ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಬೆಂಗಳೂರು (reporterkarnataka.com): ರಾಜ್ಯ ವಿಧಾನ ಪರಿಷತ್ನ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೇವಲ ಎರಡು ದಿನಗಳ ಹಿಂದಷ್ಟೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಹರಿದಾಡುತ್ತಿದ್ದ ಸುದ್ದಿಗಳನ್ನು ಅವರು ತಳ್ಳಿಹಾಕಿ, ತಮ್ಮ ಮೇಲೆ ಯಾವ... ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ ಶಾಂತೇಗೌಡ ಔಟ್ ಬೆಂಗಳೂರು(reporterkarnataka.com): ಕಾಂಗ್ರೆಸ್ ಸರ್ಕಾರದ ಮಟ್ಟದಲ್ಲಿ ಹಾಗೂ ಪಕ್ಷದ ಹೈಕಮಾಂಡ್ ಹಂತದಲ್ಲಿ ಕೊನೆ ಕ್ಷಣದವರೆಗೂ ಬಾರೀ ಕಸರತ್ತು ನಡೆದಿದ್ದು, ಕೇವಲ ಕೆಲವೇ ಗಂಟೆಗಳಲ್ಲಿ ಮೂರು ಬಾರಿ ಸಚಿವರ ಮತ್ತು ಸ್ಪೀಕರ್ ಅಭ್ಯರ್ಥಿಗಳ ಪಟ್ಟಿ ಬದಲಾಗಿದೆ. ಅವರ ಬದಲಿಗೆ ವಿಧಾನ ಪರಿಷತ್ ಸದಸ್ಯ ಭೋಸರಾಜು... ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಡೆಪ್ಯುಟಿ ಸ್ಪೀಕರ್ ಬೆಂಗಳೂರು(reporterkarnataka.com): ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದ್ದು, ಇಂದು ಸಂಜೆ ಲೋಕಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೈಕಮಾಂಡ್ ಅಂತಿಮಗೊಳಿಸಿದ ಪಟ್ಟಿಯಂತೆ ಪ್ರಮುಖ ನಾಯಕರು ಸಂಪುಟ ಸೇರಲಿದ್ದು, ಸಚಿವ ಸ್ಥಾನ... ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ ಉದ್ಘಾಟನೆ ಮೈಸೂರು(reporterkarnataka.com): ಮೈಸೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು. ದಿಲ್ಲಿಯಿಂದ ವಿಶೇಷ ವಿಮಾನದಲ್ಲಿ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಅ... ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ ಶ್ಲಾಘನೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಭಾರತದ ಅರ್ಥ ವ್ಯವಸ್ಥೆ ವೇಗವಾಗಿ ಬೆಳೆಯುತ್ತಿದೆ. ಭಾರತದ ಯುವ ಶಕ್ತಿಯಿಂದ ಇದು ಸಾಧ್ಯವಾಗಿದೆ. ಇಂದು ಭಾರತ ವಿಶ್ವದ ಮೂರನೇ ಅತೀ ದೊಡ್ಡ ಸ್ಟಾರ್ಟ್ಅಪ್ ವ್ಯವಸ್ಥೆಯಾಗಿದೆ.ಇದರ ಹಿಂದೆ ಯವ ಶಕ್ತಿ ಇದೆ. ಇಂದು ಭಾರತ ಅತೀ ದೊಡ್ಡ ... ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಮಾಲ್ದಾರೆ ಸಮೀಪದ ಮೀಸಲು ಅರಣ್ಯ ಪ್ರದೇಶದೊಳಗೆ ಇರುವ ಶ್ರೀ ಸಿದ್ದೇಶ್ವರ ಆವರಣದಲ್ಲಿ ಅನ್ಯ ಕೋಮಿನವರು ಗೋರಿ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿ ಸಿದ್ದಾಪುರ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಸಿದ್ದಾಪುರದ ಪೊಲೀಸರು 8... ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ ಮುಂದಿನ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್ *100 ವರ್ಷಗಳಲ್ಲಿ ಈ ವರ್ಷವೇ ತಮಿಳುನಾಡಿಗೆ ಅತಿ ಕಡಿಮೆ ನೀರು (ಜುಲೈ ಅಂತ್ಯದ ವೇಳೆಗೆ) ಬಿಟ್ಟಿದ್ದೇವೆ* *ರಾಜ್ಯದಲ್ಲಿ ಒಳಹರಿವು ಚೇತರಿಕೆಗೆ ಸಮಾಧಾನಕರ ವಿಚಾರ* *ಕೇಂದ್ರ ಸಚಿವರು ಹಾಗೂ ಸಂಸದರಿಂದ ಉತ್ತಮ ಸಹಕಾರ* *ರಾಜ್ಯದ ಹಿತ ಕಾಯಲು ನಾವು ಬದ್ಧ, ಬಂದ್ ಮಾಡುವುದರಿಂದ ಪರಿಹಾರ ಸಿಗಲ... ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157 ಪೆಡ್ಲರ್ ಗಳ ಬಂಧನ ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್ ವತಿಯಿಂದ ವಶಪಡಿಸಿಕೊಂಡಿರುವ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ ಮಾಡಲಾಗಿದೆ. 2026ನೇ ಸಾಲಿನಲ್ಲಿ ಇದುವರೆಗೆ 87 ಎನ್.ಡಿ.ಪಿ.ಎಸ್. ಪ್ರಕರಣಗಳನ್ನು ದಾಖಲಿಸಿ 157 ಪೆಡ್ಲರ್ ಆರೋಪಿಗಳನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆ... ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್ಗಳು!! ತಿರುವನಂತಪುರಂ(reporterkarnataka.com): ಮಕ್ಕಳಿಗೆ ದಾರಿ ದೀಪವಾಗಬೇಕಿದ್ದ ಶಿಕ್ಷಕಿಯರಿಬ್ಬರು ಮಾದಕ ಜಾಲದಲ್ಲಿ ತೊಡಗಿದ ಆಘಾತಕಾರಿ ಘಟನೆ ದಾರಿ ಕೇರಳದಲ್ಲಿ ನಡೆದಿದೆ. ಕೊರಿಯರ್ ಸೇವೆಗಳ ಮೂಲಕ ಗ್ರಾಹಕರಿಗೆ ಮಾದಕವಸ್ತುಗಳನ್ನು ತಲುಪಿಸುವ ಮೊದಲು, ಖರೀದಿದಾರರಿಂದ ತಮ್ಮ ಬ್ಯಾಂಕ್ ಖಾತೆಗಳ ಮೂಲಕ ಹಣವ... ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು ಮಂದಿ ಬೀದಿಪಾಲು ಗೌಹಾಟಿ(reporterkarnataka.com): ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಈಗ ಕೊಂಚ ಸುಧಾರಿಸಿದೆ, 24 ಗಂಟೆಯಲ್ಲಿ ಸಾವು – ನೋವುಗಳು ಸಂಭವಿಸಿಲ್ಲ. ಆದಾಗ್ಯೂ ಇಲ್ಲಿನ 6 ಜಿಲ್ಲೆಗಳ ಸುಮಾರು 4.45 ಲಕ್ಷಕ್ಕೂ ಹೆಚ್ಚು ಮಂದಿ ಇನ್ನೂ ಸಂಕಷ್ಟದ ಪರಿಸ್ಥಿತಿಯಲ್ಲೇ ದಿನದೂಡುವಂತಾಗಿದೆ ಎಂದು ಅಸ್ಸಾಂ ರಾಜ್ಯ ವಿಪ... « Previous Page 1 …9 10 11 12 13 … 557 Next Page » ಜಾಹೀರಾತು