ಜವಾದ್ ಚಂಡಮಾರುತ: ಒಡಿಶಾ, ಆಂಧ್ರ, ಪಶ್ಚಿಮ ಬಂಗಾಳ ತೀರಕ್ಕೆ ಅಪ್ಪಳಿಸುವ ನಿರೀಕ್ಷೆ; ಎಚ್ಚರಿಕೆ ಕ್ರಮ ಹೊಸದಿಲ್ಲಿ(reporterkarnataka.com): ಅಕಾಲಿಕ ಮಳೆಯಿಂದಾಗಿ ದೇಶವೇ ತತ್ತರಿಸಿರುವ ನಡುವೆ ಮತ್ತೊಂದು ಚಂಡಮಾರುತ ಜವಾದ್ ಭಾರತಕ್ಕೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದಾಗಿ ಜವಾದ್ ಚಂಡಮಾರುತ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ಇಂದು ಈ... ಎಲ್ಪಿಜಿ ಗ್ಯಾಸ್ ಬೆಲೆ ಹೆಚ್ಚಳ: ಡಿಸೆಂಬರ್ ಆರಂಭದಲ್ಲೇ ಜನಸಾಮಾನ್ಯರಿಗೆ ಹಣದುಬ್ಬರ ಬಿಸಿ ಹೊಸದಿಲ್ಲಿ(reporterkarnataka.com): ಇಂದು ಡಿಸೆಂಬರ್ ತಿಂಗಳ ಮೊದಲ ದಿನವಾಗಿದ್ದು, ತಿಂಗಳ ಮೊದಲ ದಿನವೇ ಜನಸಾಮಾನ್ಯರಿಗೆ ಹಣದುಬ್ಬರದ ದೊಡ್ಡ ಹೊಡೆತ ಬಿದ್ದಿದೆ. ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 1ರಿಂದ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು ಹೆಚ್ಚಿಸಿವೆ. ಚುನಾವಣೆ ದೃಷ್ಟ... ಮಾಯನ್ಮಾರ್- ಭಾರತದ ಗಡಿ ಪ್ರದೇಶದಲ್ಲಿ ತೀವ್ರ ಭೂಕಂಪನ; ಕೋಲ್ಕತ್ತಾ, ಗುವಾಹಟಿಯಲ್ಲೂ ಕಂಪನ ಕೊಲ್ಕತ್ತಾ(reporterkarnataka.com): ಮ್ಯಾನ್ಮಾರ್-ಭಾರತದ ಗಡಿ ಪ್ರದೇಶದಲ್ಲಿ ಇಂದು ಮುಂಜಾನೆ 6.0 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದೆ. ಭೂಕಂಪವು ಬಾಂಗ್ಲಾದೇಶದ ಚಿತ್ತಗಾಂಗ್ನಿಂದ 174 ಕಿಮೀ ಪೂರ್ವಕ್ಕೆ ಅಪ್ಪಳಿಸಿದೆ ಎನ್ನಲಾಗಿದೆ. ಕೋಲ್ಕತ್ತಾ ಮತ್ತು ಗುವಾಹಟಿಯ ಹೆಚ್ಚಿನ ಭಾಗಗಳಲ್ಲಿ ಭೂಕಂಪ... ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಗೆ ಎದೆ ನೋವು: ಪುಣೆ ಆಸ್ಪತ್ರೆಗೆ ದಾಖಲು ಮುಂಬೈ( reporterkarnataka.com): ಸಾಮಾಜಿಕ ಹೋರಾಟಗಾರ, ಯುಪಿಎ ಸರಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸಿದ್ದ ಅಣ್ಣಾ ಹಝಾರೆ ಅವರಿಗೆ ಗುರುವಾರ ಎದೆನೋವು ಕಾಣಿಸಿಕೊಂಡಿದ್ದು, ಪುಣೆಯ ರೂಬಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಅವರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ. ಇದೀಗ ಅವರ... ಮೈಕ್ರೋ ಬ್ಲಾಗಿಂಗ್ ಪ್ಲಾಟ್ಫಾರ್ಮ್ ‘ಕೂ’ಗೆ ಬಿಜೆಪಿ ಎಂಟ್ರಿ; ಡಿಜಿಟಲ್ ಅಸ್ತಿತ್ವ ಬಲಪಡಿಸುವತ್ತ ಕೇಸರಿ ಪಕ್ಷದ ಹೆಜ್ಜೆ ಬೆಂಗಳೂರು( reporterkarnataka.com): ಸ್ಥಳೀಯ ಜನರೊಂದಿಗೆ ಸಂವಾದ ನಡೆಸಲು ಮತ್ತು ರಾಜ್ಯದಲ್ಲಿ ಡಿಜಿಟಲ್ ಅಸ್ತಿತ್ವವನ್ನು ಬಲಪಡಿಸಲು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಕರ್ನಾಟಕ ವಿಭಾಗವು ಬಹು-ಭಾಷಾ ಮೈಕ್ರೋ-ಬ್ಲಾಗಿಂಗ್ ಪ್ಲಾಟ್ಫಾರ್ಮ್ - ಕೂನಲ್ಲಿ ತನ್ನ ಖಾತೆಯನ್ನು ತೆರೆದಿದೆ. @BJP4Karnata... ಟೆಕ್ಸಾಸ್ : ಟ್ರಾವಿಸ್ ಸ್ಕಾಟ್ ಸಂಗೀತ ಉತ್ಸವದಲ್ಲಿ 8 ಮಂದಿ ಸಾವು; ಹಲವರಿಗೆ ಗಾಯ ಟೆಕ್ಸಾಸ್(reporterkarnataka.com) ಆಸ್ಟ್ರೋವರ್ಲ್ಡ್ ಫೆಸ್ಟ್ ಅಂಗವಾಗಿ ಟೆಕ್ಸಾಸ್ನಲ್ಲಿ ನಡೆದ ಟ್ರಾವಿಸ್ ಸ್ಕಾಟ್ ಸಂಗೀತ ಕಛೇರಿಯಲ್ಲಿ 8 ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ ಹೂಸ್ಟನ್ನಲ್ಲಿ ನಡೆದ ಸಂಗೀತ ಉತ್ಸವದಲ್ಲಿ 14 ರಿಂದ 27 ವರ್ಷದೊಳಗಿನ ಕನಿಷ್ಠ ಎಂಟು ... ತುಳುನಾಡಿನ ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರದಾನ: ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯ ಗೌರವ ಮಂಗಳೂರು(reporterkarnataka.com): ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ರಾಷ್ಟ್ರಪತಿ ರಾಮನಾಥ್ ಗೋವಿಂದ್ ಅವರು ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಇಂದು ಪ್ರದಾನ ಮಾಡಿದರು. ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ... ಹರೇಕಳದಿಂದ ಹೊಸದಿಲ್ಲಿಗೆ: ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ದೆಹಲಿ ವಿಮಾನವೇರಿದ ಅಕ್ಷರ ಸಂತ ಹರೇಕಳ ಹಾಜಬ್ಬ ಮಂಗಳೂರು(reporterkarnataka.com): ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಭಾನುವಾರ ದೆಹಲಿ ಪ್ರಯಾಣ ನಡೆಸಿದರು. ಮಂಗಳೂರು ವಿಮಾನ ನಿಲ್ದಾಣದಿಂದ ಅವರು ಸ್ಪೈಸ್ ಜೆಟ್ ವಿಮಾನದಲ್ಲಿ ದೇಶದ ರಾಜಧಾನಿಗೆ ತೆರಳಿದರು. ಎಂದಿನಂತೆ ಮೊಣ ಕಾಲಿನಿಂದ ಮೇಲೆ ಬಿಳಿ ಪಂಚೆ ಹಾಗೂ ಬಿ... ಇಂಧನ ಬೆಲೆ ಇಳಿಕೆ ಸಂತಸ ತಂದಿದೆ, ಇದರಲ್ಲಿ ಯಾವುದೇ ರಾಜಕೀಯ ಇಲ್ಲ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಕೇಂದ್ರ ಹಾಗೂ ರಾಜ್ಯ ಇಂಧನ ಮೇಲಿನ ಬೆಲೆ ಇಳಿಕೆ ಮಾಡಿದ ಕ್ರಮ ಶ್ಲಾಾಘನೀಯವಾಗಿದ್ದು, ಇದು ದೀಪಾವಳಿ ವೇಳೆಗೆ ಕೊಡುಗೆಯಾಗಿದೆ. ಇದರಿಂದ ಎಲ್ಲ ಜನತೆಗೆ ಪ್ರಯೋಜನ ಲಭಿಸಿದಂತಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ರಾಜಕೀಯ ಇಲ್ಲ ಎಂದು ಶಾಸಕ ವೇದವ್ಯಾಾಸ ಕಾಮತ್ ಹೇಳಿದರು. ... ನ.30ರ ಬಳಿಕ ಉಚಿತ ಪಡಿತರ ವಿತರಣೆ ಇಲ್ಲ; ಕೇಂದ್ರ ಸರಕಾರ ಸ್ಪಷ್ಟನೆ ಹೊಸದಿಲ್ಲಿ(reporterkarnataka.com): ಕೊರೊನ ಲಾಕ್ಡೌನ್ ವಿತರಿಸಲಾಗುತ್ತಿದ್ದ ಉಚಿತ ಪಡಿತರ ನಿಲ್ಲಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಸರಕಾರ ನವೆಂಬರ್ 30 ರ ಬಳಿಕ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಉಚಿತ ಪಡಿತರ ವಿತರಿಸುವುದಿಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ.. ... « Previous Page 1 …37 38 39 40 41 … 50 Next Page » ಜಾಹೀರಾತು