ನಂಜನಗೂಡು: ಲಿಟಲ್ ಚಾಂಪ್ಸ್ ಗುರುಕುಲ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ. ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ಪಟ್ಟಣದ ಒಕ್ಕಲಗೇರಿಯಲ್ಲಿರುವ ಗುರುಕುಲ ಟ್ರಸ್ಟ್ ವತಿಯಿಂದ ಲಿಟಲ್ ಚಾಂಪ್ಸ್ ಗುರುಕುಲ ಶಾಲೆಯಲ್ಲಿ ಇಂದು ಕೃಷ್ಣ ಜನ್ಮಾಷ್ಟಮಿಯನ್ನು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ... ಬೆವನೂರು ಶ್ರೀ ಸುಕ್ಷೇತ್ರ ಅಮೋಘ ಸಿದ್ದೇಶ್ವರ ಪಲ್ಲಕ್ಕಿ ಉತ್ಸವ: ಕರಕರಮುಂಡಿ ಸಮುದಾಯದಿಂದ ಸಿಡಿಗಾಯಿ ಸೇವೆ ಶಿವರಾಯ ಕರಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೆವನೂರು ಗ್ರಾಮದ ಶ್ರೀ ಸುಕ್ಷೇತ್ರ ಅಮೋಘ ಸಿದ್ದೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಹಲ್ಯಾಳ ಗ್ರಾಮದ ಕರಕರಮುಂಡಿ ಸಮುದಾಯದವರು ಪ್ರತಿ ವರ್ಷದಂತೆ ಈ ವರ್ಷವೂ ಬಹಳಷ್ಟು ಅದ್ದೂರಿಯಾಗಿ ಸರಿ ಸುಮಾರ... ಪಾಲ್ದನೆ ಸಂತ ತೆರೇಸಾ ಚರ್ಚ್ ನಲ್ಲಿ ಮೇರಿ ಮಾತೆಯ ಸ್ವರ್ಗಾವರಣದ ಹಬ್ಬ ಮಂಗಳೂರು(reporterkarnataka.com): ಪಾಲ್ದನೆ ಸಂತ ತೆರೇಸಾ ಚರ್ಚ್ ನಲ್ಲಿ ಮೇರಿ ಮಾತೆಯ ಸ್ವರ್ಗಾವರಣದ ಹಬ್ಬದ ಸಂಭ್ರಮದಲ್ಲಿ ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಗುರುಗಳಾದ ವಂ. ಫಾ. ರೋಶನ್ ಪಿಂಟೋ ಅವರು ಬಲಿಪೂಜೆಯ ನೇತೃತ್ವವನ್ನು ವಹಿಸಿ ದಿನದ ಪ್ರಾಮುಖ್ಯತೆಯ ಬಗ್ಗೆ ತನ್ನ ಪ್ರವಚನದಲ್ಲಿ ವಿವರಿಸಿದರು. ... ಪೆರಾಜೆ: 17ನೇ ವರ್ಷದ ಸಾಮೂಹಿಕ ಶ್ರೀವರಮಹಾಲಕ್ಷ್ಮೀ ವ್ರತ , ರಕ್ಷಾ ಬಂಧನ ಆಚರಣೆ ಬಂಟ್ವಾಳ(reporterkarnataka.com): ಪೆರಾಜೆ ಶ್ರೀಮಹಾಲಕ್ಷ್ಮೀ ಮಹಿಳಾ ಸೇವಾ ಸಮಿತಿ ವತಿಯಿಂದ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 17ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಮತ್ತು ರಕ್ಷಾಬಂಧನ ಉತ್ಸವ ಜರಗಿತು. ಶ್ರೀರಾಮ ಪ್ರೌಢಶಾಲೆ ಶಿಕ್ಷಕಿ ಸೌಮ್ಯ ಧಾರ್ಮಿಕ ಉಪನ್ಯಾಸ ... ತ್ಯಾಗ, ಸೇವೆಯಲ್ಲಿ ದೇವರನ್ನು ಕಾಣುವಂತಾಗಬೇಕು: ಮಾಣಿಲ ಸ್ವಾಮೀಜಿ ಬಂಟ್ವಾಳ(reporterkarnataka.com): ವ್ರತಾಚರಣೆಗಳ ಮೂಲಕ ದೇವರ ಮೇಲಿನ ಭಕ್ತಿಯೊಂದಿಗೆ ಆಧ್ಯಾತ್ಮಿಕ ಚಿಂತನೆ ಬೆಳೆಯಬೇಕು. ಧಾರ್ಮಿಕ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಂಡು ಜೀವನವನ್ನು ಪಾವನಗೊಳಿಸಬೇಕು. ತ್ಯಾಗ ಮತ್ತು ಸೇವೆಯಲ್ಲಿ ದೇವರನ್ನು ಕಾಣುವಂತಾಗಬೇಕು. ಎಲ್ಲರಿಗೂ ಒಳಿತನ್ನು