ಸಿಸಿಬಿ ಪೊಲೀಸರ ಕಾರ್ಯಾಚರಣೆ: ಕಿನ್ನಿಗೋಳಿ ಸಮೀಪ ಮಾದಕ ವಸ್ತು ಎಂಡಿಎಂಎ ಹೊಂದಿದ ಇಬ್ಬರ ಸೆರೆ; 95 ಸಾವಿರ ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com): ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿಪೊಲೀಸರು ಕಿನ್ನಿಗೋಳಿಸಮೀಪ ಬಂಧಿಸಿದ್ದಾರೆ. ಮೂಡಬಿದಿರೆ ತಾಲೂಕಿನ ಕಿನ್ನಿಗೋಳಿ ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಬಸ್ ಸ್ಟಾಂಡ್ ಬಳಿ ಇಬ... ಮಲೆನಾಡಲ್ಲಿ ಮಳೆ ಅಬ್ಬರ: ಅಸ್ತವ್ಯಸ್ತಗೊಂಡ ಕಾರ್ಕಳ-ಶೃಂಗೇರಿ ರಸ್ತೆ ಸಂಚಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಕಾರ್ಕಳ-ಶೃಂಗೇರಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಶೃಂಗೇರಿಯಲ್ಲಿ ಭದ್ರಾ ನದಿ ಅಬ್ಬರದಿಂದ ಹರಿಯುತ್ತಿದೆ. ಶೃಂಗೇರಿ ತಾಲೂಕಿನ ನೆಮ್ಮಾರು ಸಮೀಪ ರಸ್ತೆಗೆ ತುಂಗಾ ನದಿ ನ... ಶೃಂಗೇರಿ ದೇಗುಲ ಮೈದಾನ ಜಲಾವೃತ: ಅಂಗಡಿ- ಮಳಿಗೆ ತೆರವು; ಉಕ್ಕಿ ಹರಿಯುತ್ತಿರುವ ತುಂಗಾ ನದಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಚಿಕ್ಕಮಗಳೂರು ಜಿಲ್ಲೆಯ ವಿಶ್ವವಿಖ್ಯಾತ ಶಾರದಾ ಪೀಠದ ಶೃಂಗೇರಿ ದೇಗುಲದ ಗಾಂಧಿ ಮೈದಾನ ಜಲಾವೃತವಾಗಿದ್ದು, ಅಂಗಡಿ- ಮಳಿಗೆಗಳನ್ನು ತೆರವುಗೊಳಿಸಲಾಗಿದೆ. ಶೃಂಗೇರಿ ಪಟ್ಟಣದ ಪ್ಯಾರಲಲ್ ರಸ್ತೆ, ಕರುಬಕೇರಿ ರಸ್ತೆಯೂ... ಉತ್ತರ ಕನ್ನಡ: ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಗಳು; ಮನೆ, ತೋಟಕ್ಕೆ ನುಗ್ಗಿದ ಪ್ರವಾಹ; ಜನಜೀವನ ಅಸ್ತವ್ಯಸ್ತ ಕಾರವಾರ(reporter Karnataka.com): ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ, ಜನಕಡ್ಕಲ್ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ತಾಲೂಕಿನ ಗುಂಡಬಾಳ ನದಿಯಲ್ಲಿ ನೆರೆ ಉಂಟಾಗಿದೆ. ನದಿಯಲ್ಲಿ ನೀರಿನ ಒಳಹರಿವು ಭಾನುವಾರ ಹೆಚ್ಚಳವಾಗಿದೆ. ಇದರ ಪರಿಣಾಮ ನದಿ ಪ್ರದೇಶದ ವ್ಯಾಪ್ತಿಯಲ್ಲಿನ ತೋಟ, ಗದ್ದೆ,ಮನೆಗಳಿಗೆ... ಸಾರ್ವಜನಿಕ ಸ್ಥಳದಲ್ಲಿ ಜೂಜಾಟನಿರತ 5 ಮಂದಿಯ ಬಂಧನ: ನಗದು, ಮೊಬೈಲ್ ವಶ ಮಂಗಳೂರು(reporter Karnataka.com): ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬೆರ್ಮನ್ನೂರು ಗ್ರಾಮದ ತೊಕ್ಕೊಟು ಒಳಪೇಟೆಯ ಹಮ್ಮ ಬಿರಿಯಾನಿ ರೈಸ್ ಹೊಟೇಲಿನ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಜೂಜಾಟವಾಡುತ್ತಿದ್ದ ಆರೋಪದ ಮೇಲೆ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಆಯುಕ್ತರ ನಿರ್ದೇಶನದಂತೆ ಉಳ್ಳಾ... ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ: ಕಡಲನಗರಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಂಗಳೂರು(reporterkarnataka.com): ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ, ಬಿಜೆಪಿ ಸರಕಾರದ ಕುಮ್ಮಕ್ಕಿನಿಂದ ನಡೆಯುತ್ತಿರುವ ಅನಿಯಂತ್ರಿತ ಜನಾಂಗೀಯ ದ್ವೇಷದ ಗಲಭೆಯನ್ನು ಖಂಡಿಸಿ ಇಂದು ಮಂಗಳೂರಿನ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ವತಿಯಿಂದ ಕ್ಲಾಕ್ ಟವರ್ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಿತು... ಕಾಫಿನಾಡಿನಲ್ಲಿ ಭಾರೀ ಮಳೆ: ಮುಳ್ಳಯ್ಯನಗಿರಿ ರಸ್ತೆಯಲ್ಲಿ ಉರುಳಿದ ಬೃಹತ್ ಮರ; ತಾಸುಗಟ್ಟಲೆ ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ವರ್ಷಧಾರೆಯಾಗುತ್ತಿದ್ದು, ಮುಳ್ಳಯ್ಯನಗಿರಿ ಮಾರ್ಗದಲ್ಲಿ ರಸ್ತೆಗೆ ಬೃಹತ್ ಮರವೊಂದು ಬಿದ್ದು ತಾಸುಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಯಿತು. ನಗರದ ಹೊರಹೊಲಯದ ಅಲ್ಲಂಪುರದಲ್ಲಿ ಘಟ... ಜಾನುವಾರಿಗೆ ಹುಲ್ಲು ಕೊಯ್ಯುತ್ತಿದ್ದಾಗ ಮರ ಬಿದ್ದು ವ್ಯಕ್ತಿಗೆ ಗಂಭೀರ ಗಾಯ: ಮಂಗಳೂರು ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾರೀ ಗಾಳಿ ಮಳೆಗೆ ಬೃಹತ್ ಮರವೊಂದು ಬಿದ್ದು ವ್ಯಕ್ತಿಯೊಬ್ಬರು ಶನಿವಾರ ಗಂಭೀರ ಗಾಯಗೊಂಡಿದ್ದಾರೆ. ಮಲೆನಾಡು ಭಾಗದ... ಬಿಜೈ ಕಾಪಿಕಾಡಿನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಅಳಪೆ ನಿವಾಸಿ ಇಬ್ಬರು ಆರೋಪಿಗಳ ಬಂಧನ; ನ್ಯಾಯಾಲಯಕ್ಕೆ ಹಾಜರು ಮಂಗಳೂರು(reporterkarnataka.com): ನಗರದ ಬಿಜೈ ಕಾಪಿಕಾಡ್ ನ ಬಳಿ ವಿದ್ಯಾರ್ಥಿಗಳನ್ನು ತಡೆದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಉರ್ವಾ ಪೊಲೀಸರು ಇಬ್ಬರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಮಂಗಳೂರಿನಲ್ಲಿ ಬ್ಯಾಚುಲರ್ ಆಫ್ ಹಾಸ್ಪಿಟಲ್ ಆ್ಯಡ್ಮೀ... ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯ ಬಂಧನ: ಕದ್ರಿ ಪೊಲೀಸರಿಂದ ದಸ್ತಗಿರಿ ಮಂಗಳೂರು(reporterkarnataka.com): ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಬೇಂಗ್ರೆಪಣಂಬೂರು ನಿವಾಸಿಯಾದ ಮಹಮ್ಮದ್ ಆಸಿಫ್ ( 27) ತಲೆಮೆರೆಸಿಕೊಂಡಿದ್ದ ಆರೋಪಿಯಾಗಿದ್ದು,ಈತನನ್ನು ಕದ್ರಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ದ... « Previous Page 1 …109 110 111 112 113 … 391 Next Page » ಜಾಹೀರಾತು