ಶಾಸಕ ನಾರಾಯಣಸ್ವಾಮಿಗೆ ಸಿಗದ ಸಚಿವ ಸ್ಥಾನ: ಬಂಗಾರಪೇಟೆ ಬಂದ್; ಟೈರ್ಗೆ ಬೆಂಕಿ, ಪ್ರತಿಭಟನೆ ಕೋಲಾರ(reporterkarnataka.com): ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಗುರುವಾರ ಬಂಗಾರಪೇಟೆ ಪಟ್ಟಣದಲ್ಲಿ ದಲಿತ ಸಂಘಟನೆ, ರೈತ ಸಂಘ, ವರ್ತಕರ ಸಂಘ, ಆಟೋ ಚಾಲಕರ ಸಂಘದಿಂದ ಬಂದ್ಗೆ ಕರೆ ನೀಡಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಬಂದ್ ಹಿನ... ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ಆರೋಪಿ ಉಮರ್ ಫಾರೂಕ್ ಬಂಧನ ಮಂಗಳೂರು(reporterkarnataka.com): ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮೋಸ್ಟ್ ವಾಂಟೆಡ್ ಆರೋಪಿಯಾಗಿದ್ದ ಉಮರ್ ಫಾರೂಕ್ನನ್ನು ಬಂಧಿಸಿದೆ. ಹಲವು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನ... ಪೆಟ್ರೋಲ್ ಗೆ ಎಥೆನಾಲ್ (E20) ಮಿಶ್ರಣ | ಪ್ರಧಾನಿ ಭೇಟಿಗೆ ಬಂದ ಮಾಜಿ ಸಿಎಂ ಕೇಜ್ರಿವಾಲ್ಗೆ ದೆಹಲಿ ಪೊಲೀಸರ ತಡೆ ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸುಮಾರು 100 ಜನರೊಂದಿಗೆ ಮೆರವಣಿಗೆ ಹೊರಟಿದ್ದ ದೆಹಲಿಯ ಮಾಜಿ ಮುಖ್ಯಮಂತ್ರಿ, ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಮಂಗಳವಾರ ದೆಹಲಿ ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಪೊಲೀಸರೊಂದಿಗೆ ಮಾತನಾಡಿದ ಅವರ, ನ... ಮಂಗಳೂರು-ಬೆಂಗಳೂರು ರೈಲು ಸಂಚಾರ ಮತ್ತೆ ಆರಂಭ: ತಾತ್ಕಾಲಿಕ ವೇಗ ನಿರ್ಬಂಧ ಸಕಲೇಶಪುರ (reporterkarnataka.com): ಮಂಗಳೂರು - ಬೆಂಗಳೂರು ರೈಲು ಮಾರ್ಗದ ಎಡಕುಮೇರಿ - ಸಿರಿಬಾಗಿಲು ನಡುವೆ ರೈಲು ಮಾರ್ಗಕ್ಕೆ ಮಣ್ಣು ಕುಸಿತ ತೆರವು ಕಾರ್ಯಾಚರಣೆ ಪೂರ್ಣಗೊಂಡಿದ್ದು, ಸೋಮವಾರ ರಾತ್ರಿ ಬಳಿಕ ರೈಲು ಸಂಚಾರ ಮರು ಆರಂಭಗೊಂಡಿದೆ.ದುರಸ್ತಿ ಕಾರ್ಯಾಚರಣೆ ಬಳಿಕ ರೈಲು ಮಾರ್ಗವನ್ನು ಸೋಮವಾರ ರ... *ರಾಜ್ಯ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರಾಗಿ 19 ಶಾಸಕರು ಪ್ರಮಾಣ ವಚನ ಸ್ವೀಕಾರ* ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮಂತ್ರಿ ಮಂಡಲದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಇಂದು ನಡೆದಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ 19 ಮಂದಿ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಲೋಕಭವನದಲ್ಲಿ ನಡೆದ ಪ್ರ... ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ ಹೈಕಮಾಂಡ್: ಇಂದು ಸಂಜೆ ರಾಜಭವನದಲ್ಲಿ ಪ್ರಮಾಣ ವಚನ ಬೆಂಗಳೂರು(reporterkarnataka.com): ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ನೂತನ ಸಚಿವ ಸ್ಥಾನ ಪಟ್ಟಿ ಬಿಡುಗಡೆ ಮಾಡಿದ್ದು, ಇಂದು ಸಂಜೆ 4 ಗಂಟೆಗೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. *ಯಾರೆಲ್ಲ ಸಚಿವರು?* ಲಕ್ಷ್ಮಣ ಸವದಿ(ಅಥಣಿ) ಮಾಗಡಿ ಬಾಲಕೃಷ್ಣ(ಮಾಗಡಿ) ವಿಜಯಾನಂದ ಕಾಶಪ್ಪ... ಯಡಕುಮರಿ-ಶಿರಿಬಾಗಿಲು ರೈಲು ಹಳಿಯ ಮೇಲೆ ಭಾರಿ ಭೂಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರ ಅಸ್ತವ್ಯಸ್ತ ಸಕಲೇಶಪುರ(reporterkarnataka.com):ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮೈಸೂರು ರೈಲ್ವೆ ವಿಭಾಗದ ಯಡಕುಮರಿ-ಶಿರಿಬಾಗಿಲು ರೈಲು ನಿಲ್ದಾಣಗಳ ನಡುವಿನ ಅರೆಬೆಟ್ಟದ ಸಮೀಪ ಶನಿವಾರ ರಾತ್ರಿ ಭಾರಿ ಭೂಕುಸಿತ ಸಂಭವಿಸಿದೆ. ಈ ಪರಿಣಾಮ ರೈಲು ಹಳಿಯ ಮೇಲೆ ಅಪಾರ ಪ್ರಮಾ... ನಾನು ಮೈಸೂರಿನ ಅಳಿಯ, ಮತ್ತೊಮ್ಮೆ ಬಲಿಷ್ಠ ಸರ್ಕಾರಕ್ಕೆ ಅವಕಾಶ ನೀಡಿ’: ಸಿಎಂ ಡಿಕೆ ಶಿವಕುಮಾರ್ ಮನವಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com "ನಾನು ಮೈಸೂರಿನ ಅಳಿಯ. ನನಗೆ ಕನಕಪುರ ಬೇರೆ ಅಲ್ಲ, ಮೈಸೂರು ಬೇರೆ ಅಲ್ಲ. ಮುಖ್ಯಮಂತ್ರಿ ಆದರೂ ನಾನು ಮೈಸೂರು ಅಳಿಯನೇ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಮತ್ತೊಮ್ಮೆ ಬಲಿಷ್ಠ ಸರ್ಕಾರ ರಚಿಸ... ಕಾವೇರಿ ನೀರು ಹಂಚಿಕೆ ವಿವಾದ: ಆಗಸ್ಟ್ 13 ರಂದು ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ಕರೆ ಬೆಂಗಳೂರು(reporterkarnataka.com): ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಆಕ್ರೋಶ ಮುಗಿಲುಮುಟ್ಟಿದ್ದು, ಇದರ ಬೆನ್ನಲ್ಲೇ ಕನ್ನಡಪರ ಸಂಘಟನೆಗಳು ಬೃಹತ್ ಹೋರಾಟಕ್ಕೆ ಕರೆ ನೀಡಿವೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕನ್ನಡ ಒಕ್ಕೂಟದ ಅಧ್ಯಕ್ಷ ಹಾಗೂ ಹಿರಿಯ ಕನ್ನಡ... ಮಂಡ್ಯದಲ್ಲಿ ಕೆಆರ್ಎಸ್ ಜಲಾಶಯಕ್ಕೆ ಮುತ್ತಿಗೆ ಯತ್ನ: ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಕಾವೇರಿ ನೀರು ಹಂಚಿಕೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೃಷ್ಣರಾಜ ಸಾಗರ (ಕೆಆರ್ಎಸ್) ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವೇಳ... « Previous Page 1 …7 8 9 10 11 … 317 Next Page » ಜಾಹೀರಾತು