ರಣಮಂಗಲ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸೇವೆ ಸಲ್ಲಿಸಿದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಪುತ್ತೂರು(reporterkarnataka.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಸೋಮವಾರ ಸಂಜೆ ರಣಮಂಗಲ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಸೇವೆ ಸಲ್ಲಿಸಿದರು. ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶ್ರೀಕೃಷ್ಣ ಬೊಳಿಲ್ಲಾಯ ಕಡಮ್ಮಾಜೆ... ಸಿ| ಲಿಲ್ಲಿ ಆಂಜ್ ಅವರ ಧಾರ್ಮಿಕ ದೀಕ್ಷೆಯ 50ನೇ ವರ್ಷದ ಸಂಭ್ರಮ: ಬೆಂದೂರು ಸಂತ ಸೆಬಾಸ್ಟಿಯನ್ ಚರ್ಚಿನಲ್ಲಿ ಬಲಿಪೂಜೆ ಮಂಗಳೂರು(reporterkarnataka.com):ಮಂಗಳೂರಿನ ಬೆಥನಿ ಮೇಳದ ಸಿ| ಲಿಲ್ಲಿ ಆಂಜ್ ಅವರ ಧಾರ್ಮಿಕ ದೀಕ್ಷೆಯ 50 ವರ್ಷ ಪೂರೈಸಿದ ಸಂದರ್ಭದಲ್ಲಿ ನಗರದ ಬೆಂದೂರು ಸಂತ ಸೆಬಾಸ್ಟಿಯನ್ ಚರ್ಚಿನಲ್ಲಿ ಬಲಿಪೂಜೆಯೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಚರ್ಚಿನ ಸಹಾಯಕ ಧರ್ಮಗುರು ವಂ| ಪಾ| ವಿವಿಯನ್ ರೊಡ್ರಿಗಸ್, ... ನಿಡ್ಡೋಡಿ ಸಂತ ತೆರೆಜಮ್ಮನವರ ದೇವಾಲಯದಲ್ಲಿ ಈಸ್ಟರ್ ಸಂಭ್ರಮಾಚಾರಣೆ ಮೂಡುಬಿದರೆ(reporterkarnataka.com): ನಿಡ್ಡೋಡಿ ಸಂತ ತೆರೆಜಮ್ಮನವರ ದೇವಾಲಯದಲ್ಲಿ ಯೇಸುವಿನ ಪುನರುತ್ತಾನದ ಹಬ್ಬ ಈಸ್ಟರ್ ಸಂಭ್ರಮದಿಂದ ಆಚರಿಸಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಅಧ್ಯಕ್ಷರಾದ ಅತೀ ವಂದನಿಯ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ ರವರು ಪವಿತ್ರ ಬಲಿಪೂಜೆಯನ್ನು ನೆರವೇರಿಸಿ ಶುಭ ಸಂದೇಶವನ್ನು ... ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಮೇಲ್ಟಾವಣಿಗೆ ಗುದ್ದಲಿ ಪೂಜೆ ಮಂಗಳೂರು(reporterkarnataka.com):ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಸಂಪೂರ್ಣ ಜೀರ್ಣೋದ್ಧಾರಗೊಂಡು ಸುಂದರವಾಗಿ ದೈವಿಕವಾಗಿ ಪುನರ್ ನಿರ್ಮಾಣಗೊಂಡ ದೇವಸ್ಥಾನದ ಅಂಗಣವನ್ನು ಮಳೆ, ಬಿಸಿಲಿನಿಂದ ರಕ್ಷಿಸಿ, ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುಮಾರು 60 ಲಕ್ಷ ರೂಪಾಯಿ ಅಂದಾಜು ವೆಚ್ಚದಲ್ಲಿ ಕ್... ಶನಿವಾರಸಂತೆ ಗೋಪಾಲಪುರ ಸಂತ ಅಂತೋಣಿ ಚರ್ಚ್ ನ ಶಿಲುಬೆ ಬೆಟ್ಟದಲ್ಲಿ ಗುಡ್ ಫ್ರೈಡೇ ಆಚರಣೆ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿ ಸೇರಿದ ಗೋಪಾಲಪುರ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಸಂತ ಅಂತೋಣಿ ಚರ್ಚಿನ ಫಾದರ್ ಜಾಕಪ್ ಕೊಳನೂರು ಅವರು ಶಿಲುಬೆ ಬೆಟ್ಟದಲ್ಲಿ ಪ್ರಾರ್ಥನೆ ನಡೆಸಿದರು. ... ನಂಜನಗೂಡು: ಸಡಗರ- ಸಂಭ್ರಮದಿಂದ ನೆರವೇರಿದ ಪುರಾಣಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ ಬ್ರಹ್ಮೋತ್ಸವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ಕಳಲೆ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮಿಕಾಂತ ಸ್ವಾಮಿ ಅವರ ರಥೋತ್ಸವ ವಿಜೃಂಭಣೆ ಹಾಗೂ ಶ್ರದ್ಧಾಭಕ್ತಿಯಿಂದ ನಡೆಯಿತು. ಗುರುವಾರ ಬೆಳಿಗ್ಗೆ 7.50 ರಿಂದ 8... ಫಲ್ಗುಣಿ ಶ್ರೀಕಲಾನಾಥೇಶ್ವರ ಸ್ವಾಮಿಯ ಸಂಭ್ರಮದ ರಥೋತ್ಸವ: ಸಹಸ್ರಾರು ಭಕ್ತರಿಂದ ವಿಶೇಷ ಪೂಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೋಳೂರು ಸಾವಿರದ ಫಲ್ಗುಣಿ ಶ್ರೀಕಲಾನಾಥೇಶ್ವರ ಸ್ವಾಮಿಯ ರಥೋತ್ಸವ ಸಹಸ್ರಾರು ಜನರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು. [video width="848" height="480" mp4="https://reporterkarnataka.com/wp-c... ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ‘ಶಿಲುಬೆಯ ಹಾದಿ’ ಸಂಪನ್ನ: 12 ಚರ್ಚುಗಳ ಸಹಭಾಗಿತ್ವ ಮಂಗಳೂರು(reporterkarnataka.com): ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ನಗರದ ಸಿಟಿ ವಲಯದ 12 ಚರ್ಚುಗಳ ಸುಮಾರು 200ಕ್ಕೂ ಮಿಕ್ಕಿ ಕಲಾವಿದರು ಹಾಗೂ ನಿರೂಪಕರಿಂದ “ಶಿಲುಬೆಯ ಹಾದಿ” (ಖುರ್ಸಾಚಿ ವಾಟ್) ಮಾರ್ಚ್ 25ರಂದು ನಡೆಸಲಾಯಿತು. ಕಾರ್ಡೆಲ್ ಚರ್ಚಿನ ವಠಾರದಲ್ಲಿ ಈ ಕಾರ್ಯಕ್ರಮ ನಡೆಸಲಾಯ... ಮಾರ್ಚ್ 25ರಂದು ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ‘ಶಿಲುಬೆಯ ಹಾದಿ’: 12 ಚರ್ಚುಗಳ ಪಾಲ್ಗೊಳ್ಳುವಿಕೆ ಮಂಗಳೂರು(reporterkarnataka.com): ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ಮಾ. 25 ರಂದು ಸಂಜೆ 4.30 ಗಂಟೆಗೆ ನಗರದ ಸಿಟಿ ವಲಯದ 12 ಚರ್ಚುಗಳ ಸುಮಾರು 200ಕ್ಕೂ ಮಿಕ್ಕಿ ಕಲಾವಿದರು ಹಾಗೂ ನಿರೂಪಕರಿಂದ “ಶಿಲುಬೆಯ ಹಾದಿ” (ಖುರ್ಸಾಚಿ ವಾಟ್)ನ್ನು ನಡೆಸಲಾಗುವುದು ಎಂದು ಕಾರ್ಡೆಲ್ ಚರ್ಚಿನ ಪ್ರಧಾನ ... ಬಣಕಲ್: 26ರಂದು ಫಲ್ಗುಣಿ ಕಲಾನಾಥೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ, ರಥೋತ್ಸವ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಕೋಳೂರು ಸಾವಿರದ ಫಲ್ಗುಣಿ ಶ್ರೀಕಲಾನಾಥೇಶ್ವರ ಸ್ವಾಮಿಯ ದಿವ್ಯ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವವು ಇದೇ 26ರಂದು ಮಂಗಳವಾರ ಸಂಭ್ರಮದಿಂದ ಜರುಗಲಿದೆ. ಇದೇ 24ರಂದು ಭಾನುವಾರ ಸಂ... « Previous Page 1 …4 5 6 7 8 … 49 Next Page » ಜಾಹೀರಾತು