ರಾಜ್ಯದ ಬರಪೀಡಿತ ತಾಲೂಕುಗಳ ರೈತರಿಗೆ ಬ್ಯಾಂಕ್ ಸಾಲ ಮರು ಪಾವತಿಯಲ್ಲಿ ವಿಶೇಷ ಪರಿಹಾರ ಯೋಜನೆ ಘೋಷಣೆ: 12 ತಿಂಗಳ ಮೊರಟೋರಿಯಂ ಬೆಂಗಳೂರು (reporterkarnataka.com) :ರಾಜ್ಯದ ಬರಪೀಡಿತ ತಾಲೂಕುಗಳ ರೈತರ ನೆರವಿಗೆ ಧಾವಿಸಿರುವ ಬ್ಯಾಂಕರ್ಗಳ ರಾಜ್ಯ ಮಟ್ಟದ ಸಮಿತಿ (ಎಸ್ಎಲ್ಬಿಸಿ), ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಮರುಪಾವತಿಗೆ ಸಂಬಂಧಿಸಿದಂತೆ ವಿಶೇಷ ಪರಿಹಾರ ಯೋಜನೆಯನ್ನು ಪ್ರಕಟಿಸಿದೆ. ಸಾಲ ಮರುಪಾವತಿಗೆ 12 ತಿಂಗಳ ಕಾಲಾ... ಪೆನ್ ಡ್ರೈವ್ ವಿಚಾರ | ಕುಮಾರಸ್ವಾಮಿ ಏನಾದರೂ ಮಾತನಾಡಲಿ, ಏನು ಬೇಕಾದರೂ ಬಿಡುಗಡೆ ಮಾಡಲಿ: ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): ಯಾರು ಏನು ಬೇಕಾದರು ಮಾತನಾಡಿಕೊಳ್ಳಲಿ, ಚರ್ಚೆ ಮಾಡಲಿ, ಏನಾದರೂ ಬಿಡುಗಡೆ ಮಾಡಿಕೊಳ್ಳಲಿ. ಅವರನ್ನು ಯಾರು ತಡೆಯಲು ಆಗುತ್ತದೆ ಎಂದು ಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು. ವಿಧಾನ ಸೌಧದಲ್ಲಿ ಮಾಧ್ಯಮಗಳು ಪೆನ್ ಡ್ರೈವ್ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವ... ಜ್ಞಾನ ಮತ್ತು ಕೌಶಲ್ಯವನ್ನು ರಾಷ್ಟ್ರ ನಿರ್ಮಾಣಕ್ಕೆ ಬಳಸಿಕೊಳ್ಳಿ: ಬೀದರ್ ನಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಬೀದರ್(reporterkarnataka.com): ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ನಿರ್ಣಾಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜ್ಞಾನ, ಕೌಶಲ್ಯ ಮತ್ತು ಪ್ರತಿಭೆಯನ್ನು ಸಮಾಜ ಹಾಗೂ ರಾಷ್ಟ್ರದ ಹಿತಕ್ಕಾಗಿ ಬಳಸಿಕೊಳ್ಳಬೇಕು ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಕರೆ ನೀಡಿದರು. ಬೀದರ್ ವಿಶ್ವವಿದ್ಯಾಲಯದ ಪ... ಸರಕಾರಿ ಆದೇಶಕ್ಕೆ ಕ್ಯಾರೇ ಎನ್ನದ ವಿವಿ: ಮಂಗಳೂರು ವಿವಿ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಬಿವಿಪಿಗೆ ಗೆಲುವು ಮಂಗಳೂರು(reporterkarnataka.com): ಕರಾವಳಿಯ ಶೈಕ್ಷಣಿಕ ಕೇಂದ್ರ ಮಂಗಳೂರಿನಲ್ಲಿ ನಡೆದ ವಿವಿ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆ ಈಗ ರಾಜ್ಯ ರಾಜಕೀಯ ಮತ್ತು ಶೈಕ್ಷಣಿಕ ವಲಯದಲ್ಲಿ ದೊಡ್ಡ ಮಟ್ಟದ ಸೌಂಡ್ ಮಾಡುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಭಾರೀ ಮುಖಭಂಗ ಉಂಟುಮಾಡಿರುವ ಅಖಿಲ ಭಾರತೀಯ ವಿದ್... ಬೆಟ್ಟ-ಗುಡ್ಡ ದಾಟಿ 20 ವರ್ಷದ ನಂತರ ಶತಾಯುಷಿ ತಾಯಿಯ ಭೇಟಿಯಾದ 85 ವರ್ಷದ ಪುತ್ರಿ!; ಅಜ್ಜಿ-ಮುತ್ತಜ್ಜಿ ಭಾವನಾತ್ಮಕ ಭೇಟಿಗೆ ಮೊಮ್ಮಕ್ಕಳು ಸಾ... ಮಂಗಳೂರು(reporterkarnataka.com): ತಾಯಿಗೆ 105 ವರ್ಷ, ಮಗಳಿಗೆ 85 ವರ್ಷ. ತಾಯಿಯನ್ನು ನೋಡಬೇಕೆಂಬ ಮಗಳ ಹಂಬಲ ಒಂದೆಡೆಯಾದರೆ, ವಯಸ್ಸು ಹಾಗೂ ದುರ್ಗಮ ದಾರಿ ಮತ್ತೊಂದೆಡೆ. ಹೀಗಾಗಿ ಎರಡು ದಶಕಗಳಿಂದ ತಾಯಿ- ಮಗಳ ಭೇಟಿ ಸಾಧ್ಯವಾಗಿರಲಿಲ್ಲ. ಕೊನೆಗೂ ಮೊಮ್ಮಕ್ಕಳು ಅಜ್ಜಿಯ ಆಸೆಯನ್ನು ಈಡೇರಿಸಿದರು.