Kodagu | ಆಷಾಢ: ಪೊನ್ನಂಪೇಟೆಯಲ್ಲಿ ಮೆರೆಥಾನ್ ಓಟ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ತತ್ವಮಸಿ ಹಾಗೂ ಜಬ್ಬುಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಕ್ಕಡ(ಆಷಾಢ) 18ರ ನಿಮಿತ ಮೆರೆಥಾನ್ ಓಟವನ್ನು ಪೊನ್ನಂಪೇಟೆಯಲ್ಲಿ ಭಾನುವಾರ ಬೆಳಿಗ್ಗೆ ಆಯೋಜಿಸಲಾಗಿತ್ತು. ಪೊನ್ನಂಪೇಟೆಯ ಕೆ.ಪಿ.ಎಸ್.ಸಿ ಶಾಲೆಯಲ್ಲಿ ಡಾ.ಎಂ.ಆರ್.... Sports | ಮಂಗಳೂರು: ಅ. 28ರಿಂದ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಸ್ಪರ್ಧೆ; ಮೊದಲ ಬಾರಿಗೆ ವಿಶ್ವದರ್ಜೆಯ ಕ್ರೀಡಾ ಕೂಟ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ದೇಶ ವಿದೇಶದ ನೂರಾರು ಬ್ಯಾಡ್ಮಿಂಟನ್ ಕ್ರೀಡಾಪಟುಗಳು ಭಾಗವಹಿಸಲಿರುವ "ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025" ಬ್ಯಾಡ್ಮಿಂಟನ್ ಸ್ಪರ್ಧೆ ನಗರದ ಉರ್ವದ ಒಳಾಂಗಣ ಕ್ರೀಡಾಂಗಣದಲ್ಲಿ ಅಕ್ಟೋಬರ್ 28ರಿಂದ ನವೆಂಬರ್ 2 ರವರೆ... Sports | ಚೆಸ್ ಟೂರ್ನಿ; ರಾಷ್ಟ್ರಮಟ್ಟಕ್ಕೆ ತೀರ್ಥಹಳ್ಳಿಯ ಅದಿತಿ ಆಯ್ಕೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ಕೋಣಂದೂರು ರಾಷ್ಟ್ರೀಯ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅದಿತಿ ಪಿ. ಶೆಟ್ಟಿ ಜುಲೈ 29 ಮತ್ತು 30ರಂದು ಬೆಂಗಳೂರಿನ ಗ್ರೀನ್ವುಡ್ ಶಾಲೆಯಲ್ಲಿ ನಡೆದ ಕರ್ನಾಟಕ ಮತ್ತು ಗೋವಾ... ಕ್ರಿಕೆಟ್ ಕ್ಷೇತ್ರದಲ್ಲಿ ತೀರ್ಥಹಳ್ಳಿ ಹುಡುಗ ನಿತಿನ್ ಸಾಧನೆ!: ಐಪಿಎಲ್ ಗೆ ಆಯ್ಕೆಯಾಗುವ ಸಾಧ್ಯತೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಕರ್ನಾಟಕ ಪ್ರೀಮಿಯರ್ ಲೀಗ್ (KPL ) ಪಂದ್ಯಕ್ಕೆ ಇದೀಗ ತೀರ್ಥಹಳ್ಳಿ ತಾಲೂಕಿನ ನಿತಿನ್ ಆಯ್ಕೆ ಆಗಿದ್ದು, ಹುಬ್ಬಳ್ಳಿ ತಂಡದಲ್ಲಿ ಅಡಲಿದ್ದಾರೆ. ನಿತಿನ್ ಅವರು ಮೂಲತಃ ತೀರ್ಥಹಳ್ಳಿ ತಾಲೂಕಿನ ಆರಗ ಮೂಲದ ... ರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್ ಶಿಪ್: ಮಂಗಳೂರಿನ ಅಣ್ಣ- ತಂಗಿ ಪದಕಗಳ ಅದ್ಬುತ ಸಾಧನೆ ಮಂಗಳೂರು(reporterkarnataka.com): ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ಜೂನ್ 25 ರಿಂದ 28 ರವರೆಗೆ ನಡೆದ 20ನೇ ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್ ಚಾಂಪಿಯನ್ ಶಿಪ್ನಲ್ಲಿ ಮಂಗಳೂರು ಮೂಲದ ಅಣ್ಣ-ತಂಗಿ ಅದ್ಭುತ ಸಾಧನೆ ಮೆರೆದಿದ್ದಾರೆ. ತಮ್ಮ ಅಮೋಘ ಆಟದ ಮೂಲಕ ಡೇನಿಯಲ್ ಕೊನ್ಸೆಸಾವ್ ಹಾಗೂ ಡ್ಯಾಶಿಯಲ... Karnataka Governor | ಜೀವನದಲ್ಲಿ ಕ್ರೀಡಾ ಮನೋಭಾವ ಅಳವಡಿಸಿಕೊಂಡು ಬಲಿಷ್ಠ ಭಾರತ ನಿರ್ಮಿಸೋಣ: ರಾಜ್ಯಪಾಲರ ಕರೆ ಬೆಂಗಳೂರು(reporterkarnataka.com): ಪ್ರಾಚೀನ ಕಾಲದಿಂದಲೂ ಜ್ಞಾನ, ವಿಜ್ಞಾನ ಮತ್ತು ಸಂಸ್ಕೃತಿಯ ನಾಡಗಿರುವ ಕರ್ನಾಟಕ ಪ್ರಸ್ತುತ ಕ್ರೀಡಾ ಕ್ಷೇತ್ರದಲ್ಲೂ ಹೊಸ ಗುರುತನ್ನು ಮೂಡಿಸುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ವರ್ಲ್ಡ್ ಪ್ರೀಮಿಯರ್ 10ಕೆ ರನ್, ಟಿಸಿಎಸ್ ವರ್ಲ್ಡ್ 10ಕ... ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಾಂಪಿಯನ್ ಗಳಾಗಿ ಬನ್ನಿ: ಕರ್ನಾಟಕ ಪೊಲೀಸರಿಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಕಿವಿಮಾತು ಬೆಂಗಳೂರು (reporterkarnataka.com): ರಾಷ್ಟ್ರೀಯ ಮಟ್ಟದ ಪೊಲೀಸ್ ಕ್ರೀಡಾಕೂಟದಲ್ಲಿ ಕರ್ನಾಟಕ ಪೊಲೀಸ್ ಚಾಂಪಿಯನ್ ಆಗಿ ಹೊರ ಹೊಮ್ಮಬೇಕು. ಈ ನಿಟ್ಟಿನಲ್ಲಿ ಎಲ್ಲ ರೀತಿಯ ಉತ್ತೇಜನವನ್ನು ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು. ಅವರು ಇಂದು ಕೋಮಂಗಲದ ಕೆಎಸ್ಆರ್ಪಿ ಕ್ರೀಡಾಂಗಣದ... Sports | ರಾಷ್ಟ್ರೀಯ ಮಹಿಳಾ ಹಾಕಿ ಜೂನಿಯರ್ ಚಾಂಪಿಯನ್ ಶಿಪ್ : ಕರ್ನಾಟಕ ತಂಡದಲ್ಲಿ ಕೊಡಗಿನ 8 ಮಂದಿ ಆಟಗಾರರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com 15 ನೇ ಹಾಕಿ ಇಂಡಿಯಾ ಸಬ್ ಜೂನಿಯರ್ ಮಹಿಳಾ ವಿಭಾಗದ ರಾಷ್ಟ್ರೀಯ ಚಾಂಪಿಯನ್ ಶಿಪ್ 2025 ಪಂದ್ಯಾಟವು ಜುಲೈ 3ರಿಂದ 14ರ ವರೆಗೆ ರಾಂಚಿಯಲ್ಲಿ ನಡೆಯಲಿದ್ದು, ಕರ್ನಾಟಕ ತಂಡಕ್ಕೆ ಕೊಡಗು ಜಿಲ್ಲೆಯ 8 ಮಂದಿ ಹಾಕಿ ಆಟಗಾರರು ಆಯ್ಕೆಯಾ... Sports | ನೇಷನ್ಸ್ ಲೀಗ್: ಪೆನಾಲ್ಟಿ ಶೂಟೌಟ್ನಲ್ಲಿ 5-3 ಗೋಲುಗಳಿಂದ ಪೋರ್ಚುಗಲ್ ಗೆ ಮಣಿದ ಸ್ಪೇನ್ ಮ್ಯೂನಿಚ್(reporterkarnataka.com): ಜರ್ಮನಿಯ ಮ್ಯೂನಿಚ್ನಲ್ಲಿರುವ ಅಲಿಯಾನ್ಜ್ ಅರೆನಾದಲ್ಲಿ ನಡೆದ ಫೈನಲ್ನಲ್ಲಿ 2-2 ಡ್ರಾ ನಂತರ ಪೆನಾಲ್ಟಿ ಶೂಟೌಟ್ನಲ್ಲಿ ಹೋಲ್ಡರ್ಸ್ ಸ್ಪೇನ್ ಅನ್ನು 5-3 ಗೋಲುಗಳಿಂದ ಸೋಲಿಸಿದ ನಂತರ ಪೋರ್ಚುಗಲ್ ತನ್ನ ಎರಡನೇ ನೇಷನ್ಸ್ ಲೀಗ್ ಪ್ರಶಸ್ತಿ ಪಡೆದುಕೊಂಡಿತು. ... CPL ಸೀಸನ್ 2 ಕ್ರಿಕೆಟ್ ಪಂದ್ಯಾಟ: ನೈಂಟಿ ವಾರಿಯರ್ಸ್ ವಿನ್ನರ್; ರಾಯಲ್ ಸ್ಟೈಕರ್ಸ್ ರನ್ನರ್ ಮಂಗಳೂರು(reporterkarnataka.com): ಕ್ರಿಕೆಟ್ ಕಾಶಿ ನಗರದ ಉರ್ವಾ ಮೈದಾನದಲ್ಲಿ ಕೆನರಾ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಎಸೋಸಿಯೇಷನ್( CSCA ) ಅಧ್ಯಕ್ಷ ವಿನೋದ್ ಪಿಂಟೋ ತಾಕೋಡೆ ಅವರ ನಾಯಕತ್ವದಲ್ಲಿ CPL ಸೀಸನ್ 2 ಕ್ರಿಕೆಟ್ ಪಂದ್ಯಾಟ ಫೆಬ್ರವರಿ 15 ಮತ್ತು 16ರಂದು ವಿಜ್ರಂಭಣೆಯಿಂದ ನಡೆಯಿತು. ರೋಹನ್... 1 2 3 … 13 Next Page » ಜಾಹೀರಾತು