ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ವಂಚಿಸಲು ಯತ್ನಿಸಿದ ನರ್ಸಿಂಗ್ ವಿದ್ಯಾರ್ಥಿಯ ಬಂಧನ ಮಂಗಳೂರು(reporterkarnataka.com): ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ವಂಚಿಸಲು ಯತ್ನಿಸುತ್ತಿದ್ದ ಆರೋಪದ ಮೇಲೆ ನಗರದ ಪ್ರತಿಷ್ಟಿತ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಥಮ ವರ್ಷದ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿ ಬೆನೆಡಿಕ್ಟ್ ಸಾಬೂ (25) ಎಂಬಾತ ಬಂಧ... ಕೌಲಾಲಂಪುರದಲ್ಲಿ ನಡೆದ ವಿಶ್ವ ಟೇಕ್ವಾಂಡೊ ಚಾಂಪಿಯನ್ ಶಿಪ್: ಕುಡ್ಲದ ಕುವರಿ ಸಂಹಿತಾಗೆ ಚಿನ್ನ ಕೌಲಾಲಂಪುರ(reporterkarnataka.com): ಮಲೇಶಿಯಾ ಕೌಲಾಲಂಪುರದ ಜುರಾ ಸ್ಟೇಡಿಯಂನಲ್ಲಿ ಆ.18-20 ವರೆಗೆ ನಡೆದ ಅಂತಾರಾಷ್ಟ್ರೀಯ ಟೇಕ್ವಾಂಡೊ ಚಾಂಪಿಯನ್ ಶಿಪ್ ನ ಸಿ.ಕೆ. ಕ್ಲಾಸಿಕ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಚಿನ್ನ ಮತ್ತು ಕಂಚಿನ ಪದಕ ಪಡೆದಿದ್ದಾರೆ.... ಮಂಗಳೂರು: ಗ್ಯಾಸ್ ಸಿಲಿಂಡರ್ ಅಕ್ರಮ ದಾಸ್ತಾನು; ಒಬ್ಬನ ಬಂಧನ ಮಂಗಳೂರು(reporterkarnataka.com): ನಗರದ ಅಳಕೆ ನ್ಯೂಚಿತ್ರಾ ಮಸೀದಿ ಪಕ್ಕದಲ್ಲಿರುವ ಜನನಿಬಿಡ ವಸತಿ ಸಂಕೀರ್ಣದ ಬಳಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಾಸ್ತಾನು ಇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಅಳಕೆ ನ್ಯೂಚಿತ್ರಾ ಮಸೀದಿ ಪ... ಬಿಬಿಎಂಪಿ: ಬಿಜೆಪಿ ಸರಕಾರ ಮಾಡಿದ್ದ ಕ್ಷೇತ್ರ ಪುನರ್ವಿಂಗಡಣೆ ರದ್ದು; ವಾರ್ಡ್ ಗಳ ಸಂಖ್ಯೆ 225ಕ್ಕೆ ಇಳಿಕೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಮಾಡಿದ ಬೃಹತ್ ಬೆಂಗಳೂರು ಮಹಾನಗರಪಾಲಿಕೆ (ಬಿಬಿಎಂಪಿ) ಕ್ಷೇತ್ರ ಪುನರ್ವಿಂಗಡಣೆಯನ್ನು ರಾಜ್ಯ ಕಾಂಗ್ರೆಸ್ ಸರಕಾರ ರದ್ದುಪಡಿಸಿದ್ದು, 243 ವಾರ್ಡ್ ಗಳ ಸಂಖ್ಯೆಯನ್ನು 225ಕ್ಕೆ ಇಳಿಸಿದೆ. ಬಿಜೆಪಿ ಸರಕಾರ ಬಿಬಿಎ... ಸಿಸಿಬಿ ಕಾರ್ಯಾಚರಣೆ: ಡ್ರಗ್ಸ್ ಮಾರಾಟ ಮಾಡುತ್ತಿದ್ದ 17 ಪ್ರಕರಣಗಳ ಕುಖ್ಯಾತ ಆರೋಪಿ ಸೆರೆ; 2.50 ಲಕ್ಷ ಮೌಲ್ಯದ ಎಂಡಿಎಂಎ ವಶ ಮಂಗಳೂರು(reporterkarnataka.com): ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಆತನಿಂದ 2.50 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಳ್... ಉರ್ವಾಸ್ಟೋರ್ ಮೈದಾನ ಬಳಿ ಮಟ್ಕಾ ದಂಧೆ: ಇಬ್ಬರ ಬಂಧನ; 4.24 ಲಕ್ಷ ರೂ. ನಗದು, ಸೊತ್ತು ವಶ ಮಂಗಳೂರು(reporterkarnataka.com): ನಗರದ ಉರ್ವಾ ಸ್ಟೋರ್ ಮೈದಾನ ಬದಿಯಲ್ಲಿರುವ ಕಾಪೋರೇಶನ್ ಕಟ್ಟಡದ ದಿನಸಿ ಅಂಗಡಿಯ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಚೀಟಿ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚಿಲಿಂಬಿಯ ಗೋಕುಲದಾಸ್ ಶೆಣೈ(55) ಹಾಗೂ ಕೋ... ಪಾಲಿಕೆ: 500 ಚ.