರು ಪಾರಾದ ಘಟನೆ ನಡೆದಿದೆ. ... ಅಕ್ಷಯ ತೃತೀಯ: ಮಂಗಳೂರು ನಗರದಲ್ಲೇ 50 ಕೋಟಿ ರೂ. ಮೌಲ್ಯದ ಚಿನ್ನ ಖರೀದಿ!!; ಕಳೆದ ವರ್ಷಕ್ಕಿಂತ ಶೇ.35ರಷ್ಟು ಹೆಚ್ಚಳ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕರಾವಳಿ ಜಿಲ್ಲೆಗಳಲ್ಲಿ ಭಾರೀ ಚಿನ್ನ ಖರೀದಿಯೊಂದಿಗೆ ಅಕ್ಷಯ ತೃತೀಯ ಸಂಪನ್ನಗೊಂಡಿದೆ. ಮಂಗಳೂರು ನಗರದಲ್ಲೇ ಸುಮಾರು 50 ಕೋಟಿ ರೂ. ಮೌಲ್ಯದ ಚಿನ್ನ ಮಾರಾಟವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 35ರಷ್... ಸುಬ್ರಹ್ಮಣ್ಯ ಪರಾಡ್ಕರ್ ಗೆ ವಿಪ್ರಭೂಷಣ ಪ್ರಶಸ್ತಿ: ನಾಳೆ ಅಶ್ವತ್ಥಪುರದಲ್ಲಿ ಪ್ರದಾನ ಮೂಡುಬಿದರೆ(reporterkarnataka.com): ನಾರಾಯಣಾನಂದ ಸರಸ್ವತಿ ಸ್ವಾಮಿ ಟ್ರಸ್ಟ್ ವತಿಯಿಂದ ನೀಡಲಾಗುವ ವಿಪ್ರ ಭೂಷಣ ಪ್ರಶಸ್ತಿ ಈ ಬಾರಿ ವೇದಮೂರ್ತಿ ಸುಬ್ರಹ್ಮಣ್ಯ ಭಟ್ ಪರಾಡ್ಕರ್ ಅವರಿಗೆ ಲಭಿಸಿದೆ. ಮೇ 5ರಂದು ಸಂಜೆ 4 ಗಂಟೆಗೆ ಅಶ್ವತ್ಥಪುರ ಶ್ರೀಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯುವ... ವೀರಾಜಪೇಟೆ: ವಿದ್ಯುತ್ ಸ್ಪರ್ಶಿಸಿ ಯುವ ಕಾರ್ಮಿಕ ದಾರುಣ ಸಾವು ವೀರಾಜಪೇಟೆ(reporterkarnataka.com): ಮರ ಕಪಾತು ಮಾಡುವ ಸಂದರ್ಭ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೊಬ್ಬ ಸಾವಿಗೀಡಾದ ಘಟನೆ ವೀರಾಜಪೇಟೆಯಲ್ಲಿ ನಡೆದಿದೆ. ಪಣಿ ಯರವರ ತೋಲ (38) ಎಂಬವರೇ ಸಾವಿಗೀಡಾದ ಕಾರ್ಮಿಕ. ವೀರಾಜಪೇಟೆ ಸಮೀಪದ ಆರ್ಜಿ ಗ್ರಾಮದ ಕಬ್ಬಚ್ಚಿರ ಅಯ್ಯಪ್ಪ ಎಂಬವರ ಕಾಫಿ ತೋಟದಲ್ಲಿ ಮರ ... ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್: ಸಮಾಜ ಸೇವಕಿ ಪ್ರತಿಭಾ ಶೆಟ್ಟಿ ಅವರಿಗೆ ಸನ್ಮಾನ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ಸಮಾಜ ಸೇವಕಿ ಪ್ರತಿಭಾ ಶೆಟ್ಟಿಯವರ 50ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ ಸಿಐ ಮಂಗಳೂರು ಲೇ... ತಲಾಖ್ ನಿಷೇಧ, ವಿಚ್ಛೇದನಕ್ಕೆ ಏಕರೂಪದ ಕಾನೂನಿಗಾಗಿ ಸುಪ್ರೀಂಗೆ ಮುಸ್ಲಿಂ ಮಹಿಳೆ ಮನವಿ ಹೊಸದಿಲ್ಲಿ(reporterkarnataka.com): ತಲಾಖ್-ಇ-ಹಸನ್ (ತಲಾಖ್) ಮತ್ತು ಇತರ ಎಲ್ಲಾ ರೀತಿಯ ಏಕಪಕ್ಷೀಯ ಹೆಚ್ಚುವರಿ-ನ್ಯಾಯಾಂಗ ತಲಾಖ್ ಅನ್ನು ಅಸಾಂವಿಧಾನಿಕ ಮತ್ತು ಅಸಿಂಧು ಎಂದು ಘೋಷಿಸಲು ಸುಪ್ರೀಂ ಕೋರ್ಟ್ನಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಮನವಿ ಸಲ್ಲಿಸಿದ್ದಾರೆ. ವಿಚ್ಛೇದನಕ್ಕೆ ಸಂಬಂಧಿಸಿದಂತ... ಮೈಸೂರು: ಗಾಂಜಾ ಮಾರಾಟ; 3 ಮಂದಿ ಆರೋಪಿಗಳ ಬಂಧನ ಮೈಸೂರು(reporterkarnataka.com): ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಮೈಸೂರಿನ ಉದಯಗಿರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅಜ್ಮಲ್ ಖಾನ್(40), ಸೈಯದ್ ಆಸಿಫ್(33) ಹಾಗೂ ವಾಹಿದ್ ಪಾಷಾ(31) ಬಂಧಿತರು. ಬಂಧಿತರಿoದ 30 ಸಾವಿರ ಮೌಲ್ಯದ 1 ಕೆ.ಜಿ.750 ಗ್ರಾಂ ತೂಕದ ಗಾಂಜಾ ವಶಪಡ... ಕೂಡ್ಲಿಗಿ: ಕಾಡಿಗೆ ಬೆಂಕಿ; 5 ಎಕರೆ ಅರಣ್ಯ ಪ್ರದೇಶಕ್ಕೆ ಆವರಿಸಿದ ಬೆಂಕಿ ಕೆನ್ನಾಲೆಗೆ; ಅರಣ್ಯ ಇಲಾಖೆ ನಿರ್ಲಕ್ಷ್ಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಕಕುಪ್ಪಿ ಅರಣ್ಯ ಪ್ರದೇಶವಾದ ಕಾಟ್ರಳ್ಳಿ ಗ್ರಾಮಕ್ಕೆ, ಹೊಂದಿಕೊಂಡಿರುವ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿದ್ದು, ಸುಮಾರು 5 ಎಕರೆಯಷ್ಟು ಅರಣ್ಯ, ಬೆಂಕಿಯಿಂದ ಆವರಿಸಲ್ಪಟ್ಟಿದೆ ಎದು ಪ... « Previous Page 1 …256 257 258 259 260 … 318 Next Page » ಜಾಹೀರಾತು