ಸ್ಟೇರಿಂಗ್ ಕಟ್ ಆಗಿ ಖಾಸಗಿ ಬಸ್ ಪಲ್ಟಿ: 5 ಮಂದಿಗೆ ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸ್ಟೇರಿಂಗ್ ಕಟ್ ಆಗಿ ಖಾಸಗಿ ಬಸ್ ವೊಂದು ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿ ನಡೆದಿದೆ. ರಸ್ತೆ ಮಧ್ಯೆಯೇ ಡಿವೈಡರ್ ಗೆ ಡಿಕ್ಕಿಯಾಗಿ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ ಐವರಿಗೆ ಗಂಭೀರ ಗಾ... ರಸ್ತೆ ಅಪಘಾತದಲ್ಲಿ ಬದುಕಿ ಬಂದಿದ್ದು ನನಗೆ ಪುನರ್ಜನ್ಮ: ಆಸ್ಪತ್ರೆಯಿಂದ ಬಿಡುಗಡೆಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ(reporterkarnataka.com): ರಸ್ತೆ ಅಪಘಾತದಿಂದಾಗಿ ಕಳೆದ 13 ದಿನಗಳಿಂದ ವಿಜಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಇಂದು ಡಿಸ್ಚಾರ್ಜ್ ಮಾಡಲಾಯಿತು. ಆಸ್ಪತ್ರೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸ... ನಂಜನಗೂಡು: ಕೆಎಸ್ಸಾರ್ಟಿಸಿ- ಟಿಪ್ಪರ್ ನಡುವೆ ಓವರ್ ಟೇಕ್ ಸ್ಪರ್ಧೆ: ಬಸ್ಸಿನಲ್ಲಿದ್ದ ಮಹಿಳೆಯ ಕುತ್ತಿಗೆ ಮತ್ತು ಕೈ ಕಟ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮೈಸೂರಿನಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಸಾರಿಗೆ ಬಸ್ ಮತ್ತು ಟಿಪ್ಪರ್ ನಡುವಿನ ಓವರ್ ಟೇಕ್ ನಿಂದಾಗಿ ಸಾರಿಗೆ ಬಸ್ಸಿನಲ್ಲಿ ಕುಳಿತಿದ್ದ ಮಹಿಳೆಯ ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲಿಯೇ ಮಹಿಳೆ ಸಾವನ್ನಪ್ಪಿರುವ ದಾರುಣ... ಶ್ರೀರಾಮುಲು ವಿರುದ್ಧ ಹೇಳಿಕೆ: ಜನಾರ್ದನ ರೆಡ್ಡಿ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ; ವಾಲ್ಮೀಕಿ ಮುಖಂಡರ ಎಚ್ಚರಿಕೆ ಬಳ್ಳಾರಿ(reporterkarnataka.com): ಮಾಜಿ ಸಚಿವ ಶ್ರೀರಾಮುಲು ಅವರ ವಿರುದ್ಧ ಮಾತನಾಡುತ್ತಿರುವ ಶಾಸಕ ಜನಾರ್ದನ ರೆಡ್ಡಿ ಅವರ ವಿರುದ್ಧ ರಾಜ್ಯದಾದ್ಯಂತ ಚಳವಳಿ ರೂಪಿಸುವುದಾಗಿ ವಾಲ್ಮೀಕಿ ಸಮುದಾಯದ ಬಳ್ಳಾರಿ ಜಿಲ್ಲಾ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ... ಲೋಕಾಯುಕ್ತ ಪೊಲೀಸರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ, ಬಿಜೆಪಿ ಹೋರಾಟ ಮತ್ತೆ ಆರಂಭ: ಪ್ರತಿಪಕ್ಷ ನಾಯಕ ಆರ್.ಅಶೋಕ್ *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಸಿಗುವುದು ಖಚಿತ, ಇದನ್ನು ಸಿಬಿಐ ತನಿಖೆಗೆ ವಹಿಸಬೇಕು* ಬೆಂಗಳೂರು(reporterkarnataka.com): ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲ... ಕಿದ್ವಾಯಿ ಆಸ್ಪತ್ರೆಯ ಹೊಸ ಸಾಧನೆ: 1 ಸಾವಿರ ರೋಬೋಟಿಕ್ ಶಸ್ತ್ರಚಿಕಿತ್ಸೆ: ಕ್ಯಾನ್ಸರ್ ರೋಗಿಗಳಿಗೆ ಉಚಿತ, ಕೈಗೆಟಕುವ ಬೆಲೆಯಲ್ಲಿ ಚಿಕಿತ್ಸೆ ... ಬೆಂಗಳೂರು(reporterkarnataka.com): ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ ಹಾಗೂ ದೇಶದ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಎನಿಸಿಕೊಂಡಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು 1 ಸಾವಿರ ರೊಬೊಟಿಕ್ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಮತ್ತೊಂದು ಇತಿಹಾಸ ಸೃಷ್... ಬಿಜೈ ಯುನಿಸೆಕ್ಸ್ ಸಲೂನ್ ಗೆ ತಂಡದಿಂದ ದಾಳಿ: ಸಿಬ್ಬಂದಿಗಳ ಮೇಲೆ ಹಲ್ಲೆ; ಪೀಠೋಪಕರಣಗಳಿಗೆ ಹಾನಿ ಮಂಗಳೂರು(reporterkarnataka.com): ನಗರದ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯಿರುವ ಯುನಿಸೆಕ್ಸ್ ಸಲೂನ್ ಗೆ ತಂಡವೊಂದು ಗುರುವಾರ ದಾಳಿ ನಡೆಸಿ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿ,ಪೀಠೋಕರಣಗಳಿಗೆ ಹಾನಿ ಮಾಡಿದ ಘಟನೆ ನಡೆದಿದೆ. ಕಲರ್ಸ್ ಯುನಿಸೆಕ್ಸ್ ಸಲೂನ್ ಗೆ ಸುಮಾ... ಅಪ್ರಾಪ್ತ ವಯಸ್ಸಿನ 10ನೇ ತರಗತಿಯ ಬಾಲಕನ ಅಪಹರಣ; ಲೈಂಗಿಕ ಬಳಕೆ: ವಿವಾಹಿತ ಯುವತಿಯ ಬಂಧನ ಚೆನ್ನೈ(reporterkarnataka.com): ಅಪ್ರಾಪ್ತ ವಯಸ್ಸಿನ ಬಾಲಕನ ಅಪಹರಿಸಿ ಲೈಂಗಿಕವಾಗಿ ಬಳಸಿಕೊಂಡ ಪ್ರಕರಣದಡಿಯಲ್ಲಿ ಗೃಹಿಣಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು 28ರ ಹರೆಯದ ವಿನೋಧಿನಿ ಎಂದು ಗುರುತಿಸಲಾಗಿದೆ. ಈ ಘಟನೆ ನಡೆದದ್ದು ತಮಿಳುನಾಡಿನ ತಿರುವಲ್ಲೂರ್ ಜಿಲ್ಲೆಯಲ್ಲಿ.... ಮೈಕ್ರೋ ಫೈನಾನ್ಸ್ ವಿರುದ್ಧ ನಂಜನಗೂಡು ತಾಲೂಕು ಆಡಳಿತ ಗರಂ: ಫೈನಾನ್ಸ್ ಸಿಬ್ಬಂದಿಗಳ ಬೆವರಳಿಸಿದ ಹುಲ್ಲಹಳ್ಳಿ ಪೊಲೀಸರು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮೈಕ್ರೋ ಫೈನಾನ್ಸ್ ವಿರುದ್ಧ ನಂಜನಗೂಡು ತಾಲೂಕು ಆಡಳಿತ ಗರಂ ಆಗಿದೆ. ನಂಜನಗೂಡು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಅವರ ಆದೇಶದ ಮೇರೆಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸಭೆ ನಡೆಸಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ತರಾಟೆಗ... ತೋಟದ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕಕ್ಕೆ ಕ್ರಮ: ಬಾಗಲಕೋಟೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ಬಾಗಲಕೋಟೆ(reporterkarnataka.com): ತೋಟದಲ್ಲಿರುವ ರೈತರ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸುವ ಚಿಂತನೆ ಇದೆಯೆಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಜಿಲ್ಲಾ ಪಂಚಾಯತ್ ನೂತನ ಸಭಾ ಭವನದಲ್ಲಿ ಬುಧವಾರ ಜರುಗಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ... « Previous Page 1 …43 44 45 46 47 … 255 Next Page » ಜಾಹೀರಾತು