ಕುಶಾಲನಗರ – ಕೊಪ್ಪ ಗಡಿ ಭಾಗದ ಕಾವೇರಿ ನದಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ - ಕೊಪ್ಪ ಗಡಿಭಾಗದ ಕಾವೇರಿ ನದಿ ಸೇತುವೆ ಕೆಳ ಭಾಗದಲ್ಲಿ ಬೃಹತ್ ಗಾತ್ರದ ಮೊಸಳೆ ಕಂಡು ಬಂದಿದೆ. ಸುಮಾರು 15 ಅಡಿಗಿಂತಲೂ ಉದ್ದದ ಭಾರಿ ಗಾತ್ರದ ಮೊಸಳೆ ಬಿಸಿಲಿಗೆ ಮಯೋಡ್ಡಿ ದಿನವಿಡಿ ವಿಶ್ರಾಂತಿ ಪಡೆದಂತೆ ಕಂಡು ಬರ... ಕೇರಳ ಪೊಲೀಸರಿಂದ ಸೋಮವಾರಪೇಟೆಯ ಮನೆಯೊಂದರ ಮೇಲೆ ದಾಳಿ: ವ್ಯಕ್ತಿ ತೀವ್ರ ಗಾಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೇರಳ ರಾಜ್ಯದ ಪೊಲೀಸರ ತಂಡವೊಂದು ಸೋಮವಾರಪೇಟೆ ತಾಲ್ಲೂಕಿನ ಅಬುರುಕಟ್ಟೆ ಸಮೀಪದ ಮೋರಿಕಲ್ಲು ಗ್ರಾಮದ ಮನೆಯೊಂದಕ್ಕೆ ಏಕಾಏಕಿ ನುಗ್ಗಿ ಮನೆಯವರ ಮೇಲೆ ದಾಳಿ ನಡೆಸಿದ ಪರಿಣಾಮ ಒಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೇ... ರಾಜಸ್ಥಾನ: 1.22 ಲಕ್ಷ ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ * ಬನ್ಸವಾರಾದಲ್ಲಿ ₹42000 ಕೋಟಿ ವೆಚ್ಚದ 2800 ಮೆಗಾವ್ಯಾಟ್ ಸಾಮರ್ಥ್ಯದ ʼಮಹಿ ಬನ್ಸವಾರಾ ಪರಮಾಣು ವಿದ್ಯುತ್ʼ ಯೋಜನೆಗೆ ಚಾಲನೆ * ಸೌರಶಕ್ತಿಯಲ್ಲಿ ಜಗತ್ತಿಗೇ ಬೆಳಕು ತೋರುತ್ತಿದ್ದಾರೆ ಪ್ರಧಾನಿ ಮೋದಿ * ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಪ್ರತಿಪಾದನೆ * ಬಡವರಿಗಾ... Kodagu | ವಿರಾಜಪೇಟೆಯ ಕರಡಿಗೋಡಿನ ಮನೆ ಅಂಗಳದಲ್ಲಿ ಕಾಡಾನೆ ದಾoಧಲೆ: ಬೆಚ್ಚಿ ಬಿದ್ದ ಗ್ರಾಮಸ್ಥರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ವಿರಾಜಪೇಟೆ ತಾಲ್ಲೂಕಿನ ಕರಡಿ ಗೋಡುನಲ್ಲಿ ತೋಟದ ಮನೆಯ ಅಂಗಳದಲ್ಲಿ ಕಾಡಾನೆ ದಾoಧಲೆ ನಡೆಸಿ ಅಪಾರ ಪ್ರಮಾಣದ ನಷ್ಟ ಉಂಟು ಮಾಡಿದೆ. ಇಲ್ಲಿನ ಕುಕ್ಕನೂರು ಪುರುಷೋತ್ತಮ್, ದೇವ ಪ್ರಕಾಶ್ ಮತ್ತು ಸುನಿಲ್ ಎಂಬುವವರ ಮನೆಯ ಅಂಗಳದಲ್ಲಿದ್... ಮೈಸೂರಿನಲ್ಲಿ ಎಸ್.ಎಲ್.ಬೈರಪ್ಪನವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರದ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಪದ್ಮಭೂಷಣ ಎಸ್.