ಇದು 60 ಪರ್ಸೆಂಟ್ ಕಮಿಷನ್ ಸರ್ಕಾರ, ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕೆ ಬೆಂಗಳೂರು(reporterkarnataka.com): ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಪಕ್ಕಾ 60 ಪರ್ಸೆಂಟ್ ಕಮಿಶನ್ ಸರ್ಕಾರ. ಕಾಂಗ್ರೆಸ್ನ ಆಡಳಿತದಿಂದಾಗಿ ರಾಜ್ಯದ ದಿವಾಳಿಯ ಕಡೆಗೆ ಸಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರ... ಹಣ ಕೈಯಲ್ಲಿದ್ದರೂ ಸ್ಕಾಲರ್ ಶಿಪ್ ವಿತರಣೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳ ಚಳಿ ಬಿಡಿಸಿದ ಸಿಎಂ ಸಿದ್ದರಾಮಯ್ಯ *ಎರಡೂವರೆ ಗಂಟೆ ಕಾಲ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲಿಸಿದ ಸಿಎಂ* *ವರ್ಷದ ಕೊನೆ ತಿಂಗಳಲ್ಲೇ ಖರ್ಚು ಮಾಡುವ ಅಸಹ್ಯ ಅಭ್ಯಾಸ ಬೆಳೆಸಿಕೊಂಡಿದ್ದೀರಿ: ಅಧಿಕಾರಿಗಳಿಗೆ ಸಿ.ಎಂ ಕ್ಲಾಸ್* *ಹೋಬಳಿಗೊಂದು ವಸತಿ ಶಾಲೆ ನನ್ನ ಗುರಿ: ಅಗತ್ಯ ಮಾನವ ಸಂಪನ್ಮೂಲ ಒದಗಿಸಿ: ಸಿ.ಎಂ ಸೂಚನೆ* *ನಿಗಮದಲ... ಅರಣ್ಯ ಒತ್ತುವರಿ, ಕಳ್ಳಬೇಟೆ ತಡೆಗೆ ಗರುಡಾಕ್ಷಿ ಅಸ್ತ್ರ: ಆನ್ಲೈನ್ ಎಫ್ಐಆರ್ ವ್ಯವಸ್ಥೆಗೆ ಚಾಲನೆ ಬೆಂಗಳೂರು(reporterkarnataka.com): ಇಂದಿನ ಆಧುನಿಕ ಯುಗಮಾನದ ಅಗತ್ಯಕ್ಕೆ ಅನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು, ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತಲೆ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಗರುಡಾಕ್ಷಿ ಅಸ್ತ್ರ ಪ್ರಯೋಗಿಸಲಾಗುವುದು ಎಂದು ಅರಣ್ಯ, ಜ... ರಾಜ್ಯದಲ್ಲಿ ಎಚ್ ಎಂಪಿವಿ ಸೋಂಕು: ಜನರಲ್ಲಿ ಆತಂಕ ಬೇಡ, ಎಚ್ಚರ ಇರಲಿ; ಆರೋಗ್ಯ ಇಲಾಖೆ ಹೈ ಅಲರ್ಟ್ ಬೆಂಗಳೂರು(reporterkarnataka.com):ಎಚ್ ಎಂಪಿವಿ ವೈರಸ್ ರಾಜ್ಯಕ್ಕೂ ಕಾಲಿಟ್ಟಿದೆ ಎನ್ನಲಾಗಿದ್ದು, ಬೆಂಗಳೂರಲ್ಲಿ 8 ತಿಂಗಳ ಮಗುವಿನಲ್ಲಿ ಸೋಂಕು ಪತ್ತೆಯಾಗಿದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ ಕರೆದಿದ್ದಾರೆ. ಮಧ್ಯಾಹ್ನ ... ತೀರ್ಥಹಳ್ಳಿಯ ಕಿತ್ತನಗದ್ದೆ ನಾಡ್ತಿಯ ಹೊಳೆಯಲ್ಲಿ ಮರಳು ಮಾಫಿಯ ಜಾಲ ಪತ್ತೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಸಮೀಪದ ಕಿತ್ತನಗದ್ದೆ ನಾಡ್ತಿ ಹೊಳೆಯಲ್ಲಿ ಬೃಹತ್ ಪ್ರಮಾಣದ ಅಕ್ರಮ ಮರಳು ಮಾಫಿಯ ಜಾಲವೊಂದರ ಬಗ್ಗೆ ತಿಳಿದು ದಾಳಿ ಮಾಡಿರುವ ತಹಸೀಲ್ದಾರ್ ಮತ್ತು ತಂಡ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದ... ಎಲ್ಲ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಇಂಧನ ಸಚಿವ ಕೆ.ಜೆ.ಜಾರ್ಜ್ - *ಈ ಬಗ್ಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ* - *ಕೆಇಬಿ ಇಂಜಿನಿಯರ್ ಗಳ ಸಂಘದ ವಜ್ರಮಹೋತ್ಸವ ಉಪನ್ಯಾಸ, ತಾಂತ್ರಿಕ ದಿನಚರಿ ಬಿಡುಗಡೆ* ಬೆಂಗಳೂರು(reporterkarnataka.com):ಇಂಧನ ಇಲಾಖೆ ಸಿಬ್ಬಂದಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀ... ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್ ನವದೆಹಲಿ(reporterkarnataka.com): ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿ... ಮೂಡಿಗೆರೆ: ಹುಲಿ ದಾಳಿಗೆ ಬಾಣಂತಿ ಹಸು ಬಲಿ; ಕರುವಿನ ಆಕ್ರಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೇಯಲು ಬಿಟ್ಟಿದ್ದ ಹಸುವನ್ನು ಹುಲಿಯೊಂದು ಕೊಂದು ಹಾಕಿರುವ ಘಟನೆ ಮೂಡಿಗೆರೆ ತಾಲೂಕಿನ ನಿಡುವಳೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮರ್ಕಲ್ ಗ್ರಾಮದಲ್ಲಿ ನಡೆದಿದೆ. ಮರ್ಕಲ್ ಗ್ರಾಮದ ನರೇಂದ್ರ ಗೌಡ ಅವರು ಹಸುವನ್ನು ತ... ಬೆಂಗಳೂರು: 22ನೇ ಚಿತ್ರಸಂತೆ ಉದ್ಘಾಟನೆ; ಕಲಾಕೃತಿ ಕೊಂಡು ಕಲಾವಿದರ ಬೆಂಬಲಿಸಲು ಮುಖ್ಯಮಂತ್ರಿ ಕರೆ ಬೆಂಗಳೂರು(reporterkarnataka.com): ಕಲಾಸಕ್ತರು ಚಿತ್ರಸಂತೆಗೆ ಭೇಟಿ ನೀಡಿ ಕಲಾಕೃತಿಯನ್ನು ಕೊಂಡು ಕಲಾವಿದರಿಗೆ ಬೆಂಬಲ ನೀಡಬೇಕು. ಮನೆಯಲ್ಲಿ ಕಲಾಕೃತಿಯಿದ್ದರೆ ಚಿತ್ರ ಸಂತೆ ಏರ್ಪಾಡು ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ... ವಿರೋಧ ಪಕ್ಷ ಆರೋಪ ಮಾಡಿದರೆ ಸಾಬೀತು ಮಾಡಬೇಕು: ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ದಾವಣಗೆರೆ(reporterkarnataka.com): ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಎಂಬಿಎ ಗ್ರೌಂಡ್ ಹೆಲಿಪ್ಯ... « Previous Page 1 …103 104 105 106 107 … 491 Next Page » ಜಾಹೀರಾತು