ಇಡಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ದಾಳಿ ಮಾಡಿ ಲಕ್ಷಾಂತರ ರೂಪಾಯಿ ಲೂಟಿ: ಕಠಿಣ ಕ್ರಮಕ್ಕೆ ಸ್ಪೀಕರ್ ಖಾದರ್ ಸೂಚನೆ ಮಂಗಳೂರು(reporterkarnataka.com):ಉದ್ಯಮಿ ಸಿಂಗಾರಿ ಬೀಡಿ ಮಾಲೀಕ ಸುಲೈಮಾನ್ ಹಾಜಿ ಅವರ ಮನೆಗೆ ರಾತ್ರಿ ಸರಿಸುಮಾರು 8:30 ಕ್ಕೆ ತಮಿಳುನಾಡು ನೋಂದಣಿ ಸಂಖ್ಯೆ ಇನ್ನೋವಾ ಕಾರ್ ನಲ್ಲಿ ಬಂದ ಖದೀಮರು ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಮನೆಯಲ್ಲಿದ್ದ ಹಣ, ಮೊಬೈಲ್ ಹಾಗೂ ದಾಖಲೆ ಪತ್ರವನ್ನು ದೋಚಿ ಪರಾ... ಬೆಂಗಳೂರು: ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಗುರುತಿಸಲು ಸೂಚನೆ ಬೆಂಗಳೂರು(reporterkarnataka.com): ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿಯ ಅನುಸಾರ ಗುರುತಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಶ್ಚಿಮ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲ... ಎನ್. ಆರ್. ಪುರ: ರಾಜ್ಯ ಹೆದ್ದಾರಿಯಲ್ಲಿ ಓಡಾಡಿದ ಕಾಡಾನೆ; ನಾಗರಿಕರಲ್ಲಿ ಹೆಚ್ಚಿದ ಆತಂಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಅರಂಬಳ್ಳಿ ಮುಖ್ಯರಸ್ತೆಯಲ್ಲಿ ಕಾಡಾನೆಯೊಂದು ಓಡಾಟ ನಡೆಸಿ, ನಾಗರಕರಲ್ಲಿ ಆತಂಕ ಸೃಷ್ಟಿಸಿತು. ಒಂಟಿ ಸಲಗ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಬಿಂದಾಸ್ ಆಗಿ ... ದೀರ್ಘಾವಧಿ ಸಾಲ 137.85 ಕೋಟಿಗಳ ಅನುದಾನ ವಿನಿಯೋಗ: ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ಬೆಂಗಳೂರು(reporterkarnataka.com):ಭಾರತ ಸರ್ಕಾರದ ಆರ್ಥಿಕ ಸಚಿವಾಲಯವು ವಿಶೇಷ ಬಂಡವಾಳ ನೆರವಿನ ಯೋಜನೆಯ ಭಾಗ 7 (ಎ) ಅಡಿ ಕರ್ನಾಟಕದ ರಾಜ್ಯಕ್ಕೆ ಬಂಡವಾಳ ವೆಚ್ಚಕ್ಕಾಗಿ ದೀರ್ಘಾವಧಿ ಸಾಲದ ರೂಪದಲ್ಲಿ ನೀಡಿರುವ 137.85 ಕೋಟಿಗಳ ಅನುದಾನವನ್ನು ವಿನಿಯೋಗಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡ... ರಾಜ್ಯದ 4 ಸಾರಿಗೆ ನಿಗಮಗಳಲ್ಲಿ ಶೇ.15ರಷ್ಟು ದರ ಹೆಚ್ಚಳ: ಸಚಿವ ಸಂಪುಟ ಅನುಮೋದನೆ ಬೆಂಗಳೂರು(reporterkarnataka.com):ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮಗಳ ಪ್ರಯಾಣದರ ಶೇ. 15ರಷ್ಟು ಹೆಚ್ಚಿಸಿ ಪ... ಮಂಗಳೂರು ಸಹಿತ ರಾಜ್ಯದ 6 ಸ್ಮಾರ್ಟ್ ಸಿಟಿ ಕಾಮಗಾರಿಗಳ ತನಿಖೆ: ಸಚಿವ ಬೈರತಿ ಸುರೇಶ ಸೂಚನೆ ಬೆಂಗಳೂರು(reporterkarnataka.com):ಸ್ಮಾರ್ಟ್ ಸಿಟಿ ಅಭಿಯಾನದ ಅಡಿಯಲ್ಲಿ ರಾಜ್ಯದ 6 ಸ್ಮಾರ್ಟ್ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರ... ಕ್ರೆಡಲ್ ನಿಂದ 40.53 ಕೋಟಿ ಲಾಭಾಂಶ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಹಸ್ತಾಂತರ ಬೆಂಗಳೂರು(reporterkarnataka.com): ಕ್ರೆಡಲ್ ಸಂಸ್ಥೆಯು 2023-24ನೇ ಸಾಲಿನಲ್ಲಿ ಗಳಿಸಿದ್ದ 40,53,59,320 ರೂ. ಲಾಭಾಂಶವನ್ನು ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಅರ್ಪಿಸಿದರು. ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕ್ರೆಡಲ್) 2... ಬೆಂಗಳೂರು: ಬೈಕ್ ಶೋ ರೂಂನಲ್ಲಿ ಅಗ್ನಿ ಅನಾಹುತ: ಸುಟ್ಟು ಕರಕಲಾದ 60ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಬೆಂಗಳೂರು(reporterkarnataka.com): ನಗರದ ಮಹದೇವಪುರ ಬಳಿಯ ಬೈಕ್ ಶೋರೂಮ್ ವೊಂದರಲ್ಲಿ ಆಕಸ್ಮಿಕ ಅಗ್ನಿ ಅನಾಹುತಕ್ಕೆ 60ಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಭಸ್ಮವಾಗಿವೆ. ಬುಧವಾರ ರಾತ್ರಿ ಶೋರೂಂ ಮುಚ್ಚಿದ ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅನಾಹುತಕ್ಕೆ ಲಕ್ಷಾಂತರ ರೂ. ಮೌಲ್ಯದ ಬೈಕ್ ಗ... ಮುಂದಿನ ವರ್ಷ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಂಗಳೂರು(reporterkarnataka.com): ಕರಾವಳಿ ಉತ್ಸವದ ಅಂಗವಾಗಿ ಆರಂಭಗೊಂಡಿರುವ ಚಲನಚಿತ್ರೋತ್ಸವವನ್ನು ಮುಂದಿನ ವರ್ಷದಿಂದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಗಿ ನಡೆಸಲು ಚಿಂತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದರು. ಅವರು ಗುರುವಾರ ನಗರದ ಭಾರತ್ ಸಿನಿಮಾಸ್ ಚಿತ್ರಮಂದ... ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ *ಇದು ರಾಜಕೀಯ ಪ್ರೇರಿತ ಆರೋಪ : ಮುಖ್ಯಮಂತ್ರಿ ಸಿದ್ದರಾಮಯ್* ಬೆಂಗಳೂರು(reporterkarnataka.com): ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಮುಖ್ಯ... « Previous Page 1 …104 105 106 107 108 … 491 Next Page » ಜಾಹೀರಾತು