ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ *28.11.2022* *ಕಟೀಲು ಬೀದಿ ಮರು ಸೇವೆ - ಶ್ರೀ ಕಟೀಲು ಕ್ಷೇತ್ರ ಸರಸ್ವತೀ ಸದನ. *ಕಿನ್ನಿಗೋಳಿ ಹತ್ತು ಸಮಸ್ತರು - ಬಸ್ ಸ್ಟೇಂಡ್ ಬಳಿ. *ಸುಜಾತ ಹರೀಶ್ ಕೆ. ಶೆಟ್ಟಿ, 'ಶಕ್ತಿ ಕೃಪಾ', 3ನೇ ಕ್ರಾಸ್, ಕಾಟಿಪಳ್ಳ, ಶ್ರ... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಕಟೀಲು ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ *27.11.2022 *ಯಕ್ಷ ಸಂಗಮ ತುಳುವೆರೆ ಕೂಟ (ರಿ) ಯಡ್ತೂರುಪದವು ಬಂಟ್ವಾಳ. * ಶ್ರೀ ಮಾರಿಯಮ್ಮ ಯುವಕ ಸಂಘ (ರಿ) ದೇವಿನಗರ, ಸೇರ್ಕಳ, ಕೊಳ್ನಾಡು, ಬಂಟ್ವಾಳ. *ಶ್ರೀ ದೇವಿ ಬಯಲಾಟ ಸಮಿತಿ, ಮೆಲ್ಕಾರು, ಪಾಣೆಮಂಗಳೂರು. *ಮೋನ... ಕಟೀಲು ಮೇಳ ಸೇವೆಯಾಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ *26.11.2022 *ಅರುಣೋದಯ ಯುವಕ ಮಂಡಲ, ಕಟ್ಟದಪಡ್ಪು, ಬಡಕೊಟ್ಟು, ಬಂಟ್ವಾಳ. *ಪುಣಿಕೋಡಿ ಪ್ರಕಾಶ್ ಬೀಡಿ ಕಾರ್ಮಿಕರು, ಮತ್ತು ಹತ್ತು ಸಮಸ್ತರು, ಸಾದೂರು, ಅಡ್ಡೂರು. *ಕೊಡೆತ್ತೂರು ದೇವಸ್ಯಗುತ್ತು ಸೇವೆ. *ಉಗ್ಗೆದಬ... ನವೆಂಬರ್ 25: ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ ವರ್ಷಾವಧಿ ಕೋಲ ಬಂಟ್ವಾಳ(reporterkarnataka.com): ಇಲ್ಲಿಗೆ ಸಮೀಪದ ಕಾರಣೀಕ ಕ್ಷೇತ್ರವಾದ ಶ್ರೀ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ವರ್ಷಾವಧಿ ಕೋಲ ಉತ್ಸವವು ನವೆಂಬರ್ 25ರಂದು ರಾತ್ರಿ 10 ಗಂಟೆಗೆ ಜರುಗಲಿದೆ. 25ರಂದು ಬೆಳಗ್ಗೆ 9ರಿಂದ ನವ ಕಲಶ ಪ್ರಧಾನ ಮತ್ತು 12 ತೆಂಗಿನಕಾಯಿ ಗಣಹೋಮ ಜರುಗಲಿದೆ. ಬ... ಕಂಬಳ ಕ್ರೀಡೆಯಲ್ಲೂ ದೈವಿಕ ಶಕ್ತಿಯ ಅನಾವರಣ: ಕೊಡಮಣಿತ್ತಾಯ ನೇಮೋತ್ಸವ ಕಾರ್ಕಳ(reporterkarnataka.com): ತುಳುನಾಡಿನ ಸಂಸ್ಕೃತಿ ಪರಂಪರೆ ನಂಬಿಕೆಯಲ್ಲಿ ದೈವಗಳಿಗೆ ವಿಶಿಷ್ಠವಾದ ಸ್ಥಾನವಿದೆ. ಈ ದೈವಗಳಿಗೆ ನಂಬಿದವರಿಗೆ ಇಂಬು ನೀಡಿ ಕಾಪಾಡುವ ಕಾರಣಿಕ ಶಕ್ತಿ ಇದೆ. ದೈವಗಳಿಗೆ ಈ ನೆಲದ ಕೃಷಿಗೂ ಅವಿನಾಭಾವ ಸಂಬಂಧವಿದೆ , ಜನಪದ ಕಂಬಳ ಕ್ರೀಡೆಯಲ್ಲೂ ದೈವಿಕ ಶಕ್ತಿಯ ಅನಾ... ಅನಂತಪುರ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ‘ದೇವರ ಮೊಸಳೆ’ ಬಬಿಯಾ ದೀರ್ಘ ಬದುಕಿಗೆ ವಿದಾಯ ಕಾಸರಗೋಡು(reporterkarnataka.com); ಸರೋವರ ಕ್ಷೇತ್ರ ಕುಂಬಳೆಯ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಮೊಸಳೆ ಬಬಿಯಾ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ. ಈ ಕ್ಷೇತ್ರ ಕೆರೆ ನೀರಿನ ಮಧ್ಯೆ ಇದ್ದು ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ... ದಸರಾ ದರ್ಶಿನಿಗೆ ಶಾಸಕ ವೇದವ್ಯಾಸ ಕಾಮತ್ ಚಾಲನೆ: ಮಂಗಳೂರು ಸುತ್ತಮುತ್ತಲಿನ ದೇಗುಲಗಳ ದರ್ಶನ ಮಂಗಳೂರು(reporterkarnataka.com): ದಸರಾ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನದ ವಿಶೇಷ ಪ್ಯಾಕೇಜ್ ಪ್ರವಾಸ ಕಾರ್ಯಚರಣೆಗೆ ಸೆ.26ರ ಸೋಮವಾರ ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾ... ರಾಮ ಮಂದಿರದಿಂದ ಟೂರಿಸಂಗೆ ಭರ್ಜರಿ ಬೇಡಿಕೆ: ಅಯೋಧ್ಯೆಯಲ್ಲಿ ಬಂಡವಾಳ ಹೂಡಿಕೆಗೆ ವಿದೇಶಿ ಕಂಪನಿಗಳು ಆಸಕ್ತಿ ಲಕ್ನೋ(reporterkarnataka.com): ಅಯೋಧ್ಯೆಯಲ್ಲಿ ಐತಿಹಾಸಿಕ ರಾಮಮಂದಿರ ನಿರ್ಮಾಣ ಕಾರ್ಯಾರಂಭ ಆಗಿದ್ದೇ ಆಗಿದ್ದು, ಜಿಲ್ಲೆ ಹಾಗೂ ಸುತ್ತ ಮುತ್ತಲ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಭರ್ಜರಿ ಬೇಡಿಕೆ ಬಂದಿದೆ. ರಾಮ ಜನ್ಮಭೂಮಿ ಅಯೋಧ್ಯೆ ವಿದೇಶಿ ಹೂಡಿಕೆದಾರರನ್ನು ಆಕರ್ಷಿಸುತ್ತಿದ್ದು, 5-... ಬಿಬಿಕೆ ಒಟಿಟಿ ಮನೆಯಲ್ಲಿ 5 ಅತ್ಯಂತ ಅವಿಸ್ಮರಣೀಯ ಆಚರಣೆಗಳು ಬೆಂಗಳೂರು(reporterkarnataka.com): ಕನ್ನಡಿಗರ ಮನೆ ಮಾತಾಗಿರುವ ಬಿಗ್ ಬಾಸ್ ಒಟಿಟಿಯಲ್ಲಿ ಪ್ರಸಾರವಾಗುತ್ತಿದ್ದು, ಮನೆಯೊಳಗಿರುವ ಸ್ಪರ್ಧಿಗಳು ಕೆಲವೊಂದು ಅವಿಸ್ಮರಣೀಯ ಕ್ಷಣಗಳನ್ನು ಅತ್ಯಂತ ಸಂತಸದಿಂದ ಆಚರಿಸಿಕೊಂಡಿದ್ದಾರೆ. ಇನ್ನೇನು ಫೈನಲ್ ಸನಿಹವಾಗುತ್ತಿದ್ದು, ಮನೆಯಲ್ಲಿ ಆಚರಿಸಲಾಗಿರುವ ಕೆಲವು ... ಗಣೇಶೋತ್ಸವ: ಬೆಂಗಳೂರು ಕಾಶಿ ಮಠದಲ್ಲಿ ಭಜನಾ ಕಾರ್ಯಕ್ರಮ; ಸಹಸ್ರ ಮೋದಕ ಹವನ ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರಂನಲ್ಲಿರುವ ಬೆಂಗಳೂರು ಶ್ರೀ ಕಾಶಿ ಮಠ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಅಂಗವಾಗಿ ಗೌಡ ಸಾರಸ್ವತ ಮಹಿಳಾ ವೃಂದದ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಶನಿವಾರ ನಡೆಯಿತು. ಮಧ್ಯಾಹ್ನ 12.15ಕ್ಕೆ ... « Previous Page 1 …31 32 33 34 35 … 53 Next Page » ಜಾಹೀರಾತು