ಮಂಗಳೂರು: 9 ತಿಂಗಳು ತಲೆ ಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ; ಉರ್ವ ಪೊಲೀಸರ ಕಾರ್ಯಾಚರಣೆ ಮಂಗಳೂರು(reporterkarnataka.com): ಸುಮಾರು 9 ತಿಂಗಳಿನಿಂದ ತಲೆ ಮರೆಸಿಕೊಂಡಿದ್ದ ವಾರೆಂಟ್ ಆರೋಪಿಯೊಬ್ಬನನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ನಗರದ ಹೊರವಲಯದ ಅಡ್ಯಾರು ಸಮೀಪದ ಕಣ್ಣೂರು ಬಳಿಯ ಕರ್ಮರ್ ನಿವಾಸಿಯಾದ 35ರ ಹರೆಯದ ಸೈಯದ್ ಹಸೈನಾರ್ ಬಂಧಿತ ಆರೋಪಿ. ಪ್ರಕರಣವೊಂದರಲ್ಲಿ ಈತನಿಗೆ ಮಂಗಳೂರಿ... ದೆಹಲಿ: ಸ್ಪೀಕರ್ ಯು.ಟಿ. ಖಾದರ್ ಅವರಿಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ ನವದೆಹಲಿ (reporterkarnataka.com): ರಾಜಧಾನಿ ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಭಾರತೀಯ ಬುದ್ಧಿಜೀವಿಗಳ ಸಮ್ಮೇಳನದಿಂದ 'ದಿ ಗ್ರೇಟ್ ಸನ್ ಆಫ್ ಇಂಡಿಯಾ' ಪ್ರಶಸ್ತಿ ಪ್ರದಾನ ಮಾಡಲಾಯಿತು... ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲೆ ದೌರ್ಜನ್ಯ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆಗ್ರಹ ಮಂಗಳೂರು(reporterkarnataka.com):ವಿಜಯವಾಣಿ ಪುತ್ತೂರು ವರದಿಗಾರ ನಿಶಾಂತ್ ಬಿಲ್ಲಂಪದವು ಅವರ ಮೇಲೆ ಪುತ್ತೂರಿನ ಬಪ್ಪಳಿಗೆಯಲ್ಲಿ ನಡೆದಿರುವ ದೌರ್ಜನ್ಯ ಖಂಡನೀಯ ಮತ್ತು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಆಗ್ರಹಿಸಿದ್ದಾರೆ. ನಿಶ... ಮಲೆನಾಡಿನಲ್ಲಿ ಹೆಚ್ಚುತ್ತಿರುವ ಕಾಡಾನೆ ದಾಂಧಲೆ: ಮೇಯಲು ಕಟ್ಟಿ ಹಾಕಿದ್ದ ಹಸು ಸ್ಥಳದಲ್ಲೇ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಮಾವಿನಕುಡಿಗೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಮೇಯಲು ಕಟ್ಟಿಹಾಕಿದ್ದ ಹಸು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಬೋಬೇಗೌಡ ಎಂಬುವರ ತೋಟದಲ್ಲಿ ಕಾಡಾನೆ ದಾಂಧಲೆ ನಡೆಸಿ ಹಸುವನ್ನು ಸಾಯಿಸಿ... ಕಾರು- ಬೈಕ್ ನಡುವೆ ಭೀಕರ ಅಪಘಾತ: ಹೊಸದುರ್ಗ ಮೂಲದ ಇಬ್ಬರು ಸ್ಥಳದಲ್ಲೇ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಕಡೂರು ತಾಲೂಕಿನ ಕಂಸಾಗರ ಗ್ರಾಮದ ಸಮೀಪ ಕಾರು-ಬೈಕ್ ನಡುವೆ ನಡೆದ ಮುಖಾಮುಖಿ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಚಿಕ್ಕಮಗಳೂರಿನಿಂದ ಕಡೂರು ಕಡೆ ತೆರಳುತ್ತಿದ್ದ ಬೈಕ್ ಸವಾರರಾದ ... ಸುಗಮ ಸಂಚಾರಕ್ಕಿಲ್ಲ ಇಲ್ಲಿ ಮಾರ್ಗಸೂಚಿ!: ನಾರಾಯಣಗುರು ವೃತ್ತದಿಂದ-ಗಾಣದಪಡ್ಪು ಜಂಕ್ಷನ್ವರೆಗೆ ಡ್ರೈವಿಂಗ್ ಭಾರಿ ಡೇಂಜರ್ ಯಾದವ ಕುಲಾಲ್ ಅಗ್ರಬೈಲು ಬಂಟ್ವಾಳ info.reporterarnataka@gmail.com ಬಿ.