ಬೆಂಗಳೂರು: ಗ್ಯಾಸ್ ಸಿಲಿಂಡರ್ ದರ 60 ರೂ. ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಬೆಂಗಳೂರು(reporterkarnataka.com): ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರ 60 ರೂ. ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಜನ ವಿರೋಧಿ ಧೋರಣೆಯನ್ನ ಖಂಡಿಸಿ ಕಾಂಗ್ರೆಸ್ ನಿಂದ ವಿನೂತನ ಪ್ರತಿಭಟನೆ ನಡೆಯಿತು. ಇತ್ತೀಚೆಗೆ ದೇಶದ ತೈಲ ಮಾರುಕಟ್ಟೆ ಕಂಪನಿಗಳು ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರಗಳಲ್ಲಿ ಮತ್ತೊಮ್ಮ... ದೇಶದ ಜನತೆಗೆ ಬಿಗ್ ಶಾಕ್: ಗೃಹಬಳಕೆ ಗ್ಯಾಸ್ ಸಿಲಿಂಡರ್ 60 ರೂ., ವಾಣಿಜ್ಯ ಸಿಲಿಂಡರ್ 115 ರೂ.ಗಳಷ್ಟು ಹೆಚ್ಚಳ ನವದೆಹಲಿ(reporterkarnataka.com): ಇಂದಿನಿಂದ ಜಾರಿಗೆ ಬರುವಂತೆ ದೇಶಾದ್ಯಂತ ದೇಶೀಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಹೆಚ್ಚಿಸಲಾಗಿದೆ. ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ನ ಬೆಲೆ ದೇಶಾದ್ಯಂತ 60 ರೂ.ಗಳಷ್ಟು ಏರಿಕೆಯಾಗಿದೆ. ವಾಣಿಜ್ಯ ಎಲ್ಪಿಜಿ ಸಿಲಿಂಡರ್ 115 ರೂ.ಗಳಷ್ಟು ದುಬಾ... ರಾಜ್ಯ ಬಜೆಟ್ | ಕುಕ್ಕೆ ಸುಬ್ರಹ್ಮಣ್ಯ,ಕೊಲ್ಲೂರು ಮೂಕಾಂಬಿಕಾ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ರಚನೆ: 259 ಕಲ್ಯಾಣಿಗಳ ನವೀಕರಣ ಬೆಂಗಳೂರು(reporterkarnataka.com): ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಗಳಾದ ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಾಲಯಗಳ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮಾತಾ ವೈಷ್ಣೋದೇವಿ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ತಲಾ ... ಇರಾನ್ನಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಕೊಪ್ಪ ಮೂಲದ ವಿದ್ಯಾರ್ಥಿ ಪತ್ತೆ: ನಿಟ್ಟುಸಿರು ಬಿಟ್ಟ ಹೆತ್ತವರು ಚಿಕ್ಕಮಗಳೂರು(reporterkarnataka.com):ಇರಾನ್ ದೇಶದ ಮರ್ಚಂಟ್ ನೇವಿಯಲ್ಲಿ ತರಬೇತಿಗೆ ತೆರಳಿದ್ದ ಜಿಲ್ಲೆಯ ವಿದ್ಯಾರ್ಥಿ ನಿಶ್ಚಿತ್ ಸುರಕ್ಷಿತವಾಗಿದ್ದಾನೆ ಎಂದು ತಿಳಿದು ಬಂದಿದೆ. ಇರಾನ್ ಯುದ್ಧ ಆರಂಭಗೊಂಡ ಬಳಿಕ ಆತ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಆತನ ಪೋಷಕರು ಆತಂಕಕ್ಕೊಳಗಾಗ... ಪುತ್ತೂರು: ಅತ್ಯಂತ ಕೆಳ ಮಟ್ಟದಲ್ಲಿ ಹಲವು ಬಾರಿ ಜೆಟ್ ವಿಮಾನ ಹಾರಾಟ; ನಾಗರಿಕರಲ್ಲಿ ಆತಂಕ ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದಲ್ಲಿ ಮಂಗಳವಾರ ಮಧ್ಯಾಹ್ನ ಸಣ್ಣ ವಿಮಾನವೊಂದು ಹಲವು ಬಾರಿ ಭೂಮಿ ಮಟ್ಟಕ್ಕೆ ಅತೀ ಸಮೀಪದಲ್ಲಿ ಹಾರಾಟ ನಡೆಸುತ್ತಿದ್ದ ದೃಶ್ಯ ಕಂಡು ಬಂದಿದ್ದು, ಕೆಲ ಕಾಲ ಆತಂಕ ಮೂಡಿದ ಬೆನ್ನಲ್ಲೇ ಇದು ಭೂ ವಿಜ್ಞಾನಕ್ಕೆ ಸಂಬಂಧಿಸಿದ ಸರ್ವೇ ... ಕನ್ನಡಿಗರ ರಕ್ಷಣೆಗೆ ಕೇಂದ್ರದ ಜತೆ ಮಾತುಕತೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆಂಗಳೂರು(reporterkarnataka.com): ಅಮೆರಿಕ, ಇಸ್ರೇಲ್ - ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈಯಲ್ಲಿ ಸಿಲುಕಿ ಆತಂಕದಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಇಂದು ಮಾತನಾಡಿ ಅವರಿಗೆ ಧೈರ್ಯ ತುಂಬಿದರು. ಸಂಕಷ್ಟದಲ್ಲಿ ಸಿಲು... ಯುದ್ಧ ಸಂಕಷ್ಟದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ರಾಯಭಾರಿಗಳ ಜತೆ ಮಾತುಕತೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ * ಕನ್ನಡಿಗರು ಸೇರಿದಂತೆ ಸರ್ವ ಭಾರತೀಯರ ಸುರಕ್ಷಿತಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ * ರಾಯಭಾರಿ ಕಚೇರಿ ಉನ್ನತ ಅಧಿಕಾರಿಗಳ ಜತೆ ಮಾತುಕತೆ; ಭಾರತೀಯರ ರಕ್ಷಣೆಯೇ ನಮ್ಮ ಪ್ರಥಮ ಆದ್ಯತೆ ನವದೆಹಲಿ(reporterkarnataka.com): ಇರಾನ್-ಇಸ್ರೇಲ್ ಯುದ್ಧ ಸನ್ನಿವೇಶದಲ್ಲಿ ಸಂಕಷ್ಟದಲ್ಲಿ ಸಿಲುಕಿದ ಎ... ವಿರಾಜಪೇಟೆಯಲ್ಲಿ ಸರಣಿ ಅಪಘಾತ: ವಾಹನಗಳು ಜಖಂ; ಸಂಚಾರ ಅಸ್ತವ್ಯಸ್ತ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ಸಮೀಪದ ಮಠದ ಗದ್ದೆ ಮುಖ್ಯ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಖಾಸಗಿ ಬಸ್, ಬೊಲೆರೋ ಮತ್ತು ಸ್ವಿಫ್ಟ್ ಕಾರಿನ ನಡುವೆ ಸರಣಿ ಅವಘಡ ಸಂಭವಿಸಿ, ಈ ಮೂರೂ ವಾಹನಗಳು ಜಖಂಗೊಂಡಿವೆ. ಮಡಿಕೇರಿ ಕಡೆಗೆ ಹೋಗುತ್... ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ ಶಿವಮೊಗ್ಗ(reporterkarnataka.com): ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ... ವಿಬಿಜಿ ರಾಮ್ ಜಿ ಕಾಯ್ದೆ ಬಗ್ಗೆ ಕಾಂಗ್ರೆಸ್ ತಪ್ಪು ಸಂದೇಶ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ ಹುಬ್ಬಳ್ಳಿ(reporterkarnataka.com): 'ವಿಬಿಜಿ ರಾಮ್ ಜಿ ಕಾಯ್ದೆ' ಬಗ್ಗೆ ದೇಶದ ಜನಕ್ಕೆ ಕಾಂಗ್ರೆಸ್ ತಪ್ಪು ಸಂದೇಶ ಕೊಡುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು. ಹುಬ್ಬಳ್ಳಿಯ ಅರವಿಂದ ನಗರದಲ್ಲಿರವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಕಾ... « Previous Page 1 …33 34 35 36 37 … 317 Next Page » ಜಾಹೀರಾತು