ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗೆಗ್ಗೆ ತೆರಳಿದ್ದ ಕೇರಳದ ಯುವತಿ ನಾಪತ್ತೆ *ಪೊಲೀಸ್, ಅರಣ್ಯ ಇಲಾಖೆ ಮತ್ತು ಗ್ರಾಮಸ್ಥರು ಸೇರಿದಂತೆ* *4 ತಂಡಗಳಿಂದ ಬಿರುಸಿನ ಶೋಧ ಕಾರ್ಯ* ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ಕಕ್ಕಬ್ಬೆ ಬಳಿಯ ತಡಿಯಂಡಮೋಳ್ ಬೆಟ್ಟದಲ್ಲಿ ಟ್ರೆಕ್ಕಿಂಗ್ಗೆ ತೆರಳಿದ್ದ ಕೇರಳ ಮೂಲದ ಯುವತಿ ನಾಪತ್... ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ಬಿಗ್ ಶಾಕ್: ಬ್ಯಾಗ್ ಹಗರಣದ ತನಿಖೆಗೆ ಆದೇಶ ಬೆಂಗಳೂರು(reporterkarnataka.com): ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕರ್ನಾಟಕ ಹೈಕೋರ್ಟ್ನಲ್ಲಿ ತೀವ್ರ ಹಿನ್ನಡೆಯಾಗ... ಹಾವೇರಿ ಬಸ್ ನಿಲ್ದಾಣದಲ್ಲಿ ನಿಂತಿದ್ದವರ ಮೇಲೆ ನುಗ್ಗಿದ ಬಸ್; 2 ವರ್ಷದ ಮಗು ಸಾವು, ನಾಲ್ವರಿಗೆ ಗಾಯ ಹಾವೇರಿ(reporterkarnataka.com): ನಗರದ ಎನ್ಡಬ್ಲ್ಯುಕೆಆರ್ಟಿಸಿ ಬಸ್ ನಿಲ್ದಾಣದಲ್ಲಿ ಘೋರ ಅಪಘಾತ ಸಂಭವಿಸಿದೆ. ಚಾಲಕನ ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದಾಗಿ ಪ್ಲಾಟ್ಫಾರ್ಮ್ ಮೇಲೆ ನಿಂತಿದ್ದವರ ಮೇಲೆ ಬಸ್ ನುಗ್ಗಿದ ಪರಿಣಾಮ ಎರಡು ವರ್ಷದ ಪುಟ್ಟ ಮಗು ಮೃತಪಟ್ಟಿದ್ದು, ನಾಲ್ವರು ಗಂಭೀರ... ಪ್ರೊಟೊಕಾಲ್ ಗೊಂದಲ: ಸಿದ್ದಗಂಗಾ ಮಠದ ವೇದಿಕೆಯಲ್ಲೇ ಸಿದ್ದಲಿಂಗ ಶ್ರೀಗಳಿಗೆ ಕೊನೆಯ ಸೀಟು! ತುಮಕೂರು(reporterkarnataka.com): ತುಮಕೂರಿನ ಸಿದ್ದಗಂಗಾ ಮಠದಲ್ಲಿ ಇಂದು ಆಯೋಜಿಸಲಾಗಿರುವ ಡಾ.ಶಿವಕುಮಾರ ಮಹಾಸ್ವಾಮಿಗಳ 119ನೇ ಜಯಂತೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಆಸನ ವ್ಯವಸ್ಥೆಯ ಶಿಷ್ಟಾಚಾರ ದೊಡ್ಡ ಮಟ್ಟದ ಗೊಂದಲಕ್ಕೆ ಕಾರಣವಾಯಿತು. ರಾಷ್ಟ್ರಪತಿಗಳ ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ... ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಕೃತ್ಯ: ಕೆಲಸದಿಂದ ತೆಗೆದ ಸಿಟ್ಟಿಗೆ ಮ್ಯಾನೇಜರ್ ಗೆ ಚಾಕುವಿನಿಂದ ಇರಿದು ಬರ್ಬರ ಹತ್ಯೆ ಬೆಂಗಳೂರು(reporterkarnataka.com):ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೋರ್ವ, ಕಂಪನಿಯ ಮ್ಯಾನೇಜರ್ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆ ಬೆಂಗಳೂರಿನ ತಿಗಳರಪಾಳ್ಯದಲ್ಲಿ ನಡೆದಿದೆ.