ನೀರುಮಾರ್ಗ: ಮೊಡಂಕಾಪು ಕಾರ್ಮೆಲ್ ಕಾಲೇಜಿನ 7 ದಿನಗಳ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ಚಿತ್ರ/ವರದಿ :ಅನುಷ್ ಪಂಡಿತ್ ಮಂಗಳೂರು ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜು ಇದರ 7 ದಿನಗಳ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನೀರುಮಾರ್ಗ ಸಂತ ಲಿಗೋರಿ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಶಿಬಿರವನ್ನು ಮಂಗಳೂರು ಸಿಟಿ ಟ್ರಾಫಿಕ್ ಎಸಿಪಿ ಗೀತಾ... ಪುತ್ತೂರು ಸಂತ ಫಿಲೋಮಿನಾ ಕಾಲೇಜಿಗೆ ನ್ಯಾಕ್ ನಿಂದ ಎ ಗ್ರೇಡ್ ಮಾನ್ಯತೆ ಮಾಧ್ಯಮ ಪ್ರಕಟಣೆ ಪುತ್ತೂರು ಸಂತ ಫಿಲೋಮಿನಾ ಕಾಲೇಜಿಗೆ ನ್ಯಾಕ್ ನಿಂದ ಎ ಗ್ರೇಡ್ ಮಾನ್ಯತೆ ಪಡೆದಿದೆ.ಮೌಲ್ಯಾಂಕನ ಹಾಗೂ ಶ್ರೇಣೀಕರಣಕ್ಕಾಗಿ ಇಲ್ಲಿನ ಸಂತ ಫಿಲೋಮಿನಾ ಕಾಲೇಜು ಕಳೆದ ಸಪ್ಟೆಂಬರ್ ತಿಂಗಳಲ್ಲಿ ನ್ಯಾಕ್ ಸಂಸ್ಥೆಗೆ ಸಲ್ಲಿಸಿದ ಸ್ವ ಅಧ್ಯಯನ ವರದಿಯ ಮೌಲ್ಯಮಾಪನಕ್ಕಾಗಿ ನ್ಯಾಕ್ ಸಂಸ್ಥೆಯಿಂದ ನ... ಪುತ್ತೂರು ಸಂತ ಫಿಲೋಮಿನಾ ಕಾಲೇಜು: ಕೆದಂಬಾಡಿ ದತ್ತು ಗ್ರಾಮದಲ್ಲಿ ಸಾಂಸ್ಕೃತಿಕ ವೈಭವ ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾ ಕೇಂದ್ರದ ವತಿಯಿಂದ ಕೆದಂಬಾಡಿ ಗ್ರಾಮದ ಶ್ರೀರಾಮ ಭಜನಾ ಮಂದಿರದಲ್ಲಿ "ಭರತ ವೈಭವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಶ್ರೀರಾಮ ಭಜನಾ ಮಂದಿರದ ಪ್ರತಿಷ್ಠಾ ವಾಷಿಕೋತ್ಸವದ ಸಂದರ್ಭದಲ್ಲಿ ಕಾಲೇಜಿನ ಭಾರತೀಯ ಶಾಸ್ತ್ರ... ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ದತ್ತು ಗ್ರಾಮದಲ್ಲಿ ಸ್ವಚ್ಛ ಕದಂಬಾಡಿ ಕಾರ್ಯಕ್ರಮ ಪುತ್ತೂರು (reporterkarnataka.com): ಪುತ್ತೂರು ಸಂತ ಫಿಲೋಮಿನಾ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕಾಲೇಜಿನ ಅಂತರಿಕ ಗುಣಮಟ್ಟ ಭರವಸೆ ಕೋಶ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ದತ್ತು ಗ್ರಾಮವಾದ ಕದಂಬಾರಿಯಲ್ಲಿ ಸ್ವಚ್ಛ ಕದಂಬಾಡಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ... ಮೊಡಂಕಾಪು ಕಾರ್ಮೆಲ್ ಕಾಲೇಜಿನ ಭುವನೇಶ್ವರನ್ ಬುಡಕಾನ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಪ್ರಥಮ ಸ್ಥಾನ ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಪ್ರಥಮ ಬಿಕಾಂ ನಲ್ಲಿ ವ್ಯಾಸಂಗ ಮಾಡುತ್ತಿರುವ ಭುವನೇಶ್ವರನ್ ಬೈಂದೂರಿನಲ್ಲಿ ನಡೆದ ಬುಡಖಾನ್ ಕರಾಟೆ ಚಾಂಪಿಯನ್ಶಿಪ್ (ಕುಮಟೆ) ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇತ್ತೀಚಿಗೆ ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನಲ್... ಕೊಳ್ತಮಜಲ್: ಕಿಂಡಿ ಅಣೆಕಟ್ಟಿಗೆ ಮಳೆ ನೀರು ಕೊಯ್ಲು ಯೋಜನೆಯಡಿ ಒಂದು ದಿನದ ಶ್ರಮದಾನ ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟೀಯ ಸೇವಾ ಯೋಜನಾ ಘಟಕ ವತಿಯಿಂದ ಇತ್ತೀಚೆಗೆ ಕೊಳ್ತಮಜಲ್ ಸಾನಕಟ್ಟೆ ಕಿಂಡಿ ಅಣೆಕಟ್ಟಿಗೆ ಮಳೆ ನೀರು ಕೊಯ್ಲು ಯೋಜನೆಯಡಿ ಒಂದು ದಿನದ ಶ್ರಮದಾನ ಕಾರ್ಯಕ್ರಮ ಮಾಡಲಾಯಿತು. 20 ಮಂದಿ ಸ್ವಯಂಸೇವಕರು ಶ್ರಮದ... ಭಾರತೀಯ ಭಾಷೆಗಳ ಬಗ್ಗೆ ಪ್ರೀತಿ, ಗೌರವ, ಅಭಿಮಾನವಿರಲಿ: ಪರಶುರಾಮ್ ಜಿ. ಮಾಳಗೆ ಮಂಗಳೂರು(reporterkarnata.com): ಭಾರತೀಯ ಭಾಷಾ ದಿವಸದ ಅಂಗವಾಗಿ ಕೆನರಾ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಹಿಂದಿ ಮತ್ತು ಸಂಸ್ಕೃತ ಸಂಘಗಳ ಜಂಟಿ ಆಶ್ರಯದಲ್ಲಿ "ಭಾರತೀಯ ಭಾಷೆ - ಮಹತ್ವ"ದ ಕುರಿತಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿದ್ದ ಬೆಸೆಂಟ್ ಮಹಿಳಾ ಮಹಾವಿದ್ಯಾಲ... ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ ಪುತ್ತೂರು(reporterkarnataka.com): ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ 2022-23 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಕಾಲೇಜಿನ ಬೆಳ್ಳಿಹಬ್ಬ ಸಭಾಭವನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುಬ್ಬಪ್ಪ ಕೈಕಂಬ ... ನೆಲ್ಯಾಡಿ: ರಾಷ್ಟ್ರೀಯ ಐಕ್ಯತಾ ಸಪ್ತಾಹ; ಸುಸ್ಥಿರ ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆ ಉಪನ್ಯಾಸ ನೆಲ್ಯಾಡಿ(reporterkarnataka.com): ವಿಶ್ವವಿದ್ಯಾನಿಲಯ ಘಟಕ ಕಾಲೇಜು, ನೆಲ್ಯಾಡಿಯಲ್ಲಿ ಇತ್ತೀಚೆಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಡಿಯಲ್ಲಿ 'ಸುಸ್ಥಿರ ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆ' ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಅರ್ಥಶಾಸ್ತ್ರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮ... ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಸಂವಿಧಾನದಿನ ಆಚರಣೆ ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಸಂವಿಧಾನ ದಿನ ಆಚರಿಸಲಾಯಿತು. ಅಧ್ಯಕ್ಷತೆಯನ್ನು ಕಾಲೇಜನ ಪ್ರಾಚಾರ್ಯರಾದ ವಂ| ಡಾ| ಆಂಟನಿ ಪ್ರಕಾಶ್, ಮೊಂತೆರೊ ಅವರು ವಹಿಸಿ ಸಂವಿಧಾನ ದಿನದ ಬಗ್ಗೆ ಸ್ಕೂಲ ಪರಿಚಯ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾ... « Previous Page 1 …15 16 17 18 19 … 31 Next Page » ಜಾಹೀರಾತು