ಗೃಹಲಕ್ಷ್ಮಿ ಯೋಜನೆ ಎಂದಿಗೂ ನಿಲ್ಲದು; ರಾಜಕೀಯ ದುರುದ್ದೇಶಕ್ಕೆ ಬಳಕೆಯಾಗದು: ಮಂಗಳೂರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಂಗಳೂರು(reporterkarnata.com): ಮಹಿಳೆಯನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಯೋಜನೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆ... ಕಾಸರಗೋಡು ಕನ್ನಡಿಗರಿಗೆ ಸರಕಾರ ಧ್ವನಿಯಾಗಿದೆ: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಕಾಸರಗೋಡು(reporterkarnataka.com): ಕಾಸರಗೋಡು ಕನ್ನಡಿಗರಿಗೆ ಸರ್ಕಾರ ಧ್ವನಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹೇಳಿದರು. ಇಲ್ಲಿ ಪತ್ರಕರ್ತರ ಸಂಘದ ವತಿಯಿಂದ ನಡೆದ ದತ್ತಿನಿಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೊರನಾಡಿನ ಕನ್ನಡಿಗರ ಅಭಿಮಾ... 7 ರಾಜ್ಯಗಳ 13 ಕ್ಷೇತ್ರಗಳ ಉಪ ಚುನಾವಣೆ: ಎನ್ ಡಿಎಗೆ ಹೀನಾಯ ಸೋಲು; 10 ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲುವು ಹೊಸದಿಲ್ಲಿ(reporterkarnataka.com): ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎಗೆ ಭಾರೀ ಪೈಪೋಟಿ ನೀಡಿದ ಇಂಡಿಯಾ ಮೈತ್ರಿಕೂಟ 7 ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಮೇಲುಗೈ ಸಾಧಿಸಿದೆ. 13 ಸ್ಥಾನಗಳ ಪೈಕಿ 10 ಸ್ಥಾನ ಗಳನ್ನು ಇಂಡಿಯಾ ಮೈತ್ರಿಕೂಟ ಗೆದ್ದಿದೆ. ಕ... ಪುಡಾ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ: ಕಾರಣ ಏನು ಗೊತ್ತೇ? ಪುತ್ತೂರು(reporterkarnataka.com): ಪುತ್ತೂರು ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರ(ಪುಡಾ)ಅಧ್ಯಕ್ಷ ಸ್ಥಾನಕ್ಕೆ ಕೆ.ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ ನೀಡಿದ್ದಾರೆ. ಶಾಸಕ ಅಶೋಕ್ ರೈ ಮಾತಿನಿಂದ ನೊಂದು ಕೋಡಿಂಬಾಳ ಅವರು ಪುಡಾ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಲು ನಿರ್ಧರಿಸಿದ್ದಾರೆ. ಕಾಂಗ್ರೆಸ್... ಹಟ್ಟಿ ಚಿನ್ನದ ಗಣಿಯಲ್ಲಿ ಮುಂಜಾನೆ ಭಾರೀ ಭೂಕುಸಿತ: ಓರ್ವ ಸಾವು; 3 ಮಂದಿ ಗಂಭೀರ ಶಿವು ರಾಠೋಡ ಹುಣಸಗಿ ರಾಯಚೂರು info.reporterkarnataka@gmail.com ಇಲ್ಲಿನ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಶುಕ್ರವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಭೂ ಕುಸಿತವಾಗಿದ್ದು, ಒಬ್ಬ ಕಾರ್ಮಿಕ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಣಿ ಕಂಪನಿ ಭೂ ಕೆಳಮೈ ವಿಭಾಗದಲ್ಲಿ ಮಣ್ಣು ಕು... ಖ್ಯಾತ ನಿರೂಪಕಿ, ಕನ್ನಡದ ಒಡತಿ ಅಪರ್ಣಾ ಇನ್ನಿಲ್ಲ: ವನ್ ಆ್ಯಂಡ್ ಓನ್ಲಿ ವರಲಕ್ಷ್ಮೀ ನೆನಪು ಮಾತ್ರ ಬೆಂಗಳೂರು(reporterkarnataka.com): ಖ್ಯಾತ ನಿರೂಪಕಿ, ಅಪ್ಪಟ ಕನ್ನಡತಿ, ಚಿತ್ರನಟಿ ಅಪರ್ಣಾ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅಪರ್ಣಾ ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತನ್ನ ನಿವಾಸದಲ್ಲಿ ಇಂದು ಕೊನೆಯುಸಿರೆಳೆದರು. ದೂರದರ್ಶನ ಚಂದನದಲ್ಲಿ ನಿರೂಪಕಿಯಾಗಿದ್ದ ಅವರು ಪುಟ್ಟಣ್ಣ ಕ... ಜುಲೈ 20 ಮತ್ತು 21: ಬೆಳಗಾವಿಯ ಎಂ ಚಂದರಗಿ ಹಿರೇಮಠದಲ್ಲಿ ಗುರುವಂದನ ಮತ್ತು ಗುರುಭಕ್ತರ ಸಮಾವೇಶ ವಿರೂಪಾಕ್ಷ ಸ್ವಾಮಿ ಸಾಲಿಮಠ ಬೆಳಗಾವಿ info.reporterkarnataka@gmail.com ಗುರುಪೂರ್ಣಿಮೆ ನಿಮಿತ್ಯ ವಾಗಿ ಗುರುಭಕ್ತರ ಸಮಾವೇಶ ಹಿರೇಮಠ ಶ್ರೀ ಗಡದೀಶ್ವರ ಲೋಕ ಕಲ್ಯಾಣ ಫೌಂಡೇಶನ್ ಆಶ್ರಯದಲ್ಲಿ ಗುರುಪೂರ್ಣಿಮೆ ನಿಮಿತ್ತ ಗುರು- ಶಿಷ್ಯರ ಬಾಂಧವ್ಯದ ಗುರುವಂದನ ಮತ್ತು ಗುರುಭಕ್ತರ ಸಮಾವೇಶ ಕಾರ... ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಗಿರಿಜಾ ಶಂಕರರ ಅದ್ದೂರಿ ಕಲ್ಯಾಣೋತ್ಸವ: ನಂಜುಂಡೇಶ್ವರನ ಕಾಶಿಯಾತ್ರೆ ಸಂಪನ್ನ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ 2024ರ ಶ್ರೀ ಗಿರಿಜಾ ಕಲ್ಯಾಣ ಮಹೋತ್ಸವವು ದೇವಾಲಯದ ಪ್ರಧಾನ ಆಗಮಿಕರಾದ ನಾಗಚಂದ್ರ ದೀಕ್ಷಿತ್ ಅವರ ಪೌರೋಹಿತ್ಯದಲ್ಲಿ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿ... ಚಾರ್ಮಾಡಿ ಫಾಲ್ಸ್ ನ ನಿಷೇಧಿತ ಪ್ರದೇಶದಲ್ಲಿ ಪ್ರವಾಸಿಗರ ಹುಚ್ಚಾಟ: ಬಟ್ಟೆ ಹೊತ್ತೊಯ್ದ ಪೊಲೀಸರು; ಚಡ್ಡಿಯಲ್ಲಿ ಓಡಿದ ಯುವಕರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿಗರಿಗೆ ನಿಷೇಧಿತ ಅಪಾಯಕಾರಿ ಚಾರ್ಮಾಡಿ ಫಾಲ್ಸ್ ನಲ್ಲಿ ಮೋಜಿಗಾಗಿ ಹುಚ್ಚಾಟ ನಡೆಸುತ್ತಿದ್ದ ಯುವಕ ಬಟ್ಟೆಯನ್ನು ಪೊಲೀಸರು ಹೊತ್ತೊಯ್ದ ಘಟನೆ ನಡೆದಿದೆ. ... ಮುಲ್ಕಿ: ಸ್ಥಳ ಮಹಜರು ವೇಳೆ ಪರಾರಿಯಾಗಲು ಯತ್ನ; ಎಎಸ್ ಐಗೆ ಹಲ್ಲೆ; ಚಡ್ಡಿ ಗ್ಯಾಂಗ್ ಮೇಲೆ ಶೂಟ್ ಔಟ್; ವೆನ್ಲಾಕ್ ಗೆ ದಾಖಲು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರಿನ ಬಿಜೈ ಸಮೀಪದ ಮನೆಯೊಂದರಿಂದ ಸುಮಾರು 15 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ ಪ್ರಕರಣದಲ್ಲಿ ಬಂಧಿತರಾದ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರು ಇಂದು ಶೂಟ್ ಔಟ್ ನಡೆಸಿದ ಘಟನೆಗೆ ಮಂಗಳೂರಿನ ಹೊರವಲಯದ ಮುಲ... « Previous Page 1 …81 82 83 84 85 … 255 Next Page » ಜಾಹೀರಾತು