ಹೈಕೋರ್ಟ್ ಆದೇಶ ಉಲ್ಲಂಘನೆ: ವಿಎಚ್ ಪಿ ಮುಖಂಡ ಶರಣ್ ಪಂಪ್ವೆಲ್ಗೆ 2 ಲಕ್ಷ ರೂ. ದಂಡ ಬೆಂಗಳೂರು(reporterkarnataka.com): ರಾಜ್ಯ ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಗೆ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿದೆ. ರಾಜ್ಯ ಲೀಗಲ್ ಸರ್ವಿಸ್ ಅಥಾರಿಟಿಗೆ ಒಂದು ಲಕ್ಷ ರೂಪಾಯಿ, ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ ... ಮಡಿಕೇರಿ ಕಾಟಕೇರಿ ಬಳಿ ಗುರುಕುಲ ಮಾದರಿಯ ವಸತಿ ಶಾಲೆಯಲ್ಲಿ ಅಗ್ನಿ ಅನಾಹುತ: ಓರ್ವ ವಿದ್ಯಾರ್ಥಿ ಬೆಂಕಿಗೆ ಆಹುತಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ಸಮೀಪದ ಕಾಟಕೇರಿ ಹರಿ ಮಂದಿರ್ ವಸತಿ ಶಾಲೆಗೆ ಆಕಸ್ಮಿಕ ಬೆಂಕಿ ತಗುಲಿ ಶಾಲೆಯ ಮೇಲ್ಚಾವಣಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಈ ವಿದ್ಯಾರ್ಥಿ ನಿಲಯದಲ್ಲಿದ್ದ ಒಟ್ಟು 29 ವಿದ್ಯಾರ್ಥಿಗಳು ಸುರಕ್ಷಿತವಾಗಿ ಹೊರ ಬಂ... 5.79 ಲಕ್ಷಕ್ಕೂ ಅಧಿಕ ಸೂರ್ಯಘರ್ ಫಲಾನುಭವಿಗಳಿಗೆ ಸಾಲ ಸೌಲಭ್ಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ * ಬ್ಯಾಂಕ್ಗಳಿಂದ ₹10,907 ಕೋಟಿ ಸಾಲದ ಅರ್ಜಿಗಳಿಗೆ ಮಂಜೂರು * ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ ನವದೆಹಲಿ(reporterkarnataka.com): ಪಿಎಂ ಸೂರ್ಯಘರ್ ಯೋಜನೆಯಡಿ ಸಾರ್ವಜನಿಕ ವಲಯದ ಬ್ಯಾಂಕ್(ಪಿಎಸ್ಬಿ)ಗಳು 5.79 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳ ಸಾಲದ ಅ... Chikkamagaluru | ಚಾರ್ಮಾಡಿ ಘಾಟ್ನಲ್ಲಿ ಲಾರಿ ಪಲ್ಟಿ: ಪ್ರಾಣಾಪಾಯದಿಂದ ಚಾಲಕ ಪಾರು; ಸಂಚಾರ ಅಸ್ತವ್ಯಸ್ತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnata@gmail.com ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಸಿದ್ಧ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಹಾಸನದಿಂದ ಮಂಗಳೂರಿನತ್ತ ಸಾಗುತ್ತಿದ್ದ ಲಾರಿ ಆರನೇ ತಿರುವಿನಲ್ಲಿ ಚಾಲಕನ ನ... ಮೈಸೂರು: ಹಾಡಹಗಲೇ ಕಾರು ಅಡ್ಡಗಟ್ಟಿ ತರಕಾರಿ ವ್ಯಾಪಾರಿಯ ಭೀಕರ ಹತ್ಯೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮೈಸೂರಲ್ಲಿ ಹಾಡಹಗಲೇ ಬರ್ಬರ ಕೊಲೆ ನಡೆದಿದೆ. ಮೈಸೂರು ಅರಮನೆ ಎದುರಿನ ವಸ್ತು ಪ್ರದರ್ಶನ ಮೈದಾನ ಬಳಿ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಅಡ್ಡಗಟ್ಟಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ವೆಂಕಟೇಶ್ ಆಲಿಯಾಸ್ ಗಿಲಿಗಿಲಿ ನಾರಾಯಣ (45... Hassan | ಹಾಸನಾಂಬೆ ಉತ್ಸವಕ್ಕೆ ಸಕಲ ಸಿದ್ಧತೆ: ವಿಐಪಿಗಳಿಗೆ ಕಟ್ಟುನಿಟ್ಟಿನ ರೂಲ್ಸ್ ಹಾಸನ(reporterkarnataka.com): ಹಾಸನದ ಅಧಿದೇವತೆ ಹಾಸನಾಂಬೆಯ ವಾರ್ಷಿಕ ದರ್ಶನೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಹಾಸನ ಜಿಲ್ಲಾಡಳಿತ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಈ ವರ್ಷ ಅಕ್ಟೋಬರ್ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ ನಡೆಯಲಿದ್ದು, ಅ. 10ರಿಂದ 22ರ ತನಕ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ... ಕಾಫ್ ಸಿರಫ್ ದುರಂತ | ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ *ಸಿರಫ್ಗಳ ಮಾದರಿ ಸಂಗ್ರಹಿಸಿ ತಪಾಸಣೆ, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ.* *5 ವರ್ಷದೊಳಗಿನ ಮಕ್ಕಳಿಗೆ ಸಿರಫ್ ಕೊಡುವಾಗ ಎಚ್ಚರಿಕೆಗೆ ಸಲಹೆʼ* *ʼಡ್ರಗ್ಸ್ ಕಲಬೆರಕೆʼ ಬಗ್ಗೆ ಈ ಹಿಂದೆಯೇ ಕೇಂದ್ರಕ್ಕೆ ಪತ್ರ ಬರೆಯಲಾಗಿತ್ತು* ಹಾಸನ(reporterkarnataka.com): ದೇಶದ ಬೇರೆ ರಾಜ್ಯಗಳಲ್ಲ... Mysore | ವಿಶ್ವವಿಖ್ಯಾತ ನಾಡ ಹಬ್ಬ ಮುಗಿಸಿ ತಮ್ಮ ಕ್ಯಾಂಪ್ ಗಳಿಗೆ ಹೊರಟ ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಮ್ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಯಶಸ್ವಿಯಾಗಿ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ಮತ್ತು ಟೀಂ ನಾಡಿನಿಂದ ಕಾಡಿನತ್ತ ಹೊರಟಿದ್ದು, ದಸರಾ ಆನೆಗಳ ಈ ಬೀಳ್ಕೊಡುಗೆಯು ಇಂದು ಹೃದಯ... ಮಡಿಕೇರಿ ದಸರಾ ಕಲಾ ವೇದಿಕೆಯಲ್ಲಿ ದಾಂಧಲೆ ಪ್ರಕರಣ: 3 ಮಂದಿ ವಿರುದ್ಧ ಮೊಕದ್ದಮೆ; ಉಳಿದವರನ್ನು ಪತ್ತೆಹಚ್ಚಲು ಪೊಲೀಸರಿಂದ ಕ್ರಮ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ದಸರಾ ಕಲಾ ವೇದಿಕೆಯಲ್ಲಿ ದಾಂಧಲೆ ನಡೆಸಿ ಸೊತ್ತುಗಳ ಹಾನಿಪಡಿಸಿದ ಪ್ರಕರಣ ಸಂಬಂಧಿಸಿದಂತೆ ಮೂವರ ಮಂದಿ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದ್ದು, ಉಳಿದವರನ್ನು ಪತ್ತೆಹಚ್ಚಲು ಪೊಲೀಸರು ಕ್ರಮಕೈಗೊಂಡಿದ್ದಾರೆ. ... Mysore | ಮಲೆ ಮಹದೇಶ್ವರ ಬೆಟ್ಟ ಹುಲಿ ಸಾವು ಪ್ರಕರಣ: ನಾಲ್ವರ ಬಂಧನ ಗಿರಿಧರ್ ಕೊಂಪುಳಿರ ಮೈಸೂರು info.reporterkarnata@gmail.com ಮಲೈ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಪಚ್ಚೆಮಲ್ಲು, ಚಂದು, ಗೋವಿಂದೇಗೌಡ ಮತ್ತು ಮಂಜುನಾಥ ಬಂಧಿಸಿದ್ದು, ಸೊಂಪು ಎಂಬಾತನ ಶೋಧ ಕಾರ್ಯ... « Previous Page 1 2 3 4 5 6 … 261 Next Page » ಜಾಹೀರಾತು