ಮೀ. ವಿಸ್ತೀರ್ಣವರೆಗಿನ ಎಲ್ಲ ವಾಸ್ತವ್ಯ, ವಾಣಿಜ್ಯ ಕಟ್ಟಡಗಳ ಪರವಾನಿಗೆ, ಪ್ರವೇಶ ಪತ್ರಗಳ ಮಂಜೂರಾತಿ ಅಧಿಕಾರ ವಲಯ ಕಚೇರಿಗೆ ಮಂಗಳೂರು(reporterkarnataka.com): ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ 500 ಚ.ಮೀ ವಿಸ್ತೀರ್ಣವರೆಗಿನ ಎಲ್ಲ ವಾಸ್ತವ್ಯ, ವಾಣಿಜ್ಯ ಮತ್ತು ಇತರ ಉದ್ದೇಶದ ಕಟ್ಟಡಗಳಿಗೆ ಪರವಾನಿಗೆ, ಪ್ರವೇಶ ಪತ್ರಗಳ ಮಂಜೂರಾತಿ ಹಾಗೂ ಪರವಾನಿಗೆ ನವೀಕರಣ ಹಾಗೂ ಕಟ್ಟಡ ದುರಸ್ತಿ ಸಂಬಂಧಪಟ್ಟ ಎಲ್ಲ ಕಡತಗಳನ್ನು ಆಯಾಯ ವಲಯ ಕಚೇ... ಮಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ 20ರಂದು ಪಾದಯಾತ್ರೆ, ಬೃಹತ್ ಪ್ರತಿಭಟನೆ ಮಂಗಳೂರು(reporterkarnataka.com): ಧರ್ಮಸ್ಥಳದ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ, ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸಲು ಒತ್ತಾಯಿಸಿ ಸೌಜನ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ ಇದೇ 20 ರಂದು ಪ್ರತಿಭಟನಾ ಸಭೆ ಹಮ್ಮಿಕೊಳ್... ವಾರಣಾಸಿ: 4 ದಿನಗಳ ಯುವ 20 ಶೃಂಗಸಭೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಚಾಲನೆ ವಾರಣಾಸಿ(reporterkarnataka.com): ಯುವ 20 ಶೃಂಗಸಭೆ -2023 ಅನ್ನು ವಾರಣಾಸಿಯ ರುದ್ರಾಕ್ಷ ಅಂತಾರಾಷ್ಟ್ರೀಯ ಸಹಕಾರ ಮತ್ತು ಕನ್ವೆನ್ಷನ್ ಸೆಂಟರ್ನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಶುಕ್ರವ... ಮಹಿಳೆಯ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು ಬೆಂಗಳೂರು(reporterkarnataka.com): ನಗರದ ಹೊರವಲಯದ ಬನ್ನೇರುಘಟ್ಟದ ಬಳಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬರ್ಬರವಾಗಿ ಕೊಲೈಗೈದ ಪ್ರಕರಣ ಪ್ರಮುಖ ಆರೋಪಿ ಕಾಲಿಗೆ ಗುಂಡಿಕ್ಕಿ ಬಂಧಿಸಲಾಗಿದೆ. ಬನ್ನೇರುಘಟ್ಟದ ಬ್ಯಾಟರಾಯನದೊಡ್ಡಿಯ ಬಳಿ ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಮಾಡಿ ಪ್ರಕರಣದ ಆ... « Previous Page 1 …101 102 103 104 105 … 391 Next Page » ಜಾಹೀರಾತು