ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರಿಂದ ರಂಭಾಪುರಿ ಮಠಕ್ಕೆ ಆನೆ ಕೊಡುಗೆ: ಇದು ಅಂತಿಂಥ ಆನೆಯಲ್ಲ, ಮತ್ತೇನು ಇದರ ವಿಶೇಷ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ರಂಭಾಪುರಿ ಮಠಕ್ಕೆ ಆನೆ ಕೊಡುಗೆ ನೀಡಿದ್ದಾರೆ. ಇದು ಅಂತಿಂಥ ಆನೆಯಲ್ಲ, ರೋಬೋಟಿಕ್ ಆನೆ. ರಂಭಾಪುರಿ ಶ್ರೀಗಳಿಂದ ರೋಬೋಟಿಕ್ ಆನೆಗೆ ಚಾಲನೆ ನೀಡಲಾಯಿತು. ನೋಡಲು ಸೇಮ್ ನಿಜವ... ಮಂಗಳವಾದ್ಯದೊಂದಿಗೆ ಸಾಂಸ್ಕೃತಿಕ ರಥ ಸ್ವಸ್ಥಾನಾಗಮನ: ಆಳ್ವಾಸ್ ವಿರಾಸತ್ ಗೆ ವೈಭವದ ತೆರೆ ವಿದ್ಯಾಗಿರಿಮೂಡುಬಿದಿರೆ(reporterkarnataka.com): ಬಾನಂಗಳದಲ್ಲಿ ಸಿಡಿಮದ್ದುಗಳ ಚಿತ್ತಾರ, ವೇದಘೋಷಗಳ ನಿನಾದ, ಭಜನೆಗಳು, ಪುಷ್ಪ ಪಲ್ಲಕ್ಕಿಗಳು, ಪ್ರೇಕ್ಷಕರ ಜಯ ಘೋಷ ಹಾಗೂ ಮಂಗಳವಾದ್ಯಗಳೊಂದಿಗೆ ಸಾಂಸ್ಕೃತಿಕ ರಥ ಎಡದಿಂದ ಬಲಕ್ಕೆ ಸಂಚರಿಸಿ ಸ್ವಸ್ಥಾನಕ್ಕೆ ಮರಳಿ, ಧ್ವಜ ಅವರೋಹಣದೊಂದಿಗೆ ರಾಷ್ಟ್ರೀಯ ... ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್ ಅವರ ಮೇಲೆ ಜಮೀನು ಕಬಳಿಕೆ ಆರೋಪ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್ ಅವರು, ನಮ್ಮ 2 ಎಕರೆ ಜಮೀನನ್ನು ಕಬಳಿಸುತ್ತಿದ್ದು, ವಿರೋಧಿಸಿದ್ದಕ್ಕೆ ಅವರ ಆಪ್ತ ಸಹಾಯಕರಿಂದ ಹಲ್ಲೆ ಮಾಡಿಸಿದ್ದಾರೆ ಎಂದು ರೈತ ಕೆ.ಮಧು ಆರೋಪಿಸಿದ್ದಾರೆ. ನಗರದ ಪತ್ರಿ... ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಅದ್ದೂರಿ ಕಪಿಲಾ ಆರತಿ: ಸ್ನಾನ ಘಟ್ಟದಲ್ಲಿ ಲಕ್ಷ ದೀಪೋತ್ಸವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಕಪಿಲಾ ನದಿ ಸ್ನಾನಘಟ್ಟದ ಬಳಿ ಶುಕ್ರವಾರ ರಾತ್ರಿ ಕಪಿಲ ಆರತಿ ಕಾರ್ಯಕ್ರಮ ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನಡೆಯಿತು. ... ನಂಜನಗೂಡು ಹುಲ್ಲಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಅವಿಶ್ವಾಸ ನಿರ್ಣಯಕ್ಕೆ ಸೋಲು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೇವಮ್ಮ ಹಾಗೂ ಉಪಾಧ್ಯಕ್ಷ ಲೋಕೇಶ್ ವಿರುದ್ಧ ಮಾಡಲಾಗಿದ್ದ ಅವಿಶ್ವಾಸ ನಿರ್ಣಯ ಗೊತ್ತುವಳಿಗೆ ಸೋಲುಂಟಾಗಿದೆ. ಮೈಸೂರು ಉಪ ವಿಭಾಗಾಧಿಕಾರಿ ರಕ್ಷಿತ್ ಅವ... ತಮಿಳುನಾಡು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ: ಮಗು, ಮಹಿಳೆ ಸಹಿತ ಕನಿಷ್ಠ 7 ಮಂದಿ ಸಾವು; 20 ಮಂದಿಗೆ ಗಾಯ ಚೆನ್ನೈ(reporterkarnataka.com): ತಮಿಳುನಾಡಿನ ದಿಂಡಿಗಲ್ನಲ್ಲಿರುವ ಪ್ರಮುಖ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 6 ಮಂದಿ ರೋಗಿಗಳು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಗುರುವಾರ ರಾತ್ರಿ ಈ ಘೋರ ದುರಂತ ಸಂಭವಿಸಿದೆ. ಸ್ಥಳೀಯ ಅಧಿಕಾರಿಗಳ ಪ್ರಕಾರ ಮೃತರಲ್ಲಿ ಒಂದು ಮಗು ಮ... ಸೈನ್ಸ್ ವಿಡಿಯೋ ಹೆಸರಿನಲ್ಲಿ ನೀರಿನೊಳಗೆ ಬ್ಲಾಸ್ಟ್: ಬಿಗ್ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಅರೆಸ್ಟ್ ತುಮಕೂರು(reporterkarnataka.com): ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಬಿಡುಗಡೆಗೊಂಡಿದ್ದ ಡ್ರೋನ್ ಪ್ರತಾಪ್ ಅವರನ್ನು ಮತ್ತೆ ಬಂಧಿಸಲಾಗಿದೆ. ಹೊಸ ಪ್ರಕರಣವೊಂದರಲ್ಲಿ ಪೊಲೀಸರು ಪ್ರತಾಪ್ ಅವರನ್ನು ಕಂಬಿ ಹಿಂದೆ ಹಾಕಿದ್ದಾರೆ. ಸೈನ್ಸ್ ವಿಡಿಯೋ ಹೆಸರಿನಲ್ಲಿ ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ ... ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ತಡೆಗೆ ಕ್ರಮ: ವಿಧಾನ ಪರಿಷತ್ ನಲ್ಲಿ ಗೃಹ ಸಚಿವ ಡಾ. ಪರಮೇಶ್ವರ್ ಭರವಸೆ ಬೆಳಗಾವಿ(reporterkarnataka.com): ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ ಫೇಸ್ಬುಕ್ , ವಾಟ್ಸಾಪ್, ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನ... ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ; ಬಜೆಟ್ ನಲ್ಲಿ 3 ಲಕ್ಷದ 71 ಸಾವಿರ ಕೋಟಿ ರೂ. ಅಭಿವೃದ್ಧಿಗಳಿಗೆ ನೀಡಲಾಗುತ್ತಿದೆ: ಸಿಎಂ ಸಿದ್ದ... ಬೆಳಗಾವಿ(reporterkarnataka.com): ರಾಜ್ಯ ಬಜೆಟ್ ನಲ್ಲಿ 3 ಲಕ್ಷದ 71 ಸಾವಿರ ಕೋಟಿ ರೂ.ಗಳನ್ನು ಅಭಿವೃದ್ಧಿಗಳಿಗೆ ನೀಡಲಾಗುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ. 1 ಲಕ್ಷ 4 ಸಾವಿರ ಕೋಟಿ ಸಾಲ ಮಾಡಿದರೂ ಕೂಡ ಮಾನದಂಡ ಮೀರಿಲ್ಲ. ಶೇ.25 ರ ಒಳಗಡೆಯೇ ಇದೆ ಎಂದು ಮುಖ್ಯಮಂತ್ರಿ ಸಿದ್ದರಾ... ದಶಕಗಳ ಬೇಡಿಕೆಗೆ ಕೊನೆಗೂ ಅಸ್ತು: ಮಂಗಳೂರು- ಕಾರ್ಕಳ ನಡುವೆ ಕೆಎಸ್ಸಾರ್ಟಿಸಿ ಬಸ್ ಸೇವೆ ಆರಂಭ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ನಾಗರಿಕರ ದಶಕಗಳ ಬೇಡಿಕೆ ಕೊನೆಗೂ ಈಡೇರಿದೆ. ಮಂಗಳೂರು- ಕಾರ್ಕಳ ಮಧ್ಯೆ ಮೂಡುಬಿದರೆ ಮಾರ್ಗವಾಗಿ ಕೆಎಸ್ಸಾರ್ಟಿಸಿ ಬಸ್ ಸೇವೆ ಆರಂಭಗೊಂಡಿದೆ. ಮಂಗಳೂರು-ಕಾರ್ಕಳ ನಡುವೆ ಸದ್ಯ ನಾಲ್ಕು ಬಸ್... « Previous Page 1 …68 69 70 71 72 … 271 Next Page » ಜಾಹೀರಾತು