13 ವರ್ಷಗಳ ಕೋಮಾ ಜೀವನ ಅಂತ್ಯಗೊಳಿಸಿ ನೋವಿಲ್ಲದ ಸಾವು ಕಂಡ ಹರೀಶ್ ರಾಣಾ: ಅಂತಿಮ ಕ್ಷಣದಲ್ಲಿ ಜತೆಗಿದ್ದ ತಾಯಿ ನವದೆಹಲಿ(reporterkarnataka.com): ಸುಪ್ರೀಂ ಕೋರ್ಟ್ ನಿಂದ ಇತ್ತೀಚೆಗೆ ದಯಾಮರಣ ಪಡೆದ ಹರೀಶ್ ರಾಣಾ ತನ್ನ 13 ವರ್ಷಗಳ ಕೋಮಾ ಜೀವನಕ್ಕೆ ಅಂತಿಮ ವಿದಾಯ ಹಾಡಿದರು. ಜೀವ ರಕ್ಷಕವನ್ನು ಹಂತ ಹಂತವಾಗಿ ಹಿಂತೆಗೆಯುವ ಪ್ರಕ್ರಿಯೆ ಮೂಲಕ ಹರೀಶ್ ಇಂದು ಕೊನೆಯುಸಿರೆಳೆದರು. 2013ರಿಂದ ಕೋಮಾದಲ್ಲಿರುವ ಹರೀಶ್ ರಾ... ದೇಶದಲ್ಲಿ ಪೆಟ್ರೋಲ್-ಗ್ಯಾಸ್ಗೆ ಬರವಿಲ್ಲ: ಲೋಕಸಭೆಯಲ್ಲಿ ಪ್ರಧಾನಿ ಮೋದಿ ‘ಗ್ಯಾರಂಟಿ’ ನವದೆಹಲಿ(reporterkarnataka.com): ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಹಾರ್ಮುಜ್ ಜಲಸಂಧಿಯ ಉದ್ವಿಗ್ನತೆಯ ನಡುವೆ ಭಾರತದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಬಿಗ್ ರಿಲೀಫ್ ಕೊಟ್ಟಿದ್ದಾರೆ. ಸೋಮವಾರ ಲೋಕಸಭೆಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಹಾಗೂ ಎಲ್ಪಿಜಿ... ಹೋಟೆಲ್, ರೆಸ್ಟೋರೆಂಟ್ಗಳಿಗೆ ಗುಡ್ ನ್ಯೂಸ್: ಸೋಮವಾರದಿಂದ ರಾಜ್ಯಗಳಿಗೆ ಹೆಚ್ಚುವರಿ ಸಿಲಿಂಡರ್ ಪೂರೈಕೆ ನವದೆಹಲಿ(reporterkarnataka.com): ಕಳೆದ ಕೆಲವು ದಿನಗಳಿಂದ ಎಲ್ಪಿಜಿ (LPG) ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಹತ್ವದ ಸಮಾಧಾನ ನೀಡಿದೆ. ರಾಜ್ಯಗಳಿಗೆ ಹೆಚ್ಚುವರಿಯಾಗಿ ಶೇ... ದೇವೇಗೌಡ-ಕುಮಾರಸ್ವಾಮಿ ಅವರಿಗೆ ವಿಶಾಲ ಹೃದಯ ಇಲ್ಲ; ಅವರನ್ನು ಪಿಎಂ-ಸಿಎಂ ಮಾಡಿದ್ದು ನಮ್ಮ ಪಕ್ಷ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷವು ಜಾತ್ಯತೀತ ತತ್ವ ಉಳಿಸಬೇಕು ಎಂಬ ಕಾರಣಕ್ಕೆ ದೇವೇಗೌಡರನ್ನು ಪ್ರಧಾನಿ ಮಾಡಿದ್ದು, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದೆವು. ನಮ್ಮ ಪಕ್ಷ ಅವರಿಗೆ ಎಲ್ಲಾ ಅವಕಾಶಗಳನ್ನು ನೀಡಿದೆ. ಆದರೆ, ಎಲ್ಲರನ್ನೂ ಒಟ್ಟಿಗೆ ತೆಗೆದುಕೊ... ಆಸ್ಪತ್ರೆ ಮೇಲೆ ಪಾಕ್ ದಾಳಿ; 400ಕ್ಕೂ ಅಧಿಕ ಸಾವು: ಅಫ್ಘಾನ್ ಸರಕಾರ ಆರೋಪ ಕಾಬೂಲ್(reporterkarnataka.com): ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿರುವ ಪುನರ್ವಸತಿ ಕೇಂದ್ರ ಆಸ್ಪತ್ರೆಯೊಂದರ ಮೇಲೆ ಸೋಮವಾರ ತಡರಾತ್ರಿ ವಾಯುದಾಳಿ ನಡೆದಿದ್ದು, 400ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಫ್ಘಾನ್ ಸರ್ಕಾರ ಆರೋಪಿಸಿದೆ. ಅಫ... 8.24 ಲಕ್ಷ ಕೋಟಿಗೆ ಏರಿದ ರಾಜ್ಯದ ಸಾಲ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಕಳವಳ *ಕಾಂಗ್ರೆಸ್ ಪಕ್ಷದ ಕ್ಯಾಬಿನೆಟ್, ಸ್ಟೇಟ್ ದರ್ಜೆ ಆಸಾಮಿಗಳ ಕಿಸೆಗೆ ಸಾಲದ ಹಣ ಹೋಗುತ್ತಿದೆ; ಹೆಚ್ಡಿಕೆ ಆರೋಪ* *ಕಾಂಗ್ರೆಸ್ಸಿಗರಿಗೆ ಗಂಜಿ ಕೇಂದ್ರವಾದ ಸರಕಾರ; ಬಂಡವಾಳ ವೆಚ್ಚಕ್ಕೆ ಶೂನ್ಯ ಎಂದು ಕಿಡಿ* *16ನೇ ಹಣಕಾಸು ಆಯೋಗದಲ್ಲಿ ರಾಜ್ಯದ ತೆರಿಗೆ ಪಾಲನ್ನು 3.61%ರಿಂದ 4.7%ಗೆ ಏರಿಸಲಾಗ... ಪ್ರಧಾನಿ ಮೋದಿ ಭೇಟಿಯಾದ ಸಚಿನ್ ತೆಂಡೂಲ್ಕರ್: ಅರ್ಜುನ್-ಸಾನಿಯಾ ವಿವಾಹಕ್ಕೆ ಆಹ್ವಾನ ನವದೆಹಲಿ(reporterkarnataka.com): ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ತಮ್ಮ ಪುತ್ರ ಅರ್ಜುನ್ ತೆಂಡೂಲ್ಕರ್ ಮತ್ತು ಸಾನಿಯಾ ಅವರ ಮದುವೆಗೆ ಆಹ್ವಾನಿಸಿದ್ದಾರೆ. ಅರ್ಜುನ್-ಸಾನಿಯಾ ವಿವಾಹಕ್ಕೂ ಮುನ್ನ ಪ್ರಧಾನಿ ಮೋದಿ ಅವರನ್ನು ಸಚಿನ್ ತೆಂ... ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ ಬೆಂಗಳೂರು(reporterkarnataka.com): ಕೇಂದ್ರ ಸರ್ಕಾರದ ಬಜೆಟ್ನಿಂದ ಕರ್ನಾಟಕಕ್ಕೆ ಯಾವುದೇ ಅನುಕೂಲವಾಗಿಲ್ಲ. ಬೆಂಗಳೂರಿಗೆ ಯಾವ ಹೈಸ್ಪೀಡ್ ರೈಲೂ ಬರಲ್ಲ. ರಾಜ್ಯಕ್ಕೆ ಬಜೆಟ್ನಲ್ಲಿ ಯಾವುದೇ ಕೊಡುಗೆ ನೀಡಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಮನರೇಗಾ ಹೆಸರಲ್ಲಿ ನಮ್ಮ ಕ್ಷೇತ್... ಪ್ರಜಾಪ್ರಭುತ್ವ ಅಂದ್ರೆ ಕೇವಲ ಚುನಾವಣೆಗಳನ್ನು ನಡೆಸುವುದಷ್ಟೇ ಅಲ್ಲ: ಸ್ಪೀಕರ್ ಖಾದರ್ ಲಕ್ನೋ(reporterkarnataka.com): ಪ್ರಜಾಪ್ರಭುತ್ವ ಅಂದರೆ ಸಮಯಕ್ಕೆ ಸರಿಯಾಗಿ ಕೇವಲ ಚುನಾವಣೆಗಳನ್ನು ನಡೆಸುವುದಷ್ಟೇ ಅಲ್ಲ. ಚುನಾವಣೆಯ ಮೂಲಕ ಆಯ್ಕೆಯಾಗುವ ಜನಪ್ರತಿನಿಧಿಗಳು ತಮ್ಮ ಪ್ರಾಮಾಣಿಕತೆ, ಬದ್ಧತೆ ಮತ್ತು ಜನಪರ ಕಾಳಜಿಯೊಂದಿಗೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸಿ, ಜನರ ಆಶಯಗಳನ್ನು ಪ್ರತಿಬಿಂಬಿಸು... ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಬೆಂಗಳೂರಿಗೆ ಭೇಟಿ: ಭಾರೀ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಸ್ವಾಗತ ಬೆಂಗಳೂರು (reporterkarnataka.com): ಬೆಂಗಳೂರು ಭೇಟಿ ಸಂಬಂಧ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಅವರು ತಮ್ಮ ನಿಯೋಗದೊಂದಿಗೆ ಇಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಫೆಡ... « Previous Page 1 2 3 4 5 6 … 60 Next Page » ಜಾಹೀರಾತು