ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್ ಒತ್ತಾಯ ಬೆಂಗಳೂರು(reporterkarnataka.com): ಹೆಚ್ಚುತ್ತಿರುವ ಮನೋವೈದ್ಯಕೀಯ ಮತ್ತು ಮಾನಸಿಕ ಅಸ್ವಸ್ಥತೆಗಳ ಸವಾಲು ಎದುರಿಸಲು ವಿಶೇಷ ನವೀಕೃತ ಮತ್ತು ನಾವೀನ್ಯತಾ ಪ್ರಯತ್ನಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚ... ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನವದೆಹಲಿ(reporterkarnataka.com):ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಜಾಗತಿಕವಾಗಿ ಭಾರತ ಪ್ರಮುಖ ಪಾತ್ರ ವಹಿಸಿದ್ದು, 2025-26ನೇ ಆರ್ಥಿಕ ವರ್ಷದಲ್ಲಿ ಅತಿ ಹೆಚ್ಚು 31.25 GW ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯ ಸೇರ್ಪಡೆಯಾಗಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್... Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಖಾಸಗಿ ಶಾಲಾ ವಾಹನ ಹಾಗೂ ಬೈಕ್ ನಡುವೆ ಕುಶಾವತಿ ಸಮೀಪ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಶಾವತಿ ರಸ್ತೆ ತಿರುವಿನಲ್ಲಿ ಶಿವಮೊಗ್ಗ... ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ ತೀವ್ರ ಗಾಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರದ ಕಣಿವೆ ಗ್ರಾಮದಲ್ಲಿ ಹೆಜ್ಜೇನು ದಾಳಿ ನಡೆಸಿ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಸೋಮವಾರಪೇಟೆ ತಹಸೀಲ್ದಾರ್ ಕಚೇರಿ ಸಿಬ್ಬಂದಿ ಕಾರ್ತಿಕ್ ಕುಮಾರ್, ಅವರ ತಾಯಿ ಉಷಾ ಮತ್ತು ಚಿಕ್ಕಪ್ಪ ಪ್ರಕಾಶ್ ಗಾಯಗೊಂಡವರು... ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ಪಟ್ಟಣದ ಹೃದಯ ಭಾಗದಲ್ಲಿ ಯುವಕರಿಬ್ಬರು ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಪರಸ್ಪರ ಹೊಡೆದಾಡಿದ ಘಟನೆ ನಡೆದಿದೆ. ಹುತ್ತರಿ ಹಬ್ಬದ ಸಂಭ್ರಮದಲ್ಲಿದ್ದ ಇಬ್ಬರು ಹಗಲಿನಲ್ಲೇ ಬಾರಿನಲ್ಲಿ ಕುಡಿದು ಸಣ... “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಹಿ ಮೈಸೂರು(reporterkarnataka.com): ಸಾಂಕ್ರಮಿಕವಲ್ಲದ ರೋಗ(ಎನ್ಸಿಡಿ)ಗಳನ್ನು ತಡೆಗಟ್ಟುವ ಹಾಗೂ ಮೈಸೂರು ನಿವಾಸಿಗಳ ಆರೋಗ್ಯಕರ ಜೀವನ ಉತ್ತೇಜಿಸಲು "ಸ್ವಸ್ಥ ಮೈಸೂರು" ಅಭಿಯಾನ ಪ್ರಾಂಭಿಸಿದ್ದು, ಆರೋಗ್ಯ ಇಲಾಖೆಯೂ ಈ ಅಭಿಯಾನದ ಒಪ್ಪಂದಕ್ಕೆ ಸಹಿ ಹಾಕಿತು. ಎಚ್ಎಚ್ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್... New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್ಮಾರ್ಕ್, HUID ಕಡ್ಡಾಯ * ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ * ಮಾನದಂಡ ಪರಿಷ್ಕೃತ, 958, 999 ಎರಡು ಹೊಸ ಶ್ರೇಣಿ ಸೇರ್ಪಡೆ * 17.35 ಲಕ್ಷಕ್ಕೂ ಹೆಚ್ಚು ಬೆಳ್ಳಿ ವಸ್ತುಗಳು HUID-ಹಾಲ್ಮಾರ್ಕ್ ವ್ಯಾಪ್ತಿಗೆ ನವದೆಹಲಿ(reporterkarnataka.com): ಕೇಂದ್ರ ಸರ್ಕಾರ ಇದೀಗ ಬೆಳ್ಳಿ... ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ರೈತರಿಗೆ ಒಂದು ಕಡೆ ಕಿರುಕುಳ ಇನ್ನೊಂದು ಕಡೆ ಅಡಿಕೆಗೆ ಬಂದಿರುವ ಕೊಳೆ ರೋಗ. ಈ ಎಲ್ಲದರ ಮಧ್ಯೆ ಕೇಂದ್ರದ ಸಮಸ್ಯೆ ಬಗ್ಗೆ ರಾಜ್ಯ ಸರ್ಕಾರ ಬೆಟ್ಟು ಮಾಡಿ ತೋರಿಸುತ್ತಿದೆ. ಬಗರ್ ಹುಕುಂ ಸಾಗುವಳಿ ಜಾಗದ ಹಕ್... ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ ಅಸಿಸ್ಟ್’ ಬಳಕೆ •ಮೊಬಿಲಿಟಿ ಅಸಿಸ್ಟ್ ಹೊಂದಿದ ದೇಶದ ಮೊದಲ ವಿಮಾನ ನಿಲ್ದಾಣ •ಎಚ್ಸಿಜಿ ಆಸ್ಪತ್ರೆ ಸಂಸ್ಥಾಪಕ ಡಾ. ಬಿ.ಎಸ್. ಅಜಯ್ಕುಮಾರ್ ಅವರಿಂದ ಕೊಡುಗೆ ಬೆಂಗಳೂರು(reporterkarnataka.com): ವಿಶೇಷ ಚೇತನರಿಗೆ ಸುಲಭವಾಗಿ ವಿಮಾನ ಏರಲು ಸಹಕಾರಿಯಾಗಲು “ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ... ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ ಸಲಗ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗಿನಲ್ಲಿ ಕಾಡಾನೆಗಳ ಹಾವಳಿ ಸಹಜವಾಗಿದೆ. ಕೊಡಗಿನಲ್ಲಿ ಆನೆಗಳ ಪಡೆ ರಾತ್ರಿ ಹೊತ್ತಿನಲ್ಲಿ ಓಡುತ್ತಿತ್ತು. ಆದರೆ ಇದೀಗ ಇದರ ಓಡಾಟ ಹಗಲಿನಲ್ಲೂ ಶುರುವಾಗಿದೆ. ಕೊಡಗಿನಲ್ಲಿ ಆನೆ ಮತ್ತು ಮಾನವ ನಡುವೆ ಸಂಘರ್ಷ ಸ್ವಲ್... « Previous Page 1 …10 11 12 13 14 … 497 Next Page » ಜಾಹೀರಾತು