ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆ: ರೈತ ಸಂಘದಿಂದ ಹೆಸ್ಕಾಂಗೆ ಕಚೇರಿ ಎದುರು ಭಾರೀ ಪ್ರತಿಭಟನೆ, ಮುತ್ತಿಗೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸ್ಥಗಿತ ಖಂಡಿಸಿ ಅಥಣಿ ಹೆಸ್ಕಾಂ ಕಚೇರಿ ಎದುರು ರೈತ ಮುಖಂಡ ಮಹಾದೇವ ಮಡಿವಾಳ ನೇತ್ರತ್ವದಲ್ಲಿ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಿದರು. ಅಥಣಿ ತಾಲೂಕಿನ ಗ್ರಾಮ... ಚಂದ್ರಯಾನ-3 ಯಶಸ್ವಿ: ಚಿಕ್ಕಮಗಳೂರಿನಲ್ಲಿ ಬಿಜೆಪಿ ಸಂಭ್ರಮಾಚರಣೆ; ಪ್ರಧಾನಿ, ಇಸ್ರೋ ವಿಜ್ಞಾನಿಗಳಿಗೆ ಜೈಕಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭಾರತದ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ರಾಷ್ಟ್ರಧ್ವಜ ಹಿಡಿದು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ನಗರದ ಹನುಮಂತಪ್ಪ ವೃತ್ತದಲ್ಲಿ ಬಿಜೆಪಿ ಕಾರ್... ತೊಕ್ಕೊಟ್ಟು ಫ್ಲೈ ಓವರ್ ಬಳಿ ಜೂಜಾಟ: ಇಬ್ಬರ ಬಂಧನ; ನಗದು, ಚೀಟಿ ವಶ ಮಂಗಳೂರು(reporterkarnataka.com): ನಗರದ ಹೊರವಲಯದ ತೊಕ್ಕೊಟ್ಟು ಫೈ ಓವರ್ ಬಳಿಯಲ್ಲಿರುವ ಗೂಡಂಗಡಿಯ ಬಳಿ ಜೂಜಾಟನಿರತರಾದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ತೊಕ್ಕೊಟ್ಟು ಪೆರ್ಮನ್ನೂರಿನ ನಿವಾಸಿಯಾದ ಉರ್ಮಾನ್ ಅಕ್ಟೋಸ್ (55) ಹಾಗೂ ಉಳ್ಳಾಲ ಸೋಮೇಶ್ವರದ ಪ್ರಕಾಶ್ ನಗರ ನಿವಾಸಿಯಾದ ಇಲ್ಯ... ದ್ವಿಚಕ್ರ ವಾಹನ ಕಳ್ಳನ ಸೆರೆ: ನ್ಯಾಯಾಂಗ ಬಂಧನ; 1.10 ಲಕ್ಷ ರೂ. ಮೌಲ್ಯದ ಎರಡು ವಾಹನ ವಶ ಮಂಗಳೂರು(reporterkarnataka.com):ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ತೊಕ್ಕೊಟ್ಟು ಕಾಫಿಕಾಡು ನಿವಾಸಿಯಾದ ಶನೀಝ್(23) ಬಂಧಿತ ಆರೋಪಿ. ಈತ ಕಳವು ಮಾಡಿದ ಸ್ಕೂಟರ್ ನಲ್ಲಿ ನಂಬರ್ ಪ್ಲೇಟ್ ಇಲ್ಲದೆ ತಿರುಗಾಡುತ್ತಿದ್ದಾಗ, ನಗರದ ಪಂಪು... ಕೊಪ್ಪ ಖಾಸಗಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು: ಕಾರಣ ನಿಗೂಢ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿರುವ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಖಾಸಗಿ ಶಾಲೆಯ ವಸತಿಗೃಹದಲ್ಲಿ ಶ್ರೀನಿವಾಸ್ ಎಂಬ 9ನೇ... ಕೊಚ್ಚಿ ಮೂಲದ ವಿದ್ಯಾರ್ಥಿ ಕಳೆದುಕೊಂಡ ಮೊಬೈಲನ್ನು ಹತ್ತೇ ದಿನಗಳಲ್ಲಿ ಪತ್ತೆ ಹಚ್ಚಿ ಮರಳಿಸಿದ ಪೊಲೀಸ್ ಅಧಿಕಾರಿ ಮಂಗಳೂರು(reporterkarnataka.com): ಸುಮಾರು 10 ದಿನಗಳ ಹಿಂದೆ ನಗರದ ನೆಹರೂ ಮೈದಾನದಲ್ಲಿ ಮೊಬೈಲ್ ಕಳೆದು ಕೊಂಡಿದ್ದ ಕೊಚ್ಚಿ ಮೂಲದ ಮಂಗಳೂರು ವಿದ್ಯಾರ್ಥಿಯ ಮೊಬೈಲ್ ಪತ್ತೆ ಹಚ್ಚಿ ಪೊಲೀಸರು ಮರಳಿಸಿದ್ದಾರೆ. ಸ್ವಾತಂತ್ರ್ಯೋತ್ಸವ ದ ಪರೇಡ್ ನಲ್ಲಿ ಭಾಗವಹಿಸಲು ಆಗಸ್ಟ್ 11 ರಂದು ಮಂಗಳೂರು ವಿಶ್ವವಿದ್ಯಾ... ಜಿಲ್ಲೆಯ ಬಿಜೆಪಿ ಶಾಸಕರು, ಸಂಸದರು ಅಧಿಕಾರಿಗಳ ಮೇಲೆ ಬೆದರಿಕೆ ತಂತ್ರ ಅನುಸರಿಸುತ್ತಿದ್ದಾರೆ: ಮಾಜಿ ಸಚಿವ ರಮಾನಾಥ ರೈ ಮಂಗಳೂರು(reporterkarnataka.com): ಜಿಲ್ಲೆಯ ಬಿಜೆಪಿ ಶಾಸಕರು, ಸಂಸದರು ಅಧಿಕಾರಿಗಳ ಮೇಲೆ ಬೆದರಿಕೆ ತಂತ್ರವನ್ನು ಅನುಸರಿಸುತ್ತಿದ್ದಾರೆ. ಇದಕ್ಕೆ ಜಗ್ಗದೆ ಅಧಿಕಾರಿಗಳು ಕಾನೂನು ಪ್ರಕಾರ ಕಾರ್ಯ ನಿರ್ವಹಿಸಬೇಕೆಂದು ಮಾಜಿ ಸಚಿವ ಬಿ.ರಮಾನಾಥ ರೈ ಕಿವಿಮಾತು ಹೇಳಿದರು. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ... ತಲವಾರು ದಾಳಿ ಪ್ರಕರಣ: ಕಾವೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; 3 ಮಂದಿ ಆರೋಪಿಗಳ ಬಂಧನ ಮಂಗಳೂರು(reporterkarnataka.com): ನಗರದ ಕಾವೂರು ಬಳಿ ಸ್ಕೂಟಿಯಲ್ಲಿ ಬಂದು ತಲವಾರು ದಾಳಿ ನಡೆಸಲು ಯತ್ನಿಸಿದ 3 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉರುಂದಾಡಿ ಗುಡ್ಡೆಯ ಚರಣ್, ಸುಮಂತ್ ಬರ್ಮನ್ ಹಾಗೂ ಕೋಡಿಕಲ್ ನ ಅವಿನಾಶ್ ಎಂದು ಗುರುತಿಸಲಾಗಿದೆ. ಕಾವೂರು ಪೊಲೀಸ್ ಕ್ಷಿಪ... ನಾಗಾ ಸಾನಿಧ್ಯದ ಸ್ವಂತ ಜಮೀನನ್ನು ದಾನ ಮಾಡಿದ ಸ್ಪೀಕರ್ ಯು.ಟಿ.ಖಾದರ್: ದಳವಾಯಿ ಕುಟುಂಬ ಫುಲ್ ಖುಷ್ ಮಂಗಳೂರು(reporterkarnataka.com): ಅಲ್ಲಿ ಇಲ್ಲಿ ನಾವು ಭೂದಾನ ಮಾಡಿದ ವಿಷಯ ಆಗಾಗ ಕೇಳುತ್ತಲೇ ಇರುತ್ತೇವೆ. ಈಗ ವಿಧಾನಸಭೆ ಸ್ಪೀಕರ್ ಅವರೇ ತನ್ನ ಜಮೀನಲ್ಲಿರುವ ನಾಗ ಸಾನಿಧ್ಯವನ್ನು ಉಚಿತವಾಗಿ ಅದರ ವಾರೀಸುದಾರರಿಗೆ ಬಿಟ್ಟು ಕೊಟ್ಟು ಸೌಹಾರ್ದತೆಯನ್ನು ಮತ್ತೊಮ್ಮೆ ಮೆರೆದಿದ್ದಾರೆ. ಸ್ಪೀಕರ್ ಖಾದರ್ ಅ... ಕಾರು- ಬೈಕ್ ಭೀಕರ ಅಪಘಾತ: ಮಹಿಳೆ ಸ್ಥಳದಲ್ಲೇ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ಕಾರು-ಬೈಕ್ ನಡುವೆ ಭೀಕರ ಅಪಘಾತ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಕಾರಿನಲ್ಲಿ ಸಿಲುಕಿಕೊಂಡಿತ್ತು. ಕಾರ... « Previous Page 1 …100 101 102 103 104 … 391 Next Page » ಜಾಹೀರಾತು