ಕಲ್ಲರಕೋಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿಕೋಪಕರಣ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಮಂಗಳೂರು(reporterkarnataka.com): ನರಿಂಗಾನ ಸಮೀಪದ ಕಲ್ಲರಕೋಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿಕೋಪಕರಣ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಇತ್ತೀಚಿಗೆ ಜರುಗಿತು. ಶಾಲಾ ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷ... ಆಳ್ವಾಸ್ ನಲ್ಲಿ ಫೈನಾನ್ಸಿಯಲ್ ಇನ್ಕ್ಲೂಷನ್ ಮತ್ತು ಡಿಜಿಟಲ್ ಬ್ಯಾಂಕಿಂಗ್ ಕುರಿತು ಉಪನ್ಯಾಸ ಕಾರ್ಯಕ್ರಮ ಮೂಡುಬಿದರೆ(reporterkarnataka.com):ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (ಅಟೋನೋಮಸ್ )ಕಾಲೇಜಿನ ಎಂಬಿಎ ವಿಭಾಗದಲ್ಲಿ ಫೈನಾನ್ಸಿಯಲ್ ಇನ್ಕ್ಲೂಷನ್ ಮತ್ತು ಡಿಜಿಟಲ್ ಬ್ಯಾಂಕಿಂಗ್ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಜರುಗಿತು. ಮಂಗಳೂರಿನ ವ... ಕೆನರಾ ಇಂಜಿನಿಯರಿಂಗ್ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ: ಶೈಕ್ಷಣಿಕ ಪ್ರಗತಿಯ ಇತಿಹಾಸಿಕ ಸಾಧನೆ ಮಂಗಳೂರು(reporterkarnataka.com): ಕೆನರಾ ಹೈಸ್ಕೂಲ್ ಅಸೋಸಿಯೇಷನ್ನ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾಸಂಸ್ಥೆ ಕೆನರಾ ಇಂಜಿನಿಯರಿಂಗ್ ಕಾಲೇಜು (CEC), ತನ್ನ ಶೈಕ್ಷಣಿಕ ಪ್ರವಾಸದಲ್ಲಿ ಮತ್ತೊಂದು ಇತಿಹಾಸಾತ್ಮಕ ಸಾಧನೆ ಸಾಧಿಸಿದೆ. ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomous Status)... ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಓಪನ್ ಡೇ 2025 ಸಮಾರಂಭ ಬೆಂಗಳೂರು(reporterlarnataka.com):ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವವಿದ್ಯಾಲಯವು ಜುಲೈ 28, 2025ರಂದು ವಾರ್ಷಿಕ ಓಪನ್ ಡೇ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿತು. 1,300ಕ್ಕೂ ಹೆಚ್ಚು ಭೇಟಿಗಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಉದ್ಘಾಟನಾ ಸಮಾರಂಭದಲ್ಲಿ ರೆ. ಫಾದರ್ ಡಾ. ವಿಕ್ಟರ್ ಲೋಬೊ ... ಮೈಕಲ್ ಡಿ ಸೊಜಾ – ಸಿಒಡಿಪಿ ಎಡ್ಯುಕೇರ್ ಬಡ್ಡಿರಹಿತ ಸಾಲರೂಪದ ವಿದ್ಯಾರ್ಥಿವೇತನ ವಿತರಣೆ ಮಂಗಳೂರು(reporterkarnataka.com):“ಕೃತಜ್ಞತೆಗಿಂತ ಶ್ರೇಷ್ಠ ಗುಣಧರ್ಮವಿಲ್ಲ. ನಿಮ್ಮ ಪೋಷಕರ ತ್ಯಾಗ, ಶಿಕ್ಷಕರ ಬೆಂಬಲ ಮತ್ತು ಧರ್ಮಗುರುಗಳ ಮಾರ್ಗದರ್ಶನವನ್ನು ಎಂದಿಗೂ ಮರೆಯಬೇಡಿ. ಇಂದಿನ ವಿದ್ಯಾರ್ಥಿಗಳಾದ ನೀವು ಭವಿಷ್ಯದ ಸಮಾಜದ ಉಜ್ವಲ ಹೊಳೆಯುವ ನಕ್ಷತ್ರಗಳಾಗಿರುತ್ತೀರಿ.” ಎಂದು ಮಂಗಳೂರಿನ ಬಿಷಪ್... ಬೆಂಗಳೂರು ಸೈಂಟ್ ಜೋಸೆಫ್ ವಿವಿ: ಸಿಗ್ಮಾ ಸ್ಕ್ವೇರ್ಡ್ ಮತ್ತು ಅನಾಲಿಟಿಕಾ ಸಂಸ್ಥೆಗಳ ಪದಗ್ರಹಣ ಸಮಾರಂಭ ಬೆಂಗಳೂರು(reporterkarnataka.com): ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಅಡ್ವಾನ್ಸ್ಡ್ ಕಂಪ್ಯೂಟಿoಗ್ ವಿಭಾಗವು, 2025ರ ಜುಲೈ 24ರಂದು ತನ್ನ ವಿದ್ಯಾರ್ಥಿ ಸಂಘಟನೆಗಳಾದ ಸಿಗ್ಮಾ ಸ್ಕ್ವೇರ್ಡ್ ಮತ್ತು ಅನಾಲಿಟಿಕಾ ಸಂಸ್ಥೆಗಳ ಪದಗ್ರಹಣ ಸಮಾರಂಭವನ್ನು ವಿಜೃಂಭಣೆಯಿಂದ ಆಯೋಜಿಸಿತು. ಹೊಸದಾಗಿ ಆಯ್ಕೆಯಾದ ಕಾರ... ವಿಷ್ಣುಗುಪ್ತ ವಿವಿಗೆ ಕರ್ಣಾಟಕ ಬ್ಯಾಂಕ್ ನಿಂದ 55 ಲಕ್ಷ ರೂಪಾಯಿ ವೆಚ್ಚದ ಸಂಶೋಧನಾ ಕೇಂದ್ರ ಕೊಡುಗೆ ಗೋಕರ್ಣ(reporterkarnataka.com): ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಭಾರತೀಯ ಸಂಸ್ಕೃತಿಯ ಬಗ್ಗೆ ಆಳವಾದ ಸಂಶೋಧನೆ ಕೈಗೊಳ್ಳುವ ಉದ್ದೇಶದಿಂದ ಕರ್ಣಾಟಕ ಬ್ಯಾಂಕ್ 55 ಲಕ್ಷ ರೂಪಾಯಿ ವೆಚ್ಚದಲ್ಲಿ ಸಂಶೋಧನಾ ಕೇಂದ್ರ ನಿರ್ಮಿಸಿಕೊಟ್ಟಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘ... Bantwal | ತುಂಬೆಯ ಕಾವ್ಯಾ ಕೆ. ನಾಯಕ್ ಗೆ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಪಿಎಚ್ ಡಿ ಪದವಿ ಬಂಟ್ವಾಳ(reporterkarnataka.com): ತುಂಬೆಯ ಕಾವ್ಯಾ ಕೆ. ನಾಯಕ್ ಅವರು ಐಐಎಸ್ಸಿನ ಅಂತರ್ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್ ಕಂಟಿನ್ಯುವಸ್ ಗ್ಲುಕೋಸ್ ಮಾನಿಟರ... ಅಕ್ಟೋಬರ್, ನವೆಂಬರ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರು(reporterkarnataka.com):ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಖಚಿತವಾಗಿ ಸಿಎಂ ಬದಲಾವಣೆಯಾಗಲಿದೆ. ಕಾಂಗ್ರೆಸ್ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದ್ದು, ಎಲ್ಲರೂ ಸಿಎಂ ಆಗಲು ಮುಂದಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್... ಎಂಸಿಸಿ ಬ್ಯಾಂಕಿನಿಂದ ನೋಟ್ ಪುಸ್ತಕ, ಕೊಡೆ ಮತ್ತು ಸ್ಕೂಲ್ ಬ್ಯಾಗ್ ವಿತರಣೆ ಮಂಗಳೂರು(reporterkarnataka.com): ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಅಭಿವೃದ್ಧಿಯತ್ತ ತನ್ನ ಅಚಲ ಬದ್ಧತೆಯ ಭಾಗವಾಗಿ, ಎಂಸಿಸಿ ಬ್ಯಾಂಕ್ 2025 ಜೂನ್ ತಿಂಗಳಲ್ಲಿ ಮಂಗಳೂರು, ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಾದ್ಯಂತ ವಿವಿಧ ಶಾಲೆಗಳು, ಅನಾಥಾಶ್ರಮಗಳು ಮತ್ತು ಸಂಸ್ಥೆಗಳಿಗೆ ನೋಟ್ ಪುಸ್... « Previous Page 1 2 3 4 … 34 Next Page » ಜಾಹೀರಾತು