ಸಿ.ಟಿ. ರವಿ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ; ಹೇಳಿಕೆ ನೀಡುವುದು ಸರಿಯಲ್ಲ: ಗೃಹ ಸಚಿವ ಡಾ. ಪರಮೇಶ್ವರ್ ಹುಬ್ಬಳ್ಳಿ(reporterkarnataka.com): ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದ್ದು, ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು. ಸಿ ಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ್ ಹೇಳ... ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಡಿ. 28ರಂದು ಯಡಿಯಾಲದಲ್ಲಿ ಪ್ರತಿಭಟನೆ: ದಸಂಸ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಡಾ. ಅಂಬೇಡ್ಕರ್ ಅವರ ಬಗ್ಗೆ ಅಸಹನೆ ಮತ್ತು ದ್ವೇಷದ ಮಾತುಗಳನ್ನಾಡಿರುವ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಿ ದೇಶದ್ರೋಹ ಮತ್ತು ಯುಎಪಿಎ ಕಾಯ್ದೆಯಡಿ ಬಂಧಿಸುವಂತೆ ಒತ್ತಾಯಿಸಿ ಡಿಸೆಂಬರ್ 28 ರಂ... 9823.21 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಕ್ರಿಸ್ಮಸ್, ಹೊಸವರ್ಷ ಅಂಗವಾಗಿ ಹಲವಾರು ಚಟುವಟಿಕೆ ಆಯೋಜನೆ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೀಸನ್ ಆಫ್ ಸ್ಮೈಲ್ಸ್ ಆರಂಭ ಬೆಂಗಳೂರು(reporterkarnataka.com): ಈ ವರ್ಷದ ಬಹು ನಿರೀಕ್ಷಿತ “ಸೀಸನ್ ಆಫ್ ಸ್ಮೈಲ್ಸ್” 11 ನೇ ಆವೃತ್ತಿಯು ಇದೀಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರಂಭಗೊಂಡಿದೆ. ಡಿಸೆಂಬರ್ಹಾಗೂ ಜನವರಿ ತಿಂಗಳಲ್ಲಿ ವಿಮಾನ ನಿಲ್ದಾಣದಲ್ಲಿ ನಡೆಯಲಿರುವ ಸೀಸನ್ ಆಫ್ ಸ್ಮೈಲ್ಸ್ ಸೀಸನ್ನಲ್ಲಿ ಅನೇ... ಮೂಡಿಗೆರೆ ಬಳಿ ಹೊಂಡಕ್ಕೆ ಬಿದ್ದ ಪ್ರವಾಸಿಗರಿದ್ದ ಟಿಟಿ ವಾಹನ: ಹೊರನಾಡಿಗೆ ತೆರಳುತ್ತಿದ್ದ 4 ಮಂದಿಗೆ ತೀವ್ರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಟಿಟಿ ವಾಹನ ಪ್ರವಾಸಿಗರಿಂದ ಟಿ.ಟಿ. ವಾಹನವೊಂದು ಪಲ್ಟಿಯಾಗಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಬಳಿ ನಡೆದಿದೆ. ಬೆಂಗಳೂ... ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಕಲಬುರಗಿ(reporterkarnataka.com) ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ... ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ *371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ* ಕಲಬುರಗಿ(reporterkarnataka.com): ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು. ಕಲಬುರಗಿ ವಿ... ಚಿಕ್ಕಮಗಳೂರು ಕೈಮರ ಚೆಕ್ ಪೋಸ್ಟ್ ಬಳಿ ಶಾಲಾ ಪ್ರವಾಸದ ವಾಹನ ಪಲ್ಟಿ: 5 ಮಂದಿ ಮಕ್ಕಳಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್ ಬಳಿ ನಡೆದಿದೆ. 12 ಮಕ್ಕಳಲ್ಲಿ 5 ಮಂದಿ ಮಕ್ಕಳಿಗೆ ಗಾಯಗಳಾಗಿವೆ. ಮೈಸೂರಿನ ಗೋಪಾಲಸ್ವಾಮಿ ಶಾಲೆಯ ಮಕ್ಕಳು ... ಬೆಂಗಳೂರು: ಕಾರಿನ ಮೇಲೆ ಬಿದ್ದ ಕಂಟೈನರ್ ಟ್ರಕ್: ಇಬ್ಬರು ಮಕ್ಕಳು ಸಹಿತ 6 ಮಂದಿ ದಾರುಣ ಸಾವು ಬೆಂಗಳೂರು(reporterkarnataka.com):ಬೆಂಗಳೂರು ಹೊರವಲಯದ ನೆಲಮಂಗಲ ಬಳಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ. ಕಂಟೈನರ್ ಟ್ರಕ್ ಪಲ್ಟಿತಯಾಗಿ ಕಾರಿನ ಮೇಲೆ ಬಿದ್ದ ಪರಿಣಾಮ ಈ ದುರ್ಘಟನೆ ನಡೆದಿದೆ. ಕಂಟೈನರ್ ಅಡಿಗೆ ಸಿಲುಕಿದ ಕಾರು ಸಂಪೂರ್ಣ ... ಕಲ್ಯಾಣ ಕರ್ನಾಟಕದಲ್ಲಿ ಕಣ್ಣು ತೆರೆಯುತ್ತಿರುವ ಜಯದೇವ: 371 ಹಾಸಿಗೆಯ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆಗೆ ಕ್ಷಣಗಣನೆ ಬೆಂಗಳೂರು(reporterkarnataka.com): ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್... « Previous Page 1 …50 51 52 53 54 … 255 Next Page » ಜಾಹೀರಾತು