ಕೋಟೆಕಾರು ಸಹಕಾರಿ ಸಂಘ ಶಾಖೆಗೆ ಹಾಡಹಗಲೇ ನುಗ್ಗಿದ ಮುಸುಕುಧಾರಿ ತಂಡ: 10 ಕೋಟಿಗೂ ಅಧಿಕ ಮೌಲ್ಯದ ನಗ, ನಗದು ಲೂಟಿ ಮಂಗಳೂರು(reporterkarnataka.com): ಬೀದರ್ ಘಟನೆ ಇನ್ನೂ ಹಸಿರಾಗಿರುವಾಗಲೇ ಉಳ್ಳಾಲದ ಕೆ.ಸಿ. ರೋಡ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಗೆ ಹಾಡಹಗಲೇ ನುಗ್ಗಿದ ತಂಡವೊಂದು ಬಂದೂಕು ಮತ್ತು ತಲವಾರು ತೋರಿಸಿ ಸುಮಾರು 10 ಕೋಟಿ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿದ್ದ... ನಾನು ‘ತುಳುವ’ ಎನ್ನುವುದೇ ನಂಗೆ ಹೆಮ್ಮೆ: ಮಂಗಳೂರಿನಲ್ಲಿ ಬಾಲಿವುಡ್ ನಟ ಸುನಿಲ್ ಶೆಟ್ಟಿ ಮಂಗಳೂರು(reporterkarnataka.com): ನಾನು ತುಳುವ ಎನ್ನುವುದೇ ನನಗೆ ಹೆಮ್ಮೆ. ತುಳುನಾಡಿನ ಮೂಲ್ಕಿ ಬಳಿಯ ಬಪ್ಪನಾಡು ನನ್ನ ಹುಟ್ಟೂರು. ನಾನು ವರ್ಷಕ್ಕೆ ನಾಲ್ಕು ಬಾರಿ ಇಲ್ಲಿಗೆ ಭೇಟಿ ಕೊಡುತ್ತೇನೆ ಎಂದು ಬಾಲಿವುಡ್ ಖ್ಯಾತ ನಟ ಸುನಿಲ್ ಶೆಟ್ಟಿ ಹೇಳಿದರು. ತುಳು ಸಿನಿಮಾದಲ್ಲಿ ಅಭಿನಯಿಸಬೇಕು ಅನ್ನುವ ಆಸ... ತೀರ್ಥಹಳ್ಳಿಯಲ್ಲಿ ಯುವ ಹೋಟೆಲ್ ಉದ್ಯಮಿ ನೇಣಿಗೆ ಶರಣು ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ info.reporterkarnata@gmail.com ಹೋಟೆಲ್ ಉದ್ಯಮಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಎಸ್ ಬಿ ಐ ಬ್ಯಾಂಕ್ ಬಳಿ ಹೋಟೆಲ್ ನಡೆಸುತ್ತಿದ್ದ ಬಾಳೇಬೈಲಿನ ಮಿಥುನ್ (34) ಅವರು ತಮ್ಮ ಮನೆಯಲ್ಲೇ ನೇಣಿಗೆ... ಬಳ್ಳಾರಿ: ತಪ್ಪಿಸಿಕೊಳ್ಳಲು ಯತ್ನಿಸಿದ ಪೋಕ್ಸೊ ಆರೋಪಿಗೆ ಗುಂಡೇಟು; ಆಸ್ಪತ್ರೆಗೆ ದಾಖಲು ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಪಂಚನಾಮೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಪೋಕ್ಸೊ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಆರೋಪಿಯನ್ನು ಕಮಲಾಪುರದ ಮಂಜುನಾಥ್ ಎಂದು ಗುರುತಿಸಲಾಗಿದ್ದು, ಸದ್ಯ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧ... ಕರ್ನಾಟಕ ಜಂಗಲ್ ರಾಜ್ ಆಗಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪ ಬೆಂಗಳೂರು(reporterkarnataka.com): ರಾಜ್ಯದಲ್ಲಿ ದಿನನಿತ್ಯ ಹಗಲು ದರೋಡೆ, ಪುಟ್ಟ ಮಕ್ಕಳ ಮೇಲೆ ಅತ್ಯಾಚಾರದಂತ ಅಪರಾಧ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿದ್ದು, ಅಪರಾಧ ಮಾಡುವವರಿಗೆ ಯಾರದೇ ಭಯವಿಲ್ಲದಂತಾಗಿದೆ. ಇದರಿಂದ ಕರ್ನಾಟಕ ಜಂಗಲ್ ರಾಜ್ಯ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾ... ಸಂಕಟ ಬಂದಾಗ ವೆಂಕಟರಮಣ: ಕುರ್ಚಿಗೆ ಕಂಟಕ ಬಂದಾಗಲೆಲ್ಲ ಸಿಎಂ ಸಿದ್ದರಾಮಯ್ಯರಿಗೆ ಜಾತಿ ಜನಗಣತಿ ನೆನಪಾಗುತ್ತಿದೆಯಾ? ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿಯನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆಯೇ? ತನ್ನ ಕುರ್ಚಿಗೆ ಸಂಚಿಕಾರ ಬಂದಾಗಲೆಲ್ಲ ಜಾತಿ ಜನಗಣತಿಯನ್ನು ದಾಳವಾಗಿ ಉಪಯೋಗಿಸುತ್ತಿದ್ದಾರೆಯೇ ? ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಕೇಳಿ ಬರತೊಡಗಿವೆ. ... ಶ್ರೀ ಗಡ್ಡಿ ಗದ್ದೇಮ್ಮ ದೇವಿಯ ಜಾತ್ರೆಯಲ್ಲಿ ಮದ್ಯದ ಹೊಳೆ: ಕ್ರಮ ಕೈಗೊಳ್ಳದ ಅಬಕಾರಿ, ಪೊಲೀಸ್ ಇಲಾಖೆ ಶಿವು ರಾಠೋಡ ಹುಣಸಗಿ ನಾರಾಯಣಪುರ info.reporterkarnataka@gmail.com ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಪೋಲಿಸ ಠಾಣೆಯ ವ್ಯಾಪ್ತಿಯ ದೇವರಗಡ್ಡಿ ಶ್ರೀ ಗಡ್ಡಿ ಗದ್ದೇಮ್ಮ ದೇವಿಯ ಜಾತ್ರೆಯಲ್ಲಿ ಬಹಿರಂಗವಾಗಿ ನಕಲಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ವಿಡಿಯೋ ಸಾಕ್ಷಿ... ಪತಿಯಿಂದ ಪತ್ನಿಯ ಅಪಹರಣ: ಮನೆಯಿಂದ ಹೊರ ಹಾಕಿದ ಮಡದಿಯನ್ನು ಸಂಬಂಧಿಕರ ಮನೆಯಿಂದ ಕಿಡ್ನಾಪ್ ದಾವಣಗೆರೆ(reporterkarnataka.com): ಪತ್ನಿಯನ್ನು ಪತಿಯೇ ಅಪಹರಿಸಿರುವ ವಿಲಕ್ಷಣ ಘಟನೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ನಡೆದಿದೆ ಹಾಡಹಗಲೇ ಸಂಬಂಧಿಕರ ಮನೆಯಲ್ಲಿದ್ದ ಪತ್ನಿ ಅನುಂಧತಿಯನ್ನು ಪತಿ ಕಾರ್ತಿಕ್ ಅಪಹರಣ ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆಯ ಕುಟುಂಬಸ್ಥರು ಹೊನ್ನಾಳಿ ಪೊ... ಗಡ್ಡಿ ಗದ್ದೇಮ್ಮ ಜಾತ್ರೆಯಲ್ಲಿ ಮದ್ಯ ಮಾರಾಟ: ದಂಧೆಕೋರರಿಗೆ ಅಬಕಾರಿ ಇಲಾಖೆ ಸಾಥ್ ? ದೇವಿ ದರ್ಶನ ಪಡೆದು ಪುನೀತರಾಗಲು ಆಗಮಿಸುವ ಭಕ್ತರನ್ನ ಟಾರ್ಗೆಟ್ ಮಾಡಿ ಗಡ್ಡಿ ಗದ್ದೇಮ್ಮದೇವಿ ಜಾತ್ರೆಯಲ್ಲಿ ಅಕ್ರಮವಾಗಿ ಮದ್ಯ ರಾಜಾರೋಷವಾಗಿ ಮಾರಾಟವಾಗ್ತದೆ ಶಿವು ರಾಠೋಡ್ ಹುಣಸಗಿ ಯಾದಗಿರಿ info.reporterkarnataka@gmail.com ಪ್ರತಿವರ್ಷದಂತೆ ಈ ಬಾರಿಯೂ ಉತ್ತರ ಕರ್ನಾಟಕದ ನಾರಾಯಣಪ... ಅತಿ ಹೆಚ್ಚು ಟ್ರಾಫಿಕ್: ವಿಶ್ವದಲ್ಲೇ ಬೆಂಗಳೂರಿಗೆ 3ನೇ ಸ್ಥಾನ; 10 ಕಿಮೀ ಸಾಗಲು 30 ನಿಮಿಷ 10 ಸೆಕೆಂಡ್! ಬೆಂಗಳೂರು(reporterkarnataka.com): ಬೆಂಗಳೂರು ಮತ್ತೆ ವಿಶ್ವಮಟ್ಟದಲ್ಲಿ ಸುದ್ದಿಯಲ್ಲಿದೆ. ಸಿಲಿಕಾನ್ ಸಿಟಿ ಪ್ರಪಂಚದ ಅತಿ ಹೆಚ್ಚು ಟ್ರಾಫಿಕ್ ಇರುವ ನಗರಗಳಲ್ಲಿ 3ನೇ ಸ್ಥಾನದಲ್ಲಿದೆ. ಖಾಸಗಿ ವಾಹನಗಳ ಸಂಖ್ಯೆ ವಿಪರೀತ ಏರಿಕೆಯಾಗುತ್ತಿರುವುದೇ ಇಲ್ಲಿನ ಟ್ರಾಫಿಕ್ ಗೋಳಿಗೆ ಮೂಲ ಕಾರಣವಾಗಿದೆ. 2024ರ ಟ... « Previous Page 1 …45 46 47 48 49 … 255 Next Page » ಜಾಹೀರಾತು