ಉಡುಪಿ ಸುಲ್ತಾನ್ ಡೈಮಂಡ್ಸ್ ನಿಂದ ಚಿನ್ನಾಭರಣ ಕಳವು ಪ್ರಕರಣ: ಪೊಲೀಸರಿಂದ ಆರೋಪಿಗಳ ಬಂಧನ ಉಡುಪಿ(reporterkarnataka.com): ಸುಲ್ತಾನ್ ಡೈಮಂಡ್ಸ್ ನಲ್ಲಿ ಇತ್ತೀಚೆಗೆ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಉಡುಪಿ ಪೋಲೀಸರು ಮಹಾರಾಷ್ಟ್ರದ ಸೋಲಾಪುರದ ನಯಿ ಜಿಂದಗಿ ಎಂಬಲ್ಲಿ ಬಂಧಿಸಿದ್ದಾರೆ. ನ.23ರಂದು ಸುಲ್ತಾನ್ ಡೈಮಂಡ್ಸ್ ನಿಂದ 3 ಲಕ್ಷ ಮೌಲ್ಯದ ಚಿನ್ನಾಭರಣ... ಅಂಡರ್ 19 ವಿಶ್ವಕಪ್: ಬಿಸಿಸಿಐಯಿಂದ ಟೀಮ್ ಇಂಡಿಯಾ ಪ್ರಕಟ; ದಿಲ್ಲಿಯ ಯಶ್ ಧುಲ್ ನಾಯಕ ಹೊಸದಿಲ್ಲಿ(reporterkarnataka.com): ವೆಸ್ಟ್ ಇಂಡೀಸ್ನಲ್ಲಿ ಜನವರಿ 14ರಿಂದ ಫೆಬ್ರವರಿ 5ರವರೆಗೆ ನಡೆಯುವ 2022ರ ಅಂಡರ್ 19 ವಿಶ್ವಕಪ್ಗಾಗಿ ಬಿಸಿಸಿಐ 17 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. ದಿಲ್ಲಿಯ ಯಶ್ ಧುಲ್ ನಾಯಕನಾಗಿ ಮತ್ತು ಆಂಧ್ರಪ್ರದೇಶದ ಎಸ್ ಕೆ ರಶೀದ್ ಉಪನಾಯಕನಾಗಿ ನ... ಕಾಗವಾಡ: ಮಹಾರಾಷ್ಟ ಸಿಎಂ ಉದ್ದವ್ ಠಾಕ್ರೆ ಪ್ರತಿಕೃತಿಗೆ ಬೆಂಕಿ ಹಚ್ಚಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ; ವಾಹನ ಸಂಚಾರ ರದ್ದು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮಹಾರಾಷ್ಟ್ರದ ಗಡಿಯಲ್ಲಿರವ ಕಾಗವಾಡ ಪಟ್ಟಣದಲ್ಲಿ ಕನ್ನಡ ಪರ ಸಂಘಟನೆಗಳಿಂದ ಮರಾಠಿಗರ ಪುಂಡಾಟಿಕೆ ವಿರುದ್ದ ಪ್ರತಿಭಟನೆ ನಡೆಯಿತು. ರಸ್ತೆ ಮಧ್ಯದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ ಠಾಕ್ರೆ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭ... ಏಷ್ಯನ್ ಹಾಕಿ ಚಾಂಪಿಯನ್ಶಿಪ್ ಟ್ರೋಫಿ: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಹೊಸದಿಲ್ಲಿ(reporterkarnataka.com): ಬಾಂಗ್ಲಾದೇಶದ ಢಾಕಾದಲ್ಲಿ ನಡೆಯುತ್ತಿರುವ ಏಷ್ಯನ್ ಹಾಕಿ ಚಾಂಪಿಯನ್ಶಿಪ್ ಟ್ರೋಫಿ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಜಯಸಾಧಿಸಿ, ಸೆಮಿಫೈನಲ್ ಗೆ ತಲುಪಿದೆ. ಪಾಕಿಸ್ತಾನವನ್ನು 3-1 ಗೋಲುಗಳ ಅಂತರದಿಂದ ಭಾರತ ಮಣಿಸಿದೆ. ಭಾರತದ ಪರ ಹರ್ಮನ್... ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಯೋಧ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇನ್ನಿಲ್ಲ Reporterkarnataka.com ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಬುಧವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. 'ಡಿಸೆಂಬರ್ 8ರ ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡು ಬದುಕುಳಿದಿದ್ದ ... 