ತಿಗಳರಪಾಳ್ಯದ ಪವರ್ ಪ್ಲಾಸ್ಟಿಕ್ ಪ್ರೈವೆಟ್ ಲಿಮಿಟೆಡ್ ಕಂಪನಿಯ ಮ್ಯಾನೇಜರ್ ರಾಹುಲ್(38)... Mysore | ಚಾಮುಂಡಿ ಬೆಟ್ಟದಲ್ಲಿ ಬಿಸಿಲ ಧಗೆ: ಭಕ್ತರ ಕೈಯಿಂದ ತಂಪು ಪಾನೀಯ ಕಸಿಯುತ್ತಿರುವ ವಾನರ ಸೇನೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮೈಸೂರಿನಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಕ್ಕೆ ಚಾಮುಂಡಿ ಬೆಟ್ಟದ ಕೋತಿಗಳು ತತ್ತರಿಸಿದ್ದು ತಮ್ಮ ಬಾಯಾರಿಕೆ ನೀಗಿಸಿಕೊಳ್ಳಲು ಪ್ರವಾಸಿಗರಿಂದ ತಂಪು ಪಾನೀಯ ಕಿತ್ತು ಕುಡಿಯುತ್ತಿದ್ದು, ಈ ದೃಶ್ಯಗಳು ವೈರಲ್ ಆಗಿವೆ. ಸಾಮಾನ್... ಜಮೀರ್- ಮಲ್ಲಿಕಾರ್ಜುನ್ ಜಟಾಪಟಿ?: ದಾವಣಗೆರೆ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಗೆ ಬಿಸಿ ತುಪ್ಪವಾಗುತ್ತಿದೆಯೇ? ದಾವಣಗೆರೆ(reporterkarnataka.com): ಉಪ ಚುನಾವಣೆ ನಡೆಯಲಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಪರ ಪ್ರಚಾರ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಹೀಗಾಗಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕ... 6 ಲಕ್ಷ ಲಂಚ ಸ್ವೀಕಾರ: ವಾಣಿಜ್ಯ ತೆರಿಗೆ ಇಲಾಖೆಯ ಡೆಪ್ಯುಟಿ ಕಮಿಷನರ್ ಲೋಕಾಯುಕ್ತ ಬಲೆಗೆ ಹುಬ್ಬಳ್ಳಿ(reporterkarnataka.com): ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಹುಬ್ಬಳ್ಳಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಡೆಪ್ಯುಟಿ ಕಮಿಷನರ್ (DC) 6 ಲಕ್ಷ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ವಾಣಿಜ್ಯ ತೆರಿ... ಮಡಿಕೇರಿ | ಕಂದಕಕ್ಕೆ ಉರುಳಿದ ಕಾರ್ಮಿಕರ ಸಾಗಿಸುತ್ತಿದ್ದ ಜೀಪ್: ವ್ಯಕ್ತಿ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಜೀಪೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಜೀಪು ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬರು ಸಾವನಪ್ಪಿರುವ ಘಟನೆ ಮಡಿಕೇರಿ ತಾಲ್ಲೂಕಿನ ಪೇರೂರು ಗ್ರಾಮದಲ್ಲಿ ನಡೆದಿದೆ.... ಕಳಸ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು; ತಪ್ಪಿದ ಭಾರೀ ಅನಾಹುತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳಸ ತಾಲೂಕಿನ ಬಾಳೇಖಾನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಕಾರೊಂದು ಕಂದಕಕ್ಕೆ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ. ನಿಯಂತ್ರಣ ತಪ್ಪಿದ ಕಾರು 2 ಪಲ್ಟಿಯಾಗಿ ಮಕಾಡೆ ಪಲ್ಟಿಯಾಗಿದೆ. ಚಾಲ... « Previous Page 1 …5 6 7 8 9 … 294 Next Page » ಜಾಹೀರಾತು