ದೇಶದ ನಾನಾ ಕಡೆಗಳಲ್ಲಿ ಕಂಪಿಸಿದ ಭೂಮಿ: ತಿರುಪತಿಯಲ್ಲಿ 3.6, ಲಡಾಖ್ನಲ್ಲಿ 4.3ರಷ್ಟು ತೀವ್ರತೆ ದಾಖಲು ಹೊಸದಿಲ್ಲಿ(reporterkarnataka.com); ದೇಶದ ವಿವಿಧೆಡೆಗಳಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಮುಂಜಾನೆ ವರೆಗೆ ಭೂಕಂಪಗಳು ಸಂಭವಿಸಿವೆ. ಆಂಧ್ರಪ್ರದೇಶದ ತಿರುಪತಿಯಲ್ಲಿ ಭಾನುವಾರ ಬೆಳಗಿನ ಜಾವ 1.10 ರ ಸುಮಾರಿಗೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ. ತಿರುಪ... ಕನಿಷ್ಠ ಬೆಂಬಲ ಬೆಲೆ; ಕರ್ನಾಟಕಕ್ಕೆ ಬಾಕಿ ಮೊತ್ತ 902.86 ಕೋಟಿ ಸಬ್ಸಿಡಿ ಬಿಡುಗಡೆ: ಕೇಂದ್ರ ಸಚಿವೆ ಕರಂದ್ಲಾಜೆ ಬೆಂಗಳೂರು(reporterkarnataka.com): ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ ರಾಗಿ ಹಾಗೂ ಜೋಳ ಖರೀದಿಯ ಬಾಕಿ ಮೊತ್ತ 902.86 ಕೋಟಿಗಳನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಕೇಂದ್ರ ಆಹಾರ ಮ... ‘ಪರೀಕ್ಷಾ ಪೇ ಚರ್ಚಾ’ ಸಂವಾದ ಕಾರ್ಯಕ್ರಮ: ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರ ಜತೆ ಪ್ರಧಾನಿ ಮೋದಿ ಸಂವಾದ ಹೊಸದಿಲ್ಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರಿಂದ 5 ನೇ ಆವೃತ್ತಿಯ ‘ಪರೀಕ್ಷಾ ಪೇ ಚರ್ಚಾ’ ಸಂವಾದ ಕಾರ್ಯಕ್ರಮವು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಆನ್ಲೈನ್/ವರ್ಚುವಲ್ ಮೂಲಕ ಶುಕ್ರವಾರ ಜರುಗಿತು. ‘ಪರೀಕ್ಷಾ ಪೇ ಚರ್ಚಾ’ ವರ್ಚುವಲ್ ಸಂವಾದ ಕಾರ್ಯಕ್ರಮದಲ್ಲ... ಕರ್ನಾಟಕದಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ ಬೆಂಗಳೂರು(reporterkarnataka.com): ಕರ್ನಾಟಕದಲ್ಲಿ ಅವಧಿಗೆ ಪೂರ್ವ ಚುನಾವಣೆಗೆ ಹೋಗುವ ಯಾವುದೇ ಯೋಚನೆ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದರು. ಗುಜರಾತ್ ಚುನಾವಣೆಯ ಜೊತೆಗೆ ಕರ್ನಾಟಕದ ಚುನಾವಣೆಯೂ ನಡೆಯಲಿದೆ . ಬೊಮ್ಮಾಯಿ ಸರ್ಕಾರ ಅವಧಿಗೆ ಪೂರ್ಣ ಚುನಾವಣೆಗೆ ಹೋ... 9 ದಿನಗಳಲ್ಲಿ 8 ಬಾರಿ ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ: ದರಯೇರಿಕೆಯ ಸಮರ್ಥಿಸಿಕೊಂಡ ವಿತ್ತ ಸಚಿವೆ ಹೊಸದಿಲ್ಲಿ(reporterkarnataka.com): ಇಂಧನ ದರ ಪ್ರತಿ ಲೀಟರ್ಗೆ 80 ಪೈಸೆಗಳಷ್ಟು ಹೆಚ್ಚಿಸಲಾಗಿದೆ. ಕಳೆದ ಒಂಬತ್ತು ದಿನಗಳಲ್ಲಿ ಒಟ್ಟು 8ನೇ ಬಾರಿಗೆ ದರ ಏರಿಕೆ ಮಾಡಲಾಗಿದೆ. ಈ ಮೂಲಕ ಒಟ್ಟು ಲೀಟರ್ಗೆ 5 ರೂ 60 ಪೈಸೆ ಹೆಚ್ಚಳ ಮಾಡಲಾಗಿದೆ. ನಿತ್ಯವೂ ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆ ಆಗುತ್ತ... ಶಾಕಿಂಗ್ ನ್ಯೂಸ್ : ಮನುಷ್ಯನ ರಕ್ತದಲ್ಲಿ ಪ್ಲಾಸ್ಟಿಕ್ ಪತ್ತೆ!; ದೇಹದೊಳಗೆ ಅದು ಸೇರುವುದಾದರೂ ಹೇಗೆ? ಹೊಸದಿಲ್ಲಿ(reporterkarnataka.com): ಮನುಷ್ಯನ ದೇಹದಲ್ಲಿ ಉತ್ಪತ್ತಿಯಾಗುವ ರಕ್ತದಲ್ಲಿ ಪ್ಲಾಸ್ಟಿಕ್ ಇದೆ ಅನ್ನೋ ಶಾಕಿಂಗ್ ಸುದ್ದಿ ಈಗ ಹೊರಬಿದ್ದಿದೆ. ಪ್ಲಾಸ್ಟಿಕ್ ನಿಧಾನಗತಿಯಲ್ಲಿ ಮನುಷ್ಯರ ರಕ್ತವನ್ನು ಸೇರುತ್ತದೆ ಎಂಬುದು ಸಂಶೋಧನೆಯೊಂದರಲ್ಲಿ ಬಹಿರಂಗವಾಗಿದೆ. ಸಂಶೋಧನೆಗೆ ಒಳಪಡಿಸಿದ ಶೇ.80 ರಷ್... ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಜತೆ ಕಾಶಿ ಮಠಾಧಿಪತಿ ಸಂಯಮೀಂದ್ರ ತೀರ್ಥ ಸ್ವಾಮೀಜಿ ಭೇಟಿ ಶ್ರೀನಗರ(reporterkarnataka.com): ವಾರಣಾಸಿಯ ಶ್ರೀ ಕಾಶಿ ಮಠ ಸಂಸ್ಥಾನದ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಇಲ್ಲಿನ ರಾಜಭವನದಲ್ಲಿ ಭೇಟಿ ಮಾಡಿದರು. ಸ್ವಾಮೀಜಿ ಅವರು ಲೆಫ್ಟಿನೆಂಟ್ ಗವರ್ನರ್ ಅವರೊಂದಿಗೆ ಜಮ್ಮು ಮ... ಐತಿಹಾಸಿಕ ʼಅಮರನಾಥ ಯಾತ್ರೆʼ ಜೂನ್ 30ರಿಂದ ಆರಂಭ: 43 ದಿನ ಬಾಬಾ ಬರ್ವಾನಿಯ ದರ್ಶನಕ್ಕೆ ಅವಕಾಶ ಹೊಸದಿಲ್ಲಿ(reporterkarnataka.com): ಐತಿಹಾಸಿಕ ಅಮರನಾಥ ಯಾತ್ರೆ ಜೂನ್ 30ರಿಂದ ಆರಂಭವಾಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿ ತಿಳಿಸಿದೆ. ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಅಧ್ಯಕ್ಷತೆಯಲ್ಲಿ ಇಂದು ಶ್ರೀಅಮರನಾಥಜೀ ದೇವಾಲಯ ಮಂಡಳ... 2 ವರ್ಷಗಳ ಬಳಿಕ ಇಂದಿನಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಪುನಾರಂಭ ಹೊಸದಿಲ್ಲಿ(reporterkarnataka.com): ಕೋವಿಡ್ ಸಾಂಕ್ರಾಮಿಕ ರೋಗದ ಕಾರಣ 2 ವರ್ಷಗಳಿಂದ ಸ್ಥಗಿತಗೊಂಡಿದ್ದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಇಂದಿನಿಂದ (ಮಾರ್ಚ್ 27) ಆರಂಭಗೊಂಡಿದೆ. ನಿಗದಿತ ವೇಳಾಪಟ್ಟಿಯ ಪ್ರಕಾರ 40 ದೇಶಗಳ 60 ವಿಮಾನಯಾನ ಸಂಸ್ಥೆಗಳಿಗೆ ಭಾರತಕ್ಕೆ ಮತ್ತು ಭಾರತದಿಂದ ಇತರ ದೇಶಗಳಿ... ದೇಗುಲ- ಮಸೀದಿ- ಚರ್ಚ್ ನಲ್ಲಿ ಅಕ್ರಮವಾಗಿ ಹಾಕಿರುವ ಮೈಕ್ ತೆರವಿಗೆ ಚಿಕ್ಕಮಗಳೂರು ನಗರಸಭೆ ನಿರ್ಧಾರ ಚಿಕ್ಕಮಗಳೂರು(reporterkarnataka.com): ಹಿಂದೂ-ಮುಸ್ಲಿಂ-ಕ್ರೈಸ್ತ ಸೇರಿದಂತೆ ಯಾವುದೇ ಧರ್ಮದ ಪ್ರಾರ್ಥನ ಮಂದಿರಗಳ ಮೇಲೆ ಅಕ್ರಮವಾಗಿ ಹಾಕಿರುವ ಮೈಕ್ಗಳನ್ನ ತೆರವುಗೊಳಿಸಲು ಚಿಕ್ಕಮಗಳೂರು ನಗರಸಭೆ ಮುಂದಾಗಿದ್ದು, ಬಜೆಟ್ನಲ್ಲಿ ತೀರ್ಮಾನಿಸಿದ್ದಾರೆ. ಮೂರು ವರ್ಷಗಳ ಬಳಿಕ ನಡೆದ ಚಿಕ್ಕಮಗಳೂರು ನಗರಸಭೆ ... « Previous Page 1 …31 32 33 34 35 … 51 Next Page » ಜಾಹೀರಾತು