ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ: ಕಾಲಿಗೆ ಗಾಯ; ಇತರ 6 ಮಂದಿ ಆಸ್ಪತ್ರೆಗೆ ಇಸ್ಲಾಮಾಬಾದ್(reporter Karnataka.com): ವಾಜಿರಾಬಾದ್ನಲ್ಲಿ ನಡೆದ ರ್ಯಾಲಿಯಲ್ಲಿ ಭಾಗವಹಿಸಿದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮೇಲೆ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದು,ಇಮ್ರಾನ್ ಖಾನ್ ಅವರ ಕಾಲಿಗೆ ಗುಂಡು ತಗುಲಿದೆ. ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಕಾಲಿಗೆ ಗುಂ... ಭಾರತದ ಅಳಿಯ ಬ್ರಿಟನ್ ನ ಪ್ರಧಾನಿ: ಕನ್ಸರ್ವೇಟಿವ್ ಪಕ್ಷದ ರಿಷಿ ಸುನಕ್ ಪಿಎಂ ಆಗಿ ಆಯ್ಕೆ ಲಂಡನ್ (reporterkarnataka.com): ಬ್ರಿಟನ್ ನ ಮುಂದಿನ ಪ್ರಧಾನಿಯಾಗಿ ರಿಷಿ ಸುನಕ್ ಆಯ್ಕೆಗೊಂಡಿದ್ದಾರೆ. ಇನ್ಫೋಸಿಸ್ ಮುಖ್ಯಸ್ಥ ನಾರಾಯಣಮೂರ್ತಿ ಅವರ ಅಳಿಯನಾದ ರಿಷಿ ಸುನಕ್ ಬ್ರಿಟನ್ ಪ್ರಧಾನಿಯಾಗಿ ಶೀಘ್ರದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ. ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ಅವರು ಅಧಿಕಾರ ವಹಿ... ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ ಹೊಸದಿಲ್ಲಿ(reporterkarnataka.com): ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಸಮಾಧಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಪುಷ್ಪ ನಮನ ಸಲ್ಲಿಸಿದರು. ಮೊದಲಿಗೆ ರಾಜ್ ಘಾಟ್ ನಲ್ಲಿರುವ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಭೇಟಿ ನೀಡಿದ ಪ್... ‘ಭಾರತ್ ಜೋಡೋ ಯಾತ್ರೆ’ ಇಂದು ಕರ್ನಾಟಕ ಪ್ರವೇಶ: ರಾಜ್ಯಕ್ಕೆ ಸೋನಿಯಾ, ಪ್ರಿಯಾಂಕಾ? ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತನ್ನ 21 ದಿನಗಳ ಭಾರತ ಜೋಡೋ ಯಾತ್ರೆ ಇಂದು ಕರ್ನಾಟಕ ಪ್ರವೇಶಿಸಲಿದ್ದು, ತೆಲಂಗಾಣವನ್ನು ಪ್ರವೇಶಿಸುವ ಮೊದಲು ರಾಜ್ಯದ 7 ಜಿಲ್ಲೆಗಳಲ್ಲಿ 511 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಪ್ರಯಾಣಿಸಲಿದ್ದಾರೆ. ಯಾತ್ರೆಯು ಶುಕ್ರವಾರ ಚಾಮರಾಜ... ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ರಾಹುಲ್ ಗಾಂಧಿ ಮತದಾನ ಬೆಂಗಳೂರು(reporterkarnataka.com): ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಇದೇ ಅಕ್ಟೋಬರ್ 11 ರಂದು ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಬೆಂಗಳೂರಿನಲ್ಲೇ ಮತದಾನ ಮಾಡಲಿದ್ದಾರೆ. ಕರ್ನಾಟಕದಲ್ಲಿ ಭಾರತ್ ಜೋಡೊ ಯಾತ್ರೆ ನಡೆಸಲಿರುವ ರಾಹುಲ್ ಅ .11 ಮತದಾನಕ್ಕಾಗಿ ದೆಹಲಿಗೆ ಹೋಗುವ ಬದ... ನಿರುದ್ಯೋಗಿಗಳಿಗೆ Good News: ದುಬೈ, ಇಂಗ್ಲೆಡ್ ಸೇರಿದಂತೆ ವಿದೇಶದಲ್ಲಿ ಉದ್ಯೋಗಾವಕಾಶ ಮಂಗಳೂರು(reporterkarnataka.com):- ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ(ಕೆಎಸ್ಡಿಸಿ) ಉದಯೋನ್ಮುಖ ಯೋಜನೆಯಾದ ಅಂತಾರಾಷ್ಟ್ರೀಯ ವಲಸೆ ಕೇಂದ್ರ-ಕರ್ನಾಟಕದ ಮುಖಾಂತರ ವಿದೇಶಗಳಲ್ಲಿ ಉದ್ಯೋಗಾವಕಾಶಗಳಿದ್ದು, ಆಸಕ್ತರು ಇದರ ಸದುಪಯೋಗ ಪಡೆಯಬಹುದಾಗಿದೆ. ದುಬೈ: ಟೈಲ್ಸ್ ಮೇಸನ್ಸ್ , ಬ್ಲಾಕ್ ಮೇಸನ್ಸ್, ... ಪಶ್ಚಿಮ ಬಂಗಾಳ: ಕೇಂದ್ರ ತನಿಖಾ ದಳಗಳ ವಿರುದ್ದ ಮಮತಾ ಬ್ಯಾನರ್ಜಿ ಸರಕಾರದಿಂದ ಮಸೂದೆ ಪಾಸ್ ಕೊಲ್ಕತ್ತಾ(reporterkarnataka.com): ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನ ರಾಜ್ಯದಲ್ಲಿ ಹೆಚ್ಚಾಗಿ ಬಳಸ್ತಿರೊ ವಿರುದ್ದವಾಗಿ ಪಶ್ಚಿಮ ಬಂಗಾಳ ವಿಧಾನಸಭೆ ನಿರ್ಣಯ ಒಂದನ್ನ ಪಾಸ್ ಮಾಡಿದೆ. ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ, ಸಿಎಂ ಮಮತಾ ಬ್ಯಾನರ್ಜಿ ಮುಂದೆ ನ್ಯಾಯಾಂಗದ ವಿರುದ್ದ ನಿರ್ಣಯವನ್ನ ತರ್ತ... ಹುಬ್ಬಳ್ಳಿ: ಸೆ.26ರಂದು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪೌರ ಸನ್ಮಾನ ಹುಬ್ಬಳ್ಳಿ(reporterkarnataka.com): ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಅವರಿಗೆ ಮಹಾನಗರ ಪಾಲಿಕೆ ವತಿಯಿಂದ ಸೆ. 26ರಂದು ಪೌರ ಸನ್ಮಾನ ನೀಡಲಾಗುವುದು. ಈ ಸಮಾರಂಭಕ್ಕೆ 5 ಸಾವಿರ ಮಂದಿಗೆ ಆಹ್ವಾನ ನೀಡಲಾಗುವುದು ಎಂದು ಹುಬ್ಬಳ್ಳಿ ಮೇಯರ್ ಈರೇಶ ಅಂಚಟಗೇರಿ ತಿಳಿಸಿದ್ದಾರೆ. ದೇಶಪಾಂಡೆ ನಗರದ ಕರ್... ಮುಂದಿನ ವರ್ಷ ಭೀಕರ ಜಾಗತಿಕ ಆರ್ಥಿಕ ಹಿಂಜರಿತ : ವಿಶ್ವ ಬ್ಯಾಂಕ್ ಎಚ್ಚರಿಕೆ ಹೊಸದಿಲ್ಲಿ(reporterkarnataka.com): ಮುಂದಿನ ವರ್ಷ ಜಾಗತಿಕ ಆರ್ಥಿಕ ಹಿಂಜರಿತ ಕಾಣಿಸಿಕೊಳ್ಳಲಿದೆ ಎಂದು ವಿಶ್ವ ಬ್ಯಾಂಕ್ ಮುಖ್ಯಸ್ಥ ಡೇವಿಡ್ ಮಾಲ್ಪಾಸ್ ಹೇಳಿದ್ದಾರೆ. ಒಂದುಕಡೆ ಜಗತ್ತಿನ ಎಲ್ಲ ದೇಶಗಳ ಕೇಂದ್ರ ಬ್ಯಾಂಕ್ಗಳು ಹಣದುಬ್ಬರ ನಿಯಂತ್ರಿಸಲು ಸಾಲದ ಮೇಲಿನ ಬಡ್ಡಿದರವನ್ನು ಹೆಚ್ಚಿಸಿವೆ. ... ಮತದಾನದ ಜಾಗೃತಿಗೆ ದೆಹಲಿಯಲ್ಲಿ 3 ತಾಸು ರಾಷ್ಟ್ರಧ್ವಜ ಹಿಡಿದು ಕಂಪ್ಲಿಯ ಮೋಹನ್ ಕುಮಾರ್ ಓಟ! ಹೊಸದಿಲ್ಲಿ(reporterkarnataka.com): ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72ನೇ ಜನ್ಮದಿನದ ಅಂಗವಾಗಿ ಬಳ್ಳಾರಿ ಜಿಲ್ಲೆ ಕಂಪ್ಲಿ ನಿವಾಸಿ ಕರ್ನಾಟಕ ಹೈ ಕೋರ್ಟಿನ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರು ಮತದಾನ ಜಾಗೃತಿಗಾಗಿ ಹೊಸದಿಲ್ಲಿಯಲ್ಲಿ 3 ಗಂಟೆ ತಡೆರಹಿತ ಮ್ಯಾರಥಾನ್ ಓಟ ... « Previous Page 1 …16 17 18 19 20 … 46 Next Page » ಜಾಹೀರಾತು