ಗಣರಾಜ್ಯೋತ್ಸವ ಪರೇಡ್: ರಫೇಲ್ ಸೇರಿದಂತೆ 75 ಯುದ್ಧ ವಿಮಾನಗಳ ಹಾರಾಟ ಪ್ರದರ್ಶನ ಹೊಸದಿಲ್ಲಿ(reporterkarnataka.com): ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಭವ್ಯವಾದ ಫ್ಲೈಪಾಸ್ಟ್ ನಡೆಯಲಿದ್ದು, ಇದರಲ್ಲಿ ಭಾರತೀಯ ರಕ್ಷಣಾ ಪಡೆಗಳ 75 ವಿಮಾನಗಳು ದೆಹಲಿಯ ರಾಜ್ ಪಥ್ ಮೇಲೆ ಹಾರಾಟ ನಡೆಸಲಿವೆ. ಈ ವರ್ಷದ ಗಣರಾಜ್ಯೋತ್ಸವದ ಆಚರಣೆ ಮತ್ತಷ್ಟು ವಿಶೇಷವಾಗಿ ನಡೆಯಲಿದ್ದು, ಪರೇಡ್ ನಲ್ಲಿ ವಾಯು ... ಕಾಶ್ಮೀರದ ಹಿಮಪರ್ವತದಲ್ಲಿ ಮಸ್ಕಿಯ ಹೆಸರು!!: ಅಭಿಮಾನ ಮೆರೆದ ರಾಯಚೂರು ಯೋಧ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka.com ರಾಯಚೂರಿನ ಮಸ್ಕಿಯಿಂದ ದೇಶ ಸೇವೆ ಮಾಡಲು ಸೈನ್ಯ ಸೇರಿದ ಯೋಧರೊಬ್ಬರು ಕಾಶ್ಮೀರದಲ್ಲಿ ಹಿಮದಿಂದ ಕೂಡ ಪರ್ವತ ಶ್ರೇಣಿಯಲ್ಲಿ ಮಸ್ಕಿಯ ಹೆಸರು ಬರೆದು ನಾಡಿನ ಅಭಿಮಾನವನ್ನು ಮೆರೆದಿದ್ದಾರೆ. ಮಸ್ಕಿಯ ಯುವಕ ... ಕೊಟ್ಟಾಯಂ: ಅತಿ ದೊಡ್ಡ ವೈಫ್ ಸ್ವ್ಯಾಪಿಂಗ್ ಜಾಲ ಬಯಲು…!; ಹಣ, ಸೆಕ್ಸ್ ಗಾಗಿ ಹೆಂಡತಿಯರನ್ನೇ ಅದಲು ಬದಲು ಮಾಡಿಕೊಳ್ಳುವ ಗ್ಯಾಂಗ್ ತಿರುವನಂತಪುರ(reporterkarnataka.com): ಕೇರಳದಲ್ಲಿ ವೈಫ್ ಸ್ವ್ಯಾಪಿಂಗ್ ಅಥವಾ ಸೆಕ್ಸ್ , ಹಣಗಾಗಿ ಪತ್ನಿಯರನ್ನು ಪರಸ್ಪರ ಹಂಚಿಕೊಳ್ಳುವ ದೊಡ್ಡ ಜಾಲವೊಂದು ಬಯಲಾಗಿ ಇಡೀ ದೇಶಕ್ಕೆ ದೊಡ್ಡ ಶಾಕ್ ನೀಡಿದೆ. ಸಾವಿರಾರು ಮಂದಿ ಇದರಲ್ಲಿ ಭಾಗಿಯಾದ ಬಗ್ಗೆ ಗುಮಾನಿ ಇದೆ. ಬಹುಕಾಲದಿಂದ ವೈಫ್ ಸ್... ಕೋವಿಡ್ ಲಸಿಕೆ ವಿರುದ್ಧ ಪ್ರತಿಭಟನೆ: ಫ್ರಾನ್ಸ್, ಜರ್ಮನಿ, ಆಸ್ಟ್ರಿಯ, ಇಟಲಿಯಲ್ಲಿ ಬೀದಿಗಿಳಿದ ನಾಗರಿಕರು ಪ್ಯಾರಿಸ್(reporterkarnataka.com): ಕೋವಿಡ್ ಲಸಿಕೆ ಕಡ್ಡಾಯಗೊಳಿಸಿರುವುದರ ವಿರುದ್ಧ ಪಶ್ಚಿಮ ಯುರೋಪ್ ನಲ್ಲಿ ಭಾರಿ ಪ್ರತಿಭಟನೆ ವ್ಯಕ್ತವಾಗಿದೆ. ಜನರು ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಫ್ರಾನ್ಸ್, ಜರ್ಮನಿ, ಆಸ್ಟ್ರಿಯ ಹಾಗೂ ಇಟಲಿಯಲ್ಲಿ ಜನರು ಬೀದಿಗಿಳಿದಿದ್ದಾರೆ. ಫ್ರಾನ್ಸ್... ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಬಹಿರಂಗ ಪ್ರಚಾರಕ್ಕೆ ಚುನಾವಣಾ ಆಯೋಗ ಬ್ರೇಕ್ ; ಮಾರ್ಚ್ 10ರಂದು ಮತ ಎಣಿಕೆ ಹೊಸದಿಲ್ಲಿ(reporterkarnataka.com): ಬಹು ನಿರೀಕ್ಷೆಯ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ, ಮಣಿಪುರ ರಾಜ್ಯಗಳ ವಿಧಾನ ಸಭಾ ಚುನಾವಣೆ ನಡೆಯಲಿದೆ. 