*ರಾಜ್ಯದಲ್ಲಿ ಗುಟ್ಕಾ ಮಾರಾಟ ನಿಷೇಧ: ಎಲ್ಲೆಡೆ ಭಾರೀ ಡಿಮಾಂಡ್; ಖರೀದಿಗೆ ಮುಗಿಬಿದ್ದ ಜನ; ₹25 ಪ್ಯಾಕೆಟ್ಗೆ ₹100 ಬೆಲೆ.!* ಬೆಂಗಳೂರು(reporterkarnataka.com): ರಾಜ್ಯದಲ್ಲಿ ಗುಟ್ಕಾ ಮಾರಾಟದ ಮೇಲೆ ನಿರ್ಬಂಧದ ಸುದ್ದಿ ಹರಡುತ್ತಿದ್ದಂತೆ, ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ್ಳಲ್ಲಿ ಗುಟ್ಕಾ ಖರೀದಿಸಲು ಜನರು ಮುಗಿಬಿದ್ದ ಘಟನೆ ವರದಿಯಾಗಿದೆ. ನಿಷೇಧ ಜಾರಿಗೆ ಬರಲಿದೆ ಎಂಬ ಆತಂಕದಿಂದ ಕೆಲವರು ಮುಂಚಿತವಾಗಿಯೇ ಹೆಚ್ಚಿನ ಪ್ರಮಾಣದಲ್... ಕಾಸರಗೋಡು | ನಿಶ್ಚಿತಾರ್ಥವಾಗಿದ್ದ ಹುಡ್ಗ- ಹುಡ್ಗಿ ಆತ್ಮಹತ್ಯೆ: ಪರಸ್ಪರ ವಿಡಿಯೋ ಕಾಲ್ ಮಾಡಿಕೊಂಡು ಸೂಸೈಡ್ ಕಾಸರಗೋಡು(reporterkarnataka.com):ನಿಶ್ಚಿತಾರ್ಥವಾಗಿದ್ದ SBI ಬ್ಯಾಂಕ್ ಉದ್ಯೋಗಿಗಳಾದ ಕಾಸರಗೋಡು ಮತ್ತು ಕಣ್ಣೂರು ಮೂಲದ ಯುವ ಜೋಡಿ ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಘಟನೆಯಿಂದ ಎರಡೂ ಕುಟುಂಬಗಳಲ್ಲಿ ಆಘಾತ ಮೂಡಿದೆ. ಕಾಸರಗೋಡು ಜಿಲ್ಲೆಯ ಪಳ್ಳಿಕ್ಕರ ಪೂಚಕ್ಕಾಡ್ ನಿವಾಸ... ಆಗಸ್ಟ್ 15: ದೆಹಲಿ ಕೆಂಪು ಕೋಟೆಯಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮ; ಪ್ರಧಾನಿ ಧ್ವಜಾರೋಹಣ; ಮೊದಲ ಬಾರಿಗೆ ಮೊಳಗಲಿದೆ ‘ವಂದೇ ಮಾತರಂ... ನವದೆಹಲಿ(reporterkarnataka.com): ಭಾರತವು ಆಗಸ್ಟ್ 15 ರಂದು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ರಾಷ್ಟ್ರಮಟ್ಟದ ಸಮಾರಂಭದ ನೇತೃತ್ವ ವಹಿಸಲಿದ್ದಾರೆ. ಈ ಬಾರಿಯ ಸ್ವಾತಂತ್... ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ: 15 ಮಂದಿ ಸಿಲುಕಿರುವ ಶಂಕೆ, 10 ಜನರ ರಕ್ಷಣೆ ಚಮೋಲಿ(reporterkarnataka.com): ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿರುವ 'ತೆಹ್ರಿ ಹೈಡ್ರೋ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್' ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ನಿರ್ಮಾಣ ಹಂತದಲ್ಲಿದ್ದ ಸುರಂಗ ಮಾರ್ಗದ ಒಂದು ಭಾಗ ಗುರುವಾರ ದಿಢೀರ್ ಕುಸಿದು ಬಿದ್ದಿದೆ. ಪರಿಣಾಮವಾಗಿ ಸುರಂಗದೊಳಗೆ ಕೆಲಸ ಮಾಡ... *ಜೈಲಲ್ಲೂ ಅಶ್ಲೀಲ ವಿಡಿಯೋ, ಫೋಟೋ ನೋಡ್ತಿದ್ದ ಪ್ರಜ್ವಲ್ ರೇವಣ್ಣ!: ಪೆನ್ಡ್ರೈವ್ನಲ್ಲಿ 70ಕ್ಕೂ ಹೆಚ್ಚು ವಿಡಿಯೋಗಳು ಪತ್ತೆ!