ಚಿಕ್ಕಮಗಳೂರು: ಟ್ರಕ್ಕಿಂಗ್ ಹೋದ ಮೈಸೂರು ಯುವಕ ಹೃದಯಾಘಾತಕ್ಕೆ ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಟ್ರಕ್ಕಿಂಗ್ ಹೋಗಿದ್ದ ಪ್ರವಾಸಿಗ ಹೃದಯಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ. ಮೈಸೂರು ಮೂಲದ ಏಳು ಯುವಕರ ತಂಡ ಕುದುರೆಮುಖದಿಂದ-ನೇತ್ರಾವ... ಬಿಜೆಪಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಕಾರ್ಕಳ ಶಾಸಕ ಸುನಿಲ್ ಕುಮಾರ್: ಕಾಂಗ್ರೆಸ್ ವಕ್ತಾರರು ಹೇಳಿದ್ದೇನು? ಕಾರ್ಕಳ(reporterkarnataka.com): ಬಿಜೆಪಿ ಚಟುವಟಿಕೆ ನಡೆಯುವ ಪಕ್ಷದ ಕಚೇರಿ ಯಲ್ಲಿ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು ಸರಕಾರಿ ಅಧಿಕಾರಿಗಳ ಸಭೆ ನಡೆಸುತ್ತಿದ್ದು ಇದು ಕಾನೂನುಬಾಹಿರ ಹಾಗೂ ಶಿಷ್ಟಾಚಾರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ವಕ್ತಾರ ಶುಭದ ರಾವ್ ವಿರೋಧ ವ್ಯಕ್ತಪಡಿಸಿದ್ದಾರೆ.... ಮಂಗಳೂರು: ಸ್ಥಗಿತಗೊಂಡ ನರ್ಮ್ ಬಸ್ ಗಳನ್ನು ಪುನರಾರಂಭಿಸಲು ಒತ್ತಾಯಿಸಿ ಮಹಿಳಾ ಸಂಘಟನೆಯಿಂದ ಪ್ರತಿಭಟನೆ ಮಂಗಳೂರು(reporterkarnataka.com): ಸ್ಥಗಿತಗೊಂಡ ಸರಕಾರಿ ನರ್ಮ್ ಬಸ್ ಗಳನ್ನು ಪುನರಾರಂಭಿಸಲು ಒತ್ತಾಯಿಸಿ, ಜಿಲ್ಲೆಯ ವಿವಿಧ ಭಾಗಗಳಿಗೆ ಸರಕಾರಿ ಬಸ್ ಗಳನ್ನು ಒದಗಿಸಲು ಆಗ್ರಹಿಸಿ ಹಾಗೂ ಮಂಗಳೂರು - ಮೂಡಬಿದ್ರಿ- ಕಾರ್ಕಳ ಮತ್ತು ಮಂಗಳೂರು- ಉಡುಪಿ ನಡುವೆ ಸರಕಾರಿ ಬಸ್ ಸೇವೆ ಪ್ರಾರಂಭಿಸಲು ಒತ್ತಾಯಿಸಿ... ಬೀದಿ ನಾಯಿಗಳ ದಾಳಿ: 5 ಮೇಕೆಗಳ ಸಾವು; ಶ್ವಾನಗಳ ನಿಯಂತ್ರಣಕ್ಕೆ ಗ್ರಾಮಸ್ಥರ ಮನವಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.ಕಂ ಬೀದಿ ನಾಯಿಗಳ ದಾಳಿಗೆ ಐದಕ್ಕೂ ಹೆಚ್ಚು ಮೇಕೆಗಳು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ನಡೆದಿದೆ. ಅಪ್ಪಸಾಬ್ ಕೊಲೂರ ಎಂಬುವರಿಗೆ ಸೇರಿದ ಮೇಕೆಗಳು ನಾಯಿಗಳ ದಿಂಡು ಹಠಾತನೆ ದಾಳಿ ಮಾ... ಪದವೀಧರರಿಗೆ ರಾಜಕೀಯ ತರಬೇತಿ ಸಂಸ್ಥೆ ಆರಂಭಿಸುವ ಚಿಂತನೆ ಇದೆ: ಸ್ಪೀಕರ್ ಯು.ಟಿ. ಖಾದರ್ ಮಂಗಳೂರು(reporterkarnataka.com): ಪದವಿ ಕಲಿತ ಆಸಕ್ತರಿಗೆ ರಾಜಕೀಯ ಕ್ಷೇತ್ರದಲ್ಲಿ ಕೆಲಸ ಮಾಡಲು ತರಬೇತಿ ಕೇಂದ್ರಗಳು ಇಲ್ಲ, ಹಾಗಾಗಿ ರಾಜಕೀಯ ತರಬೇತಿ ಸಂಸ್ಥೆ ಪ್ರಾರಂಭಿಸುವ ಚಿಂತನೆ ಇದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು. ನಗರದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ರಾಜಕೀಯ ಶಿಕ... ನಮಗೆ ಮಾರ್ಗದರ್ಶನ ಮಾಡಲು ಅಣ್ಣಾಮಲೈ ದೊಡ್ಡ ಹೀರೋನಾ?: ಮಾಜಿ ಸಚಿವ ರೇಣುಕಾಚಾರ್ಯ ಕಿಡಿ ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿಯೊಳಗಿನ ಒಳಜಗಳ ತಾರಕಕ್ಕೇರುವ ಎಲ್ಲ ಲಕ್ಷಣಗಳು ಕಂಡು ಬರುತ್ತಿದೆ. ಪಕ್ಷದೊಳಗಿನ ಎರಡು ಬಣಗಳು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿವೆ. ಇದೀಗ ಹೊನ್ನಳ್ಳಿ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ರಂಗಪ್ರವೇಶ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಜತೆ ... ಹೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಶೇಖರ್ ಬಹುರೂಪಿ ಮನೆಗೆ ಲೋಕಾಯುಕ್ತ ದಾಳಿ: 3 ಮನೆ, 3 ಎಕರೆ ಜಾಗ ಪತ್ತೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ಹೆಸ್ಕಾಂ ನಲ್ಲಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶೇಖರ್ ಬಹುರೂಪಿ ಅವರ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ದಾಳಿ ನಡೆಸಿದೆ. ಅಕ್ರಮ ಆಸ್ತಿ ಗಳಿಕೆಯ ಪ್ರಕರಣದಲ್ಲಿ ಅವರ ಮನೆಯ ಮೇಲೆ ಬೆಳಗಾವಿ ಲೋಕ... ಮಂಗಳೂರು ಮಹಾನಗರಪಾಲಿಕೆ ನೂತನ ಕಮಿಷನರ್ ಆಗಿ ಆನಂದ ಸಿ.ಎಲ್. ನೇಮಕ ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ನೂತನ ಕಮಿಷನರ್ ಆಗಿ ಆನಂದ ಸಿ.ಎಲ್. ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ಪಾಲಿಕೆ ಕಮಿಷನರ್ ಆಗಿದ್ದ ಚನ್ನಬಸಪ್ಪ ಅವರನ್ನು ಗೃಹ ಸಚಿವರ ಆಪ್ತ ಕಾರ್ಯದರ್ಶಿಯಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಹಾಸನದ ಹೆಚ್ಚು... ಸುರೇಶ್ ಪಳ್ಳಿ, ಭರತ್ರಾಜ್ ಸನಿಲ್ ಗೆ ‘ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ’: ಜುಲೈ 1ರಂದು ಪ್ರದಾನ ಮಂಗಳೂರು(reporterkarnataka.com): ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದತೆ ಪ್ರತಿ ಬಿಂಬಿಸುವ ವರದಿಗೆ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಪತ್ರಿಕಾ ಮಾಧ್ಯಮ ವಿಭಾಗದಲ್ಲಿ ಹೊಸದಿಗಂತ ವರದಿಗಾರ ಸುರೇಶ್ ಡಿ.ಪಳ್ಳಿ ಮತ್ತು ದೃಶ್ಯ ಮಾಧ್ಯಮ ವಿಭಾಗದಲ್ಲಿ ಏಷ್ಯಾನೆಟ್ ಸುವ... ಪೋಕ್ಸೋ ಪ್ರಕರಣದಲ್ಲಿ ಕರ್ತವ್ಯ ಲೋಪ: ಮೂವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ 5 ಲಕ್ಷ ರೂ. ದಂಡ ವಿಧಿಸಿದ ಮಂಗಳೂರು ವಿಶೇಷ ನ್ಯಾಯಾಲಯ ಮಂಗಳೂರು(reporterkarnataka.com) ಪೋಕ್ಸೋ ಪ್ರಕರಣದಲ್ಲಿ ಆರೋಪಿಗಳನ್ನು ರಕ್ಷಿಸಿ ನಿರಪರಾಧಿಗಳ ಮೇಲೆ ಕೇಸು ಜಡಿದ ಪೊಲೀಸ್ ಅಧಿಕಾರಿಗಳಿಗೆ ಭಾರೀ ದಂಡ ವಿಧಿಸಿರುವ ಮಂಗಳೂರು ಜಿಲ್ಲಾ ಹೆಚ್ಚುವರಿ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ಪೊಲೀಸರು ಮತ್ತು ಸಮಾಜಕ್ಕೆ ದಿಟ್ಟ ಸಂದೇಶ ರವಾನಿಸಿದೆ. ಪೋಕ್ಸೊ ಪ್ರಕರ... « Previous Page 1 …117 118 119 120 121 … 391 Next Page » ಜಾಹೀರಾತು