ಬಂಟ್ವಾಳದ ವಗ್ಗ ಬಳಿ ಆ್ಯಂಬುಲೆನ್ಸ್ ಪಲ್ಟಿ: ಗಂಭೀರ ಗಾಯಗೊಂಡಿದ್ದ ಚಾಲಕ ಸಾವು ಬಂಟ್ವಾಳ(reporterkarnataka.com): ಖಾಸಗಿ ಆ್ಯಂಬುಲೆನ್ಸ್ ವಾಹನವೊಂದು ಪಲ್ಟಿಯಾಗಿ ವಾಹನ ಚಾಲಕ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ವಗ್ಗ ಬಳಿಯ ಅಂಚಿಕಟ್ಟೆ ಎಂಬಲ್ಲಿ ನಡೆದಿದೆ. ಮೃತಪಟ್ಟ ಅಂಬುಲೆನ್ಸ್ ಚಾಲಕನನ್ನು ಗುರುವಾಯನಕೆರೆ ನಿವಾಸಿ ಶಬೀರ್ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಕ... ದ.ಕ. ಉಸ್ತುವಾರಿ ಸಚಿವ ಹಾಗೂ ಶಾಸಕರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ: ಡಿಸಿಎಂ ಉಪಸ್ಥಿತಿ ಬೆಂಗಳೂರು(reporterkarnataka.com):ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದರು. ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿ, ಪ್ರವಾಸೋದ್ಯಮ, ಕಾನೂನು ಸುವ್ಯವಸ್ಥೆ ಮುಂತಾದ ವಿಷಯಗ... ವಿಧಾನ ಪರಿಷತ್ ಗೆ ನಾಮನಿರ್ದೇಶನ: ಉಮಾಶ್ರೀ ಸಹಿತ 3 ಮಂದಿಯ ಹೆಸರು ಅಂತಿಮ ಬೆಂಗಳೂರು(reporterkarnataka.com): ರಾಜ್ಯ ವಿಧಾನ ಪರಿಷತ್ ನಾಮನಿರ್ದೇಶನಕ್ಕೆ ಮಾಜಿ ಸಚಿವೆ ಉಮಾಶ್ರೀ ಸೇರಿದಂತೆ ಮೂವರ ಹೆಸರನ್ನು ಅಂತಿಮಗೊಳಿಸಿ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿದೆ. ಉಮಾಶ್ರೀ, ಎಂ.ಆರ್. ಸೀತಾರಾಮ್ ಹಾಗೂ ಸುಧಾಮ್ ದಾಸ್ ಅವರ ಹೆಸರನ್ನು ವಿಧಾನ ಪರಿಷತ್ಗೆ ನಾಮನಿರ್ದೇಶನಕ್ಕೆ ಸಿಎ... ಆ.20: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಕದ್ರಿಯಲ್ಲಿ ಬೃಹತ್ ಪ್ರತಿಭಟನಾ ಸಭೆ ಮಂಗಳೂರು(reporterkarnataka.com): ಧರ್ಮಸ್ಥಳದ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಆಗಸ್ಟ್ 20ರಂದು ನಗರದ ಕದ್ರಿ ಬಯಲು ರಂಗ ಮಂದಿರದ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ಸಂಜೆ 4 ಗಂಟೆಗೆ ನಡೆಯಲಿದೆ. ಸೌಜನ್ಯ ಹತ್ಯೆ ನಡೆ... ಲೋಡ್ ಶೆಡ್ಡಿಂಗ್: ಚಿಕ್ಕಮಗಳೂರಿನಲ್ಲಿ ಇಂಧನ ಸಚಿವ ಜಾರ್ಜ್ ಏನು ಹೇಳಿದರು ಗೊತ್ತೇ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜ್ಯದಲ್ಲಿ ಆರಂಭದಲ್ಲಿ ಮಳೆ ಸ್ವಲ್ಪ ಕಡಿಮೆ ಆಯಿತು. ಮಳೆಗಾಲದಲ್ಲಿ ಥರ್ಮಲ್ ಪ್ಲಾಂಟ್ ಗಳ ಸರ್ವೀಸ್ ಮಾಡುವುದರಿಂದ ಥರ್ಮಲ್ ಪ್ಲಾಂಟ್ ಪವರ್ ಜನರೇಟ್ ಮಾಡೋದು ಕಡಿಮೆ ಆಯಿತು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ರಾ... ದ.ಕ.ಸಹಿತ 5 ಜಿಲ್ಲೆಗಳಿಗೆ 721 ಕೋಟಿ ರೂ.