BBMP | ಎಲ್ಲ ಶುದ್ದ ಕುಡಿಯುವ ನೀರಿನ ಘಟಕಗಳ ವರದಿ ವಾರದೊಳಗೆ ಕೊಡಿ: ಚೀಫ್ ಕಮಿಷನರ್ ಸೂಚನೆ ಬೆಂಗಳೂರು(reporterkarnataka.com): ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮೀಕ್ಷೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಸೂಚನೆ ನೀಡಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ... State Budget | ವಿಧಾನ ಮಂಡಲದ ಅಧಿವೇಶನ ಮಾರ್ಚ್ 3ರಿಂದ ಆರಂಭ: 7ರಂದು ರಾಜ್ಯ ಬಜೆಟ್ ಬೆಂಗಳೂರು(reporterkarnataka.com): ವಿಧಾನ ಮಂಡಲದ ಅಧಿವೇಶನ ಮಾರ್ಚ್ 3ರಿಂದ ಆರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು 3ರಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾ... ಎನ್.ಆರ್.ಪುರ: ಭದ್ರಾ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು; ಶವಕ್ಕಾಗಿ ಶೋಧ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭದ್ರಾ ನದಿಯಲ್ಲಿ ಈಜಲು ಹೋದ 25 ವರ್ಷದ ಯುವಕ ಜಲಾಲ್ ಸುಳಿಗೆ ಸಿಕ್ಕಿ ಪ್ರಾಣ ಕಳೆದುಕೊಂಡ ಘಟನೆ ಎನ್.ಆರ್.ಪುರ ತಾಲೂಕಿನ ಗಡಿಗೇಶ್ವರದಲ್ಲಿ ನಡೆದಿದೆ. ಬಾಳೆಹೊನ್ನೂರಿನ ಭದ್ರಾ ನದಿಗೆ ಮೂವರು ಸ್ನೇಹಿತರು ಈಜಲು ತೆರಳಿದ್ದ... ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ 1700 ಕೋಟಿ ವೆಚ್ಚದ ಯೋಜನೆ: ಡಿಸಿಎಂ ಬೆಂಗಳೂರು(reporterkarnataka.com): "ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿಯಲ್ಲಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ ₹ 1700 ಕೋಟಿ ಹಣ ವೆಚ್ಚ ಮಾಡಲಾಗುತ... ನಂಜನಗೂಡು: 1 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ದ್ರುವ ನಾರಾಯಣ್ ಚಾಲನೆ ನೀಡಿದರು. ಕ್ಷೇತ್ರದ ವ್ಯಾಪ್ತಿಗೆ ಬರುವ ಹರದನ... ಮೆಟ್ರೊ ದರ ಏರಿಕೆಗೆ ರಾಜ್ಯ ಸರಕಾರವೇ ಶಿಫಾರಸ್ಸು ಮಾಡಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ *ರಾಜಕೀಯ ಕಾರಣಕ್ಕಾಗಿ ಮೈಸೂರು ಗಲವಭೆಕೋರರ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ: ಬಸವರಾಜ ಬೊಮ್ಮಾಯಿ* ಹುಬ್ಬಳ್ಳಿ(reporterkarnataka.com): ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯ ಮಂತ್ರಿಗಳು ದರ ಏರಿಕೆ ವಿಚಾರವಾಗಿ ನಿರ್ದೇಶನ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ. ರಾಜ್ಯ... ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು: ಖಾಸಗಿ ಆಸ್ಪತ್ರೆಯಲ್ಲಿ ತೀರ್ಥಹಳ್ಳಿಯ ಬಾಣಂತಿ ಸಾವು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಕಳೆದ 6 ದಿನಗಳ ಹಿಂದೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಮಾಳೂರು ಗ್ರಾಮದ... Doctor | ರೋಗಿಗಳಲ್ಲಿ ಬದುಕುವ ಚೈತನ್ಯ ಚಿಗುರಿಸಬಲ್ಲ ಡಾಕ್ಟರ್!: ಪೀಪಲ್ಸ್ ಫ್ರೆಂಡ್ಲಿ ವೈದ್ಯ ಡಾ. ಮುನೀರ್ ಅಹಮ್ಮದ್ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ವೈದ್ಯರನ್ನು ನಾವು 'ವೈದ್ಯೋ ನಾರಾಯಣೊ ಹರಿ' ಎನ್ನುತ್ತೇವೆ. ಯಾಕೆಂದರೆ ಅನಾರೋಗ್ಯಕ್ಕೆ ಒಳಗಾದ ನಮ್ಮನ್ನು ಬದುಕಿಸುವ ಅವರು ದೇವರಿಗೆ ಸಮಾನ ಎಂದು. ಆದರೆ ಇಂದಿನ ಕಾಲದಲ್ಲಿ ವೈದ್ಯರು ಕಾಂಚಾನದ ಬೆನ್ನು ಬಿದ್ದಿದ್ದಾರೆ. ಮೆಡಿಕಲ್ ಮಾ... ಬಿಡದಿ ಜಮೀನು ಲಪಟಾಯಿಸಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು: ಕೇಂದ್ರ ಸಚಿವ ಕುಮಾರಸ್ವಾಮಿ ಗಂಭೀರ ಆರೋಪ *ಎಸ್ ಐಟಿಯನ್ನು ದಾಳಿಗೆ ಬಿಟ್ಟ ಸರಕಾರ; ಕೇಂದ್ರ ಸಚಿವರ ಕಿಡಿ* *ನೋಟಿಸ್ ನೀಡದೇ ದಾಳಿಗೆ ಸಜ್ಜಾಗಿದ್ದ ಎಸ್ ಐಟಿ!!* *ಸಾಂವಿಧಾನಿಕ ವ್ಯವಸ್ಥೆಗಳು ಸತ್ಯಾಸತ್ಯತೆ ನೋಡಿ ಅಭಿಪ್ರಾಯ ಹೇಳಲಿ* ಹಾಸನ(reporterkarnataka.com): ನಾನು ಸಿನಿಮಾ ಹಂಚಿಕೆದಾರರು 1985ರಲ್ಲಿ ಕಷ್ಟಪಟ್ಟು ಬಿಡದಿಯ ಬ... ಅಮೆರಿಕದಲ್ಲಿ ಭಾರತೀಯರ ಮೇಲೆ ದೌರ್ಜನ್ಯ: ಕೇಂದ್ರ ಸರಕಾರ ವಿರುದ್ದ ತುಮಕೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ಅಮೆರಿಕದಲ್ಲಿ ಭಾರತೀಯರ ಮೇಲೆ ದೌರ್ಜನ್ಯ: ಕೇಂದ್ರ ಸರಕಾರ ವಿರುದ್ದ ತುಮಕೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ತುಮಕೂರು(reporterkarnataka.com): ಅಮೆರಿಕದಲ್ಲಿ ಭಾರತೀಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಕೇಂದ್ರ ಸರ್ಕಾರ ನಿರ್ಲಕ್ಷ್ಯ ನೀತಿಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ... « Previous Page 1 …111 112 113 114 115 … 513 Next Page » ಜಾಹೀರಾತು