ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಜಾಗತಿಕ ಹೂಡಿಕೆದಾರರ ಚರ್ಚಾಗೋಷ್ಠಿಯಲ್ಲಿ ಸಚಿವ ಶರಣ್ ಪ್ರಕಾಶ್ ಪಾಟೀಲ್ ಬೆಂಗಳೂರು(reporterkarnataka.com): ನಮ್ಮ ರಾಜಧಾನಿ ಬೆಂಗಳೂರು ಈಗ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈಗ ಇಲ್ಲಿ ತಲೆ ಎತ್ತುತ್ತಿರುವ ಕ್ವಿನ್ ಸಿಟಿ ವಿಶ್ವದರ್ಜೆಯ ಮಟ್ಟದ್ದಾಗಿದ್ದು, ಇಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವ ಯೋಜನೆಗಳು ಅನುಷ್ಠಾನಕ್ಕೆ ಬರಲಿದೆ. ಇ... Chitradurga | ಚಳ್ಳಕೆರೆ: ನಿಧಿಯಾಸೆಗೆ ನರಬಲಿ; ಡ್ರಾಪ್ ಕೊಡುವ ನೆಪದಲ್ಲಿ ಕೊಲೆ; ಜ್ಯೋತಿಷಿ ಸಹಿತ ಇಬ್ಬರ ಬಂಧನ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ವ್ಯಕ್ತಿಯೋರ್ವನನ್ನು ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ದು ನಿಧಿಯಾಸೆಗಾಗಿ ನರಬಲಿ ಕೊಟ್ಟಿರುವ ಘಟನೆ ಚಿತ್ರದುರ್ಗ ಚಳ್ಳಕೆರೆ ತಾಲ್ಲೂಕಿ ಪರಾಶುರಂಪುರದ ಜೆ ಜೇ ಕಾಲೋನಿಯಲ್ಲಿ ನಡೆದಿದೆ. ಪಾವಗಡ ಮೂಲದ ಜ್ಯೋತಿಷಿಯೊಬ್ಬ... ಕಾಂಗ್ರೆಸ್ ಸರಕಾರ ಪ್ರಕರಣ ವಾಪಸ್ ಪಡೆಯುವುದರಿಂದ ಮತಾಂಧರಿಗೆ ಹಲ್ಲೆ ಮಾಡುವ ಧೈರ್ಯ ಬಂದಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಬೆಂಗಳೂರು(reporterkarnataka.com):ಸಿಎಂ ಸಿದ್ದರಾಮಯ್ಯ ಮುಸ್ಲಿಮ್ ಮತಾಂಧರ ವಿರುದ್ಧ ಪ್ರಕರಣ ವಾಪಸ್ ಪಡೆಯುವುದರಿಂದಾಗಿ, ಪೊಲೀಸರ ಮೇಲೂ ಹಲ್ಲೆ ಮಾಡುವಷ್ಟು ಧೈರ್ಯ ಮತಾಂಧರಿಗೆ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನ... ಬೀರೂರು: ರಥ ಟರ್ನ್ ಆಗಲು ಜಾಗದ ವಿವಾದ ತಣ್ಣಗಾಗುತ್ತಿದ್ದಂತೆ ಹೊತ್ತಿ ಉರಿದ ಟ್ರ್ಯಾಕ್ಟರ್, ಹುಲ್ಲಿನ ಬವಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಡೂರು ತಾಲೂಕಿನ ಬೀರೂರು ಸಮೀಪದ ದೊಡ್ಡಘಟ್ಟ ಗ್ರಾಮದ ದೇವಸ್ಥಾನದ ಜಾತ್ರ್ಯೋತ್ಸವ ರಥ ಟರ್ನ್ ಆಗಲು ಜಾಗದ ಉದ್ಭವಿಸಿದ ವಿವಾದ ತಣ್ಣಗಾಗುತ್ತಿದ್ದಂತೆ ಟ್ರ್ಯಾಕ್ಟರ್ ಹಾಗೂ ಹುಲ್ಲಿನ ಬವಣೆ ಹೊತ್ತಿ ಉರಿದ ಘಟನೆ ನಡೆದಿದೆ. ವ... ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡುವ ಮುನ್ನ ಎಚ್ಚರ ಇರಲಿ: ಹೆಣ್ಮಕ್ಕಳಿಗೆ ಎಸಿಪಿ ಗೀತಾ ಕುಲಕರ್ಣಿ ಕಿವಿಮಾತು ಮಂಗಳೂರು(reporterkarnataka.com): ನಗರದ ಬೆಸೆಂಟ್ ಮಹಿಳಾ ಕಾಲೇಜಿನ ವತಿಯಿಂದ ಅಬ್ಬೆಟ್ಟು ಸರಕಾರಿ ಶಾಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನಾ ವಾರ್ಷಿಕ ಶಿಬಿರದಲ್ಲಿ ಸೈಬರ್ ಕ್ರೈಂ ಬಗ್ಗೆ ಸಿಸಿಆರ್ ಬಿ ಎಸಿಪಿ ಗೀತಾ ಕುಲಕರ್ಣಿ ಸಂಪನ್ಮೂಲ ವ್ಯಕ್ತಿ ಯಾಗಿ ವಿದ್ಯಾರ್ಥಿಗಳಿಗೆ ಸೈಬರ್ ಕ್ರೈ... ಪರಶುರಾಂಪುರ ತಾಲೂಕು ಮಾಡುವುದು ನನ್ನ ಸಂಕಲ್ಪ: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ ತಾಲೂಕು ಕೇಂದ್ರಗಳನ್ನು ರಚಿಸುವಾಗ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಹೋಬಳಿಯೂ ಸೇರಿರುತ್ತದೆ. ಈಗಾಗಲೇ ಅಧಿವೇಶನದಲ್ಲಿ ಈ ಬಗ್ಗೆ ನಾನು ವಿವರಿಸಿ ಮಾತನಾಡಿದ್ದೇನೆ ಪರಶುರಾಂಪುರ ತಾಲೂಕನ್... ನಂಜನಗೂಡು: ಶ್ರೀ ಮುರಗಿ ಸ್ವಾಮಿ ಮಠದ ನೂತನ ಗದ್ದುಗೆ, ರಾಜದ್ವಾರ ಲೋಕಾರ್ಪಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಶಿರಮಳ್ಳಿ ಗ್ರಾಮದ ಹೊರವಲಯದಲ್ಲಿರುವ ಶ್ರೀ ಮುರುಗಿಸ್ವಾಮಿ ವಿರಕ್ತ ಮಠದಲ್ಲಿ ಶ್ರೀ ಬಸವರಾಜ ಸ್ವಾಮಿಗಳ ನೂತನ ಗದ್ದುಗೆ ಉದ್ಘಾಟನೆ ಹಾಗೂ ರಾಜ ದ್ವಾರ ಲೋಕಾರ್ಪಣೆ, ಮಠದ ನೂತನ ಕಟ್ಟಡದ ಕಾಮಗಾ... ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನಮಾನ: ಸಿಎಂಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಗ್ರಹ *ಬಾಲಕನ ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರ ತಂಡದ ಕಾರ್ಯವೈಖರಿಗೆ ಸಂಸದರ ಪ್ರಶಂಸೆ* ಮಂಗಳೂರು(reporterkarnataka.com): ಮಡಿಕೇರಿಯಲ್ಲಿ ನೆಲೆಸಿದ್ದ ವಲಸೆ ಕಾರ್ಮಿಕರ ಬಾಲಕನ ಎದೆಗೂಡಿನ ಭಾಗಕ್ಕೆ ಚುಚ್ಚಿಕೊಂಡಿದ್ದ ತೆಂಗಿನ ದಿಂಡು ಹಾಗೂ ಲೋಹದ ಸರವನ್ನು ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಮೂಲ... ಇನ್ವೆಸ್ಟ್ ಕರ್ನಾಟಕ 2025; ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರ: ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ *ಈ ಬಾರಿಯ ಜಿಮ್ ನಲ್ಲಿ ಏನಿರುತ್ತೆ? ಯಾವ ಚರ್ಚೆ ಯಲ್ಲಿ ಯಾರು ಭಾಗವಹಿಸುತ್ತಾರೆ* ಬೆಂಗಳೂರು(reporterkarnataka.com): ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ 2025ಕ್ಕೆ ಆತಿಥ್ಯ ವಹಿಸಲು ಕರ್ನಾಟಕ ರಾಜ್ಯ ಸರ್ಕಾರವು ಸಜ್ಜಾಗಿದ್ದು, ಮಂಗಳವಾರ (ಫೆ. 11) ಮಧ್ಯಾಹ್ನ ನಡೆಯಲಿರ... ಐತಿಹಾಸಿಕ ಗೆಲುವಿನ ಬಳಿಕ ದಿಲ್ಲಿ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಗ್ರಾಂಡ್ ಎಂಟ್ರಿ: ಜನಸ್ತೋಮದ ಹರ್ಷೋದ್ಗಾರ ನವದೆಹಲಿ(reporterkarnataka.com): ದೆಹಲಿ ಗದ್ದುಗೆಯ ಐತಿಹಾಸಿಕ ಗೆಲುವಿನ ಬಳಿಕ ದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅದ್ಧೂರಿ ಪ್ರವೇಶ ಮಾಡಿದರು. ಬೃಹತ್ ಜನಸ್ತೋಮದ ಹರ್ಷೋದ್ಘಾರದ ನಡುವೆ ಪ್ರಧಾನಿ ಮೋದಿ ಅವರು ಬಿಜೆಪಿ ಕಚೇರಿಗೆ ಎಂಟ್ರಿ ಕೊಟ್ಟರು. ಪ... « Previous Page 1 …113 114 115 116 117 … 513 Next Page » ಜಾಹೀರಾತು