Ex PM | ಕರ್ನಾಟಕದ ವಿಶ್ವವಿದ್ಯಾಲಯಗಳ ಆರ್ಥಿಕ ಸಂಕಷ್ಟ; ಕೇಂದ್ರದ ಗಮನ ಸೆಳೆದ ಮಾಜಿ ಪ್ರಧಾನಿ ದೇವೇಗೌಡ ನವದೆಹಲಿ(reporterkarnataka.com): ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮನವಿ ಮಾಡಿದರು. ಈ ಬಗ್ಗೆ ರಾಜ್ಯಸಭೆಯಲ್ಲಿ ಸುದೀರ್ಘವಾಗಿ ... ಪಿಎಂ ಸೂರ್ಯಘರ್: 10 ಲಕ್ಷ ಸೌರ ಮೇಲ್ಛಾವಣಿ ಸ್ಥಾಪನೆ ಗುರಿ:15 ಸಾವಿರ ಹೂಡಿಕೆಗೆ 15 ಲಕ್ಷದವರೆಗೆ ಆದಾಯ ನವದೆಹಲಿ(reporterkarnataka.com): ವಿಶ್ವದ ಅತಿ ದೊಡ್ಡ ಸೌರ ಶಕ್ತಿ ಯೋಜನೆ ಹೆಗ್ಗಳಿಕೆಗೆ ಪಾತ್ರವಾದ "PM ಸೂರ್ಯಘರ್ " ಈಗ 10 ಲಕ್ಷ ಸೌರ ಮೇಲ್ಛಾವಣಿ ಸ್ಥಾಪನೆಯ ಹೊಸ ಮೈಲಿಗಲ್ಲು ಸಾಧಿಸಿದೆ. ಜತೆಗೆ ದೇಶದ ನಾಗರಿಕರಿಗೆ ವಿದ್ಯುತ್ ವೆಚ್ಚ ಉಳಿತಾಯ ಹಾಗೂ ದೀರ್ಘ ಕಾಲದ ಆದಾಯಕ್ಕೂ ದಾರಿ ಮಾಡಿಕೊಡುತ್ತಿದೆ... MIS | ಕೆಂಪು ಮೆಣಸಿನಕಾಯಿಗೆ ಬೆಂಬಲ ಬೆಲೆ; ಕರ್ನಾಟಕಕ್ಕೂ ವಿಸ್ತರಿಸಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಒತ್ತಾಯ ನವದೆಹಲಿ(reporterkarnataka.com): ಕೆಂಪು ಮೆಣಸಿನಕಾಯಿ ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರ ನೆರವಿಗಾಗಿ ಕರ್ನಾಟಕಕ್ಕೂ ಬೆಂಬಲ ಬೆಲೆ (MIS) ಯೋಜನೆ ವಿಸ್ತರಿಸುವಂತೆ ಕೇಂದ್ರ ಆಹಾರ, ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ದೆಹಲಿಯಲ್ಲಿ ಕೇಂದ್ರ ಕೃಷಿ... IISC | ಆರೋಗ್ಯಕರ ವಯಸ್ಸಾಗುವಿಕೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ: ಲಾಂಗಿವಿಟಿ ಇಂಡಿಯಾ ಕಾನ್ಫರೆನ್ಸ್ ನಲ್ಲಿ ಹೆಲ್ತ್ ಮಿನಿಸ್ಟರ್ ಬೆಂಗಳೂರು(reporterkarnataka.com): ಉತ್ತಮ ಆರೋಗ್ಯಾಭ್ಯಾಸ ಹೊಂದುವುದರಿಂದ ಮಾತ್ರ ಪ್ರತಿಯೊಬ್ಬರು ಆರೋಗ್ಯವಂತ ದೀರ್ಘಾಯುಷಿಯಾಗಲು ಸಾಧ್ಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಆಯೋಜಿಸಿದ್ದ “ಲಾಂಗಿವಿಟಿ ಇಂಡಿಯಾ ಕಾನ್ಫರ... Gold Smaglling Case | ರನ್ಯಾ ರಾವ್ ಪ್ರಕರಣ ಸಮಗ್ರ ತನಿಖೆಯಾಗಲಿ: ದಿಲ್ಲಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನವದೆಹಲಿ(reporterkarnataka.com): ಚಿತ್ರನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಣಿಕೆ ಮಾಡಿರುವ ಜಾಲದಲ್ಲಿ ಇರುವವರನ್ನು ಪತ್ತೆ ಹಚ್ಚಲು ಸಮಗ್ರವಾಗಿ, ಆಳವಾದ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿರಾ ಕೈಗಾ... Shabana Azmi | 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಬಹುಭಾಷಾ ನಟಿ ಶಬಾನಾ ಆಜ್ಮಿಗೆ ಪ್ರಶಸ್ತಿ ಪ್ರದಾನ ಬೆಂಗಳೂರು(reporterkarnataka.com):ಬೆಂಗಳೂರಿನಲ್ಲಿ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸ... President of India | ಗಡಿಭಾಗದ ಸಮಸ್ಯೆ ಪರಿಹಾರಕ್ಕೆ ವಿಶೇಷಾಧಿಕಾರಿ ನೇಮಿಸಿ: ರಾಷ್ಟ್ರಪತಿಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ... ಬೆಂಗಳೂರು(reporterkarnataka.com): ಬೆಳಗಾವಿ ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ದಾಖಲಾಗುವ ಅಂತಾರಾಜ್ಯ ಗಲಭೆಗಳನ್ನು ಸಮರ್ಥವಾಗಿ ಹತ್ತಿಕ್ಕಲು ಸಂವಿಧಾನವೇ ಅವಕಾಶ ಕಲ್ಪಿಸಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ಮನಸ್ಸು ಮಾಡಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ... ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಮನವಿ ನವದೆಹಲಿ( reporterkarnataka.com): ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪನವರು ನವದೆಹಲಿಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವರಾದ ಶೋಭಾ ಕರಂದ್ಲಾಜೆ ಅವರನ್ನು ಭೇಟಿಯಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹ... ಕನ್ನಡಿಗರ ಮೇಲೆ ಪುಂಡಾಟಿಕೆ ಮಾಡುವವರನ್ನು ಗಡಿಪಾರು ಮಾಡಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ(reporterkarnataka.com): ಕನ್ನಡಿಗರ ಮೇಲೆ ಪುಂಡಾಟಿಕೆ ಮಾಡುವವರನ್ನು ಮೊದಲು ಸರಕಾರ ಒದ್ದು ಹೊರಗೆ ಹಾಕಬೇಕು. ಕನ್ನಡಿಗರಿಗೆ ಅವಮಾನ ಮಾಡುವವರ ಮೇಲೆ ಸರಕಾರ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ... Election Commission | ನವದೆಹಲಿ: ಮಾ.4, 5ರಂದು ಎಲ್ಲ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ 2 ದಿನಗಳ ಸಮ್ಮೇಳನ ನವದೆಹಲಿ (reporterkarnataka.com): ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಎರಡು ದಿನಗಳ ಸಮ್ಮೇಳನವನ್ನು ಮಾರ್ಚ್ 4 ಮತ್ತ 5ರಂದು ಇಂಡಿಯಾ ಇಂಟರ್ ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಡೆಮಾಕ್ರಸಿ & ಎಲೆಕ್ಷನ್ ಮ್ಯಾನೇಜ್ ಮೆಂಟ್, ನವದೆಹಲ... « Previous Page 1 …9 10 11 12 13 … 54 Next Page » ಜಾಹೀರಾತು