ನಲ್ಲಿ ಭೂಕುಸಿತ ಹಾಗೂ ನೆರೆ ಅಪಾಯ ಪರಿಹಾರ ಕಾರ್ಯ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಂಗಳೂರು(reporterkarnataka.com): ರಾಷ್ಟ್ರೀಯ ವಿಪತ್ತು ಉಪ ಶಮನಗಳ ನಿಧಿಯಿಂದ ದಕ್ಷಿಣ ಕನ್ನಡ ಜಿಲ್ಲೆ ಸಹಿತ ಐದು ಜಿಲ್ಲೆಗಳಿಗೆ 721 ಕೋಟಿ ರೂ.ನಲ್ಲಿ ಭೂಕುಸಿತ ಹಾಗೂ ನೆರೆ ಅಪಾಯ ಪರಿಹಾರ ಕಾರ್ಯ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ನಗರದ ನೆಹರ... ಕಡಲನಗರಿ ಮಂಗಳೂರಿನಲ್ಲಿ 77ನೇ ಸ್ವಾತಂತ್ರ್ಯೋತ್ಸವ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಾಷ್ಟ್ರ ಧ್ವಜಾರೋಹಣ: ಗೌರವ ವಂದನೆ ಸ್ವೀಕಾರ ಕಡಲನಗರಿ ಮಂಗಳೂರಿನಲ್ಲಿ 77ನೇ ಸ್ವಾತಂತ್ರ್ಯೋತ್ಸವ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಾಷ್ಟ್ರ ಧ್ವಜಾರೋಹಣ: ಗೌರವ ವಂದನೆ ಸ್ವೀಕಾರ ಮಂಗಳೂರು(reporterkarnataka.com):- ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ... ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿಗೆ: ನಾಳೆ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿ ಮಂಗಳೂರು(reporterkarnataka.com): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಆ.15ರ ಮಂಗಳವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಆಗಸ್ಟ್ 15ರಂದು ಬೆಳಿಗ್ಗೆ 9ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿರುವ ಸ್ವಾತಂತ್ರೋತ್ಸವ... ದ.ಕ. ಜಿಲ್ಲಾಡಳಿತ ವಿರುದ್ಧ ಬಿಜೆಪಿ ಶಾಸಕರ ಪ್ರತಿಭಟನೆ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಧರಣಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಶಾಸಕರ ಹಕ್ಕುಚ್ಯುತಿ ಆರೋಪಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾಡಳಿತದ ವಿರುದ್ದ ಬಿಜೆಪಿ ಶಾಸಕರು ಧರಣಿ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ದಕ್ಷಿಣ ಕನ್ನಡದ ಬಿಜೆಪಿ ಶಾಸಕರು ಧರಣಿ ಕೂತು ತಮ್ಮ ತಮ್ಮ ಕ್ಷೇತ್ರದಲ್ಲಿ ಕ... ಪ್ರೇಮಿ ಜತೆ ಸೇರಲು ತಾಳಿ ಕಟ್ಟಿದ ಪತಿಗೇ ಮುಹೂರ್ತ ಇಟ್ಟ ಪತ್ನಿ: ಗಂಡನಿಗೆ ನಿದ್ದೆ ಮಾತ್ರೆ ಕೊಟ್ಟು ಕೆರೆಗೆ ಎಸೆದು ಕೊಲೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪ್ರೇಮಿ ಜೊತೆ ಸೇರಲು ತಾಳಿ ಕಟ್ಟಿ ಸಪ್ತಪದಿ ತುಳಿದ ಪತಿಯನ್ನೇ ಪತ್ನಿಯೊಬ್ಬಳು ಪ್ರಿಯಕರನ ಸಹಾಯದಿಂದ ಕೊಲೆ ಮಾಡಿದ ಅಮಾನವೀಯ ಘಟನೆಗೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹನುಮನಹಳ್ಳಿಯಲ್ಲಿ ಸಾಕ್ಷಿಯಾಗಿದೆ. ನವೀನ... « Previous Page 1 …102 103 104 105 106 … 391 Next Page » ಜಾಹೀರಾತು