ಸಿ.ರೋಡ್-ಕಡೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ವೃತ್ತದಿಂದ ಕೆಲವೇ ಮೀಟರ್ ಅಂತರದಲ್ಲಿ ಗಾಣದಪಡ್ಪು ವರೆಗೆ ಡೇಂಜರ್ ಝೋನ್ ಪ್ರದೇಶವಾಗಿ ಪರಿವರ್ತನೆಗೊಳ್ಳುತ್ತಿದೆ. ಸುಗಮ ಸಂಚಾರಕ್ಕೆ ಇಲ್ಲಿ ಯಾವುದೇ ಮಾರ್ಗಸೂಚ... ಸಾಮಾಜಿಕ ಹೊಣೆಗಾರಿಕೆ ಕೆಲಸಗಳಿಗೆ ದ.ಕ.ಜಿಲ್ಲೆ ಮಾದರಿ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶ್ಲಾಘನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾಜಿಕ ಹೊಣೆಗಾರಿಕೆ ಅರಿತುಕೊಂಡು ನಡೆಯುತ್ತಿರುವ ಕೆಲಸಗಳು ಮಾದರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಶ್ಲಾಘಿಸಿದರು. ಅವರು ವೆನ್ ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ... ಕಾವೂರು ಪೊಲೀಸರ ಕಾರ್ಯಾಚರಣೆ: ನಿಷೇಧಿತ ಮಾದಕ ದ್ರವ್ಯ, ಮಾರಕ ಆಯುಧ, ಕಾರು ವಶ; ಇಬ್ಬರ ಬಂಧನ ಮಂಗಳೂರು(reporterkarnataka.com): ಮಾರಕ ಆಯುಧಗಳೊಂದಿಗೆ ನಿಷೇಧಿತ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಪಡುಶೆಡ್ಡೆ ಗ್ರಾಮದ ಮೂಡುಶೆಡ್ಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ನಿಷೇಧಿತ ಮಾದಕ ದ್ರವ್ಯ 4 ಗ್ರಾಂ ಎಂಡಿಎಂಎ ಅನ್ನು 3 ಮ... ಕಾರ್ಕಳ: ಮನನೊಂದು ಬಾವಿಗೆ ಹಾರಿ ಖಾಸಗಿ ಬಸ್ ಚಾಲಕ ಆತ್ಮಹತ್ಯೆ ಕಾರ್ಕಳ(reporterkarnataka.com): ಮಿಯ್ಯಾರು ಗ್ರಾಮದ ಕುಂಠಿಬೈಲ್ ಎಂಬಲ್ಲಿ ಬಸ್ ಚಾಲಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಹರೀಶ್ ಶೆಟ್ಟಿ (50) ಎಂದು ಗುರುತಿಸಲಾಗಿದೆ. ಹರೀಶ್ ಶೆಟ್ಟಿ ಖಾಸಗಿ ಬಸ್ಸೊಂದರಲ್ಲಿ ಚಾಲಕರಾಗಿ ಕೆಲಸ ಮಾಡುತ್ತ... ಸರಕಾರಿ ಬಸ್ ಉಚಿತ ಪ್ರಯಾಣ; ಗುರುತು ಚೀಟಿ ಕಡ್ಡಾಯ: ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಪುನರುಚ್ಚಾರ ಮಂಗಳೂರು (reporterkarnataka.com): ಸರಕಾರಿ ಬಸ್ ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣದ ಸಂದರ್ಭದಲ್ಲಿ ಗುರುತು ಚೀಟಿ ತೋರಿಸುವುದು ಕಡ್ಡಾಯ ಎಂದು ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ರಾಜ್ಯದ ಎಲ್ಲಾ ಮಹಿಳೆಯರಿಗೆ (ಶಾಲಾ-ಕಾಲೇಜು ವಿದ್ಯಾರ್ಥಿನಿಯರು ಮತ್ತು... « Previous Page 1 …112 113 114 115 116 … 391 Next Page » ಜಾಹೀರಾತು