ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ(reporterkarnataka.com): ದಾವಣಗೆರೆ ದಕ್ಷಿಣ ಮತಕ್ಷೇತ್ರದ ಉಪಚುನಾವಣಾ ಕಣದಲ್ಲಿ ಕೈ-ಕಮಲ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಈಗಾಗಲೇ, ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಸ್ಪರ್ಧಾಳುಗಳು ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಆಸ್ತಿ ವಿವರ ಘೋಷಿಸಿದ್ದಾರೆ. ಬಿ ಫಾರಂ ಸಿಗುವ ಮುನ... ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ(reporterkarnataka.com): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ಅವರು ನಾಮಪತ್ರ ಸಲ್ಲಿಸಿದರು. ದಾವಣಗೆರೆ ಮಹಾನಗರ ಪಾಲಿಕೆಯ ಚುನಾವಣಾಧಿಕಾರಿ ಕಾರ್ಯಾಲಯಕ್ಕೆ ಆಗಮಿಸಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು.ಬಿಜೆಪಿ ಆಕಾ... ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಘೋಷಣೆಗೂ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ದಾವಣಗೆರೆ(reporterkarnataka.com): ದಾವಣಗೆರೆ ಉಪ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಬಿಜೆಪಿಯಿಂದ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದ್ದು, ಕಾಂಗ್ರೆಸ್ನಲ್ಲಿ ಯಾರಿಗೆ ಟಿಕೆಟ್ ಸಿಗಲಿದೆ ಎಂಬ ಚರ್... ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಾಗಲಕೋಟೆ(reporterkarnataka.com): ರಾಜ್ಯದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಿಗೆ ವೇದಿಕೆ ಸಿದ್ಧವಾಗುತ್ತಿದೆ. ಈ ನಡುವೆ ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕಾರ್ಯಕ್ಕೆ ಚಾಲನೆ ನೀ... ಬಿಸಿಲ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ ಬೆಂಕಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಬಿಸಿಲ ಧಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿದಿದೆ. ಕುದುರೆಮುಖ ರಾಷ್ಟ್ರೀಯ ಅರಣ್ಯ ತಪ್ಪಲಿನಲ್ಲಿರುವ ಶೋಲಾ ಹುಲ್ಲುಗಾವಲು ಉರಿಯುತ್ತಿದೆ. ... Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಿಕ್ಷಾ ಚಾಲಕನೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಸಿದ್ದಾಪುರದ ಪಾಲಿಬೆಟ್ಟ ರಸ್ತ... ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ ಮಂಗಳೂರು(reporterkarnataka.com): ಯುಗಾದಿ, ರಂಜಾನ್ ಹಬ್ಬಕ್ಕೆ ಊರಿಗೆ ಹೋದವರು ವಾಪಸ್ ಬೆಂಗಳೂರು ನಗರಕ್ಕೆ ಆಗಮಿಸಲು ಅನುಕೂಲವಾಗುವಂತೆ ನೈಋತ್ಯ ರೈಲ್ವೆ ವಿಶೇಷ ರೈಲು ವ್ಯವಸ್ಥೆ ಮಾಡಿದೆ. ಮಡಗಾಂವ್ನಿಂದ ಹೊರಡಲಿರುವ ರೈಲು ಕಾರವಾರ, ಉಡುಪಿ, ಮಂಗಳೂರು ಮೂಲಕ ಬೆಂಗಳೂರು ನಗರ ತಲುಪಲಿದೆ. ಈ ಕುರಿತು ಉ... Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಸಾವಿಗೀಡಾಗಿ ಮತ್ತೋರ್ವ ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ 2.30ರ ಸಮಯದಲ್ಲಿ ಸುಂಟಿಕೊಪ್ಪ ಸಮೀಪದ ಕೆಂಚಿಟ್ಟಿಯಲ್ಲಿ ನಡೆದಿದೆ. ಮಾದಾಪುರ ಜಂಬ... ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ ಲೋಕಾಯುಕ್ತ ಪೊಲೀಸರು ಕೋಲಾರ(reporterkarnataka.com): ಲಂಚ ಪಡೆಯುವಾಗ ದಾಳಿ ನಡೆಸಿದ ಲೋಕಾಯುಕ್ತ ಸಿಬ್ಬಂದಿಯಿಂದ ತಪ್ಪಿಸಿಕೊಳ್ಳಲು ಕಾರಿನಲ್ಲಿ ಪರಾರಿಯಾಗುತ್ತಿದ್ದ ಕೋಲಾರ ಸಹಾಯಕ ಔಷಧ ನಿಯಂತ್ರಕಿಯ ಕಾರನ್ನು ಲೋಕಾಯುಕ್ತ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನತ್ತಿ ಅವರನ್ನು ಬಂಧಿಸಿದ್ದಾರೆ. ಔಷಧ ಅಂಗಡಿ ಸ್ಥಳಾಂತರಕ್ಕೆ... ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ಮಡಿಕೇರಿ(reporterkarnataka.com): ಕುಶಾಲನಗರದ ಮನೆಯೊಂದರಲ್ಲಿ ವೇಶ್ಯವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಇಬ್ಬರು ಸಂತ್ರಸ್ತೆರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಬಿಡಲಾಗಿದೆ. ಇಲ್ಲಿನ ಮುಳ್ಳು... 1 2 3 … 512 Next Page » ಜಾಹೀರಾತು