5 ರಾಜ್ಯಗಳ ಒಟ್ಟು18.34 ಕೋಟಿ ಮತದಾರರು ಮತದಾನ ಚ... ಜಮ್ಮು-ಕಾಶ್ಮೀರದಲ್ಲಿ ಹಿಮಕುಸಿತದ ಭೀತಿ: ಹವಾಮಾನ ಇಲಾಖೆ ಎಚ್ಚರಿಕೆ ಶ್ರೀನಗರ(reporterkarnataka.com): ಜಮ್ಮು ಮತ್ತು ಕಾಶ್ಮೀರ ಹಿಮಾವೃತವಾಗಿದ್ದು, ಹಿಮಕುಸಿತ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜನವರಿ 8ರವರೆಗೆ ಹಿಮ ಬೀಳುವ ನಿರೀಕ್ಷೆ ಇದೆ. ಜಮ್ಮು ಕಾಶ್ಮೀರದ ಎತ್ತರದ ಪ್ರದೇಶಗಳಲ್ಲಿ ಮಧ್ಯಮದಿಂದ ಭಾರೀ ಹಿಮಪಾತ ಆಗುತ್ತಿದ್ದು, ಹಿಮಕು... ಎಎಪಿಯ ಗೆಲುವು ಪಂಜಾಬ್ನಲ್ಲಿ ಬರಲಿರುವ ಬದಲಾವಣೆಯ ಸಂಕೇತ: ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಹೊಸದಿಲ್ಲಿ(reporterkarnataka.com): ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಗೆಲುವು ಪಂಜಾಬ್ನಲ್ಲಿ ಬರಲಿರುವ ಬದಲಾವಣೆಯ ಸಂಕೇತ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದರು. ದೆಹಲಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ರಾಜ್ಯದ ಜನತೆ ‘ಭ್ರಷ್ಟ ರ... ಮುಖ್ಯಮಂತ್ರಿ ಬದಲಾವಣೆ ಇಲ್ಲ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಸ್ಪಷ್ಟನೆ ಬೆಂಗಳೂರು(reporterkarnataka.com): ಕೊರೋನಾ ನಿಯಮಾವಳಿ ಹಿನ್ನೆಲೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಆಗಮಿಸಬೇಕಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡ ಪ್ರವಾಸ ರದ್ದಾಗಿದೆ ಎಂದು ಹೇಳಿದಬಿಜೆಪಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ... ಉಡುಪಿ ಸುಲ್ತಾನ್ ಡೈಮಂಡ್ಸ್ ನಿಂದ ಚಿನ್ನಾಭರಣ ಕಳವು ಪ್ರಕರಣ: ಪೊಲೀಸರಿಂದ ಆರೋಪಿಗಳ ಬಂಧನ ಉಡುಪಿ(reporterkarnataka.com): ಸುಲ್ತಾನ್ ಡೈಮಂಡ್ಸ್ ನಲ್ಲಿ ಇತ್ತೀಚೆಗೆ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಉಡುಪಿ ಪೋಲೀಸರು ಮಹಾರಾಷ್ಟ್ರದ ಸೋಲಾಪುರದ ನಯಿ ಜಿಂದಗಿ ಎಂಬಲ್ಲಿ ಬಂಧಿಸಿದ್ದಾರೆ. ನ.23ರಂದು ಸುಲ್ತಾನ್ ಡೈಮಂಡ್ಸ್ ನಿಂದ 3 ಲಕ್ಷ ಮೌಲ್ಯದ ಚಿನ್ನಾಭರಣ... ಅಂಡರ್ 19 ವಿಶ್ವಕಪ್: ಬಿಸಿಸಿಐಯಿಂದ ಟೀಮ್ ಇಂಡಿಯಾ ಪ್ರಕಟ; ದಿಲ್ಲಿಯ ಯಶ್ ಧುಲ್ ನಾಯಕ ಹೊಸದಿಲ್ಲಿ(reporterkarnataka.com): ವೆಸ್ಟ್ ಇಂಡೀಸ್ನಲ್ಲಿ ಜನವರಿ 14ರಿಂದ ಫೆಬ್ರವರಿ 5ರವರೆಗೆ ನಡೆಯುವ 2022ರ ಅಂಡರ್ 19 ವಿಶ್ವಕಪ್ಗಾಗಿ ಬಿಸಿಸಿಐ 17 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. ದಿಲ್ಲಿಯ ಯಶ್ ಧುಲ್ ನಾಯಕನಾಗಿ ಮತ್ತು ಆಂಧ್ರಪ್ರದೇಶದ ಎಸ್ ಕೆ ರಶೀದ್ ಉಪನಾಯಕನಾಗಿ ನ... « Previous Page 1 …22 23 24 25 26 … 37 Next Page » ಜಾಹೀರಾತು