ಈ ಅಪರೂ... *ರಾಜ್ಯ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷರ ನೇಮಕ: ಇಲ್ಲಿದೆ ಎಲ್ಲ ಜಿಲ್ಲೆಗಳ ಹೊಸ ಸಾರಥಿಗಳ ಸಂಪೂರ್ಣ ಪಟ್ಟಿ.!* ಬೆಂಗಳೂರು(reporterkarnataka.com):ಕರ್ನಾಟಕದ ವಿವಿಧ ಜಿಲ್ಲೆಗಳ ಕಾಂಗ್ರೆಸ್ ಜಿಲ್ಲಾ ಕಾಂಗ್ರೆಸ್ ಸಮಿತಿ (DCC) ಅಧ್ಯಕ್ಷರ ನೇಮಕಾತಿಗೆ ಕಾಂಗ್ರೆಸ್ ಅಧ್ಯಕ್ಷರು ಅನುಮೋದನೆ ನೀಡಿದ್ದಾರೆ. ಈ ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಪ್ರಧಾನ ಕಾರ್... ರಾಜಧಾನಿ ಎಕ್ಸಪ್ರೆಸ್ ಗಿಂತ ವೇಗ ! | ದಿಲ್ಲಿಯಿಂದ ಬೆಂಗಳೂರಿಗೆ ನಿರಂತರ ಕಾರು ಪ್ರಯಾಣ: ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪ... ಬೆಂಗಳೂರು(reporterkarnataka.com): ಮುಳಿಯ ಗೋಲ್ಡ್ & ಡೈಮಂಡ್ಸ್ನ ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರು ದೆಹಲಿಯಿಂದ ಬೆಂಗಳೂರಿನವರೆಗೆ ಸುಮಾರು 2,075 ಕಿ.ಮೀ. ದೂರವನ್ನು ಲ್ಯಾಂಡ್ ರೋವರ್ ಡಿಫೆಂಡರ್ ಕಾರಿನಲ್ಲಿ ನಿರಂತರವಾಗಿ ಕ್ರಮಿಸಿ, “ಒಂದೇ ದೇಶದಲ್ಲಿ ಕಾರಿನ ಮೂಲ... ಬಾಗಲಕೋಟೆ ಮುಗಳೊಳ್ಳಿ ತಾಂಡಾ ಸರಕಾರಿ ಶಾಲೆ ಛಾವಣಿ ಕುಸಿತ: ಅದೃಷ್ಟವಶಾತ್ ಎಲ್ಲ ಮಕ್ಕಳು ಸುರಕ್ಷಿತ ಬಾಗಲಕೋಟೆ(reporterkarnataka.com): ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ಪಾಠ ಕೇಳುತ್ತಿದ್ದ ಮಕ್ಕಳ ಮೇಲೆ ಶಾಲೆಯ ಮೇಲ್ಚಾವಣಿಯ ಕಾಂಕ್ರೀಟ್ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಸಣ್ಣಪುಟ್ಟ ಗಾಯಗೊಂಡಿರುವ ವಿ... ಆಹಾರ ಸುರಕ್ಷತೆ | ಮುಂದಿನ ದಿನಗಳಲ್ಲಿ ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಮೈಸೂರು ನಗರಗಳಲ್ಲಿ ತೀವ್ರ ತಪಾಸಣೆ: ಸಚಿವ ಖಾದರ್ ಮಂಗಳೂರು(reporterkarnataka.com): ಆಹಾರ ಇಲಾಖೆ ಮುಂದಿನ ದಿನಗಳಲ್ಲಿ ಹುಬ್ಬಳ್ಳಿ, ಬೆಳಗಾವಿ, ಮಂಗಳೂರು, ಮೈಸೂರು ನಗರದಲ್ಲಿ ಆಹಾರ ಸುರಕ್ಷತೆ ಬಗ್ಗೆ ಹೋಟೆಲ್, ಬೇಕರಿ, ಪಿಜಿ ಕೇಂದ್ರಗಳ ತೀವ್ರ ತಪಾಸಣೆ ಮಾಡಲಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದರು. ಆಹಾರ ಇಲಾಖೆಯಿಂದ ಬೇಕರಿ ಗಳ ಮೇಲೆ ದಾಳ... ಪೋಸ್ಟಿಂಗ್ಗಾಗಿ ಲಕ್ಷಾಂತರ ರೂ. ಡೀಲ್ ಆರೋಪ: ಪಿಎಸ್ಐಗಳ ಆಡಿಯೋ ಸಂಭಾಷಣೆ ವೈರಲ್; ಮೂವರು ಖಾಕಿಗಳ ತಲೆದಂಡ ಕಾರವಾರ(reporterkarnataka.com): ಪೊಲೀಸ್ ಠಾಣೆಯ ಪ್ರಮುಖ ಪೋಸ್ಟಿಂಗ್ಗಾಗಿ ಲಕ್ಷಾಂತರ ರೂ ಡೀಲ್ ಹಾಗೂ ಮೇಲಾಧಿಕಾರಿಗಳಿಗೆ ಮಾಸಿಕ ಹಫ್ತಾ ನೀಡುವ ಕುರಿತು ಸ್ವತಃ ಪಿಎಸ್ಐಗಳೇ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಸಂಭಾಷಣೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ತಲ್ಲಣ ಸೃಷ್ಟಿಸಿದೆ. ಪ್ರಕರಣವನ್ನು ಗಂಭೀರವಾ... « Previous Page 1 …3 4 5 6 7 … 317 Next Page » ಜಾಹೀರಾತು