ಪ್ರಧಾನಿ ಭದ್ರತೆಯಲ್ಲಿ ಮತ್ತೆ ಲೋಪ: ಹೆಲಿಕಾಪ್ಟರ್ ಬಳಿ ಹಾರಿ ಬಂದ ಪ್ರತಿಭಟನಾಕಾರರ ಬಲೂನ್ ವಿಜಯವಾಡ(reporterkarnataka.com):ಆಂಧ್ರಪ್ರದೇಶದ ವಿಜಯವಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪವಾಗಿದೆ. ಈ ಹಿಂದೆ ಪಂಜಾಬ್ನಲ್ಲಿ ಭದ್ರತಾ ಲೋಪದ ಬಳಿಕ ಇದೀಗ ಮತ್ತೆ ಆಂಧ್ರಪ್ರದೇಶದಲ್ಲಿ ಇದೇ ರೀತಿ ಘಟನೆ ನಡೆದಿದ್ದು, ಪ್ರಧಾನಿ ಮೋದಿಯ ಹೆಲಿಕಾಪ್ಟರ್ ಸನಿಹದಲ್ಲಿ ಪ್ರತಿಭಟನಕಾರರ ಬಲೂ... ನಿಯಮ ಉಲ್ಲಂಘಿಸಿದರೆ ಜೋಕೆ!:19 ಲಕ್ಷಕ್ಕೂ ಅಧಿಕ ಭಾರತೀಯರ ವಾಟ್ಸ್ಆ್ಯಪ್ ಖಾತೆ ಬ್ಯಾನ್!! ಹೊಸದಿಲ್ಲಿ(reporterkarnataka.com): ಹೊಸ ಐಟಿ ನಿಯಮಗಳು 2021ರ ಅನುಸಾರವಾಗಿ ಮೇ ತಿಂಗಳಲ್ಲಿ ಭಾರತದಲ್ಲಿ 19 ಲಕ್ಷಕ್ಕೂ ಹೆಚ್ಚು ಕೆಟ್ಟ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ವಾಟ್ಸ್ಆ್ಯಪ್ ಕಂಪನಿ ತಿಳಿಸಿದೆ. ಮೆಟಾ ಒಡೆತನದ ಪ್ರಸಿದ್ದ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್ ಆಪ್ ಬಳಕೆದಾರರು ನೀಡುವ ದೂ... ಪ್ರಧಾನಿ ಮೋದಿ ಜರ್ಮನಿ, ಯುಎಇ ಪ್ರವಾಸ: 60 ತಾಸು, 15 ಕಾರ್ಯಕ್ರಮ; ಇದು ಪಿಎಂ ಪ್ರೋಗ್ರಾಂ ಶೆಡ್ಯೂಲ್ ಹೊಸದಿಲ್ಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ 3 ದಿನಗಳ ಕಾಲ ಜರ್ಮನಿ ಮತ್ತು ಯುಎಇ ಪ್ರವಾಸ ಕೈಗೊಳ್ಳಲಿದ್ದು, 60 ತಾಸಿನಲ್ಲಿ 15 ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜಿ7 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ ಬಳಿಕ 12 ಜಾಗತಿಕ ನಾಯಕರ ಜತೆ ಪ್ರತ್ಯೇಕ ಸ... ಅಗ್ನಿವೀರರ ನೇಮಕಾತಿ ಪ್ರಕ್ರಿಯೆ ನಾಳೆಯಿಂದ ಆರಂಭ: ವೈಸ್ ಅಡ್ಮಿರಲ್ ಪ್ರಕಟಣೆ ಹೊಸದಿಲ್ಲಿ(reporterkarnataka.com): ಜೂನ್ 25ರಂದು ಇದ್ದ ಅಗ್ನಿವೀರ್ ನೇಮಕಾತಿ ಪ್ರಕ್ರಿಯೆ ಆರಂಭ ಇದೀಗ ನಾಳೆಯಿಂದ(ಜೂನ್ 22) ಪ್ರಾರಂಭವಾಗಲಿದೆ. ಭಾರತೀಯ ನೌಕಾಪಡೆಯ ಚೀಫ್ ಆಫ್ ಪರ್ಸನಲ್ (COP) ವೈಸ್ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಈ ಬದಲಾವಣೆಯನ್ನು ಘೋಷಿಸಿದ್ದಾರೆ. ಅದ್ರಂತೆ, ಈಗ ಆನ್ಲ... ತಮಿಳುನಾಡು:10 ರೂ.ಗಳ ನಾಣ್ಯ ಕೊಟ್ಟು 6 ಲಕ್ಷ ಮೌಲ್ಯದ ಕಾರು ಖರೀದಿಸಿದ ಅಂಗಡಿ ಮಾಲೀಕ! ಚೆನ್ನೈ(reporterkarnataka.com): ಜನರು 10 ರೂ. ನಾಣ್ಯವನ್ನು ಸ್ವೀಕರಿಸಲು ನಿರಾಕರಿಸುತ್ತಿರುವುದರಿಂದ ಬೇಸತ್ತ ತಮಿಳುನಾಡಿನ ವ್ಯಕ್ತಿಯೊಬ್ಬರು 10 ರೂ. ನಾಣ್ಯಗಳನ್ನು ಸಂಗ್ರಹಿಸಿ ಅದರಿಂದಲೇ 6 ಲಕ್ಷ ರೂ.ಮೌಲ್ಯದ ಕಾರು ಖರೀದಿಸಿದ್ದಾರೆ. ಅರೂರು ನಿವಾಸಿಯಾದ ವೆಟ್ರಿವೇಲ್ ಎಂಬವರು ತಾಯಿಯ ಅಂಗಡಿಯನ... ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್: ಜೂ.23ರಂದು ಜಾರಿ ನಿರ್ದೇಶನಾಲಯ ಎದುರು ಹಾಜರು ಸಾಧ್ಯತೆ ಹೊಸದಿಲ್ಲಿ(reporterkarnataka.com): ಕೋವಿಡ್ ನಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಒಂದು ವಾರದ ಬಳಿಕ ದೆಹಲಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸೋಮವಾರ ಸಂಜೆ ಸರ್ ಗಂಗಾರಾಮ್ ಆಸ್ಪತ್ರೆಯಿಂದ ಬಿ... ಡಾಲರ್ ವಿರುದ್ಧ ತುಸು ಚೇತರಿಕೆ ಕಂಡ ರೂಪಾಯಿ: 12 ಪೈಸೆ ಹೆಚ್ಚಳ; ರೂಪಾಯಿ ದರ 77.93 ಹೊಸದಿಲ್ಲಿ(reporterkarnataka.com): ಸೊಮವಾರದ ಆರಂಭಿಕ ವಹಿವಾಟಿನಲ್ಲಿ ಯುಎಸ್ ಡಾಲರ್ ಎದುರು ರೂಪಾಯಿ 12 ಪೈಸೆಗಳಷ್ಟು ಏರಿಕೆ ಕಂಡಿದ್ದು ರೂಪಾಯಿ ದರವು 77.93 ಆಗಿದೆ. ಈ ಏರಿಕೆಯ ಹಿಂದೆ ಕಚ್ಚಾ ತೈಲಬೆಲೆಗಳಲ್ಲಿನ ಕುಸಿತವು ಕಾರಣವಾಗಿದೆ. ಅನಿಯಮಿತ ವಿದೇಶಿ ನಿಧಿಯ ಹೊರಹರಿವು, ದೇಶೀಯ ಷೇರುಗಳಲ್ಲ... ಜಮ್ಮು ಮತ್ತು ಕಾಶ್ಮೀರ: ಎರಡು ಪ್ರತ್ಯೇಕ ಎನ್ಕೌಂಟರ್ನಲ್ಲಿ 4 ಮಂದಿ ಉಗ್ರರು ಹತ ಶ್ರೀನಗರ(reporterkarnataka.com): ಜಮ್ಮು ಮತ್ತು ಕಾಶ್ಮೀರದಲ್ಲಿ ನಿನ್ನೆ ರಾತ್ರಿ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ. ಕುಪ್ವಾರ ಮತ್ತು ಕುಲ್ಗಾಮ್ ಜಿಲ್ಲೆಗಳ ಎರಡು ಪ್ರತ್ಯೇಕ ಘಟನೆಗಳಲ್ಲಿ ಭದ್ರತಾ ಪಡೆಗಳು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಸತ್ತ... 100ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮಾತೃಶ್ರೀ: ಪಾದಪೂಜೆ ಮಾಡಿ ತಾಯಿಯ ಆಶೀರ್ವಾದ ಪಡೆದ ಮೋದಿ ಹೊಸದಿಲ್ಲಿ(reporterkarnataka.com): 100ನೇ ವಸಂತಕ್ಕೆ ಕಾಲಿಟ್ಟಿರುವ ತಾಯಿಯನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಆಶೀರ್ವಾದ ಪಡೆದಿದ್ದಾರೆ. ತಾಯಿಯ ಪಾದಪೂಜೆ ನೆರವೇರಿಸಿದ್ದಾರೆ. ಮಾತೋಶ್ರಿಯವರಿಗೆ ಶುಭ ಹಾರೈಸಿದ ಪ್ರಧಾನಿ ಮೋದಿ ಅವರು ಟ್ವೀಟರ್ ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ... ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನಿರ್ವಹಣಾ ತಂಡ ಪ್ರಕಟ: ರಾಜ್ಯದಿಂದ ಸಿ.ಟಿ.ರವಿಗೆ ಸ್ಥಾನ ಹೊಸದಿಲ್ಲಿ(reporterkarnataka.com): ರಾಷ್ಟ್ರಪತಿ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ 14 ಮಂದಿ ಪ್ರಮುಖ ನಾಯಕರನ್ನ ಒಳಗೊಂಡಿರುವ ನಿರ್ವಹಣಾ ತಂಡವನ್ನ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಕರ್ನಾಟಕದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಸ್ಥಾನ ನೀಡಲಾಗಿದೆ. ಈ ನಿರ್ವಹಣಾ ... « Previous Page 1 …11 12 13 14 15 … 37 Next Page » ಜಾಹೀರಾತು