* ಬೆಂಗಳೂರು(reporterkarnataka.com):ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ನಡೆಸಿದ ದಾಳಿ ವೇಳೆ ಅತ್ಯಾಚಾರ ಪ್ರಕರಣದ ಸಜಾ ಕೈದಿ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕೊಠಡಿಯಲ್ಲಿ (ಸೆಲ್) ಮೊಬೈಲ್ ಹಾಗೂ ಪೆನ್ಡ್ರೈವ್ಗಳು ಪತ್ತೆಯಾಗಿವೆ. ಜಪ್ತಿಯಾದ ಪೆನ್ಡ್ರೈವ್ನಲ್ಲಿ 70ಕ್ಕೂ... ರೇಪ್ ಕೇಸ್ | ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲಿ ಮೊಬೈಲ್, ಪೆನ್ಡ್ರೈವ್ ಪತ್ತೆ: ಇಬ್ಬರ ಸಸ್ಪೆಂಡ್ ಬೆಂಗಳೂರು(reporterkarnataka.com): ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಭಾವಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗ್ತಿದೆ ಎನ್ನುವ ಆರೋಪಕ್ಕೆ ಮತ್ತೆ ಪುಷ್ಠಿ ಸಿಕ್ಕಿದೆ. ಅತ್ಯಾಚಾರ ಕೇಸ್ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರೋ ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲಿ ಮೊಬೈಲ್ ಜೊತೆಗೆ ಪೆನ್ಡ್ರೈವ್ ಕ... Kodagu | ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರಿದ್ದ ಬಸ್ ಪಲ್ಟಿ ಆಗಿದ್ದು, 22ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಮಾರಳ್ಳಿ ಬಳಿ ನಡೆದಿದೆ. ಮಲ್ಲಳ್ಳ... ರಾಜ್ಯದಲ್ಲಿ ಘನ ಘೋರ ಕೃತ್ಯ | ಆರೈಕೆ ಮಾಡಲಾಗದೇ 50 ದಿನದ ಹಸುಗೂಸಿನ ಹತ್ಯೆ: ಹೆತ್ತ ತಾಯಿ ಸೇರಿ 4 ಮಂದಿ ಬಂಧನ ಬೀದರ್(reporterkarnataka.com):ಮಗುವನ್ನು ಆರೈಕೆ ಮಾಡಲು ಸಾಧ್ಯವಾಗದೆ 50 ದಿನದ ಹಸುಗೂಸನ್ನು ಹೆತ್ತ ತಾಯಿಯೇ ತನ್ನ ಕುಟುಂಬದವರೊಂದಿಗೆ ಸೇರಿ ಕೊಲೆ ಮಾಡಿ ಬಾವಿಗೆ ಎಸೆದಿರುವ ಅತ್ಯಂತ ಅಮಾನವೀಯ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ್ (ದೇ) ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮ... ಬಿಡಿ ಸರ್, ಹೊಡೆಯುವುದು ಬೇಡ ಎಂದರೂ ಹೊಡೆದರು, ಸಿಗರೇಟ್ನಿಂದ ಸುಟ್ಟರು: ನಟ ದರ್ಶನ್ ಆಪ್ತ ಪ್ರದೋಷ್ ಸ್ಫೋಟಕ ಹೇಳಿಕೆ ಬೆಂಗಳೂರು(reporterkarnataka.com): ರಾಜಧಾನಿಯನ್ನು ಬೆಚ್ಚಿ ಬೀಳಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಆಘಾತಕಾರಿ ತಿರುವುಗಳು ಸಿಗುತ್ತಿದ್ದು, ಪ್ರಕರಣದ 14ನೇ ಆರೋಪಿ ಪ್ರದೋಷ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಕ್ಷಮಾದಾನ ಅರ್ಜಿಯು ದರ್ಶನ್ ಹಾಗೂ ಅವರ ತಂಡ ನಡೆಸಿ... ರಾಜ್ಯ ರಾಜಕೀಯ ಹೊಲಸು ಮಾಡಿದ್ದೇ ಸಿದ್ದರಾಮಯ್ಯ; ಮಗನ ಪಟ್ಟಾಭಿಷೇಕಕ್ಕಾಗಿ ಹಿರಿಯ ನಾಯಕರ ರಾಜಕೀಯ ಜೀವನ ಬಲಿ: ಪ್ರತಾಪ ಸಿಂಹ ಕಿಡಿ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಡಾ ಯತೀಂದ್ರ ಅವರನ್ನು ರಾಜಕೀಯ ನಾಯಕನನ್ನಾಗಿ ರೂಪಿಸಲು ಮೈಸೂರು ಭಾಗದ ಹಿರಿಯ ಕಾಂಗ್ರೆಸ್ ನಾಯಕರ ರಾಜಕೀಯ ಭವಿಷ್ಯವನ್ನೇ ಬಲಿ ಕೊಟ್ಟಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ ಸ... « Previous Page 1 …6 7 8 9 10 … 317 Next Page » ಜಾಹೀರಾತು