ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಚಾರ್ಮಾಡಿ ಯುವಕನ ವಿರುದ್ಧ ದೂರು ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯ ಯುವಕನೊಬ್ಬನ ಮೇಲೆ ದೂರು ದಾಖಲಾಗಿದ್ದು, ಯುವಕ ತಲೆಮರೆಸಿಕೊಂಡಿದ್ದಾನೆ. ಬೆಳ್ತಂಗಡಿ ತ... ಪೊಲೀಸ್ ಕಮೀಷನರ್ ವರ್ಗಾವಣೆಗೆ ಆಗ್ರಹಿಸಿ ರಸ್ತೆ ತಡೆ ಯತ್ನ: ಡಿವೈಎಫ್ಐ ಕಾರ್ಯಕರ್ತರ ಬಂಧನ ಮಂಗಳೂರು(reporterkarnataka.com): ಜನಪರ ಪ್ರತಿಭಟನೆಗಳನ್ನು ನಿರಾಕರಿಸಿ ಪ್ರಜಾಪ್ರಭುತ್ವದ ಹಕ್ಕುಗಳನ್ನು ದಮನಿಸುತ್ತಿದ್ದಾರೆ ಎಂದು ಆರೋಪಿಸಿ, ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ವರ್ಗಾವಣೆಗೆ ಒತ್ತಾಯಿಸಿ ಡಿವೈಎಫ್ಐ ದ.ಕ. ಜಿಲ್ಲಾ ಸಮಿತಿ ಇಂದು ನಗರದ ರಾವ್ ಆಂಡ್ ರಾವ್ ವೃತ್ತದ ಬಳಿ ರಸ್ತೆ ತಡೆ ನ... ಸಂಸತ್ತಿಗೆ ಚೊಚ್ಚಲ ಪ್ರವೇಶ: ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ; ಸಂವಿಧಾನದ ಪ್ರತಿ ಪ್ರದರ್ಶನ ಹೊಸದಿಲ್ಲ(reporterkarnataka.com): ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಗೆದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ ಪ್ರಿಯಾಂಕಾ ಅವರು ಕೈಯಲ್ಲಿ... ಕುಳಾಯಿ: ನಾಡದೋಣಿ ಮೀನುಗಾರ ಅಹವಾಲು ಆಲಿಸಿದ ಮೀನುಗಾರಿಕೆ ಸಚಿವ ಮಂಕಾಳ್ ವೈದ್ಯ ಸುರತ್ಕಲ್(reporterkarnataka.com):ಕುಳಾಯಿ ಬಳಿ ನಿರ್ಮಾಣವಾಗುತ್ತಿರುವ ಮೀನುಗರಿಕಾ ಜೆಟ್ಟಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ನಾಡದೋಣಿ ಮೀನುಗಾರರಿಗೆ ಅನುಕೂಲಕರವಾಗಿಲ್ಲ .ತಕ್ಷಣ ಬ್ರೇಕ್ ವಾಟರ್ ವಿಸ್ತರಣೆ ಸಹಿತ ಸರ್ವ ಋತು ಬಂದರು ಮಾಡಲು ಬೇಕಾದ ಕ್ರಮ ಕೈಗೊಳ್ಳ ಬೇಕು ಎಂಬ ಆಗ್ರಹದ ಹಿನ್ನಲೆಯಲ್ಲಿ ... ರಾಜ್ಯದಲ್ಲಿ ಕ್ರಿಶ್ಚಿಯನ್ ಮಿಷನರಿಗಳ ಕಾರ್ಯ ಶ್ಲಾಘನೀಯ: ಬಳ್ಳಾರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಸಮಾಜದಲ್ಲಿ ಇಂದಿಗೂ ಜಾತಿ ಬೇಧ ಬೇರೂರಿದೆ. ಇದನ್ನು ಹೋಗಲಾಡಿಸಲು ರಾಜ್ಯದಲ್ಲಿ ಕ್ರಿಶ್ಚಿಯನ್ ಮಿಷನರಿಗಳು ಗುಣ ಮಟ್ಟದ ಶಿಕ್ಷಣ ನೀಡಿರುವ ಕಾರ್ಯ ಶ್ಲಾಘನೀಯ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಬುಧವಾರ ಸಂಜೆ ಬಳ... ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಗೆ ಲಕ್ಷದೀಪೋತ್ಸವ ಸಂಭ್ರಮ: ನೆರೆದ ಭಕ್ತ ಸಾಗರ; 29ರಂದು ಸರ್ವಧರ್ಮ ಸಮ್ಮೇಳನ ಧರ್ಮಸ್ಥಳ(reporterkarnataka.com): ದಕ್ಷಿಣ ಭಾರತದ ಪವಿತ್ರ ಕ್ಷೇತ್ರಗಳಲ್ಲೊಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವ ಕಾರ್ತಿಕ ಮಾಸದ ಮಂಗಳ ಬಹುಳ ಏಕಾದಶಿಯ ಮಂಗಳಪರ್ವದಲ್ಲಿ ಸಂಭ್ರಮ- ಸಡಗರ, ಭಯ-ಭಕ್ತಿಯಿಂದ ಆರಂಭಗೊಂಡಿದೆ. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ... ಬಳ್ಳಾರಿಯ ಕ್ರೈಸ್ತ ಧರ್ಮ ಕ್ಷೇತ್ರಕ್ಕೆ ಅಮೃತ ಮಹೋತ್ಸವದ ಸಂಭ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ರಾಯಚೂರು, ಕೊಪ್ಪಳ, ಕಲಬುರಗಿಯನ್ನು ಒಳಗೊಂಡು ಬಳ್ಳಾರಿ ಕೇಂದ್ರಿತವಾಗಿ 1949ರಲ್ಲಿ ರಚನೆಯಾದ ಕ್ರೈಸ್ತ ಧರ್ಮ ಕ್ಷೇತ್ರ (ಡಯಾಸಿಸ್) ಅಮೃತ ಮಹೋತ್ಸವ ಸಂಭ್ರಮದಲ್ಲಿದೆ. ಈ ಹಿನ್ನೆಲೆಯಲ್ಲಿ ಬುಧವಾರ ವಿವಿಧ ಕಾರ್ಯಕ್ರಮಗಳು ನಡೆಯುತ... ಕಾರ್ತಿಕ ಮಾಸ: ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿಯವರಿಗೆ ಸಡಗರದ ಪಲ್ಲಕ್ಕಿ ಉತ್ಸವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಕಡೆ ಕಾರ್ತಿಕ ಮಾಸದ ಅಂಗವಾಗಿ ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅವರ ಪಲ್ಲಕ್ಕಿ ಉತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನಡೆಯಿತು. ... ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯ: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಜಯ ಪರ್ತ್(reporterkarnataka.com): ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಜಯಗಳಿಸಿದೆ. ಪರ್ತ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ 295 ರನ್ಗಳಿಂದ ಗೆಲುವು ಕಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮ... ಕೆಎಸ್ಸಾರ್ಟಿಸಿ ಬಸ್- ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಸಣ್ಣಪುಟ್ಟ ಗಾಯ; ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಗ್ಗನಾಳದ ಕಿರುಸೇತುವೆ ಬಳಿ ನಡೆದ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಬಸ್ಸಿನಲ್ಲಿದ್ದ ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿ... « Previous Page 1 …56 57 58 59 60 … 255 Next Page » ಜಾಹೀರಾತು