ಮಾಡುವ ಕಾಯಕವು ನಿರಂ... ಕೂಡ್ಲಿಗಿ: ಬಾಣದ ವಂಶಸ್ಥ ಕುಟುಂಬದವರಿಂದ ಶ್ರೀಊರಮ್ಮದೇವಿಗೆ ಶ್ರಾವಣ ಪರ್ವ ಪ್ರಸಾದ ಸೇವೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಗ್ರಾಮ ದೇವತೆ ಶ್ರೀಊರಮ್ಮ ದೇವಿಗೆ, ಶ್ರಾವಣ ಮಾಸದ ಮಂಗಳವಾರ ಪ್ರಯುಕ್ತ ಪ್ರಸಾದ ಪರ್ವ ಜರುಗಿತು. ಪಟ್ಟಣದ 16ನೇ ವಾರ್ಡ್ ನಿವಾಸಿಗಳಾದ ವಾಲ್ಮೀಕಿ ಸಮುದಾಯದ" ಬಾಣದ ಮ... ಶ್ರೀ ಕ್ಷೇತ್ರ ಧರ್ಮಸ್ಥಳ ಟ್ರಸ್ಟ್ ನಿಂದ ಶಿವಾಪೂರ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಸಂತೋಷ್ ಬೆಳಗಾವಿ info.reporterkarnataka@gmail.com ಶ್ರೀ ಕ್ಷೇತ್ರ ಧರ್ಮಸ್ಥಳ ಬಿ.ಸಿ. ಟ್ರಸ್ಟ್ ಮೂಡಲಗಿ ತಾಲೂಕಿನ ಮೂಡಲಗಿ ರೂರಲ್ ವಲಯದ ಕಾರ್ಯಕ್ಷೇತ್ರದಲ್ಲಿ ಶ್ರದ್ಧಾ ಸ್ವಚ್ಛತಾ ಕಾರ್ಯಕ್ರಮದ ನಿಮಿತ್ತ ಶಿವಾಪೂರ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಸ್ವಚ್ಛತೆ ಮಾಡುವುದರ ಮೂಲಕ ಕಾರ್ಯ... ಮಸ್ಕಿ: ಜಕ್ಕೇರಮಡತಾಂಡ ಜಾತ್ರೆ, ಶ್ರೀ ಕರಿಯಪ್ಪ ತಾತನವರ ಮಹೋತ್ಸವ ಅನಿಲ ಕುಮಾರ್ ಜಕ್ಕೇರಮಡ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಜಕ್ಕೇರಮಡತಾಂಡ ಜಾತ್ರೆ ಹಾಗೂ ಶ್ರೀ ಕರಿಯಪ್ಪ ತಾತನವರ ಮಹೋತ್ಸವ ಜರಗಿತು. ಧನಸಿಂಗ್ ನಾಯಕರವರ ಉಪಸ್ಥಿತಿಯಲ್ಲಿ ಪ್ರತಿ ವರ್ಷದ ಪದ್ಧತಿಯಂತೆ ಈ ವರ್ಷವೂ ಶ್ರೀ ಮೃನಪ್ಪ ಶಾಲಿವಾಹನ ಶ... ಜಾತ್ರೆ ಭಾರತೀಯ ಪಾರಂಪರಿಕ ಸಂಸ್ಕೃತಿಯ ಪ್ರತೀಕ: ಶ್ರೀ ರೇವಣ ಸಿದ್ಧೇಶ್ವರ ಸ್ವಾಮೀಜಿ ಸಂತೋಷ್ ಬೆಳಗಾವಿ info.reporterkarnataka@gmail.com ಜಾತ್ರೆ ಭಾರತೀಯ ಪಾರಂಪರಿಕ ಸಂಸ್ಕೃತಿಯ ಪ್ರತೀಕವಾಗಿದೆ. ಬಾಂಧವ್ಯ ಬೆಸೆಯುವ ಅದ್ಭುತ ಅಸ್ತ್ರ , ಬೇಧ ಭಾವ ಮರೆತು ಬಾಂಧವ್ಯ ಬೆಸೆಯುವದು ಜಾತ್ರೆಗಳಲ್ಲಿ ಕಾಣಬಹುದು ಎಂದು ರೇವಣ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು. ... ಉರ್ವ ವೇಲ್ಸ್ ಪೇಟೆ ಶ್ರೀ ಬಬ್ಬುಸ್ವಾಮಿ ಕ್ಷೇತ್ರ ಪುನರ್ ನಿರ್ಮಾಣದ ವಿಜ್ಞಾಪಣಾ ಪತ್ರ ಬಿಡುಗಡೆ ಮಂಗಳೂರು(reporterkarnataka.com): ತುಳುನಾಡಿನಲ್ಲಿ ಪ್ರತಿಯೊಂದು ಧಾರ್ಮಿಕ ಕ್ಷೇತ್ರಗಳು ಕಾರಣಿಕ ಕ್ಷೇತ್ರಗಳಾಗಿ ಪ್ರಸಿದ್ಧಿ ಪಡೆದಿವೆ. ಧಾರ್ಮಿಕ ಆಚರಣೆಗಳು ನಿರಂಂತರವಾಗಿ ಮುಂದುವರಿಯಬೇಕು. ಜೀರ್ಣೋದ್ಧಾರ ಕಾರ್ಯಕ್ಕೆ ಸಿದ್ಧವಾಗುತ್ತಿರುವ ಉರ್ವ ವೇಲ್ಸ್ ಪೇಟೆ ಶ್ರೀ ಬಬ್ಬುಸ್ವಾಮಿ ಕ್ಷೇತ್ರದ ಕಾರ್... « Previous Page 1 …7 8 9 10 11 … 53 Next Page » ಜಾಹೀರಾತು