28 ವರ್ಷ ಹಳೆಯ ನಕಲಿ ಅಂಕಪಟ್ಟಿ ಪ್ರಕರಣ: ಅಯೋಧ್ಯೆ ಬಿಜೆಪಿ ಶಾಸಕ ಅನರ್ಹ; 5 ವರ್ಷ ಜೈಲು ಲಕ್ನೋ(reporterkarnataka.com): ಅಯೋಧ್ಯೆಯ ಗೋಸಾಯಿಗಂಜ್ ಕ್ಷೇತ್ರದ ಬಿಜೆಪಿ ಶಾಸಕ ಇಂದ್ರ ಪ್ರತಾಪ್ ಅಲಿಯಾಸ್ ಖಬ್ಬು ತಿವಾರಿ ಕಾಲೇಜು ಪ್ರವೇಶ ಪಡೆಯುವಾಗ ನಕಲಿ ಅಂಕ ಪಟ್ಟಿ ಬಳಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿ ಜೈಲು ಶಿಕ್ಷೆ ವಿಧಿಸಿ... ರಾಷ್ಟ್ರೀಯ ಹೆದ್ದಾರಿ ಅಪಘಾತ: 2020ರಲ್ಲಿ 47,984 ಮಂದಿ ಬಲಿ: ಮೃತರ ಸಂಖ್ಯೆ ಇಳಿಮುಖ ಹೊಸದಿಲ್ಲಿ(reporterkarnataka. com): ಎಕ್ಸ್ ಪ್ರೆಸ್ ವೇ ಸೇರಿದಂತೆ ಭಾರತದ ರಾಷ್ಟ್ರೀಯ ಹೆದ್ದಾರಿಗಳಲ್ಲಿ 2020ರಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ ಸುಮಾರು 47,984 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಸರಕಾರ ಲೋಕಸಭೆಯಲ್ಲಿ ತಿಳಿಸಿದೆ. 2019ರಲ್ಲಿ ಎಕ್ಸ್ ಪ್ರೆಸ್ ವೇ ಸೇರಿದಂತೆ ರಾಷ್ಟ್ರೀಯ ಹ... ದೆಹಲಿಯಲ್ಲಿ ಜನರಲ್ ರಾವತ್ ಅಂತ್ಯಕ್ರಿಯೆ: ವಿಶೇಷ ವಿಮಾನದಲ್ಲಿ ಪಾರ್ಥಿವ ಶರೀರ ರವಾನೆ ಹೊಸದಿಲ್ಲಿ(reporterkarnataka.com): ತಮಿಳುನಾಡಿನಲ್ಲಿ ನಡೆದ ಸೇನಾ ಪಡೆಯ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಮೂರು ಸೇನಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿದಂತೆ ಎಲ್ಲ 13 ಮಂದಿಯ ಪಾರ್ಥಿವ ಶರೀರವನ್ನು ವಿಶೇಷ ವಿಮಾನದ ಮೂಲಕ ಇಂದು ದೆಹಲಿಗೆ ಕೊಂಡೊಯ್ಯಲಾಗುವುದು. ದಿಲ್ಲಿಯಲ್ಲೇ ಅಂ... ಮೂಡಿಗೆರೆ: ಹುಲಿ ದಾಳಿಗೆ ಮತ್ತೊಂದು ಹಸು ಬಲಿ; 1 ತಿಂಗಳಲ್ಲಿ ಒಟ್ಟು 4 ಜಾನುವಾರು ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನಲ್ಲಿ ಹುಲಿ ದಾಳಿಗೆ ಮತ್ತೊಂದು ಹಸು ಬಲಿಯಾಗಿದೆ. ಮೂಡಿಗೆರೆ ತಾಲೂಕಿನ ಅರೆಕೊಡುಗೆ ಗ್ರಾಮದ ಯಶವಂತ್ ಅವರ ತೋಟದಲ್ಲಿ ಹುಲಿ ದಾಳಿಗೆ ಹಸು ಬಲಿಯಾಗಿದೆ. ಕಳೆದ 1 ತಿಂಗಳಲ್ಲಿ ಹುಲಿಗೆ ಬಲಿಯಾದ ನಾ... ಡಿಸೆಂಬರ್ 3: ವಿಶ್ವ ವಿಶೇಷಚೇತನರ ದಿನ: ಅನುಕಂಪದ ಬದಲು ಸ್ವಾಭಿಮಾನದ ಬದುಕಿಗೆ ಪ್ರೋತ್ಸಾಹಿಸೋಣ ಸಮಾಜದಲ್ಲಿ ಜನಿಸಿದ ಪ್ರತಿಯೊಬ್ಬ ವ್ಯಕ್ತಿಯೂ ಅನನ್ಯ.. ಹಲವಾರು ರೀತಿಯ, ವಿವಿಧ ಮನೋಸ್ಥಿತಿಯ ವ್ಯಕ್ತಿಗಳನ್ನು ಸಮಾಜದಲ್ಲಿ ನಾವು ಕಾಣಬಹುದು. ಸಾಮಾಜಿಕ ವ್ಯವಸ್ಥೆಯಲ್ಲಿ ನಮ್ಮ ಜೊತೆ ಇರುವ ಹಲವಾರು ವ್ಯಕ್ತಿಗಳಲ್ಲಿ ವಿಶೇಷಚೇತನರೂ ಸೇರಿದ್ದಾರೆ. ವಿವಿಧ ರೀತಿಯ ದೈಹಿಕ, ಮಾನಸಿಕ, ಬೌದ್ಧಿಕ ಸಾಮರ್ಥ್ಯಗಳಲ್ಲಿ... « Previous Page 1 …24 25 26 27 28 … 38 Next Page » ಜಾಹೀರಾತು