ಎಲ್ ಬೈರಪ್ಪನವರು ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಬೈರಪ್ಪನವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ... ಕನ್ನಡದ ಕಟ್ಟಾಳು ಕಯ್ಯಾರ ಕಿಂಞಣ್ಣ ರೈ ಸ್ಮರಣಾರ್ಥ ಸಾಂಸ್ಕೃತಿಕ ಭವನ 27ರಂದು ಲೋಕಾರ್ಪಣೆ: ಉಭಯ ರಾಜ್ಯಗಳ ಸಿಎಂ ಭಾಗಿ ಮಂಗಳೂರು(reporterkarnataka.com): ಗಡಿನಾಡಿನಲ್ಲಿ ಕನ್ನಡಕ್ಕಾಗಿ ಕೈ ಎತ್ತಿದ ಸಾಹಿತಿ ಕಯ್ಯಾರ ಕಿಂಞಣ್ಣ ರೈ ಸ್ಮರಣಾರ್ಥ ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದ ಪೆರಡಾಲದಲ್ಲಿ ನಿರ್ಮಿಸಲಾದ ಸಾಂಸ್ಕೃತಿಕ ಭವನದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಅ.27ರಂದು ಲೋಕಾರ್ಪಣೆಯಾಗಲಿದೆ. ನಗರದಲ್ಲಿ ಅಧಿಕಾರ... Kodagu | ದಕ್ಷಿಣ ಕೊಡಗಿನ ಪೊನ್ನoಪೇಟೆ ಬಳಿ ಹುಲಿ ದಾಳಿಗೆ ಹಸು ಬಲಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗಿನ ಪೊನ್ನoಪೇಟೆ ತಾಲೂಕ್ಕಿನ ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳೂರು ಗ್ರಾಮದ ಆಂಗೋದು ಎಂಬಲ್ಲಿ ಪೆಮ್ಮಯ್ಯ ಎಂಬುವವರಿಗೆ ಸೇರಿದ ಗಬ್ಬದ ಹಸು ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿ ನಡೆದಿದೆ. ಕಳೆದ ಕೆಲವು ದ... ಮಂಗಳೂರಿನಲ್ಲಿ 3.25 ಎಕರೆ ಭೂಮಿಯಲ್ಲಿ ಟೆಕ್ ಪಾರ್ಕ್: ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಮಂಗಳೂರಿನಲ್ಲಿ 3.25 ಎಕರೆ ಭೂಮಿಯಲ್ಲಿ ಟೆಕ್ ಪಾರ್ಕ್ ನಿರ್ಮಿಸಲು ಉದ್ದೇಶಿಸಲಾಗಿದೆ. ಇದು 3.5 ಲಕ್ಷ ಚದರ ಅಡಿ ವಿಸ್ತೀರ್ಣದ ಕಟ್ಟಡ ಮತ್ತು 3500 ಕೋಟಿ ರೂ.ಗಳ ಕಾರ್ಯಕಾರಿ ಬಂಡವಾಳದೊಂದಿಗೆ ಟೆಕ್ಪಾರ್ಕ್ ಅಸ್ತಿತ್ವಕ್ಕೆ ಬರಲಿದ್ದ... ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ನಿಧನ ಬೆಂಗಳೂರು(reporterkarnataka.com): ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತ ಡಾ. ಎಸ್.ಎಲ್.ಭೈರಪ್ಪ ಇಂದು ನಿಧನರಾದರು. ಬೆಂಗಳೂರಿನ ರಾಜರಾಜೇಶ್ವರಿ ನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಅವರು ಕೊನೆಯುಸಿರೆಳೆದಿದ್ದಾರೆ. ಡಾ. ಎಸ್.ಎಲ್.ಭೈರಪ್ಪ ಕರ್ನಾಟಕದಲ್ಲಿ ಮಾತ್ರವಲ್ಲದೆ ಭಾರತಾದ್ಯಂತ ಸ... Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆ ಜಿಲ್ಲಾಸ್ಪತ್ರೆಯಾಗಿ, ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಹಾಗೂ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುತ್ತ... « Previous Page 1 …9 10 11 12 13 … 476 Next Page » ಜಾಹೀರಾತು