ಚಿಕ್ಕಮಗಳೂರು: ಮದುವೆ ಮನೆಗೆ ನುಗ್ಗಿ ಮಂಗಳ ಮುಖಿಯರ ರಂಪಾಟ; ಹಣಕ್ಕೆ ಬೇಡಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.repoeterkarnataka@gmail.com ಮದುವೆ ಮನೆಗೆ ನುಗ್ಗಿ ಮಂಗಳ ಮುಖಿಯರು ರಂಪಾಟ ನಡೆಸಿದ ಘಟನೆ ಚಿಕ್ಕಮಗಳೂರು ನಗರದ ರಂಗಣ್ಣನ ಛತ್ರದಲ್ಲಿ ನಡೆದಿದೆ. ಮದುವೆ ಮನೆಯವರು 500 ರೂಪಾಯಿ ಕೊಟ್ಟಾಗ 10 ಸಾವಿರ ಕೊಡಿ ಎಂದು ಗಲಾಟೆ ಮಾಡಿದ ಮಂಗಳ ಮುಖಿಯರು ಗಲಾಟೆ ಮ... ಅಯೋಧ್ಯೆ ರಾಮ ಮಂದಿರ ಮೇಲೆ ದಾಳಿಗೆ ಸಂಚು ಆರೋಪದ ಮೇಲೆ ಬಂಧಿತ ಜೈಲಿನಲ್ಲೇ ಹತ್ಯೆ: ಸಹ ಕೈದಿಯಿಂದ ಕೊಲೆ ಲಕ್ನೋ(reporterkarnataka com): ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಅಬ್ದುಲ್ ರೆಹಮಾನ್ ಎಂಬಾತನನ್ನು ಹರಿಯಾಣದ ಫರಿದಾಬಾದ್ ಜೈಲಿನಲ್ಲಿ ಸಹ ಕೈದಿಯೊಬ್ಬ ಕೊಲೆ ಮಾಡಿದ್ದಾನೆ. *ಯಾರೀ ಅಬ್ದುಲ್ ರೆಹಮಾನ್?:* ಉತ್ತರ ಪ್ರದೇಶದ ಮಿಲ್ಕಿಪುರ... ಇಂಧನ ಖಾಲಿ?: ವಿಜಯಪುರ ಬಳಿ ಖಾಸಗಿ ಜೆಟ್ ಪತನ; ಪೈಲಟ್ ಸಹಿತ ಇಬ್ಬರು ಪಾರು ವಿಜಯಪುರ(reporterkarnataka.com): ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಪತನವಾಗಿದ್ದು, ಪೈಲಟ್ ಸಹಿತ ಇಬ್ಬರು ಪಾರಾಗಿದ್ದಾರೆ. ರೆಡ್ ಬರ್ಡ್ ಖಾಸಗಿ ಸಂಸ್ಥೆಗೆ ಸೇರಿದ ಜೆಟ್ ವಿಮಾನ ಇದಾಗಿದ್ದು,ಘಟನೆಗೆ ವಿಮಾನ... ಮೆಟ್ರೋ ದರ ಏರಿಕೆ: ಖಾಲಿ ಟ್ರಂಕ್ ಹಿಡಿದು ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ ನಿರತ ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ ಬೆಂಗಳೂರು(reporterkarnataka.com): ನಮ್ಮ ಮೆಟ್ರೋ ಟಿಕೆಟ್ ದರ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಇಂದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾನಿರತ ಸಂಸದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯನ್ನು ಟೀಕಿಸ... ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಕೊಡಗಿ ಉದ್ಯಮಿ ಕೇರಳದಲ್ಲಿ ಆತ್ಮಹತ್ಯೆ: ಪತ್ನಿ ಗಂಭೀರ, ಇಬ್ಬರು ಮಕ್ಕಳು ಪಾರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ಉದ್ಯಮಿಯೊಬ್ಬರು, ಕೇರಳದ ವಯನಾಡಿನಲ್ಲಿ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳಲು ಬೆಂಕಿ ಹಚ್ಚಿಕೊಂಡಿದ್ದು, ಇವರ ಪೈಕಿ ಉದ್ಯಮಿ ಸಾವನ್ನಪ್ಪಿದ್ದರೆ, ಪತ್ನಿ ಹಾಗೂ ... ಉದ್ಯಮಿಯ ಅಪಹರಿಸಿ ಹಣ ಸುಲಿಗೆ ಪ್ರಕರಣ: ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡ ಬಂಧನ ಬೆಂಗಳೂರು(reporterkarnataka.com):ಉದ್ಯಮಿಯೊಬ್ಬರನ್ನು ಅಪಹರಿಸಿ ಹಣ ಸುಲಿಗೆ ಮಾಡಿದ್ದ ಪ್ರಕರಣದ ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡಳನ್ನು ಸಿಸಿಬಿಯ ಸಂಘಟಿತ ಅಪರಾಧ ನಿಯಂತ್ರಣ ದಳದ ಪೊಲೀಸರು ಬಂಧಿಸಿದ್ದಾರೆ. ಮಹಾಲಕ್ಷ್ಮ... ಸಿಜೆ ರಾಯ್ ಬೆನಲ್ಲೇ ಮತ್ತೊಬ್ಬ ಉದ್ಯಮಿ ದುರಂತ ಸಾವು: 17 ಫ್ಲೋರ್ನಿಂದ ಜಿಗಿದ ಮುಲ್ತಾನಿ ಬೇಕರಿ ಮಾಲೀಕ ಮುಂಬೈ(reporterkarnataka.com): ಬೆಂಗಳೂರು ಉದ್ಯಮಿ ಸಿಜೆ ರಾಯ್ ದುರಂತ ಅಂತ್ಯ ಹಲವರನ್ನು ಬೆಚ್ಚಿ ಬೀಳಿಸಿತ್ತು. ಎದೆಗೆ ಗುಂಡು ಹಾರಿಸಿಕೊಂಡು ಸಿಜೆ ರಾಯ್ ತಮ್ಮ ಕಚೇರಿಯಲ್ಲೇ ಸಾವೀಗೀಡಾಗಿದ್ದರು. ಈ ಘಟನೆ ಉದ್ಯಮ ಜಗತ್ತನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ಮತ್ತೊಬ್ಬ ಉದ್ಯಮಿ ದುರಂ... ಗೋಣಿಕೊಪ್ಪ: ಕೇರಳದ ಖಾಸಗಿ ಬಸ್ -ಬೈಕ್ ಅಪಘಾತ: ಸವಾರರಿಬ್ಬರ ದಾರುಣ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೇರಳ ಮೂಲದ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಇಬ್ಬರೂ ಬೈಕ್ ಸವಾರರು ಮೃತಪಟ್ಟ ಘಟನೆ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ ದಲ್ಲಿ ನಡೆದಿದೆ.ಕಳೆದ ರಾತ್ರಿ ಗೋಣಿಕೊಪ್ಪದ ಮುಖ್ಯ ರಸ್ತೆಯ ಉಮಾ ಮಹೇಶ್... ಶಿಕಾರಿಪುರ: ಮನೆಯಲ್ಲೇ ತಯಾರಿಸಿದ್ದ 7 ನಾಡ ಬಂದೂಕು ವಶ; ಆರೋಪಿಯ ಬಂಧನ ಶಿವಮೊಗ್ಗ(reporterkarnataka.com):ನಾಡ ಬಂದೂಕು ತಯಾರಿಸಿ ಮಾರಾಟಕ್ಕಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಸಮೀಪದ ಶಿವಮೊಗ್ಗದ ಶಿಕಾರಿಪುರ ಸಮೀಪದ ಭದ್ರಾಪುರ ಗ್ರಾಮದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮಣಪ್ಪ (67) ಬಂಧಿತ ಆರೋಪಿ. ಬಡಗಿ ವೃತ್ತಿ ಮಾಡುವ ಅವರು ಮನೆಯಲ್ಲಿ ನಾಡ ಬಂದೂಕು ... ಕರಾವಳಿಗೆ ಕೊಚ್ಚಿ ಮಾದರಿಯ ವಾಟರ್ ಮೆಟ್ರೋ ವ್ಯವಸ್ಥೆಗೆ ಚಿಂತನೆ: ಅಧ್ಯಯನಕ್ಕೆ ಸಿಡಿಎ ನಿಯೋಗ ಕೇರಳಕ್ಕೆ ಮಂಗಳೂರು(reporterkarnataka.com): ಕರಾವಳಿ ಅಭಿವೃದ್ಧಿ ಪ್ರಾಧಿಕಾರದ (CDA) ನಿಯೋಗವು ಜಲ ಮೆಟ್ರೋದ ಕಾರ್ಯನಿರ್ವಹಣೆಯನ್ನು ಅಧ್ಯಯನ ಮಾಡಲು ಮತ್ತು ಕರ್ನಾಟಕದ ಕರಾವಳಿಯಲ್ಲಿ ಇದೇ ರೀತಿಯ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುವ ಕಾರ್ಯಸಾಧ್ಯತೆಯನ್ನು ಅನ್ವೇಷಿಸಲು ಕೊಚ್ಚಿ ಮೆಟ್ರೋ ರೈಲು ಲಿಮಿಟೆಡ್ (KMRL)... « Previous Page 1 …37 38 39 40 41 … 317 Next Page » ಜಾಹೀರಾತು