ನಂಜನಗೂಡು: ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಹತ್ತೂರ ಜಾತ್ರೆಗೆ ಸುತ್ತೂರು ಜಾತ್ರೆ ಸಮ ಎಂಬ ನಾಣ್ಣುಡಿಯಂತೆ ಸುತ್ತೂರು ಜಾತ್ರೆ ಜನಜಾಗೃತಿ ಯಾತ್ರೆ ಎಂದೆ ಪ್ರಸಿದ್ಧಿ ಪಡೆದಿರುವ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಜ.26 ರಿಂದ 31ರವರೆಗೆ 10 ಹಲವು ಧಾರ್ಮಿಕ ಹಾಗೂ ಸಾಂಸ್ಕೃತಿಕ... ಶ್ರೀ ವೆಂಕಟ್ರಮಣ ದೇವರ ನೂತನ ಚಂದ್ರ ಮಂಡಲ ವಾಹನ ಹಸ್ತಾಂತರ ಮಂಗಳೂರು(reporterkarnataka.com): ನಗರದ ರಥ ಬೀದಿಯಲ್ಲಿರುವ ಶ್ರೀ ವೆಂಕಟ್ರಮಣ ದೇವಸ್ಥಾನದ ಶ್ರೀ ದೇವರ ಉತ್ಸವವಾದಿ ಕಾರ್ಯಕ್ರಮಗಳಿಗಾಗಿ ನೂತನವಾಗಿ ನಿರ್ಮಿಸಲಾದ ಚಂದ್ರ ಮಂಡಲ ವಾಹನದ ಹಸ್ತಾಂತರ ಕಾರ್ಯಕ್ರಮ ಇಂದು ಕುಂಭಾಶಿಯಲ್ಲಿರುವ ವಿಶ್ವಕರ್ಮ ಕರಕುಶಲ ಕೇಂದ್ರದಲ್ಲಿ ನಡೆಯಿತು. ದೇವಳದ ಮೊಕ್ತೇಸರರ... ಪೆದಮಲೆ ವಾಜಿಲ್ಲಾಯ-ಧೂಮಾವತಿ ದೈವಸ್ಥಾನ: ಫೆ.18ರಿಂದ 22ರವರೆಗೆ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಉತ್ಸವ ಮಂಗಳೂರು(reporterkarnataka.com): ಸುಮಾರು 300 ವರ್ಷಗಳ ಬಳಿಕ ನಡೆಯಲಿರುವ ಶ್ರೀ ಕ್ಷೇತ್ರ ಪೆದಮಲೆ ವಾಜಿಲ್ಲಾಯ ಧೂಮಾವತಿ ದೈವಸ್ಥಾನದ ನೇಮೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರ ಉದ್ಘಾಟನಾ ಸಮಾರಂಭ ನಗರದ ಹೊರವಲಯದ ನೀರ್ ಮಾರ್ಗದ ಪೆದಮಲೆ ಕ್ಷೇತ್ರದಲ್ಲಿ ಭಾನುವಾರ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಡಿಸೆಂಬರ್ ತಿಂಗಳ ಟಾಪರ್ ಆಗಿ ಆತ್ಮೀ ಮತ್ತು ಶಾನ್ವಿ ಎಸ್. ಓಂಕಾರಿ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಡಿಸೆಂಬರ್ ತಿಂಗಳ ಟಾಪರ್ ಆಗಿ ಆತ್ಮೀ ಮತ್ತು ಶಾನ್ವಿ ಎಸ್. ಓಂಕಾರಿ ಆಯ್ಕೆಯಾಗಿದ್ದಾರೆ. ಪ್ರಕಾಶ್ ಹಾಗೂ ದೃತಿ... ಬಳ್ಳಾರಿ: ಶೃಂಗೇರಿ ಜಗದ್ಗುರುಗಳ ಆಗಮನ; ವಿವಿಧ ಸಮಿತಿಗಳ ಸಿದ್ಧತೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಇದೇ ಜ.19, 20 ಮತ್ತು 21 ರಂದು ಸಂಗನಕಲ್ಲು ರಸ್ತೆಯ ಶ್ರೀ ಶೃಂಗೇರಿ ಶಾರದಾ ಶಂಕರ ಮಠದಲ್ಲಿ ಭಾರತೀತೀರ್ಥ ಸಭಾ ಭವನ ಉದ್ಘಾಟನೆ ಸೇರಿದಂತೆ ಹಲವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿರುವ ಹಿನ್ನೆಲೆಯಲ್ಲಿ ಶೃಂಗೇರಿ... ಸಂಸ್ಕಾರದಿಂದ ಉತ್ತಮ ಶಿಕ್ಷಣ: ಆದಿಚುಂಚನಗಿರಿ ಶೃಂಗೇರಿ ಮಹಾ ಸಂಸ್ಥಾನ ಮಠದ ಶ್ರೀ ಗುಣನಾಥ ಸ್ವಾಮೀಜಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಂಸ್ಕಾರದಿಂದ ಉತ್ತಮ ಶಿಕ್ಷಣ ಮತ್ತು ಉದ್ಯೋಗ ಪಡೆಯಬಹುದು ಎಂದು ಶುಕ್ರವಾರ ಜಾವಳಿಯ ಬಿಜಿಎಸ್ ಶಾಲೆಯಲ್ಲಿ ವಿಜೃಂಭಣೆಯಿಂದ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿದ್ದ ಆದಿಚುಂಚನಗಿರಿ ಶೃಂಗೇರಿ ಮಹಾ ಸಂಸ... ನಂಜನಗೂಡು: ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ವೆಂಕಟೇಶ್ವರ ವೈಕುಂಠ ವೈಭವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ಹುಲ್ಲಹಳ್ಳಿ ಪಟ್ಟಣದ ಶ್ರೀ ಮಹದೇವ ತಾತ ಬಡಾವಣೆಯಲ್ಲಿರುವ ಶ್ರೀ ಅಲ ಮೇಲು ಮಂಗಮ್ಮ ಸಮೇತ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ವೆಂಕಟೇಶ್ವರ ಸ್ವಾಮಿ ವೈಕುಂಠ ವೈಭವ... ಮಂಗಳೂರು ಧರ್ಮಕ್ಷೇತ್ರ: ವಾರ್ಷಿಕ ಪರಮ ಪವಿತ್ರ ಪ್ರಸಾದದ ಭವ್ಯ ಮೆರವಣಿಗೆ ಮಂಗಳೂರು(reporterkarnataka.com): ಮಂಗಳೂರು ಧರ್ಮಕ್ಷೇತ್ರದ ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆಯು ಭಾನುವಾರ ನಗರದ ಮಿಲಾಗ್ರಿಸ್ ಚರ್ಚ್ ನಿಂದ ರೊಸಾರಿಯೊ ಕೆಥೆಡ್ರಲ್ ಚರ್ಚ್ ವರೆಗೆ ನಡೆಯಿತು. ಸಾವಿರಾರು ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು. ಮೆರವಣಿಗೆಗೂ ಮುನ್ನ ಮಿಲಾಗ್ರಿಸ್ ಚ... ವಿಜಯನಗರ: ಶ್ರೀ ಸಿದ್ದಲಿಂಗೇಶ್ವರ ಜಯಂತೋತ್ಸವ; ತೋಂಟದ ಸಿದ್ದಲಿಂಗಶ್ರೀ ಪ್ರಶಸ್ತಿ ಪ್ರದಾನ ವಿಜಯನಗರ(reporterkarnataka.com): ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಶ್ರೀ ಸಿದ್ಧಲಿಂಗೇಶ್ವರ ಜಯಂತೋತ್ಸವ ತೋಂಟದ ಸಿದ್ಧಲಿಂಗಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮ ಉದ್ಘಾಟನೆಯನ್ನು ಶ್ರೀ ಜಗದ್ಗುರು ವೀರಸಿಂಹಾಸನ ಸಂಸ್ಥಾನ ಮಠ, ಸುತ್ತೂರು ಶ್ರೀಕ್ಷೇತ್ರದ ಶ್ರೀ ಶಿವರಾತ್ರಿ ದೇಶೀಕೇಂ... ಜ. 5: ಮಂಗಳೂರು ಧರ್ಮ ಪ್ರಾಂತ್ಯದ ಪರಮ ಪವಿತ್ರ ಪ್ರಸಾದ ಮೆರವಣಿಗೆ; ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ನೇತೃತ್ವ ಮಂಗಳೂರು(reporterkarnataka.com): ಮಂಗಳೂರು ಧರ್ಮ ಪ್ರಾಂತ್ಯದ ಪರಮ ಪವಿತ್ರ ಪ್ರಸಾದ ಮೆರವಣಿಗೆಯು ಜನವರಿ 5 ರಂದು ಸಂಜೆ ನಡೆಯಲಿದೆ. ಅಪರಾಹ್ನ 3.30ಕ್ಕೆ ಮಿಲಾಗ್ರಿಸ್ ಚರ್ಚ್ ನಲ್ಲಿ ಬಲಿಪೂಜೆ ನಡೆದು ಬಳಿಕ ಅಲ್ಲಿಂದ ಪರಮ ಪವಿತ್ರ ಪ್ರಸಾದ ಮೆರವಣಿಗೆ ರೊಜಾರಿಯೊ ಕ್ಯಾಥೆಡ್ರಲ್ ಗೆ ತೆರಳಲಿದೆ. ರೊಜಾರಿಯ... « Previous Page 1 …6 7 8 9 10 … 58 Next Page » ಜಾಹೀರಾತು